• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 23, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಕುತೂಹಲ ಮೂಡಿಸಿದೆ “ದಿ” ಚಿತ್ರದ ಟ್ರೇಲರ್

ಟ್ರೇಲರ್ ಅನಾವರಣ ಮಾಡಿ ಚಿತ್ರತಂಡಕ್ಕೆ ಶುಭಕೋರಿದ ಹಿರಿಯ ನಟ ಮಂಡ್ಯ ರಮೇಶ್

admin by admin
May 11, 2025 - 12:15 pm
in ಸಿನಿಮಾ
0 0
0
Web 2025 05 11t120749.855

ವಿ.ಡಿ.ಕೆ ಸಿನಿಮಾಸ್ ಲಾಂಛನದಲ್ಲಿ ನಿರ್ಮಾಣವಾಗಿರುವ, ವಿನಯ್ ವಾಸುದೇವ್ ನಿರ್ದೇಶನದ ಜೊತೆಗೆ ನಾಯಕನಾಗೂ ನಟಿಸಿರುವ “ದಿ” ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಗಿದೆ‌. ಟ್ರೇಲರ್ ನಲ್ಲೇ ಸಾಕಷ್ಟು ಕುತೂಹಲ ಮೂಡಿಸಿರುವ ಈ ಚಿತ್ರ ಮೇ 16 ರಂದು ತೆರೆಗೆ ಬರಲಿದೆ. ಹಿರಿಯ ನಟ ಮಂಡ್ಯ ರಮೇಶ್ “ದಿ” ಚಿತ್ರದ ಟ್ರೇಲರ್ ಅನಾವರಣ ಮಾಡಿ, ಚಿತ್ರ ಯಶಸ್ವಿ ‌ಪ್ರದರ್ಶನ ಕಾಣಲಿ ಎಂದು ಹಾರೈಸಿದರು. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

ನಮ್ಮ ಚಿತ್ರಕ್ಕೆ “ದಿ” ಎಂದು ಹೆಸರಿಡಲು ಮೂರು ಜನ ಮುಖ್ಯ ಕಾರಣ. ಒಂದು ನಟ ಕಿಚ್ಚ ಸುದೀಪ್. ಇನ್ನಿಬ್ಬರು ನನ್ನ ಗುರುಗಳು. ನಾನು ಸುದೀಪ್ ಅವರ ಅಭಿಮಾನಿ ಹಾಗೂ ಇನ್ನಿಬ್ಬರು ನಮ್ಮ ಗುರುಗಳ ಹೆಸರಿನಲ್ಲೂ ದಿ ಅಕ್ಷರವಿದೆ ಮತ್ತು ಚಿತ್ರದಲ್ಲೂ ನಾಯಕನ ಹೆಸರು ದೀಪು. ನಮ್ಮ “ದಿ” ಚಿತ್ರದ ನಾಯಕಿ ಹೆಸರು ದಿಶಾ ರಮೇಶ್. ಈ ಎಲ್ಲಾ ಕಾರಣಗಳಿಂದ ನಮ್ಮ ಚಿತ್ರಕ್ಕೆ “ದಿ” ಎಂದು ಶೀರ್ಷಿಕೆ ಇಡಲಾಗಿದೆ‌. ಹಾಗಾಗಿ ಇದು ಇಂಗ್ಲೀಷ್ “ದಿ” ಅಲ್ಲ‌. ಕನ್ನಡದ “ದಿ”. ಇನ್ನೂ ಈ ಚಿತ್ರದ ಶೇಕಡಾ 80% ರಷ್ಟು ಭಾಗದ ಚಿತ್ರೀಕರಣ ಕಾಡಿನಲ್ಲೇ ನಡೆಯುತ್ತದೆ.

RelatedPosts

ಯಶ್ ‘ಟಾಕ್ಸಿಕ್ ಡಿಸಾಸ್ಟರ್’.. ಆಡಿಕೊಂಡವ್ರ ವಿರುದ್ಧ ಕವಿರಾಜ್ ಕಿಡಿ

155 ಕೋಟಿಗೆ ಡ್ರ್ಯಾಗನ್ OTT ರೈಟ್ಸ್.. NTR-ನೀಲ್ ಬಿಗ್ ಡೀಲ್

ಅನಂತ್‌‌ನಾಗ್‌ಗೆ ರಾಷ್ಟ್ರಪತಿಗಳಿಂದ ‘ಫಾಲ್ಕೆ’ ಪ್ರಶಸ್ತಿ ಪ್ರದಾನ

ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಮುಡಿಗೇರಿಸಿಕೊಂಡ ಕನ್ನಡದ ಹಿರಿಯ ನಟ ಅನಂತ್ ನಾಗ್‌

ADVERTISEMENT
ADVERTISEMENT

Web 2025 05 11t120749.855

ದೇವರಾಯನ ದುರ್ಗ, ದೇವರಮನೆ ಮುಂತಾದ ಕಡೆ ಚಿತ್ರೀಕರಣ ನಡೆದಿದೆ‌. ಚಿತ್ರೀಕರಣವಾದ ಸ್ಥಳಗಳ ಹೆಸರಿನಲ್ಲೂ ದ ಅಕ್ಷರವಿದೆ. ಹೀಗೆ ಹಲವು ವಿಶೇಷಗಳಿರುವ ಈ ಚಿತ್ರಕ್ಕೆ ನಾನೇ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿದ್ದೇನೆ ಜೊತೆಗೆ ನಾಯಕನಾಗೂ ನಟಿಸಿದ್ದೇನೆ. ಚಿತ್ರತಂಡದ ಎಲ್ಲರ ಸಹಕಾರದಿಂದ ಚಿತ್ರ ಉತ್ತಮವಾಗಿ ಮೂಡಿಬಂದಿದೆ. ಇದೇ ಮೇ 16 ರಂದು ತೆರೆ ಕಾಣಲಿದೆ‌.‌ ಎಲ್ಲರೂ ನೋಡಿ. ಪ್ರೋತ್ಸಾಹ ನೀಡಿ ಎಂದರು ನಾಯಕ ಹಾಗೂ ನಿರ್ದೇಶಕ ವಿನಯ್ ವಾಸುದೇವ್.

