• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, May 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಫಾಸ್ಟ್ಯಾಗ್‌ನಲ್ಲಿ ಬ್ಯಾಲೆನ್ಸ್ ಇಲ್ಲದಿದ್ದರೆ ದುಪ್ಪಟ್ಟು ದಂಡ!

ಹೊಸ ನಿಯಮ ಜಾರಿಗೊಳಿಸಿದ ಕೇಂದ್ರ ಸರ್ಕಾರ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 17, 2025 - 9:08 am
in Flash News, ದೇಶ
0 0
0
FASTag rules

ನವದೆಹಲಿ: ಟೋಲ್ ಪಾವತಿ ವ್ಯವಸ್ಥೆಯಲ್ಲಿ ಮಹತ್ವದ ಹೊಸ ನಿಯಮಗಳನ್ನು ಕೇಂದ್ರ ಸರ್ಕಾರ ಜಾರಿಗೆ ತಂದಿದೆ. ಫಾಸ್ಟ್ಯಾಗ್‌ ಖಾತೆಯಲ್ಲಿ ಹಣ ಇಲ್ಲದಿದ್ದರೆ ಅಥವಾ ನಿಯಮಗಳನ್ನು ಉಲ್ಲಂಘಿಸಿದರೆ, ಈಗಾಗಲೇ ಇರುವ ಟೋಲ್ ಶುಲ್ಕದ ಎರಡು ಪಟ್ಟು ದಂಡ ವಿಧಿಸಲಾಗುತ್ತದೆ. ಈ ನಿಯಮಗಳು ಫೆಬ್ರವರಿ 17, ಸೋಮವಾರದಿಂದ ಅನ್ವಯವಾಗಲಿವೆ.

ಹೊಸ ನಿಯಮಗಳು ಏನು?

ನಿಮ್ಮ ಫಾಸ್ಟ್ಯಾಗ್‌ ಖಾತೆಯಲ್ಲಿ ಸಾಕಷ್ಟು ಬ್ಯಾಲೆನ್ಸ್ ಇರಲಿ

RelatedPosts

ತವರಲ್ಲಿ ಪೂಜಾ ಹೆಗ್ಡೆ..ರಾಜ್ ಬಿ ಶೆಟ್ರೇ ಈ ಬ್ಯೂಟಿ ಫೇವರಿಟ್

‘SIR’ ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್‌‌ ಗ್ರೀನ್ ಸಿಗ್ನಲ್: ಚುನಾವಣಾ ಆಯೋಗಕ್ಕೆ ಐತಿಹಾಸಿಕ ಜಯ

ಇಂದು ಹೈದರಾಬಾದ್-ರಾಜಸ್ಥಾನ್ ನಡುವೆ ಎಲಿಮಿನೇಟರ್ ಪಂದ್ಯ: ಗೆದ್ರೆ ಫಿನಾಲೆಗೆ ಒಂದೇ ಹೆಜ್ಜೆ, ಸೋತ್ರೆ ಮನೆಗೆ

ಬಿಗ್‌‌ ಸರ್‌‌‌ಪ್ರೈಸ್ ಕೊಟ್ಟ ಕಿಚ್ಚ ಸುದೀಪ್..4 ಚಿತ್ರ..ಒಂದಕ್ಕೆ ಡೈರೆಕ್ಷನ್

ADVERTISEMENT
ADVERTISEMENT
  • ಟೋಲ್ ದಾಟುವ ಕನಿಷ್ಠ 1 ಗಂಟೆ ಮುಂಚಿನೇ ಅಗತ್ಯ ಹಣ ಖಾತೆಯಲ್ಲಿ ಜಮೆಯಾಗಿರಬೇಕು.

