• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, March 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ ಕಿರುತೆರೆ

‘ನಂದ ಗೋಕುಲ’ದಲ್ಲಿ ಮಾರಾಮಾರಿ !

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 8, 2025 - 9:02 pm
in ಕಿರುತೆರೆ, ಸಿನಿಮಾ
0 0
0
Untitled design (85)

ಕಲರ್ಸ್ ಕನ್ನಡದ ಬಹು ನಿರೀಕ್ಷಿತ ಧಾರಾವಾಹಿ ‘ನಂದ ಗೋಕುಲ’ದ ಪ್ರೋಮೋ ಸದ್ದು ಮಾಡುತ್ತಿದೆ. ಇತ್ತೀಚೆಗೆ ತನ್ನ ಸೋಶಿಯಲ್ ಮೀಡಿಯಾದ ಪುಟಗಳಲ್ಲಿ ಈ ಧಾರಾವಾಹಿಯ ಎರಡು ಪ್ರೋಮೋಗಳು ಬಂದಿದ್ದವು. ಆದರೆ ಅವೆರಡರಿಗಿಂತ ಈ ಪ್ರೊಮೊ ಬಹಳ ಸದ್ದು ಮಾಡಿದೆ. ಅದೇ ಕಾರಣಕ್ಕೆ ವೈರಲ್ ಕೂಡಾ ಆಗಿದೆ.

‘ಪ್ರೀತಿಸಿ ಮದುವೆಯಾಗಕೂಡದು’ ಎಂದು ತಂದೆ ತನ್ನ ಮಕ್ಕಳ ಬಳಿ ‘ಭಾಷೆ’ ತೆಗೆದುಕೊಳ್ಳುವ ಸನ್ನಿವೇಶ ಇರೋ ಈ ಪ್ರೊಮೋದಲ್ಲಿ ಭಾವನಾತ್ಮಕ ಎಳೆ ಇದೆ. ಗಿರಿಜಾ ತನ್ನ ಗಂಡ ನಂದನ ಜೊತೆ ಮದುವೆಯಾಗಿ 25 ವರ್ಷ ಆಗಿದೆ. ಈ ಸಮಯದಲ್ಲಿ ಅವರ ಮಗ ವಲ್ಲಭ ಅಭಿನಂದಿಸುತ್ತಾನೆ. ನಂದ, ಗಿರಿಜಾ ತಮ್ಮ ಮಕ್ಕಳ ಜೊತೆ ಹೊರ ಬಂದಾಗ ಎದುರುಗಡೆ ಮನೆಯಲ್ಲಿರೋ ಗಿರಿಜಾಳ ಸಹೋದರರು ಮುಖಾಮುಖಿಯಾಗುತ್ತಾರೆ. ಮಾತಿಗೆ ಮಾತು ಬೆಳೆದು ಅಲ್ಲಿ ಜಗಳವಾಗುತ್ತದೆ. ಆಗ ನಂದನಿಗೆ ಅಪಮಾನವಾಗುವಂತೆ ಗಿರಿಜಾಳ ಸಹೋದರ ಮಾತಾಡುತ್ತಾನೆ. ಮನೆಯ ಕೆಲಸ ಮಾಡಿಕೊಂಡಿದ್ದ ನಂದ ಅವರ ಒಪ್ಪಿಗೆಯಿಲ್ಲದೆ ಗಿರಿಜಾಳನ್ನು ಪ್ರೀತಿಸಿ ಮದುವೆಯಾದ ವಿಷಯ ಪ್ರಸ್ತಾಪವಾಗುತ್ತದೆ. ಆಗ ನಂದ ತನ್ನ ಮಕ್ಕಳಿಂದ, ‘ಯಾರೂ ಪ್ರೀತಿಸಿ ಮಾಡುವೆ ಆಗಕೂಡದು’ ಎಂದು ಪ್ರಮಾಣ ಮಾಡುವಂತೆ ತನ್ನ ಕೈ ಒಡ್ಡುತ್ತಾನೆ.

RelatedPosts

ಸಹನೆಗೂ ಮಿತಿಯಿದೆ ಎಂದ ರಶ್ಮಿಕಾ ಮಂದಣ್ಣ: ತಾಯಿಯ ಆಡಿಯೋ ತಿರುಚಿದವರಿಗೆ 24 ಗಂಟೆಗಳ ಡೆಡ್‌ಲೈನ್

ಸಿನಿಮಾ ರಿಲೀಸ್‌ಗೂ ಮೊದ್ಲೇ ‘ಸೆಲೆಬ್ರಿಟಿ’ ಅಪ್ಪು-ಸುದೀಪ್ ಶಿಷ್ಯ

ಗೆದ್ದ ದಚ್ಚು ಭಂಟ ಧನ್ವೀರ್.. ಹಯಗ್ರೀವಗೆ ಸ್ಟಾರ್ಸ್ ಬಹುಪರಾಕ್

ರಜನಿಕಾಂತ್‌ ಮಿತ್ರ, ಪತ್ರಕರ್ತ ಕೆ.ಜೆ. ಕುಮಾರ್ ಇನ್ನಿಲ್ಲ: ಕನ್ನಡದಲ್ಲಿಯೇ ಕಂಬನಿ ಮಿಡಿದ ತಲೈವಾ

