• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಗಾಯಕಿ ಜೊತೆ ನಟ ಜಯಂ ರವಿ ಸುತ್ತಾಟ: ಅಕ್ರಮ ಸಂಬಂಧದ ಆರೋಪ ಸತ್ಯವೇ?

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 9, 2025 - 6:22 pm
in ಸಿನಿಮಾ
0 0
0
Untitled design 2025 05 09t181337.339

ಚೆನ್ನೈ: ತಮಿಳು ಚಿತ್ರರಂಗದ ಖ್ಯಾತ ನಟ ಜಯಂ ರವಿ (ರವಿ ಮೋಹನ್) ತಮ್ಮ ವೈಯಕ್ತಿಕ ಜೀವನದಿಂದಾಗಿ ಮತ್ತೆ ಸುದ್ದಿಯಲ್ಲಿದ್ದಾರೆ. ಶುಕ್ರವಾರ ಚೆನ್ನೈನಲ್ಲಿ ನಿರ್ಮಾಪಕ ಇಶಾರಿ ಗಣೇಶ್ ಅವರ ಮಗಳ ಮದುವೆಯಲ್ಲಿ ರವಿ, ಬಂಗಾರದ ಬಣ್ಣದ ಶರ್ಟ್‌ ಮತ್ತು ಪಂಚೆಯಲ್ಲಿ ಎಲ್ಲರ ಗಮನ ಸೆಳೆದರು. ಆದರೆ, ಈ ಸಂದರ್ಭದಲ್ಲಿ ಅವರ ಜೊತೆಗಿದ್ದ ಗಾಯಕಿ ಕೆನಿಷಾ ಫ್ರಾನ್ಸಿಸ್‌ ಜೊತೆಯ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿವೆ. ರವಿ ತಮ್ಮ ಮಾಜಿ ಪತ್ನಿ ಆರತಿಯಿಂದ ಕೆಲ ತಿಂಗಳ ಹಿಂದೆ ವಿಚ್ಛೇದನ ಘೋಷಿಸಿದ್ದರು. ಆದರೆ, ಕೆನಿಷಾ ಜೊತೆ ಒಟ್ಟಿಗೆ ಕಾಣಿಸಿಕೊಂಡಿರುವುದು ತಮಿಳು ಚಿತ್ರರಂಗದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದೆ.

ಕಳೆದ ವರ್ಷ ರವಿ ಮತ್ತು ಕೆನಿಷಾ ನಡುವೆ ಸಂಬಂಧ ಇದೆ ಎಂಬ ಆರೋಪಗಳು ಕೇಳಿಬಂದಿದ್ದವು. ಆಗ ಇಬ್ಬರೂ ತಾವು ಕೇವಲ ಸ್ನೇಹಿತರು ಎಂದು ಸ್ಪಷ್ಟಪಡಿಸಿದ್ದರು. ಆದರೆ, ಈಗ ಇಬ್ಬರೂ ಒಟ್ಟಿಗೆ ಮದುವೆಯೊಂದರಲ್ಲಿ ದಂಪತಿಗಳಂತೆ ಕಾಣಿಸಿಕೊಂಡಿರುವುದು ವದಂತಿಗಳಿಗೆ ಪುಷ್ಠಿ ನೀಡಿದೆ. ರವಿಯ ವಿಚ್ಛೇದನಕ್ಕೆ ಕೆನಿಷಾ ಕಾರಣ ಆರೋಪಗಳನ್ನು ಆಗ ರವಿ ಮತ್ತು ಕೆನಿಷಾ ತಳ್ಳಿಹಾಕಿದ್ದರು. ಆದರೆ, ಇತ್ತೀಚಿನ ಘಟನೆಯಿಂದ ಆ ಆರೋಪಗಳು ಸತ್ಯವಾಗಿರಬಹುದೇ ಎಂಬ ಅನುಮಾನಗಳು ಮೂಡಿವೆ.

RelatedPosts

ಸಲಾರ್-2ನಾ..? ಕೆಜಿಎಫ್-3ನಾ..? ಕುತೂಹಲ ಮೂಡಿಸಿದ ವಿಜಯ್ ಕಿರಗಂದೂರ್-ಪ್ರಶಾಂತ್ ನೀಲ್ ಭೇಟಿ!

ವಿಜಯ್ ಕುಟುಂಬದ ಜೊತೆ ತ್ರಿಷಾ; ಸ್ವಾತಂತ್ರ್ಯ ದಿನದ ಪರೇಡ್‌ನ ವಿಡಿಯೋ ವೈರಲ್

ಪ್ರೀತಿಸಿ ಮದುವೆಯಾದ ದಂಪತಿಯ ದುರಂತ ಅಂತ್ಯ: ಪತ್ನಿಯನ್ನು ಕೊಂದು ಗಂಡ ಆತ್ಮಹತ್ಯೆ

ಹೊಸ ಶೀರ್ಷಿಕೆಯೊಂದಿಗೆ ಚೀನಾದಲ್ಲಿ ‘ರಾಮಾಯಣ’ ಎಂಟ್ರಿ!

