• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, April 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ 3 ಕೋಟಿ ರೂ. ಮೌಲ್ಯದ ಗಾಂಜಾ ಜಪ್ತಿ!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 9, 2025 - 4:17 pm
in Flash News, ಕರ್ನಾಟಕ
0 0
0
Untitled design 2025 05 09t160906.515

RelatedPosts

ಒಂದಾಗ್ತಾರಾ ಕಿಚ್ಚ ಸುದೀಪ್-ದರ್ಶನ್? ಸಾರಥ್ಯ ವಹಿಸ್ತಾರಾ ಜೋಗಿ ಪ್ರೇಮ್?

ತಾಯಿಯ ಜೊತೆ ಮಾತನಾಡುತ್ತಿದ್ದ ಯುವತಿ ಕುಸಿದು ಬಿದ್ದು ಸಾ*ವು

ರೋಟರಿ ಕ್ಲಬ್ ಆಫ್ ಹುಬ್ಬಳ್ಳಿ ಎಲೈಟ್‍ನ ಸಾಮಾಜಿಕ ಕಾರ್ಯಕ್ಕೆ ಡಾ.ವಿಎಸ್‍ವಿ ಪ್ರಸಾದ್‌‌ ಮೆಚ್ಚುಗೆ

ಪ್ರಧಾನಿ ಮೋದಿಗೆ ಮದುವೆ ಆಹ್ವಾನ ನೀಡಿದ ಯುವಕನಿಗೆ ಸಿಕ್ತು ಸರ್ಪ್ರೈಸ್ ಗಿಫ್ಟ್.!

ADVERTISEMENT
ADVERTISEMENT

ಬೆಂಗಳೂರು: ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಕರ್ಪೂರು ಗ್ರಾಮದಲ್ಲಿರುವ ಒಂದು ಅಪಾರ್ಟ್‌ಮೆಂಟ್‌ನಲ್ಲಿ ಬರೋಬ್ಬರಿ 3 ಕೋಟಿ ರೂಪಾಯಿ ಮೌಲ್ಯದ 100 ಕಿಲೋಗ್ರಾಂ ಗಾಂಜಾ ಪತ್ತೆಯಾಗಿದೆ. ಈ ಘಟನೆಯಲ್ಲಿ ಕೇರಳ ಮೂಲದ ಆರೋಪಿ ಸಚಿನ್‌ನನ್ನು ಆನೇಕಲ್ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆದರೆ, ಇತರ ಆರೋಪಿಗಳಾದ ರಾಶಿ, ಸಂಜು ಮತ್ತು ಉಮೇದ್ ಪರಾರಿಯಾಗಿದ್ದಾರೆ.

ಸಚಿನ್ ಕೂಡ ಪೊಲೀಸರಿಂದ ತಪ್ಪಿಸಿಕೊಳ್ಳಲು ಅಪಾರ್ಟ್‌ಮೆಂಟ್‌ನ ಮೊದಲ ಮಹಡಿಯಿಂದ ಹಾರಿ ಪರಾರಿಯಾಗಲು ಯತ್ನಿಸಿದನು. ಆದರೆ, ಈ ಪ್ರಯತ್ನದಲ್ಲಿ ಕಾಲು ಮುರಿದು ಕುಸಿದು ಬಿದ್ದಿದ್ದಾನೆ. ಗಾಯಗೊಂಡ ಸಚಿನ್‌ನನ್ನು ತಕ್ಷಣವೇ  ಆಸ್ಪತ್ರೆಗೆ ದಾಖಲಿಸಲಾಗಿದೆ. ಆನೇಕಲ್ ಠಾಣೆ ಪೊಲೀಸರು ಅಪಾರ್ಟ್‌ಮೆಂಟ್‌ನಲ್ಲಿ ತೀವ್ರ ಶೋಧ ಕಾರ್ಯಾಚರಣೆ ಮುಂದುವರೆಸಿದ್ದಾರೆ. ಘಟನಾ ಸ್ಥಳಕ್ಕೆ ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ. ಬಾಬಾ ಮತ್ತು ಆನೇಕಲ್ ಉಪವಿಭಾಗದ ಡಿವೈಎಸ್ಪಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ತನಿಖೆಯಲ್ಲಿ ಆರೋಪಿಗಳು ಹೊರರಾಜ್ಯಗಳಿಂದ ಗಾಂಜಾವನ್ನು ತರಿಸಿ, ಅಪಾರ್ಟ್‌ಮೆಂಟ್‌ನಲ್ಲಿ ಸಣ್ಣ ಸಣ್ಣ ಪ್ಯಾಕೆಟ್‌ಗಳಾಗಿ ಪ್ಯಾಕ್ ಮಾಡುತ್ತಿದ್ದರು ಎಂಬುದು ಬಯಲಾಗಿದೆ. ಈ ಪ್ಯಾಕೆಟ್‌ಗಳನ್ನು ಬಳಿಕ ಗ್ರಾಹಕರಿಗೆ ಮಾರಾಟ ಮಾಡಲಾಗುತ್ತಿತ್ತು. ಆರೋಪಿಗಳ ಕೊಠಡಿಯಲ್ಲಿ ವೇಯಿಂಗ್ ಸ್ಕೇಲ್, ಪ್ಯಾಕಿಂಗ್ ಟೇಪ್, ಮತ್ತು ರಾಶಿಯಾಗಿ ಗಾಂಜಾ ಪಾಕೆಟ್‌ಗಳು ಪತ್ತೆಯಾಗಿವೆ.

