• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, April 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಸಂಜಿತ್ ಹೆಗ್ಡೆ ಧ್ವನಿಯಲ್ಲಿ “S\O ಮುತ್ತಣ್ಣ” ಚಿತ್ರದ ಹಾಡು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 10, 2025 - 4:07 pm
in ಸಿನಿಮಾ
0 0
0
Untitled design 2025 05 10t160437.691

ಪುರಾತನ ಫಿಲಂಸ್ ನಿರ್ಮಾಣದ, ಶ್ರೀಕಾಂತ್ ಹುಣಸೂರು ನಿರ್ದೇಶನದ ಹಾಗೂ ಪ್ರಣಂ ದೇವರಾಜ್ ನಾಯಕನಾಗಿ ನಟಿಸಿರುವ “S\O ಮುತ್ತಣ್ಣ” ಚಿತ್ರಕ್ಕಾಗಿ ಯೋಗರಾಜ್ ಭಟ್ ಅವರು ಬರೆದಿರುವ “ಒನ್ ಅಂಡ್ ಓನ್ಲಿ ಸುಖ” ಎಂಬ ಹಾಡನ್ನು ತಮ್ಮ ಗಾಯನದ ಮೂಲಕ ಜನಪ್ರಿಯರಾಗಿರುವ ಗಾಯಕ ಸಂಚಿತ್ ಹೆಗ್ಡೆ ಹಾಡಿದ್ದಾರೆ. ಸಚಿನ್ ಬಸ್ರೂರ್ ಸಂಗೀತ ನೀಡಿರುವ ಈ ಹಾಡು ಸದ್ಯದಲ್ಲೇ ಬಿಡುಗಡೆಯಾಗಲಿದೆ. ಈಗಾಗಲೇ ಬಿಡುಗಡೆಯಾಗಿರುವ ಟೀಸರ್ ಹಾಗೂ ಹಾಡುಗಳ ಮೂಲಕ ಎಲ್ಲರ ಮೆಚ್ಚುಗೆ ಪಡೆದುಕೊಂಡಿರುವ ಈ ಚಿತ್ರ ಶ್ರೀಘ್ರದಲ್ಲೇ ತೆರೆಗೆ ಬರಲಿದೆ.

ತಂದೆ – ಮಗನ ಬಾಂಧವ್ಯದ ಕಥಾಹಂದರ ಹೊಂದಿರುವ ಈ ಚಿತ್ರದ ಚಿತ್ರೀಕರಣ ಹಾಗೂ ಪೋಸ್ಟ್ ಪ್ರೊಡಕ್ಷನ್ ವರ್ಕ್ ಮುಕ್ತಾಯವಾಗಿದ್ದು, ತೆರೆಗೆ ಬರಲು ಸಿದ್ದವಾಗಿದೆ. ಜಾಕ್ ಮಂಜು ಅವರ ನೇತೃತ್ವದ ಶಾಲಿನಿ‌ ಆರ್ಟ್ಸ್ ಸಂಸ್ಥೆ ಈ ಚಿತ್ರವನ್ನು ವಿತರಣೆ ಮಾಡಲಿದೆ. ಪುರಾತನ ಫಿಲಂಸ್ ನಿರ್ಮಾಣ ಮಾಡಿರುವ ಸಿನಿಮಾಗೆ ಎಸ್ ಅರ್ ಕೆ ಫಿಲಂಸ್ ಸಾಥ್ ನೀಡಿದೆ‌.

RelatedPosts

ರಾಕಿಂಗ್ ‘ರಾಯ’ ಬಿಟ್ಟುಕೊಟ್ರು ಟಾಕ್ಸಿಕ್ ಟಾಪ್ ಸೀಕ್ರೆಟ್ಸ್..!

2 ವರ್ಷದ ಕ್ಯಾನ್ಸರ್ ಫೈಟ್, ಮಲಯಾಳಂ ಖ್ಯಾತ ಸೀರಿಯಲ್ ನಟ ಸಿದ್ಧಾರ್ಥ್ ವೇಣುಗೋಪಾಲ್ ನಿಧನ

ನೆನಪಿಡುವ ಪಾತ್ರವೊಂದರ ಸಿದ್ಧತೆಯಲ್ಲಿ ನೆನಪಿರಲಿ ಪ್ರೇಮ್

ಓ ಮೈ ಗಾಡ್..ಕರಣ್ ಕಾಲಿಗೆ ಬಿದ್ದರೇಕೆ ರಿಷಬ್ ಪತ್ನಿ..?