ADVERTISEMENT
ADVERTISEMENT

ವೇಲ್ಸ್ ಫಿಲ್ಮ್ಸ್‌ ಮಾಲೀಕರ ಮಗಳ ಮದುವೆಯಲ್ಲಿ ರವಿ ಮತ್ತು ಕೆನಿಷಾ ಆಕರ್ಷಕ ಉಡುಗೆಯಲ್ಲಿ ಕಾಣಿಸಿಕೊಂಡಿದ್ದರು. ರವಿ ಪಾರಂಪರಿಕ ಶರ್ಟ್‌ ಮತ್ತು ಧೋತಿಯಲ್ಲಿ, ಕೆನಿಷಾ ಬಂಗಾರದ ಬಣ್ಣದ ಸೀರೆಯಲ್ಲಿ ಗಮನ ಸೆಳೆದರು. ಇಬ್ಬರೂ ಜೋಡಿಯಂತೆ ಓಡಾಡಿದ್ದು, ಫೋಟೋಗೆ ದಂಪತಿಗಳಂತೆ ಪೋಸ್‌ ಕೊಟ್ಟಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಈ ಫೋಟೋಗಳು ಭಾರೀ ಚರ್ಚೆಗೆ ಕಾರಣವಾಗಿವೆ. “ಜಯಂ ರವಿ ಮತ್ತು ಕೆನಿಷಾ ಈಗ ಒಟ್ಟಿಗೆ ಇದ್ದಾರೆಯೇ?” ಎಂಬ ಪ್ರಶ್ನೆ ಅಭಿಮಾನಿಗಳಲ್ಲಿ ಮೂಡಿದೆ.

2024ರ ಸೆಪ್ಟೆಂಬರ್‌ನಲ್ಲಿ ರವಿ ಮತ್ತು ಆರತಿ ವಿಚ್ಛೇದನ ಘೋಷಿಸಿದ ನಂತರ, ಇಬ್ಬರೂ ಸಾಮಾಜಿಕ ಜಾಲತಾಣಗಳಲ್ಲಿ ಪರಸ್ಪರ ವಾಗ್ದಾಳಿ ನಡೆಸಿದ್ದರು. ಆರತಿ, ರವಿಯ ವಿರುದ್ಧ ಕೆನಿಷಾಳೊಂದಿಗಿನ ಸಂಬಂಧದ ಆರೋಪ ಮಾಡಿದ್ದರು. ಆದರೆ, ಕೆನಿಷಾ ನೀಡಿದ ಸಂದರ್ಶನವೊಂದರಲ್ಲಿ ಈ ಆರೋಪಗಳನ್ನು ತಳ್ಳಿಹಾಕಿದ್ದರು. “ನಾನು ರವಿಯನ್ನು ವೃತ್ತಿಪರ ಕಾರಣಗಳಿಗಾಗಿ ಭೇಟಿಯಾಗುತ್ತಿದ್ದೆ. ಆರತಿ ಮತ್ತು ಅವರ ಕುಟುಂಬದವರು ನನ್ನ ವಿರುದ್ಧ ಮಾಡಿದ ಆರೋಪಗಳು ಸುಳ್ಳು,” ಎಂದಿದ್ದರು ಕೆನಿಷಾ.

ಕೆನಿಷಾ ತಮ್ಮ ಭಾವನಾತ್ಮಕ ಭಾಷಣದಲ್ಲಿ, “ಆರತಿ ಮತ್ತು ಅವರ ಕುಟುಂಬದಿಂದ ನನಗೆ ಆದ ಕಿರುಕುಳವು ನನ್ನ ಹೆತ್ತವರನ್ನು ಕಳೆದುಕೊಂಡ ನೋವಿಗಿಂತಲೂ ದೊಡ್ಡದು. ಈ ಕಿರುಕುಳದ ಪುರಾವೆಗಳನ್ನು ನ್ಯಾಯಾಲಯದಲ್ಲಿ ಇಡಲು ಸಿದ್ಧ,” ಎಂದು ಹೇಳಿದ್ದರು. ಈ ಹೇಳಿಕೆಯೂ ಕೂಡ ಚರ್ಚೆಗೆ ಕಾರಣವಾಗಿತ್ತು.