ಪೊಲೀಸರ ಭರ್ಜರಿ ಕಾರ್ಯಾಚರಣೆ

ಬೆಂಗಳೂರು ಪೊಲೀಸರು ಕಳೆದ ಒಂದು ತಿಂಗಳಲ್ಲಿ ಡ್ರಗ್‌ಗಳ ವಿರುದ್ಧ ತೀವ್ರ ಕಾರ್ಯಾಚರಣೆ ನಡೆಸಿದ್ದಾರೆ. ಈ ಅವಧಿಯಲ್ಲಿ ಡ್ರಗ್ ಕೇಸ್‌ಗಳಲ್ಲಿ ಒಟ್ಟು 59 ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳ ಬಳಿಯಿಂದ 208 ಕಿಲೋಗ್ರಾಂ ಗಾಂಜಾ, 22 ಗ್ರಾಂ ಹೆರಾಯಿನ್, 1 ಕಿಲೋಗ್ರಾಂ ಎಂಡಿಎಂಎ, ಮತ್ತು 32 ಟೈಡಲ್ ಮಾತ್ರೆಗಳನ್ನು ವಶಪಡಿಸಿಕೊಳ್ಳಲಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (52)

ಕಲರ್ಸ್‌ ಕನ್ನಡದ ‘ನಂದಗೋಕುಲ’ದಲ್ಲಿ ‘ಒಟಿಪಿ’ ಸಂಚಲನ

by ಶ್ರೀದೇವಿ ಬಿ. ವೈ
April 27, 2026 - 4:24 pm
0

BeFunky collage (51)

ಹಾಸನದ ಕಾಲೇಜು ಹಾಸ್ಟೆಲ್‌ನಲ್ಲಿ ಸೀನಿಯರ್-ಜೂನಿಯರ್ ಸ್ಟೂಡೆಂಟ್ಸ್‌ ಮಾರಾಮಾರಿ

by ಶ್ರೀದೇವಿ ಬಿ. ವೈ
April 27, 2026 - 4:06 pm
0

BeFunky collage (50)

ಯೆಜ್ಡಿ ಮತ್ತು ಬಿಎಸ್ಎನಿಂದ 2 ಹೊಸ ಬೈಕ್‌ ಬಿಡುಗಡೆ: ಇವು ದ್ವಿಚಕ್ರ ವಾಹನ ಜಗತ್ತಿನ ‘ಎಸ್‌ಯುವಿ’ಗಳು!

by ಶ್ರೀದೇವಿ ಬಿ. ವೈ
April 27, 2026 - 3:37 pm
0

Untitled design 2026 04 27T145001.547

ಒಂದಾಗ್ತಾರಾ ಕಿಚ್ಚ ಸುದೀಪ್-ದರ್ಶನ್? ಸಾರಥ್ಯ ವಹಿಸ್ತಾರಾ ಜೋಗಿ ಪ್ರೇಮ್?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
April 27, 2026 - 2:52 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 27T145001.547
    ಒಂದಾಗ್ತಾರಾ ಕಿಚ್ಚ ಸುದೀಪ್-ದರ್ಶನ್? ಸಾರಥ್ಯ ವಹಿಸ್ತಾರಾ ಜೋಗಿ ಪ್ರೇಮ್?
    April 27, 2026 | 0
  • Untitled design 2026 04 27T142144.415
    ತಾಯಿಯ ಜೊತೆ ಮಾತನಾಡುತ್ತಿದ್ದ ಯುವತಿ ಕುಸಿದು ಬಿದ್ದು ಸಾ*ವು
    April 27, 2026 | 0
  • WhatsApp Image 2026 04 27 at 1.49.23 PM
    ರೋಟರಿ ಕ್ಲಬ್ ಆಫ್ ಹುಬ್ಬಳ್ಳಿ ಎಲೈಟ್‍ನ ಸಾಮಾಜಿಕ ಕಾರ್ಯಕ್ಕೆ ಡಾ.ವಿಎಸ್‍ವಿ ಪ್ರಸಾದ್‌‌ ಮೆಚ್ಚುಗೆ
    April 27, 2026 | 0
  • Untitled design 2026 04 27T133047.088
    ಪ್ರಧಾನಿ ಮೋದಿಗೆ ಮದುವೆ ಆಹ್ವಾನ ನೀಡಿದ ಯುವಕನಿಗೆ ಸಿಕ್ತು ಸರ್ಪ್ರೈಸ್ ಗಿಫ್ಟ್.!
    April 27, 2026 | 0
  • Untitled design 2026 04 27T130100.572
    ಅಮೆರಿಕ ಎದುರು 3 ಹಂತದ ಸಂಧಾನ ಪ್ರಸ್ತಾಪ ಇರಿಸಿದ ಇರಾನ್
    April 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version