• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, August 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಭಾರತೀಯರಿಗೆ ಮತ್ತೆ ಕೋಳ ತೊಡಿಸಿ ಗಡಿಪಾರು

ಭಾರತೀಯ ವಲಸಿಗರಿಗೆ ಮತ್ತೆ ಕೋಳ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 17, 2025 - 11:31 am
in Flash News, ವಿದೇಶ
0 0
0
ಕರ್ನಾಟಕ ಹವಾಮಾನ ವರದಿ (9)

ಚಂಡೀಗಢ: ಅಕ್ರಮವಾಗಿ ಅಮೆರಿಕಕ್ಕೆ ತೆರಳಿ ಅಲ್ಲೇ ನೆಲೆಸಿದ್ದ 116 ಭಾರತೀಯ ವಲಸಿಗರನ್ನು ಹೊತ್ತ ಎರಡನೇ ವಿಮಾನ ಶನಿವಾರ ತಡರಾತ್ರಿ ಪಂಜಾಬ್‌ನ ಅಮೃತಸರ ವಿಮಾನ ನಿಲ್ದಾಣಕ್ಕೆ ಬಂದು ಇಳಿದಿದೆ. ಈ ಬಾರಿ ಕೂಡ ವಲಸಿಗರ ಕೈಕಾಲಿಗೆ ಕೋಳ ಮತ್ತು ಸರಪಳಿ ಹಾಕಲಾಗಿದೆ ಎಂದು ವರದಿಯಾಗಿದೆ.

ಪೂರ್ವದಲ್ಲಿ ವಲಸಿಗರನ್ನು ಗಡೀಪಾರು ಮಾಡಿದಾಗ ಅವರ ಕೈಗೆ ಕೋಳ ಮತ್ತು ಕಾಲಿಗೆ ಸರಪಳಿ ಹಾಕಿದನ್ನು ಭಾರತದಲ್ಲಿ ತೀವ್ರವಾಗಿ ವಿರೋಧಿಸಲಾಗಿತ್ತು. ವಿರೋಧ ಪಕ್ಷಗಳು ಈ ಕ್ರಮದ ವಿರುದ್ಧ ಭಾರತೀಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದವು.

RelatedPosts

ಲಾಡಕ್ ನಲ್ಲಿ ಪಾಕಿಗಳ ಬಾಲ ಕತ್ತರಿಸಿದ ಭಾರತ

ನೇಪಾಳದಲ್ಲಿ ಜಲಪ್ರಳಯ: 1,000 ಮಂದಿ ನಾಪತ್ತೆ ಶಂಕೆ!

ನೇಪಾಳದಲ್ಲಿ ಭೀಕರ ಜಲಪ್ರಳಯ: 8 ಮಂದಿ ಸಾ*ವು, ಕೊಚ್ಚಿಹೋದ ವಾಹನಗಳು

ತರಕಾರಿಗಳಿಗೆ ಕೆಮಿಕಲ್‌ ಸ್ಪ್ರೇ ಆರೋಪ: ಪರಿಶೀಲನೆ ಬಳಿಕ ಕ್ರಮ ಎಂದ ಯು.ಟಿ. ಖಾದರ್

ADVERTISEMENT
ADVERTISEMENT

ಭಾರತ ಸರ್ಕಾರ ಇದಕ್ಕೆ ಪ್ರತಿಕ್ರಿಯಿಸಿ, ಪ್ರತಿಯೊಂದು ದೇಶಕ್ಕೂ ವಲಸಿಗರನ್ನು ಗಡೀಪಾರು ಮಾಡಲು ತನ್ನದೇ ಆದ ನೀತಿ ಇರುತ್ತದೆ ಮತ್ತು ಇದು ಹಿಂದಿನಿಂದಲೂ ನಡೆಯುತ್ತಿರುವ ಕ್ರಮವಾಗಿದೆ ಎಂದು ಹೇಳಿತ್ತು. ಆದರೆ, ಭಾರತೀಯರನ್ನು ತಮ್ಮ ದೇಶಕ್ಕೆ ಕಳುಹಿಸುವ ರೀತಿ ಕುರಿತಾಗಿ ಅಮೆರಿಕ ಸರ್ಕಾರಕ್ಕೆ ಆಕ್ಷೇಪಗಳನ್ನು ವ್ಯಕ್ತಪಡಿಸಲಾಗಿತ್ತು. ಇತ್ತೀಚಿನ ಪ್ರಧಾನಿ ನರೇಂದ್ರ ಮೋದಿ ಅವರ ಅಮೆರಿಕ ಪ್ರವಾಸದಲ್ಲಿಯೂ ಈ ವಿಷಯ ಪ್ರಸ್ತಾಪವಾದ ಬಗ್ಗೆ ಹೇಳಲಾಗಿದೆ.

ಅಮೆರಿಕದ ಈ ಕ್ರಮದ ಬಗ್ಗೆ ಗಡೀಪಾರಾದವರಲ್ಲಿ ಒಬ್ಬರಾದ ಪಂಜಾಬ್‌ನ ಹೋಶಿಯಾರ್‌ಪುರ ಜಿಲ್ಲೆಯ ದಲ್ಜೀತ್‌ ಸಿಂಗ್‌ ಹೇಳಿದ್ದು, ‘ನಮ್ಮ ಕಾಲಿಗೆ ಸರಪಳಿ ಹಾಕಲಾಗಿತ್ತು ಮತ್ತು ಕೈಗಳಿಗೆ ಕೋಳ ತೊಡಲಾಗಿತ್ತು’ ಎಂದು ತಿಳಿಸಿದ್ದಾರೆ. ಇತರ ವಲಸಿಗರು ಕೂಡ ಇದೇ ಅನುಭವವನ್ನು ಹಂಚಿಕೊಂಡಿದ್ದಾರೆ.

