• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, October 6, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ತೆರೆಗೆ ಬರಲು ಸಿದ್ದವಾಗಿದೆ ಸಾನ್ವಿಕ ಅವರ ನಿರ್ದೇಶನದ “ಜಾವ ಕಾಫಿ” ಚಿತ್ರ

ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಚಿತ್ರಕ್ಕೆ ಶೈನಿಂಗ್ ಸ್ಟಾರ್ ಅಜಯ್ ವರ್ಧನ್ ನಾಯಕ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 8, 2025 - 6:12 pm
in ಸಿನಿಮಾ
0 0
0
Untitled design (78)

ಕನ್ನಡ ಚಿತ್ರರಂಗದಲ್ಲಿ ನಿರ್ದೇಶಕಿಯರ ಸಂಖ್ಯೆ ಬಹಳ ಕಡಿಮೆ. ಈಗ ಆ ಸಾಲಿಗೆ ಸಾನ್ವಿಕ ಸೇರ್ಪಡೆಯಾಗಿದ್ದಾರೆ. ಕೇರಳ ರಾಜ್ಯದವರಾದ ಸಾನ್ವಿಕ ತಮ್ಮ ಮೊದಲ ನಿರ್ದೇಶನದ ಚಿತ್ರವನ್ನು ಕನ್ನಡದಲ್ಲಿ ಮಾಡಿರುವುದು ವಿಶೇಷ. ನಿರ್ದೇಶನ ಮಾತ್ರ ಅಲ್ಲ. ನಿರ್ಮಾಪಕಿ, ನಾಯಕಿ,‌ ಸಾಹಸ ನಿರ್ದೇಶಕಿ ಹೀಗೆ ಒಂಭತ್ತು ಆಯಾಮಾಗಳಲ್ಲಿ ಸಾನ್ವಿಕ ಕೆಲಸ ಮಾಡಿದ್ದಾರೆ. ಅಜಯ್ ವರ್ಧನ್ ಈ ಚಿತ್ರದ ನಾಯಕರಾಗಿ ನಟಿಸಿದ್ದು, ಇತ್ತೀಚೆಗ‌ ಈ ಚಿತ್ರದ ಟ್ರೇಲರ್ ಹಾಗೂ ಹಾಡುಗಳ ಬಿಡುಗಡೆ ನೆರವೇರಿತು. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

RelatedPosts

424Cr ಬಾಕ್ಸ್ ಆಫೀಸ್ ಬಾಂಬ್..ಸೌತ್‌‌ಗೆ ಹನುಮಾನ್ ಅಂಶ್

ಪ್ರೀತಿಗಾಗಿ ಧ್ರುವ ಫೈಟ್..ಮಳೆ ನಡುವೆಯೂ ಭರ್ಜರಿ ಬರ್ತ್ ಡೇ

‘ಜೈಲರ್’ ಈಸ್ ಬ್ಯಾಕ್..ಮಲ್ಟಿ ಸ್ಟಾರ್ಸ್ ಜೊತೆ ‘ಟೈಗರ್’ ಬೇಟೆ

ಯಶ್ ರಾಮಾಯಣ ಸೆಟ್‌ಗೆ ಬೆಂಕಿ..ಲಾಸ್ ಆಗಿದ್ದೆಷ್ಟು ಕೋಟಿ..?