ಫಾಸ್ಟ್ಯಾಗ್ ಸಕ್ರಿಯವಾಗಿರಬೇಕು

  • ಟೋಲ್ ದಾಟುವ 60 ನಿಮಿಷ ಮುನ್ನ ಮತ್ತು ಕನಿಷ್ಠ 10 ನಿಮಿಷದವರೆಗೆ ಫಾಸ್ಟ್ಯಾಗ್‌ ಆ್ಯಕ್ಟಿವ್ ಆಗಿರಬೇಕು. ಇಲ್ಲವಾದರೆ “ಎರರ್ ಕೋಡ್ 176” ತೋರಿಸಲಾಗುತ್ತದೆ ಮತ್ತು ದಪ್ಪಟ್ಟು ದಂಡ ವಿಧಿಸಲಾಗುತ್ತದೆ.

ಕೆವೈಸಿ (KYC) ಅಪ್ಡೇಟ್ ಮಾಡಲೇಬೇಕು

  • ಫಾಸ್ಟ್ಯಾಗ್‌ ಖಾತೆಯ KYC ಅಪ್ಡೇಟ್ ಮಾಡದೇ ಇದ್ದರೆ, ಅದನ್ನು “ಕಪ್ಪುಪಟ್ಟಿಗೆ” (Blacklist) ಸೇರಿಸಲಾಗುತ್ತದೆ.
  • ಈ ಖಾತೆಯಿಂದ ಪಾವತಿ ಮಾಡಲು ಸಾಧ್ಯವಿಲ್ಲ. ಈ ಪರಿಸ್ಥಿತಿಯಲ್ಲಿ ದಪ್ಪಟ್ಟು ಟೋಲ್ ಶುಲ್ಕ ಕಟ್ಟಬೇಕಾಗುತ್ತದೆ.

ಟೋಲ್ ಪಾವತಿ ವಿಳಂಬ – ಹೆಚ್ಚುವರಿ ಶುಲ್ಕ

  • ಟೋಲ್ ದಾಟಿದ 15 ನಿಮಿಷಗಳ ನಂತರ ಹಣ ಕಡಿತವಾದರೆ, ಹೆಚ್ಚುವರಿ ಶುಲ್ಕ ವಿಧಿಸಲಾಗುತ್ತದೆ.

ದೂರಿನ ನಿರ್ವಹಣೆ – 15 ದಿನಗಳ ಗಡುವು

  • ತಪ್ಪಾಗಿ ಕಡಿತಗೊಂಡ ಹಣ ಸಂಬಂಧ 15 ದಿನಗಳೊಳಗೆ ದೂರು ಸಲ್ಲಿಸಬಹುದು.

ಸಿಗ್ನಲ್ ಬಂದ ತಕ್ಷಣ ಹಣ ಜಮೆ ಮಾಡಿದರೆ ದಂಡ ಇಲ್ಲ!

  • ನಿಮ್ಮ ಖಾತೆಯಲ್ಲಿ ಹಣ ಇಲ್ಲದಿದ್ದರೆ, ಟೋಲ್‌ಗೇಟ್‌ನಲ್ಲಿ ಪ್ರವೇಶ ನಿಷೇಧಿಸಲಾಗುವುದಿಲ್ಲ. ಆದರೆ “ನಿಮ್ಮ ಖಾತೆಯಲ್ಲಿ ಅಗತ್ಯ ಹಣ ಇಲ್ಲ” ಎಂಬ ಸಂದೇಶ ಮೊಬೈಲ್‌ಗೆ ಬರುತ್ತದೆ.
  • ಈ ಸಂದೇಶ ಬಂದ 10 ನಿಮಿಷಗಳ ಒಳಗಾಗಿ ಹಣ ಜಮೆ ಮಾಡಿದರೆ ದಂಡ ವಿಧಿಸಲಾಗುವುದಿಲ್ಲ.
  • ಈ ಅವಧಿಯಲ್ಲಿ ಹಣ ಜಮೆ ಮಾಡದೇ ಹೋದಲ್ಲಿ, ಟೋಲ್ ಶುಲ್ಕದ ದುಪ್ಪಟ್ಟು ದಂಡ ವಿಧಿಸಲಾಗುತ್ತದೆ.