ADVERTISEMENT
ADVERTISEMENT

ಪ್ರಣಂ ದೇವರಾಜ್ ಅವರಿಗೆ ನಾಯಕಿಯಾಗಿ “ದಿಯಾ” ಖ್ಯಾತಿಯ ಖುಷಿ ರವಿ ಅಭಿನಯಿಸಿದ್ದಾರೆ. ರಂಗಾಯಣ ರಘು ನಾಯಕನ ತಂದೆಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಸುಚೇಂದ್ರ ಪ್ರಸಾದ್‌, ಗಿರೀಶ್‌ ಶಿವಣ್ಣ, ತಬಲ ನಾಣಿ, ಶ್ರೀನಿವಾಸ್‌ ಪ್ರಭು, ಸುಧಾ ಬೆಳವಾಡಿ, ಅರುಣ್‌ ಚಕ್ರವರ್ತಿ, ಸಂದೀಪ ಮಂಜುನಾಥ್ ಮುಂತಾದವರು ತಾರಾಬಳಗದಲ್ಲಿದ್ದಾರೆ. ಸಚಿನ್ ಬಸ್ರೂರು ಸಂಗೀತವಿರುವ ‘s/o ಮುತ್ತಣ್ಣ’ ಸಿನಿಮಾದ ಹಾಡುಗಳನ್ನು ಯೋಗರಾಜ್ ಭಟ್, ಜಯಂತ್ ಕಾಯ್ಕಿಣಿ, ಪ್ರಮೋದ್ ಮರವಂತೆ ಬರೆದಿದ್ದಾರೆ. ಸ್ಕೇಟಿಂಗ್ ಕೃಷ್ಣ ಛಾಯಾಗ್ರಹಣ ಹಾಗೂ ಹರೀಶ್ ಕೊಮ್ಮೆ ಅವರ ಸಂಕಲನ ಬಹು ನಿರೀಕ್ಷಿತ ಈ ಚಿತ್ರಕ್ಕಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (28)

ರಾಕಿಂಗ್ ‘ರಾಯ’ ಬಿಟ್ಟುಕೊಟ್ರು ಟಾಕ್ಸಿಕ್ ಟಾಪ್ ಸೀಕ್ರೆಟ್ಸ್..!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
April 18, 2026 - 1:50 pm
0

BeFunky collage (27)

2 ವರ್ಷದ ಕ್ಯಾನ್ಸರ್ ಫೈಟ್, ಮಲಯಾಳಂ ಖ್ಯಾತ ಸೀರಿಯಲ್ ನಟ ಸಿದ್ಧಾರ್ಥ್ ವೇಣುಗೋಪಾಲ್ ನಿಧನ

by ಶ್ರೀದೇವಿ ಬಿ. ವೈ
April 18, 2026 - 1:30 pm
0

BeFunky collage (26)

ನೆನಪಿಡುವ ಪಾತ್ರವೊಂದರ ಸಿದ್ಧತೆಯಲ್ಲಿ ನೆನಪಿರಲಿ ಪ್ರೇಮ್

by ಶ್ರೀದೇವಿ ಬಿ. ವೈ
April 18, 2026 - 1:22 pm
0

Untitled design

ರಾಯಚೂರಿನಲ್ಲಿ ಭೀಕರ ದುರಂತ: ಬಯಲಾಟ ನೋಡುತ್ತಿದ್ದಾಗ ಸಿಮೆಂಟ್ ಬೋರ್ಡ್ ಕುಸಿದು ಇಬ್ಬರು ಮಕ್ಕಳ ಸಾವು!

by ಶ್ರೀದೇವಿ ಬಿ. ವೈ
April 18, 2026 - 1:10 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (28)
    ರಾಕಿಂಗ್ ‘ರಾಯ’ ಬಿಟ್ಟುಕೊಟ್ರು ಟಾಕ್ಸಿಕ್ ಟಾಪ್ ಸೀಕ್ರೆಟ್ಸ್..!
    April 18, 2026 | 0
  • BeFunky collage (27)
    2 ವರ್ಷದ ಕ್ಯಾನ್ಸರ್ ಫೈಟ್, ಮಲಯಾಳಂ ಖ್ಯಾತ ಸೀರಿಯಲ್ ನಟ ಸಿದ್ಧಾರ್ಥ್ ವೇಣುಗೋಪಾಲ್ ನಿಧನ
    April 18, 2026 | 0
  • BeFunky collage (26)
    ನೆನಪಿಡುವ ಪಾತ್ರವೊಂದರ ಸಿದ್ಧತೆಯಲ್ಲಿ ನೆನಪಿರಲಿ ಪ್ರೇಮ್
    April 18, 2026 | 0
  • BeFunky collage (9)
    ಓ ಮೈ ಗಾಡ್..ಕರಣ್ ಕಾಲಿಗೆ ಬಿದ್ದರೇಕೆ ರಿಷಬ್ ಪತ್ನಿ..?
    April 17, 2026 | 0
  • BeFunky collage (6)
    ಗ್ಯಾರಂಟಿ ಸ್ಟುಡಿಯೋಗೆ ತೆಲುಗು ಸ್ಟಾರ್ ಅಡಿವಿ ಶೇಶ್..!
    April 17, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version