ADVERTISEMENT
ADVERTISEMENT

“ಜಾವ ಕಾಫಿ” ಚಿತ್ರ ನನ್ನ ಕನಸು ಹಾಗೂ ನನ್ನ ಮನಸ್ಸು ಎಂದು ಮಾತನಾಡಿದ ನಿರ್ದೇಶಕಿ,‌ ನಾಯಕಿ, ನಿರ್ಮಾಪಕಿ ಸಾನ್ವಿಕ‌, ಚಿತ್ರ ನಿರ್ದೇಶನ ಮಾಡಬೇಕೆಂಬುದು ನನ್ನ ಹದಿನೈದು ವರ್ಷಗಳ ಕನಸು. ಈಗ ಅದು ನನಸಾಗಿದೆ. ನಾನು ಕೇರಳದವಳಾಗಿದರೂ ನನ್ನ‌ ಮೊದಲ ಚಿತ್ರವನ್ನು ಕನ್ನಡದಲ್ಲಿ ಮಾಡಿದ್ದೇನೆ. ನಿರ್ದೇಶಕಿ, ನಿರ್ಮಾಪಕಿ, ನಾಯಕಿ, ಕಥೆ, ಚಿತ್ರಕಥೆ, ಸಾಹಸ ನಿರ್ದೇಶನ‌ ಸೇರಿದಂತೆ ಈ ಚಿತ್ರದ ಒಂಭತ್ತು ಆಯಾಮಗಳಲ್ಲಿ ಕೆಲಸ ಮಾಡಿದ್ದೇನೆ. ಕನ್ನಡದಲ್ಲಿ ನಿರ್ದೇಶನ ಮಾಡಲು ನನಗೆ ಅಸೋಸಿಯೇಟ್ ಡೈರೆಕ್ಟರ್ ವಸಂತ್ ಸಹಾಯ ಮಾಡಿದರು. “ಜಾವ ಕಾಫಿ” ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಚಿತ್ರವಾಗಿದೆ.

ಬೆಂಗಳೂರು, ಮಂಗಳೂರು,‌ ಕೇರಳ ಮುಂತಾದ ಕಡೆ ಚಿತ್ರೀಕರಣ ನಡೆದಿದೆ. ಚಿತ್ರದ ಮೊದಲ ಪ್ರತಿ ಸಿದ್ದವಾಗಿದೆ. ಸದ್ಯದಲ್ಲೇ ಸೆನ್ಸಾರ್ ಮಂಡಳಿ ಚಿತ್ರವನ್ನು ವೀಕ್ಷಿಸಲಿದೆ. ಆನಂತರ ಬಿಡುಗಡೆ ದಿನಾಂಕ ತಿಳಿಸುತ್ತೇವೆ. ಮೊದಲು ಕನ್ನಡದಲ್ಲಿ ಚಿತ್ರವನ್ನು ಬಿಡುಗಡೆ ಮಾಡುತ್ತೇವೆ. ಆನಂತರ ಪ್ಯಾನ್ ಇಂಡಿಯಾ ಚಿತ್ರವಾಗಿ ಎಲ್ಲಾ ಭಾಷೆಗಳಲ್ಲೂ ರಿಲೀಸ್ ಮಾಡುತ್ತೇವೆ ಎಂದರು.

ಈಗಾಗಲೇ ತುಳು ಚಿತ್ರದಲ್ಲಿ ನಟಿಸಿರುವ ನನಗೆ ಇದು ಮೂರನೇ ಚಿತ್ರ. ಸಾನ್ವಿಕ ಅವರು‌ ಒಂದೊಳ್ಳೆ ಚಿತ್ರ ಮಾಡಿದ್ದಾರೆ. ನಾನು ಪತ್ರಕರ್ತನ ಪಾತ್ರ ಮಾಡಿದ್ದೇನೆ ಎಂದು ನಾಯಕ ಶೈನಿಂಗ್ ಸ್ಟಾರ್ ಅಜಯ್ ವರ್ಧನ್ ತಿಳಿಸಿದರು.

ಚಿತ್ರದಲ್ಲಿ ನಟಿಸಿರುವ ಮಂಜುನಾಥ್, ಪ್ರತಿಮ, ‌ಭವಾನಿ ಶಂಕರ್, ವಿಜಯ್ ಕುಮಾರ್, ರಾಮಚಂದ್ರ, ರಾಮಲಿಂಗಪ್ಪ ಹಾಗೂ ಹಿನ್ನೆಲೆ ಸಂಗೀತ ನೀಡಿರುವ ಹದಿನೆಂಟು ವಯಸ್ಸಿನ ಯುವಕ ಧ್ರುವ ದೇವರಾಯನ್, ನೃತ್ಯ ನಿರ್ದೇಶಕ ಪಾಲಾಶ್ ಮಾಸ್ಟರ್ ಸೇರಿದಂತೆ ಚಿತ್ರತಂಡದ ಸದಸ್ಯರು “ಜಾವ ಕಾಫಿ” ಚಿತ್ರದ ಬಗ್ಗೆ ಮಾತನಾಡಿದರು. ಮೂರು ಹಾಡುಗಳಿರುವ ಈ ಚಿತ್ರಕ್ಕೆ ಶ್ರೀಧರ್ ಕರ್ಕೇರ ಸಂಗೀತ ನೀಡಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 10 06T184031.184

