• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

25 ನಿಮಿಷದಲ್ಲಿ 9 ಉಗ್ರರ ನೆಲೆ ಧ್ವಂಸ: ಭಾರತೀಯ ಸೇನೆಯಿಂದ ವಿಡಿಯೋ ರಿಲೀಸ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 7, 2025 - 4:25 pm
in ದೇಶ
0 0
0
Untitled design (43)

ನವದೆಹಲಿ : ಪಾಕಿಸ್ತಾನದ ಉಗ್ರರ ಪೋಷಕ ನೀತಿಗೆ ಭಾರತೀಯ ಸೇನೆಯಿಂದ ಆಪರೇಶನ್ ಸಿಂಧೂರ್ ಮೂಲಕ ತಕ್ಕ ಉತ್ತರ ಸಿಕ್ಕಿದೆ. ಕೇವಲ 25 ನಿಮಿಷಗಳಲ್ಲಿ ಪಾಕಿಸ್ತಾನದ 9 ಉಗ್ರರ ಕ್ಯಾಂಪ್‌ಗಳನ್ನು ಭಾರತೀಯ ಸೇನೆ ಧ್ವಂಸಗೊಳಿಸಿದೆ. ಪೆಹಲ್ಗಾಂ ದಾಳಿಯ ಉಗ್ರರನ್ನು ಗುರಿಯಾಗಿಸಿ ನಡೆದ ಈ ಕಾರ್ಯಾಚರಣೆಯಲ್ಲಿ 24 ಮಿಸೈಲ್ ದಾಳಿಗಳನ್ನು ಮೂರು ಸೇನೆಗಳು ಜಂಟಿಯಾಗಿ ನಡೆಸಿವೆ. ಈ ದಾಳಿಯ ವಿಡಿಯೋವನ್ನು ಭಾರತೀಯ ಸೇನೆ ಬಿಡುಗಡೆ ಮಾಡಿದ್ದು, ಇದು ದೇಶಾದ್ಯಂತ ಸಂಚಲನ ಸೃಷ್ಟಿಸಿದೆ.

ಮೇ 7 ರಂದು ಕೇಂದ್ರ ಸರ್ಕಾರ ದೇಶಾದ್ಯಂತ ಮಾಕ್ ಡ್ರಿಲ್‌ಗೆ ಸೂಚನೆ ನೀಡಿತ್ತು. ಆದರೆ, ಭಾರತದಲ್ಲಿ ಸೈರನ್ ಮೊಳಗುವ ಮೊದಲೇ ಪಾಕಿಸ್ತಾನದಲ್ಲಿ ಭಾರತೀಯ ಸೇನೆಯ ಅಸಲಿ ದಾಳಿ ನಡೆಯಿತು. ಮಧ್ಯರಾತ್ರಿ 1:05 ರಿಂದ 1:30 ರವರೆಗೆ 25 ನಿಮಿಷಗಳ ಕಾಲ ನಡೆದ ಈ ಕಾರ್ಯಾಚರಣೆಯಲ್ಲಿ 9 ಉಗ್ರರ ಕ್ಯಾಂಪ್‌ಗಳನ್ನು ನಿಖರವಾಗಿ ಗುರಿಯಿಟ್ಟು ಧ್ವಂಸಗೊಳಿಸಲಾಯಿತು. ಈ ದಾಳಿಯಲ್ಲಿ 70 ಉಗ್ರರು ಮೃತಪಟ್ಟಿದ್ದು, 60ಕ್ಕೂ ಹೆಚ್ಚು ಉಗ್ರರು ಗಾಯಗೊಂಡಿದ್ದಾರೆ. ಭಾರತ ಕೇವಲ ಉಗ್ರರ ಕ್ಯಾಂಪ್‌ಗಳನ್ನು ಗುರಿಯಾಗಿಸಿದ್ದು, ಯಾವುದೇ ನಾಗರೀಕರಿಗೆ ಹಾನಿಯಾಗಿಲ್ಲ.

RelatedPosts

ಉತ್ತರ ಪ್ರದೇಶದಲ್ಲಿ ಮಳೆ ಆರ್ಭಟ: 15 ಮಂದಿ ಸಾ*ವು, 100ಕ್ಕೂ ಹೆಚ್ಚು ಮನೆಗಳಿಗೆ ಹಾನಿ

ಚಿನ್ನ-ಹಣ ತೋರಿಸಿ ರೀಲ್ಸ್ ಮಾಡಿದ್ದ ಯೂಟ್ಯೂಬರ್: ಮನೆಯಲ್ಲಿದ್ದ ಚಿನ್ನಾಭರಣ ದೋಚಿದ ಕಳ್ಳರು!

