• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, July 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಬೆಂಗಳೂರಿನಲ್ಲಿ ಯಶ್‌ ಜೊತೆ ನಯನತಾರಾ ‘ಟಾಕ್ಸಿಕ್‌’ ಶೂಟಿಂಗ್‌ ಶುರು

ಯಶ್ ಟಾಕ್ಸಿಕ್ ಶೂಟಿಂಗ್ ಜೋರು

admin by admin
February 5, 2025 - 2:50 pm
in ಸಿನಿಮಾ
0 0
0
Untitled design 2025 02 05T142858.871

ಬೆಂಗಳೂರಿನಲ್ಲಿ ಯಶ್ ಜೊತೆ ನಯನತಾರಾ ‘ಟಾಕ್ಸಿಕ್’ ಸಿನಿಮಾ ಶೂಟಿಂಗ್ ಶುರು

ರಾಕಿಂಗ್ ಸ್ಟಾರ್ ಯಶ್ ‘ಟಾಕ್ಸಿಕ್’ ಸಿನಿಮಾದ ಶೂಟಿಂಗ್‌‌ನಲ್ಲಿ ತೊಡಗಿಸಿಕೊಂಡಿದ್ದಾರೆ. ಮುಂಬೈ, ಗೋವಾದಲ್ಲಿ ಚಿತ್ರೀಕರಣ ನಡೆಸಿದ ಬಳಿಕ ಮತ್ತೆ ಬೆಂಗಳೂರಿನಲ್ಲಿ ಚಿತ್ರೀಕರಣ ಭರದಿಂದ ನಡೆಯುತ್ತಿದೆ. ಈ ಚಿತ್ರಕ್ಕಾಗಿ ನಯನತಾರಾ, ಕಿಯಾರಾ ಅಡ್ವಾಣಿ ಭಾಗಿಯಾಗಿದ್ದಾರೆ ಎನ್ನಲಾದ ಸುದ್ದಿಯೊಂದು ಈಗ ಚರ್ಚೆಗೆ ಗ್ರಾಸವಾಗಿದೆ.

RelatedPosts

ಅಕ್ಟೋಬರ್ 15ರಂದು ರಜನಿಕಾಂತ್ ನಟನೆಯ ‘ಜೈಲರ್ 2’ ರಿಲೀಸ್

ಅಕ್ಟೋಬರ್ 16 ರಂದು ಬಿಡುಗಡೆ ಆಗಲಿದೆ ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ “ಬೃಂದಾವಿಹಾರಿ”

ಶೂಟಿಂಗ್ ಮುಗಿಸಿದ ‘ಹುಬ್ಬಳ್ಳಿ ಹಂಟರ್ಸ್’

‘ರೊಮ್ಯಾಂಟಿಕ್ ಹೀರೋ’ ಗೋಲ್ಡನ್ ಸ್ಟಾರ್ ಗಣೇಶ್‌ಗೆ ಇಂದು ಬರ್ತ್‌ಡೇ ಸಂಭ್ರಮ

ADVERTISEMENT
ADVERTISEMENT

ಭಾರಿ ನಿರೀಕ್ಷೆ ಮೂಡಿಸಿರುವ ‘ಟಾಕ್ಸಿಕ್’ ಸಿನಿಮಾದ ಶೂಟಿಂಗ್ ನಡೆಯುತ್ತಿದೆ. ಯಶ್ ನಟನೆಯ ಈ ಸಿನಿಮಾದಲ್ಲಿ ಅನೇಕ ಕಲಾವಿದರು ಅಭಿನಯಿಸುತ್ತಿದ್ದಾರೆ. ಮುಖ್ಯವಾಗಿ ಪರಭಾಷೆಯ ಸ್ಟಾರ್ ನಟಿಯರು ಈ ಸಿನಿಮಾದಲ್ಲಿದ್ದಾರೆ. ಈಗಾಗಲೇ ಬೆಂಗಳೂರಿನಲ್ಲಿ ಚಿತ್ರೀಕರಣ ನಡೆಯುತ್ತಿದ್ದು, ಶೂಟಿಂಗ್ ಸೆಟ್‌‌ನಿಂದ ಒಂದಷ್ಟು ವಿಷಯಗಳು ಕೇಳಿಬರುತ್ತಿವೆ. ಈಗ ನಟಿ ನಯನತಾರಾ ಕೂಡ ಚಿತ್ರೀಕರಣದಲ್ಲಿ ಭಾಗಿ ಆಗಿದ್ದಾರೆ. ಅದ್ದೂರಿ ಸೆಟ್‌‌ನಲ್ಲಿ ಶೂಟಿಂಗ್ ಮಾಡಲಾಗುತ್ತಿದೆ.

