• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, March 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವೈರಲ್

ತುಂಬು ಗರ್ಭಿಣಿ ಡಾನ್ಸ್ ಸ್ಟೆಪ್ಸ್ ನೋಡಿ ಫುಲ್ ದಂಗ್‌‌‌‌‌‌‌‌‌‌‌‌‌‌‌‌‌‌‌‌‌‌‌‌ ಆದ ನೆಟ್ಟಿಗರು

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
May 8, 2025 - 12:26 pm
in ವೈರಲ್
0 0
0
Web (85)

ಸಾಮಾಜಿಕ ಜಾಲತಾಣಗಳಲ್ಲಿ ಗರ್ಭಿಣಿ ಡಾ. ಸೋನಮ್ ದಹಿಯಾ ಅವರ ಬಾಲಿವುಡ್ ಡಾನ್ಸ್ ವಿಡಿಯೋ ವೈರಲ್ ಆಗಿದೆ. ಅವಳಿ ಮಕ್ಕಳನ್ನು ಹೊಟ್ಟೆಯಲ್ಲಿ ಹೊಂದಿರುವ ಸೋನಮ್, ಗರ್ಭಧಾರಣೆಯ ಕೊನೆಯ ತಿಂಗಳಲ್ಲಿ ಮಾಡಿದ ಈ ಡಾನ್ಸ್ ನೋಡಿ ನೆಟ್ಟಿಗರು ಬೆರಗಾಗಿದ್ದಾರೆ. ಸಾಮಾನ್ಯ ಜನರಿಗೂ ಕಷ್ಟಕರವಾದ ಸ್ಟೆಪ್ಸ್‌ಗಳನ್ನು ಸುಲಲಿತವಾಗಿ ಹಾಕಿರುವ ಸೋನಮ್, ಗರ್ಭಧಾರಣೆಯಲ್ಲಿ ಫಿಟ್‌ನೆಸ್‌ನ ಮಹತ್ವವನ್ನು ತಿಳಿಸಿದ್ದಾರೆ.

ಡಾ. ಸೋನಮ್ ದಹಿಯಾ, ವೃತ್ತಿಯಲ್ಲಿ ವೈದ್ಯೆಯಾಗಿದ್ದು, ಡಾನ್ಸ್ ಕೋರಿಯೋಗ್ರಾಫರ್ ಆದಿಲ್ ಖಾನ್ ಜೊತೆ ಬಾಲಿವುಡ್ ಗೀತೆ “ಡಿಂಗ್ ಡಾಂಗ್”ಗೆ ಡಾನ್ಸ್ ಮಾಡಿದ್ದಾರೆ. ಈ ವಿಡಿಯೋ ಇನ್‌ಸ್ಟಾಗ್ರಾಮ್‌ನಲ್ಲಿ ವೈರಲ್ ಆಗಿದ್ದು, ಸೋನಮ್‌ರ ಚೈತನ್ಯದಿಂದ ಕೂಡಿದ ಸ್ಟೆಪ್ಸ್ ಎಲ್ಲರ ಗಮನ ಸೆಳೆದಿವೆ. ಕೆಲವೇ ದಿನಗಳಲ್ಲಿ ಅವಳಿ ಮಕ್ಕಳಿಗೆ ಜನ್ಮ ನೀಡಲಿರುವ ಸೋನಮ್, ಈ ಡಾನ್ಸ್ ಮೂಲಕ ಗರ್ಭಧಾರಣೆಯನ್ನು ಸಕಾರಾತ್ಮಕವಾಗಿ ಆಚರಿಸಿದ್ದಾರೆ.

RelatedPosts

ಬಾಯ್‌ಫ್ರೆಂಡ್ ಜೊತೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಕುಂಭಮೇಳದ ಸುಂದರಿ ಮೊನಲಿಸಾ

ಎವರೆಸ್ಟ್ ಮಸಾಲೆಯಲ್ಲಿ ಕೀಟನಾಶಕ ಅಂಶ, ಬ್ಯಾಕ್ಟೀರಿಯಾ ಪತ್ತೆ.!

ಬಾತುಕೋಳಿ ಹೊಟ್ಟೆಯಲ್ಲಿ ಸಿಕ್ಕಿತು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನ!