ಹೀಗಾಗಿ, ಪ್ರಯಾಣಕ್ಕೂ ಮುನ್ನ ನಿಮ್ಮ ಫಾಸ್ಟ್ಯಾಗ್ ಖಾತೆಯನ್ನು ಚೆಕ್ ಮಾಡಿ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 05 27T143924.423

ತವರಲ್ಲಿ ಪೂಜಾ ಹೆಗ್ಡೆ..ರಾಜ್ ಬಿ ಶೆಟ್ರೇ ಈ ಬ್ಯೂಟಿ ಫೇವರಿಟ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
May 27, 2026 - 2:39 pm
0

Untitled design 2026 05 27T141448.658

‘SIR’ ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್‌‌ ಗ್ರೀನ್ ಸಿಗ್ನಲ್: ಚುನಾವಣಾ ಆಯೋಗಕ್ಕೆ ಐತಿಹಾಸಿಕ ಜಯ

by ಶಾಲಿನಿ ಕೆ. ಡಿ
May 27, 2026 - 2:15 pm
0

Untitled design 2026 05 27T134253.914

ಇಂದು ಹೈದರಾಬಾದ್-ರಾಜಸ್ಥಾನ್ ನಡುವೆ ಎಲಿಮಿನೇಟರ್ ಪಂದ್ಯ: ಗೆದ್ರೆ ಫಿನಾಲೆಗೆ ಒಂದೇ ಹೆಜ್ಜೆ, ಸೋತ್ರೆ ಮನೆಗೆ

by ಶಾಲಿನಿ ಕೆ. ಡಿ
May 27, 2026 - 1:44 pm
0

Untitled design 2026 05 27T131606.851

ಬಿಗ್‌‌ ಸರ್‌‌‌ಪ್ರೈಸ್ ಕೊಟ್ಟ ಕಿಚ್ಚ ಸುದೀಪ್..4 ಚಿತ್ರ..ಒಂದಕ್ಕೆ ಡೈರೆಕ್ಷನ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
May 27, 2026 - 1:16 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 27T143924.423
    ತವರಲ್ಲಿ ಪೂಜಾ ಹೆಗ್ಡೆ..ರಾಜ್ ಬಿ ಶೆಟ್ರೇ ಈ ಬ್ಯೂಟಿ ಫೇವರಿಟ್
    May 27, 2026 | 0
  • Untitled design 2026 05 27T141448.658
    ‘SIR’ ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್‌‌ ಗ್ರೀನ್ ಸಿಗ್ನಲ್: ಚುನಾವಣಾ ಆಯೋಗಕ್ಕೆ ಐತಿಹಾಸಿಕ ಜಯ
    May 27, 2026 | 0
  • Untitled design 2026 05 27T134253.914
    ಇಂದು ಹೈದರಾಬಾದ್-ರಾಜಸ್ಥಾನ್ ನಡುವೆ ಎಲಿಮಿನೇಟರ್ ಪಂದ್ಯ: ಗೆದ್ರೆ ಫಿನಾಲೆಗೆ ಒಂದೇ ಹೆಜ್ಜೆ, ಸೋತ್ರೆ ಮನೆಗೆ
    May 27, 2026 | 0
  • Untitled design 2026 05 27T131606.851
    ಬಿಗ್‌‌ ಸರ್‌‌‌ಪ್ರೈಸ್ ಕೊಟ್ಟ ಕಿಚ್ಚ ಸುದೀಪ್..4 ಚಿತ್ರ..ಒಂದಕ್ಕೆ ಡೈರೆಕ್ಷನ್
    May 27, 2026 | 0
  • Untitled design 2026 05 27T125747.171
    ರಾಜೀನಾಮೆ ಕೊಡೋದು ಫಿಕ್ಸ್: ನಾಳೆ ಮಾತಾಡ್ತೀನಿ ಎಂದ ಸಿದ್ದರಾಮಯ್ಯ
    May 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version