ಮಲಯಾಳಂ ನಿರ್ದೇಶಕಿ ಗೀತು ಮೋಹನ್‌‌ದಾಸ್‌ ಅವರು ಆ್ಯಕ್ಷನ್ ಕಟ್ ಹೇಳ್ತಿದ್ದಾರೆ. ಸದ್ಯ ಬೆಂಗಳೂರಿನ ಹೆಚ್ಎಂಟಿ ಫ್ಯಾಕ್ಟರಿಯಲ್ಲಿ ನಡೆಯುತ್ತಿರುವ ಚಿತ್ರೀಕರಣಕ್ಕೆ ನಯನತಾರಾ, ಕಿಯಾರಾ, ತಾರಾ ಸುತಾರಿಯಾ, ಹುಮಾ ಖುರೇಶಿ ಭಾಗಿಯಾಗಿದ್ದಾರೆ ಎನ್ನಲಾಗಿದೆ. ಈ ಕುರಿತು ಚಿತ್ರತಂಡ ಅಧಿಕೃತ ಮಾಹಿತಿ ನೀಡ್ತಾರಾ? ಕಾದುನೋಡಬೇಕಿದೆ.

ಕನ್ನಡ ಚಿತ್ರರಂಗವನ್ನು ಇನ್ನೊಂದು ಹಂತಕ್ಕೆ ತೆಗೆದುಕೊಂಡ ಹೋದ ಖ್ಯಾತಿ ಯಶ್ ಅವರಿಗೆ ಸಲ್ಲುತ್ತದೆ. ‘ಕೆಜಿಎಫ್: ಚಾಪ್ಟರ್​ 1’ ಮತ್ತು ‘ಕೆಜಿಎಫ್: ಚಾಪ್ಟರ್​ 2’ ಸಿನಿಮಾಗಳ ಗೆಲುವಿನ ನಂತರ ಯಶ್ ಅವರ ಜನಪ್ರಿಯತೆ ವಿಶ್ವಮಟ್ಟದಲ್ಲಿ ಹಬ್ಬಿದೆ. ‘ಟಾಕ್ಸಿಕ್’ ಸಿನಿಮಾಗಾಗಿ ದೊಡ್ಡ ದೊಡ್ಡ ತಂತ್ರಜ್ಞರು ಮತ್ತು ಕಲಾವಿದರು ಕರುನಾಡಿಗೆ ಬರುವಂತೆ ಮಾಡಿದ್ದಾರೆ ಯಶ್. ಯಾರ ಪಾತ್ರದ ಲುಕ್ ಯಾವ ರೀತಿ ಇರಲಿದೆ ಎಂಬುದನ್ನು ತಿಳಿಯುವ ಕುತೂಹಲ ಮನೆ ಮಾಡಿದೆ.