ತಿರುಪತಿಯ ತುಪ್ಪದ ಟ್ಯಾಂಕರ್ ಪಲ್ಟಿ: ರಸ್ತೆಯಲ್ಲಿ ಹರಿದ ತುಪ್ಪ ಸಂಗ್ರಹಿಸಲು ಮುಗಿಬಿದ್ದ ಜನ

ADVERTISEMENT
ADVERTISEMENT

View this post on Instagram

 

A post shared by Dr Sonam Dayah (@sonamdayah)

ಗರ್ಭಧಾರಣೆಯಲ್ಲಿ ಡಾನ್ಸ್ ಮತ್ತು ಫಿಟ್‌ನೆಸ್

ಗರ್ಭಧಾರಣೆಯ ಮೊದಲ ಮೂರು ತಿಂಗಳು ವಿಶ್ರಾಂತಿ ಅಗತ್ಯವಾದರೂ, ನಂತರದ ತಿಂಗಳುಗಳಲ್ಲಿ ವೈದ್ಯರು ವ್ಯಾಯಾಮ ಮತ್ತು ಚಟುವಟಿಕೆಗಳನ್ನು ಶಿಫಾರಸು ಮಾಡುತ್ತಾರೆ. ಸಾಮಾನ್ಯ ಹೆರಿಗೆಗೆ ವ್ಯಾಯಾಮವು ಮುಖ್ಯವಾಗಿದ್ದು, ಡಾನ್ಸ್ ಕೂಡ ಒಂದು ಉತ್ತಮ ಫಿಟ್‌ನೆಸ್ ವಿಧಾನವಾಗಿದೆ. ಸೋನಮ್ ತಮ್ಮ ಇನ್‌ಸ್ಟಾಗ್ರಾಮ್ ಪೋಸ್ಟ್‌ನಲ್ಲಿ, “ವ್ಯಾಯಾಮವು ಗರ್ಭಪಾತ, ಕಡಿಮೆ ತೂಕದ ಮಗು, ಅಥವಾ ಅಕಾಲಿಕ ಹೆರಿಗೆಯ ಅಪಾಯವನ್ನು ಹೆಚ್ಚಿಸುವುದಿಲ್ಲ” ಎಂದು ತಿಳಿಸಿದ್ದಾರೆ. ಗರ್ಭಿಣಿಯರು ವೈದ್ಯರ ಸಲಹೆಯ ಮೇರೆಗೆ ಚಟುವಟಿಕೆಗಳನ್ನು ಆಯ್ಕೆ ಮಾಡಿಕೊಳ್ಳಬೇಕು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ಡಾ. ಸೋನಮ್ ದಹಿಯಾ ತಮ್ಮ ಪೋಸ್ಟ್‌ನಲ್ಲಿ ಸ್ವಯಂ ಅಭಿವ್ಯಕ್ತಿ ಮತ್ತು ವೈಯಕ್ತಿಕ ಆಯ್ಕೆಯ ಮಹತ್ವವನ್ನು ಒತ್ತಿ ಹೇಳಿದ್ದಾರೆ. “ನಾನು ವ್ಯಾಯಾಮ ಮಾಡುವಾಗ ಏನು ಧರಿಸುತ್ತೇನೆ, ಹೇಗೆ ಆರೋಗ್ಯವನ್ನು ಕಾಪಾಡಿಕೊಳ್ಳುತ್ತೇನೆ ಎಂಬುದು ನನ್ನ ಆಯ್ಕೆ. ನಿಮ್ಮ ದೇಹ, ನಿಮ್ಮ ಆಯ್ಕೆ,” ಎಂದು ಅವರು ಬರೆದಿದ್ದಾರೆ. ಸಾಂಸ್ಕೃತಿಕ ವೈವಿಧ್ಯತೆಯನ್ನು ಗೌರವಿಸುವ ಮೂಲಕ, ಪ್ರತಿಯೊಬ್ಬರೂ ತಮಗೆ ಸರಿಯೆನಿಸಿದ ರೀತಿಯಲ್ಲಿ ಜೀವನವನ್ನು ಆಚರಿಸಬೇಕು ಎಂದು ಸೋನಮ್ ಸಂದೇಶ ನೀಡಿದ್ದಾರೆ.