ಭಯೋತ್ಪಾದನೆಗೆ ತಕ್ಕ ಬೆಲೆ ತೆರಲೇಬೇಕು: ವಿಶ್ವಸಂಸ್ಥೆಯಲ್ಲಿ ಪಾಕಿಸ್ತಾನಕ್ಕೆ ಭಾರತ ತಿರುಗೇಟು

ಪತಿ-ಪತ್ನಿ ಆತ್ಮಹತ್ಯೆಗೆ ಶರಣು: ಪೊಲೀಸರ ಕಿರುಕುಳ ಶಂಕೆ

ADVERTISEMENT
ADVERTISEMENT

#OperationSindoor | Indian Army releases videos of Indian strikes on Pakistani terror camps. Nine terrorist camps were targeted and successfully destroyed.

(Videos Source: Indian Army) pic.twitter.com/qqzCG5ae1S

— ANI (@ANI) May 7, 2025

ವಿಡಿಯೋ ಬಿಡುಗಡೆ

ಭಾರತೀಯ ಸೇನೆಯ ಹಿಂದಿನ ದಾಳಿಗಳಿಗೆ ದಾಖಲೆ ಕೇಳಿ ಟೀಕಿಸಲಾಗಿತ್ತು. ಆದರೆ ಈ ಬಾರಿ, ಭಾರತೀಯ ಸೇನೆ ದಾಖಲೆ ಕೇಳುವ ಮೊದಲೇ ಆಪರೇಶನ್ ಸಿಂಧೂರ್‌ನ ವಿಡಿಯೋ ಬಿಡುಗಡೆ ಮಾಡಿದೆ. 24 ಮಿಸೈಲ್ ದಾಳಿಗಳ ಈ ಕಾರ್ಯಾಚರಣೆಯ ವಿಡಿಯೋ ದೃಶ್ಯಗಳು ರೋಚಕವಾಗಿವೆ. ಪಾಕಿಸ್ತಾನ ಸರ್ಕಾರ ಮತ್ತು ಸೇನೆಯೂ ಈ ದಾಳಿಯನ್ನು ಒಪ್ಪಿಕೊಂಡಿದ್ದು, ಪ್ರತೀಕಾರದ ಬೆದರಿಕೆ ಹಾಕಿದೆ. ಆದರೆ, ಭಾರತದ ಮೊದಲ ಹಂತದ ತಿರುಗೇಟು ಯಶಸ್ವಿಯಾಗಿದ್ದು, ಆಪರೇಶನ್ ಸಿಂಧೂರ್ ಇನ್ನೂ ಪೂರ್ಣಗೊಂಡಿಲ್ಲ.

ಭಾರತ ದಾಳಿ ಮಾಡಿದ 9 ಉಗ್ರರ ಕ್ಯಾಂಪ್‌ಗಳಲ್ಲಿ 5 ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿದ್ದರೆ, 4 ಪಾಕಿಸ್ತಾನದ ಒಳಗಿವೆ. ಬಹವಾಲ್‌ಪುರ್‌ನ ಜೈಶ್ ಇ ಮೊಹಮ್ಮದ್ ಕೇಂದ್ರದ ಮೇಲಿನ ದಾಳಿ ಪಾಕಿಸ್ತಾನವನ್ನು ಬೆಚ್ಚಿಬೀಳಿಸಿದೆ. ಈ ಪ್ರದೇಶವು ಪಾಕಿಸ್ತಾನ ಸೇನೆ ಮತ್ತು ಜೈಶ್ ಉಗ್ರರ ಬಿಗಿ ಭದ್ರತೆಯಲ್ಲಿದೆ. ಆದರೆ, ಭಾರತ ಎಲ್ಲ ರೇಡಾರ್ ಮತ್ತು ಭದ್ರತಾ ವ್ಯವಸ್ಥೆಗಳನ್ನು ಭೇದಿಸಿ ಯಶಸ್ವಿಯಾಗಿ ದಾಳಿ ನಡೆಸಿದೆ.