ಈ ವರ್ಷ ಯಶ್ ಅವರ ಜನ್ಮದಿನದ ಪ್ರಯುಕ್ತ ‘ಟಾಕ್ಸಿಕ್’ ಸಿನಿಮಾದಿಂದ ಟೀಸರ್ ಬಿಡುಗಡೆ ಮಾಡಲಾಗಿತ್ತು. ಅದರಲ್ಲಿ ಯಶ್ ಅವರ ರಗಡ್ ಲುಕ್ ಗಮನ ಸೆಳೆದಿತ್ತು. ಸಿನಿಮಾ ಬಗ್ಗೆ ಹೆಚ್ಚಿನ ಅಪ್ಡೇಟ್ ತಿಳಿಯಲು ಅಭಿಮಾನಿಗಳು ಕಾಯುತ್ತಿದ್ದಾರೆ. ‘ಕೆವಿಎನ್ ಪ್ರೊಡಕ್ಷನ್ಸ್’ ಸಂಸ್ಥೆಯು ತುಂಬ ಅದ್ದೂರಿಯಾಗಿ ಈ ಸಿನಿಮಾವನ್ನು ನಿರ್ಮಿಸುತ್ತಿದೆ. ‘ಕೆಜಿಎಫ್ 2’ ಬಳಿಕ ಯಶ್ ನಟಿಸುತ್ತಿರುವ ಸಿನಿಮಾ ಆದ್ದರಿಂದ ‘ಟಾಕ್ಸಿಕ್’ ಮೇಲೆ ಬೆಟ್ಟದಷ್ಟು ನಿರೀಕ್ಷೆ ಮನೆ ಮಾಡಿದೆ.ಈ ಚಿತ್ರದ ಜೊತೆ ಯಶ್ ಬಾಲಿವುಡ್‌ನ ‘ರಾಮಾಯಣ’ ಚಿತ್ರ ಕೂಡ ಮಾಡಲಿದ್ದಾರೆ. ಅದರಲ್ಲಿ ರಾವಣನಾಗಿ ಅಬ್ಬರಿಸಲಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಕೊ

ನಿರಂತರ ಒತ್ತಡದಿಂದ ಬಳಲುತ್ತಿದ್ದೀರಾ? ಈ ಸರಳ ಅಭ್ಯಾಸವನ್ನು ರೂಢಿಸಿಕೊಳ್ಳಿ!

by ಶಾಲಿನಿ ಕೆ. ಡಿ
July 3, 2026 - 7:23 am
0

Untitled design 2026 07 03T064452.834

ದಿನ ಭವಿಷ್ಯ: ಯಾವ ರಾಶಿಯವರಿಗೆ ಶುಭ, ಯಾರಿಗೆ ಅಶುಭ.!

by ಶಾಲಿನಿ ಕೆ. ಡಿ
July 3, 2026 - 6:46 am
0

Untitled design (34)

ನಾಳೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ

by ಕವಿತಾ
July 2, 2026 - 11:30 pm
0

Untitled design (33)

ಭಾರತ ಜಪಾನ್ ಭರ್ಜರಿ ಪ್ಲಾನ್ :ಬಿದಿರಿನಿಂದ ತೈಲ ತಯಾರಿಸಲು ಭಾರತ ಜಪಾನ್ ಒಪ್ಪಂದ

by Hemanth Kumar S
July 2, 2026 - 11:01 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (29)
    ಅಕ್ಟೋಬರ್ 15ರಂದು ರಜನಿಕಾಂತ್ ನಟನೆಯ ‘ಜೈಲರ್ 2’ ರಿಲೀಸ್
    July 2, 2026 | 0
  • Untitled design (27)
    ಅಕ್ಟೋಬರ್ 16 ರಂದು ಬಿಡುಗಡೆ ಆಗಲಿದೆ ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ “ಬೃಂದಾವಿಹಾರಿ”
    July 2, 2026 | 0
  • Untitled design (22)
    ಶೂಟಿಂಗ್ ಮುಗಿಸಿದ ‘ಹುಬ್ಬಳ್ಳಿ ಹಂಟರ್ಸ್’
    July 2, 2026 | 0
  • Untitled design (21)
    ‘ರೊಮ್ಯಾಂಟಿಕ್ ಹೀರೋ’ ಗೋಲ್ಡನ್ ಸ್ಟಾರ್ ಗಣೇಶ್‌ಗೆ ಇಂದು ಬರ್ತ್‌ಡೇ ಸಂಭ್ರಮ
    July 2, 2026 | 0
  • New Project (5)
    ಅಕ್ಟೋಬರ್ 2 ರಂದು ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ “ಪಿನಾಕ” ಚಿತ್ರ ರಿಲೀಸ್
    July 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version