ಸೋನಮ್‌ರ ಡಾನ್ಸ್ ವಿಡಿಯೋಗೆ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ಕಾಮೆಂಟ್‌ಗಳು ಬಂದಿವೆ. ಅವರ ಚೈತನ್ಯ, ಧೈರ್ಯ, ಮತ್ತು ಫಿಟ್‌ನೆಸ್‌ಗೆ ನೆಟ್ಟಿಗರು ಫುಲ್ ಮಾರ್ಕ್ಸ್ ನೀಡಿದ್ದಾರೆ. “ಗರ್ಭಧಾರಣೆಯಲ್ಲಿ ಇಂತಹ ಡಾನ್ಸ್ ಮಾಡುವ ಧೈರ್ಯ ಅದ್ಭುತ,” ಎಂದು ಒಬ್ಬರು ಕಾಮೆಂಟ್ ಮಾಡಿದ್ದಾರೆ. ಸೋನಮ್‌ರ ಈ ವಿಡಿಯೋ ಗರ್ಭಿಣಿಯರಿಗೆ ಫಿಟ್‌ನೆಸ್ ಕಾಪಾಡಿಕೊಳ್ಳಲು ಸ್ಫೂರ್ತಿಯಾಗಿದೆ.

 

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 12T132555.316

ರಶ್ಮಿಕಾ-ವಿಜಯ್ ದೇವರಕೊಂಡ ಬಿಟ್ಟೋಗ್ತಾರಾ? ವೇಣುಸ್ವಾಮಿ ಭವಿಷ್ಯ ವೈರಲ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
March 12, 2026 - 1:27 pm
0

Untitled design 2026 03 12T124530.192

ಯುದ್ಧ ನಿಲ್ಲಿಸಲು ಅಮೆರಿಕ-ಇಸ್ರೇಲ್‌ಗೆ 3 ಷರತ್ತು ಹಾಕಿದ ಇರಾನ್

by ಶಾಲಿನಿ ಕೆ. ಡಿ
March 12, 2026 - 12:52 pm
0

Untitled design 2026 03 12T121901.743

ರಾಷ್ಟ್ರಧ್ವಜಕ್ಕೆ ಅವಮಾನ ಆರೋಪ: ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ ವಿರುದ್ಧ ದೂರು

by ಶಾಲಿನಿ ಕೆ. ಡಿ
March 12, 2026 - 12:29 pm
0

Untitled design 2026 03 12T121224.114

ಅಮೆರಿಕದ ತೈಲ ಟ್ಯಾಂಕರ್ ಮೇಲೆ ಇರಾನ್ ದಾಳಿ: ಭಾರತೀಯ ವ್ಯಕ್ತಿ ದುರ್ಮ*ರಣ

by ಶಾಲಿನಿ ಕೆ. ಡಿ
March 12, 2026 - 12:07 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 11T192044.818
    ಬಾಯ್‌ಫ್ರೆಂಡ್ ಜೊತೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಕುಂಭಮೇಳದ ಸುಂದರಿ ಮೊನಲಿಸಾ
    March 11, 2026 | 0
  • Untitled design 2026 03 11T122445.441
    ಎವರೆಸ್ಟ್ ಮಸಾಲೆಯಲ್ಲಿ ಕೀಟನಾಶಕ ಅಂಶ, ಬ್ಯಾಕ್ಟೀರಿಯಾ ಪತ್ತೆ.!
    March 11, 2026 | 0
  • Untitled design 2026 03 10T082844.538
    ಬಾತುಕೋಳಿ ಹೊಟ್ಟೆಯಲ್ಲಿ ಸಿಕ್ಕಿತು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನ!
    March 10, 2026 | 0
  • Untitled design 2026 03 09T192235.325
    ತಿರುಪತಿಯ ತುಪ್ಪದ ಟ್ಯಾಂಕರ್ ಪಲ್ಟಿ: ರಸ್ತೆಯಲ್ಲಿ ಹರಿದ ತುಪ್ಪ ಸಂಗ್ರಹಿಸಲು ಮುಗಿಬಿದ್ದ ಜನ
    March 9, 2026 | 0
  • BeFunky collage 2026 03 08T160952.360
    ಉತ್ತರ ಕೊರಿಯಾ ಅಧ್ಯಕ್ಷನ ಮಗಳ ಜೊತೆಗೆ ಟ್ರಂಪ್ ಮಗನ ಮದುವೆ ಫಿಕ್ಸ್​​​? ಫೋಟೋ ವೈರಲ್
    March 8, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version