ಆಪರೇಶನ್ ಸಿಂಧೂರ್‌ನ ಮೊದಲ ಹಂತವು ಉಗ್ರರಿಗೆ ತಕ್ಕ ಉತ್ತರ ನೀಡಿದೆ. ಆದರೆ, ಈ ಕಾರ್ಯಾಚರಣೆ ಇಲ್ಲಿ ಮುಗಿದಿಲ್ಲ. ಮುಂದಿನ ಹಂತದ ದಾಳಿಗಳು ಶೀಘ್ರದಲ್ಲೇ ಮತ್ತೊಂದು ಸಂಚಲನ ಸೃಷ್ಟಿಸಲಿವೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text (56)

ಸೆಮಿಫೈನಲ್‌ಗೆ ಮಳೆ ಕಾಟ; ಭಾರತ-ಶ್ರೀಲಂಕಾ ಪಂದ್ಯ ರದ್ದಾದರೆ ಯಾರಿಗೆ ಲಾಭ?

by ದಿಶಾ ಕೆ. ಎಸ್.
September 29, 2026 - 6:54 pm
0

Your paragraph text (55)

‘ಮದರ್ ಪ್ರಾಮಿಸ್’ಗೆ ಒಟಿಟಿ ಡೇಟ್ ಫಿಕ್ಸ್; ಯಾವಾಗ, ಎಲ್ಲಿ ಗೊತ್ತಾ?

by ದಿಶಾ ಕೆ. ಎಸ್.
September 29, 2026 - 6:04 pm
0

Your paragraph text (54)

ಕಬ್ಬಿಗೆ ಬೆಂಬಲ ಬೆಲೆ ನಿಗದಿ ಮಾಡಿ; ಹುಬ್ಬಳ್ಳಿಯಲ್ಲಿ ರೈತರ ಬೃಹತ್ ಪ್ರತಿಭಟನೆ

by ದಿಶಾ ಕೆ. ಎಸ್.
September 29, 2026 - 5:40 pm
0

Your paragraph text (53)

ಪಟ್ಟಣಗೆರೆ ಶೆಡ್‌ನಲ್ಲಿ ಏನಾಯ್ತು? ಪ್ರದೋಶ್ ಹೇಳಿಕೆಯಿಂದ ಬಯಲಾಯ್ತು ಭೀಕರ ಸಂಗತಿಗಳು!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 29, 2026 - 5:09 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 27T113603.387
    ಉತ್ತರ ಪ್ರದೇಶದಲ್ಲಿ ಮಳೆ ಆರ್ಭಟ: 15 ಮಂದಿ ಸಾ*ವು, 100ಕ್ಕೂ ಹೆಚ್ಚು ಮನೆಗಳಿಗೆ ಹಾನಿ
    September 27, 2026 | 0
  • Your paragraph text (32)
    ಚಿನ್ನ-ಹಣ ತೋರಿಸಿ ರೀಲ್ಸ್ ಮಾಡಿದ್ದ ಯೂಟ್ಯೂಬರ್: ಮನೆಯಲ್ಲಿದ್ದ ಚಿನ್ನಾಭರಣ ದೋಚಿದ ಕಳ್ಳರು!
    September 26, 2026 | 0
  • ವಿಶ್ವಸಂಸ್ಥೆಯಲ್ಲಿ ಪಾಕಿಸ್ತಾನಕ್ಕೆ ಭಾರತ ತಿರುಗೇಟು
    ಭಯೋತ್ಪಾದನೆಗೆ ತಕ್ಕ ಬೆಲೆ ತೆರಲೇಬೇಕು: ವಿಶ್ವಸಂಸ್ಥೆಯಲ್ಲಿ ಪಾಕಿಸ್ತಾನಕ್ಕೆ ಭಾರತ ತಿರುಗೇಟು
    September 26, 2026 | 0
  • ಜ್ಞಾನೇಶ್ (1)
    ಪತಿ-ಪತ್ನಿ ಆತ್ಮಹತ್ಯೆಗೆ ಶರಣು: ಪೊಲೀಸರ ಕಿರುಕುಳ ಶಂಕೆ
    September 25, 2026 | 0
  • ಜ್ಞಾನೇಶ್
    CEC ಜ್ಞಾನೇಶ್ ಕುಮಾರ್‌ಗೆ ರಾಜೀನಾಮೆ ಕೊಡದಿದ್ರೆ ಹೋರಾಟ: CJP ಆಗ್ರಹ
    September 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version