ಇತ್ತ ಆರತಿ ಕಳೆದ ಒಂದು ವರ್ಷದಿಂದ ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿಲ್ಲ. ರವಿ ಕೂಡ ಇನ್‌ಸ್ಟಾಗ್ರಾಮ್‌ನಿಂದ ಆರತಿ ಮತ್ತು ಮಕ್ಕಳ ಜೊತೆಗಿನ ಫೋಟೋಗಳನ್ನು ತೆಗೆದುಹಾಕಿದ್ದಾರೆ. ಒಂದು ಕಾಲದಲ್ಲಿ ತಮಿಳು ಚಿತ್ರರಂಗದ ಮುದ್ದಾದ ಜೋಡಿಯೆಂದು ಕರೆಸಿಕೊಂಡಿದ್ದ ರವಿ-ಆರತಿ ದೂರವಾಗಿರುವುದು ಅಭಿಮಾನಿಗಳಿಗೆ ಆಘಾತವನ್ನುಂಟು ಮಾಡಿದೆ. ಈಗ ಕೆನಿಷಾ ಜೊತೆ ರವಿಯ ಫೋಟೋಗಳು ವೈರಲ್‌ ಆಗುತ್ತಿರುವಾಗ, ಈ ವಿವಾದಕ್ಕೆ ಇನ್ನಷ್ಟು ತಿರುವು ಸಿಗುವ ಸಾಧ್ಯತೆಯಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಖರ್ಗೆ

ಕೆಂಪುಕೋಟೆ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮಕ್ಕೆ ರಾಹುಲ್, ಮಲ್ಲಿಕಾರ್ಜುನ ಖರ್ಗೆ ಗೈರು

by ಶಾಲಿನಿ ಕೆ. ಡಿ
August 15, 2026 - 2:27 pm
0

Untitled design 2026 08 15T131007.326

ನವೀನ ಪಾರ್ಕ್ ರಾಜ್ಯದ ಮಾದರಿ ಬಡಾವಣೆಯನ್ನಾಗಿಸಲು ಸಂಕಲ್ಪ: ಡಾ. ವಿ.ಎಸ್.ವಿ. ಪ್ರಸಾದ್

by ಶಾಲಿನಿ ಕೆ. ಡಿ
August 15, 2026 - 1:12 pm
0

ChatGPT Image Aug 15, 2026, 01 08 45 PM

ಸಲಾರ್-2ನಾ..? ಕೆಜಿಎಫ್-3ನಾ..? ಕುತೂಹಲ ಮೂಡಿಸಿದ ವಿಜಯ್ ಕಿರಗಂದೂರ್-ಪ್ರಶಾಂತ್ ನೀಲ್ ಭೇಟಿ!

by ಶಾಲಿನಿ ಕೆ. ಡಿ
August 15, 2026 - 1:10 pm
0

Untitled design 2026 08 15T130413.875

72,000 ಸರ್ಕಾರಿ ಹುದ್ದೆಗಳ ಭರ್ತಿಗೆ 6 ತಿಂಗಳಲ್ಲಿ ಅಧಿಸೂಚನೆ; ಸಿಎಂ ಡಿಕೆಶಿ ಘೋಷಣೆ

by ಶಾಲಿನಿ ಕೆ. ಡಿ
August 15, 2026 - 1:05 pm
0

ಸಂಬಂಧಿಸಿದ ಪೋಸ್ಟ್‌ಗಳು

  • ChatGPT Image Aug 15, 2026, 01 08 45 PM
    ಸಲಾರ್-2ನಾ..? ಕೆಜಿಎಫ್-3ನಾ..? ಕುತೂಹಲ ಮೂಡಿಸಿದ ವಿಜಯ್ ಕಿರಗಂದೂರ್-ಪ್ರಶಾಂತ್ ನೀಲ್ ಭೇಟಿ!
    August 15, 2026 | 0
  • Your paragraph text (13)
    ವಿಜಯ್ ಕುಟುಂಬದ ಜೊತೆ ತ್ರಿಷಾ; ಸ್ವಾತಂತ್ರ್ಯ ದಿನದ ಪರೇಡ್‌ನ ವಿಡಿಯೋ ವೈರಲ್
    August 15, 2026 | 0
  • Untitled design (57)
    ಪ್ರೀತಿಸಿ ಮದುವೆಯಾದ ದಂಪತಿಯ ದುರಂತ ಅಂತ್ಯ: ಪತ್ನಿಯನ್ನು ಕೊಂದು ಗಂಡ ಆತ್ಮಹತ್ಯೆ
    August 14, 2026 | 0
  • Untitled design (56)
    ಹೊಸ ಶೀರ್ಷಿಕೆಯೊಂದಿಗೆ ಚೀನಾದಲ್ಲಿ ‘ರಾಮಾಯಣ’ ಎಂಟ್ರಿ!
    August 14, 2026 | 0
  • Untitled design (51)
    ಶಾಂತಿ ಕ್ರಾಂತಿ ರೀ-ರಿಲೀಸ್ ಸದ್ಯಕ್ಕೆ ಅಸಾಧ್ಯ..1 ವರ್ಷ ಬೇಕು
    August 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version