ADVERTISEMENT
ADVERTISEMENT

‘ನಂದ ಗೋಕುಲ’ ತಾರಾ ಬಳಗದಲ್ಲಿ ಅರವಿಂದ್ ರಾವ್, ಅಮೃತ ನಾಯ್ಡು, ರವಿ ಚೇತನ್, ಅರ್ಚನಾ ಗಾಯಕ್ವಾಡ್, ವಿಜಯ್ ಚಂದ್ರ, ಯಶವಂತ್, ಅಭಿಷೇಕ್ ದಾಸ್, ಕೃಷ್ಣಪ್ರಿಯಾ ಭಟ್, ರಘು ಮಂಡ್ಯ, ನವ್ಯ ಮುರಳಿ ಗೌಡ, ಮೇಘ, ಉರ್ಜಿತ, ಶೈಲಜಾ ಮುಂತಾದವರಿದ್ದಾರೆ. ಚಲನಚಿತ್ರಗಳಲ್ಲಿ ಮಿಂಚುತ್ತಿದ್ದ ಅರವಿಂದ್ ರಾವ್, ರವಿ ಚೇತನ್ “ನಂದ ಗೋಕುಲ’ ಧಾರಾವಾಹಿಯಲ್ಲಿ ಮೊದಲ ಬಾರಿಗೆ ಕಿರುತೆರೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 12T222213.022

ಹಾರ್ಮುಜ್ ಜಲಸಂಧಿ ಬಂದ್: ಅಮೆರಿಕ ವಿರುದ್ದ ಮೊಜ್ತಾಬಾ ಖಮೇನಿ ಆಕ್ರೊಶ

by ಯಶಸ್ವಿನಿ ಎಂ
March 12, 2026 - 10:29 pm
0

Untitled design 2026 03 12T210718.062

ನಾಳೆ ರಾಜ್ಯದ 31 ಜೀವಾವಧಿ ಕೈದಿಗಳಿಗೆ ಬಿಡುಗಡೆ ಭಾಗ್ಯ..!

by ಯಶಸ್ವಿನಿ ಎಂ
March 12, 2026 - 9:09 pm
0

Untitled design 2026 03 12T204021.037

ಜಗತ್ತಿಗೆ ತೈಲ ಗಂಡಾಂತರ: ಬ್ಯಾರೆಲ್ ಬೆಲೆ 200 ಡಾಲರ್‌ಗೆ ಏರಿಸುವ ಎಚ್ಚರಿಕೆ ನೀಡಿದ ಇರಾನ್

by ಯಶಸ್ವಿನಿ ಎಂ
March 12, 2026 - 8:48 pm
0

Untitled design 2026 03 12T201408.813

ತುಂಗಭದ್ರಾ ಅಣೆಕಟ್ಟು ಸುರಕ್ಷತೆಗೆ ಮೊದಲ ಆದ್ಯತೆ: ಮೇ ತಿಂಗಳೊಳಗೆ ಎಲ್ಲಾ 33 ಕ್ರಸ್ಟ್ ಗೇಟ್‌ಗಳ ಬದಲಾವಣೆ ಪೂರ್ಣ-ಡಿ.ಕೆ.ಶಿವಕುಮಾರ್

by ಯಶಸ್ವಿನಿ ಎಂ
March 12, 2026 - 8:15 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಸುವರ್ಣ ಸಖಿ
    ಮಹಿಳಾ ಆಟೋ ಡ್ರೈವರ್ಸ್ ನ “ಸುವರ್ಣ ಸಖಿ”ಯನ್ನಾಗಿ ಗೌರವಿಸಿ ಸಮಾಜಕ್ಕೆ ಮಾದರಿಯಾದ ಸ್ಟಾರ್ ಸುವರ್ಣ..!
    March 7, 2026 | 0
  • Untitled design (76)
    ಬಿಗ್‌ಬಾಸ್‌ ಸ್ಪರ್ಧಿ ರಜತ್‌ ವಿರುದ್ದ ದಾಖಲಾಯ್ತು ಮತ್ತೊಂದು ಕೇಸ್‌..!
    March 6, 2026 | 0
  • ಅಮ್ಮ-ಮಗಳ ಭಾವುಕ ಪಯಣದ ಹೊಸ ಧಾರಾವಾಹಿ 'ರಾಣಿ'
    ಕಲರ್ಸ್‌ ಕನ್ನಡದಲ್ಲಿ ಅಮ್ಮ-ಮಗಳ ಭಾವುಕ ಪಯಣದ ʻರಾಣಿʼ ಆರಂಭ
    March 5, 2026 | 0
  • ಕೃಷ್ಣ ರುಕ್ಕು ಧಾರಾವಾಹಿ
    ಎಲ್ಲವನ್ನೂ ಎದುರಿಸಿ ಕೃಷ್ಣನ ಬಾಳಿಗೆ ಬೆಳಕಾಗ್ತಾಳಾ ರುಕ್ಕು? ಹೊಚ್ಚಹೊಸ ಧಾರಾವಾಹಿ ‘ಕೃಷ್ಣ ರುಕ್ಕು’
    March 5, 2026 | 0
  • Untitled design (18)
    ದುಬೈನಲ್ಲಿ ಡಮಾಲ್ ಡಿಮಿಲ್.. ಡ್ರೋಣ್ ಪ್ರತಾಪ್ ಮಾಡಿದ್ದೇನು?
    March 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version