ಅಮೆರಿಕವು ಗಡೀಪಾರಾದ ಸಿಖ್‌ ನಾಗರಿಕರಿಗೆ ತಲೆಗೆ ಪೇಟಾ ತೊಡಲು ಅವಕಾಶ ನೀಡಿಲ್ಲ ಎಂದು ಶಿರೋಮಣಿ ಗುರುದ್ವಾರ ಪ್ರಬಂಧಕ ಸಮಿತಿಯವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಫೆ. 5ರಂದು ಬಂದ ಮೊದಲ ವಿಮಾನದಲ್ಲಿ ಭಾರತದ ಏರುವ ವಲಸಿಗರಿಗೂ ಅಮೆರಿಕದಿಂದ ಅಮೃತಸರ ವಿಮಾನ ನಿಲ್ದಾಣಕ್ಕೆ ಬರುವವರೆಗೆ ಇದೇ ರೀತಿಯ ವರ್ತನೆ ತಲುಪಿತ್ತು. ಮಹಿಳೆಯರಿಗೆ ಮಾತ್ರ ವಿನಾಯಿತಿ ನೀಡಲಾಗಿತ್ತು.

ಕಾಂಗ್ರೆಸ್‌ನ ಕಿಡಿ:

ಈ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ಮತ್ತೊಮ್ಮೆ ಆಕ್ರೋಶ ವ್ಯಕ್ತಪಡಿಸಿದೆ. ಪಕ್ಷದ ಹಿರಿಯ ನಾಯಕ ಜೈರಾಂ ರಮೇಶ್‌ ಪ್ರತಿಕ್ರಿಯಿಸಿ, ‘ಶನಿವಾರದ ಬೆಳವಣಿಗೆಯನ್ನು ನೋಡಿ, ಇತ್ತೀಚಿನ ಅಮೆರಿಕ ಪ್ರವಾಸದ ವೇಳೆ ಪ್ರಧಾನಿಯಾಗಿದ್ದ ಮೋದಿ ಅವರು ತಮ್ಮ ಆಪ್ತ ಸ್ನೇಹಿತ ಡೊನಾಲ್ಡ್ ಟ್ರಂಪ್‌ಗೆ ಭಾರತೀಯರ ಕೈಗೆ ಕೋಳ ಹಾಕುತ್ತಿರುವುದರ ಬಗ್ಗೆ ತಮ್ಮ ವಿರೋಧವನ್ನು ವ್ಯಕ್ತಪಡಿಸಿರಲಿಲ್ಲ ಎಂಬುದೇ ಸ್ಪಷ್ಟವಾಗಿದೆ’ ಎಂದು ಹೇಳಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (31)

ದುಬೈನಿಂದ ಬೆಂಗಳೂರಿಗೆ ಬಂದ ಪ್ರಯಾಣಿಕನ ಬಾಯಿಯಲ್ಲಿ 82 ಗ್ರಾಂ ಚಿನ್ನ ಪತ್ತೆ!

by ಕವಿತಾ
August 26, 2026 - 5:16 pm
0

Untitled design (30)

ಲಾಡಕ್ ನಲ್ಲಿ ಪಾಕಿಗಳ ಬಾಲ ಕತ್ತರಿಸಿದ ಭಾರತ

by Hemanth Kumar S
August 26, 2026 - 5:03 pm
0

Untitled design (29)

ಬೆಂಗಳೂರಿಗೆ ಬಂದ ಇಂಡಿಗೋ ವಿಮಾನದಲ್ಲಿ ಬಾಂಬ್ ಬೆದರಿಕೆ ಪತ್ರ ಪತ್ತೆ!

by ಕವಿತಾ
August 26, 2026 - 4:42 pm
0

Untitled design (28)

ಉತ್ತರಾಖಂಡದಲ್ಲಿ ಹಂದಿಜ್ವರದ ಆತಂಕ: 34 ಮಂದಿಗೆ ಸೋಂಕು ದೃಢ

by ಕವಿತಾ
August 26, 2026 - 4:36 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 26T143832.929
    ನೇಪಾಳದಲ್ಲಿ ಭೀಕರ ಜಲಪ್ರಳಯ: 8 ಮಂದಿ ಸಾ*ವು, ಕೊಚ್ಚಿಹೋದ ವಾಹನಗಳು
    August 26, 2026 | 0
  • Untitled design 2026 08 26T140414.957
    ತರಕಾರಿಗಳಿಗೆ ಕೆಮಿಕಲ್‌ ಸ್ಪ್ರೇ ಆರೋಪ: ಪರಿಶೀಲನೆ ಬಳಿಕ ಕ್ರಮ ಎಂದ ಯು.ಟಿ. ಖಾದರ್
    August 26, 2026 | 0
  • ನಿರ್ಬಂಧ! (2)
    ಅಗ್ನಿಶಾಮಕ ವಾಹನದಿಂದ ಬಿಜೆಪಿ ಶಾಸಕರ ಕಾರು ಕ್ಲೀನ್: ವಿಡಿಯೋ ವೈರಲ್
    August 26, 2026 | 0
  • ನಿರ್ಬಂಧ! (1)
    ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ ಪತ್ರ: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಹೈ ಅಲರ್ಟ್
    August 26, 2026 | 0
  • ನಿರ್ಬಂಧ!
    ಇರಾನ್ ತೈಲ ವಹಿವಾಟಿಗೆ ಅಮೆರಿಕ ಬ್ರೇಕ್: 4 ಭಾರತೀಯ ಕಂಪನಿಗಳು, 3 ಭಾರತೀಯರ ಮೇಲೆ ನಿರ್ಬಂಧ!
    August 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version