ರಷ್ಯಾದಲ್ಲಿ ಪ್ಲೇಗ್ ಸೋಂಕಿಗೆ ಮತ್ತೊಂದು ಜೀವ ಬಲಿ

by ಶಾಲಿನಿ ಕೆ. ಡಿ
October 6, 2026 - 6:42 pm
0

Untitled design 2026 10 06T182820.280

424Cr ಬಾಕ್ಸ್ ಆಫೀಸ್ ಬಾಂಬ್..ಸೌತ್‌‌ಗೆ ಹನುಮಾನ್ ಅಂಶ್

by ಶಾಲಿನಿ ಕೆ. ಡಿ
October 6, 2026 - 6:31 pm
0

Untitled design 2026 10 06T181730.135

ರಾಜ್ಯದ ಜನರಿಗೆ ಸರ್ಕಾರದಿಂದ ಮಿಲ್ಕ್ ಶಾಕ್: ಹಾಲಿನ ದರ 8 ರೂ. ಹೆಚ್ಚಳ

by ಶಾಲಿನಿ ಕೆ. ಡಿ
October 6, 2026 - 6:19 pm
0

ಪ್ರೀತಿಗಾಗಿ ಧ್ರುವ ಫೈಟ್..ಮಳೆ ನಡುವೆಯೂ ಭರ್ಜರಿ ಬರ್ತ್ ಡೇ

ಪ್ರೀತಿಗಾಗಿ ಧ್ರುವ ಫೈಟ್..ಮಳೆ ನಡುವೆಯೂ ಭರ್ಜರಿ ಬರ್ತ್ ಡೇ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 6, 2026 - 6:05 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 10 06T182820.280
    424Cr ಬಾಕ್ಸ್ ಆಫೀಸ್ ಬಾಂಬ್..ಸೌತ್‌‌ಗೆ ಹನುಮಾನ್ ಅಂಶ್
    October 6, 2026 | 0
  • ಪ್ರೀತಿಗಾಗಿ ಧ್ರುವ ಫೈಟ್..ಮಳೆ ನಡುವೆಯೂ ಭರ್ಜರಿ ಬರ್ತ್ ಡೇ
    ಪ್ರೀತಿಗಾಗಿ ಧ್ರುವ ಫೈಟ್..ಮಳೆ ನಡುವೆಯೂ ಭರ್ಜರಿ ಬರ್ತ್ ಡೇ
    October 6, 2026 | 0
  • Untitled design 2026 10 06T172746.143
    ‘ಜೈಲರ್’ ಈಸ್ ಬ್ಯಾಕ್..ಮಲ್ಟಿ ಸ್ಟಾರ್ಸ್ ಜೊತೆ ‘ಟೈಗರ್’ ಬೇಟೆ
    October 6, 2026 | 0
  • Untitled design 2026 10 06T160309.142
    ಯಶ್ ರಾಮಾಯಣ ಸೆಟ್‌ಗೆ ಬೆಂಕಿ..ಲಾಸ್ ಆಗಿದ್ದೆಷ್ಟು ಕೋಟಿ..?
    October 6, 2026 | 0
  • Untitled design 2026 10 06T125111.195
    ಮೈಸೂರು ಅರಮನೆಗೆ ಭೇಟಿ ನೀಡಿದ ನಟಿ ಕಾಜಲ್ ಅಗರ್ವಾಲ್: ಸೆಲ್ಫಿಗಾಗಿ ಮುಗಿಬಿದ್ದ ಫ್ಯಾನ್ಸ್‌
    October 6, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version