Whatsapp image 2025 05 11 at 10.53.44 am (1)

ನನಗೆ ವಿನಯ್ ಅವರು ಕಥೆ ಹೇಳಿದಾಗ ಕಥೆ ಕೇಳಿ ಬಹಳ ಇಷ್ಟವಾಯಿತು. ನಂತರ ಟೀಸರ್ ನೋಡಿದ ಮೇಲಂತೂ ಅವರು ಹೇಳಿದಕ್ಕಿಂತ ಇನ್ನೂ ಚೆನ್ನಾಗಿ ಮೂಡಿ ಬಂದಿತ್ತು. ಒಳ್ಳೆಯ ತಂಡದ ಜೊತೆಗೆ ಕೆಲಸ ಮಾಡಿದ್ದು ಖುಷಿಯಿದೆ. ನನ್ನ ಪಾತ್ರ ಕೂಡ ಚೆನ್ನಾಗಿದೆ ಎಂದು ನಾಯಕಿ ದಿಶಾ ರಮೇಶ್ ತಿಳಿಸಿದರು.

Whatsapp image 2025 05 11 at 10.53.44 am

ನಟಿ ಹರಿಣಿ ಶ್ರೀಕಾಂತ್, ನಟರಾದ ನಾಗೇಂದ್ರ ಅರಸ್, ಡಾಲಾ ಶರಣ್, ಕಲಾರತಿ ಮಹಾದೇವ್, ಛಾಯಾಗ್ರಾಹಕ ಅಲೆನ್ ಭರತ್ , ಸಂಕಲನಕಾರ ಸಿದ್ದಾರ್ಥ್ ಆರ್ ನಾಯಕ್ ಮತ್ತು ಸಂಗೀತ ನಿರ್ದೇಶಕ ಯು.ಎಂ.ಸ್ಟೀವನ್ ಸತೀಶ್ ಮುಂತಾದವರು ” ದಿ” ಚಿತ್ರದ ಕುರಿತು ಮಾತನಾಡಿದರು. ಮೇ 16 ರಂದು ಬಿಡುಗಡೆಯಾಗಲಿರುವ ಈ ಚಿತ್ರವನ್ನು ವಿಶಾಲ ಕರ್ನಾಟಕಕ್ಕೆ ವಿಜಯ್ ಫಿಲಂಸ್ ಅವರು ಹಂಚಿಕೆ ಮಾಡಲಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design (31)

ಮಡಿಕೇರಿ ದಸರಾ ದಿನಾಂಕದ ಗೊಂದಲಕ್ಕೆ ತೆರೆ; ಅ.21ಕ್ಕೆ ಶೋಭಾಯಾತ್ರೆ

by ಕವಿತಾ
September 23, 2026 - 6:23 pm
0

Untitled design (30)

ಪ್ರದೋಷ್ ಮಾಫಿ ಸಾಕ್ಷಿ: ದರ್ಶನ್‌ಗೆ ಹೈಕೋರ್ಟ್‌ನಲ್ಲಿ ಮತ್ತೆ ಹಿನ್ನಡೆ

by ಕವಿತಾ
September 23, 2026 - 5:33 pm
0

Untitled design (28)

ಬ್ಯಾಂಕ್ ಗ್ರಾಹಕರಿಗೆ ಗುಡ್‌ನ್ಯೂಸ್; ಸೆ.27 ಭಾನುವಾರ ಬ್ಯಾಂಕ್‌ಗೆ ರಜೆ ಇಲ್ಲ

by ಕವಿತಾ
September 23, 2026 - 5:02 pm
0

Untitled design (27)

ಉತ್ತರ ಕನ್ನಡದಲ್ಲಿ ವರುಣನ ಆರ್ಭಟ; ಅಂಕೋಲ-ಕಾರವಾರ-ಕುಮಟಾದಲ್ಲಿ ಭಾರಿ ಮಳೆ

by ಕವಿತಾ
September 23, 2026 - 5:00 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (25)
    ಯಶ್ ‘ಟಾಕ್ಸಿಕ್ ಡಿಸಾಸ್ಟರ್’.. ಆಡಿಕೊಂಡವ್ರ ವಿರುದ್ಧ ಕವಿರಾಜ್ ಕಿಡಿ
    September 23, 2026 | 0
  • Untitled design (21)
    155 ಕೋಟಿಗೆ ಡ್ರ್ಯಾಗನ್ OTT ರೈಟ್ಸ್.. NTR-ನೀಲ್ ಬಿಗ್ ಡೀಲ್
    September 23, 2026 | 0
  • ಅಲರ್ಟ್ (17)
    ಅನಂತ್‌‌ನಾಗ್‌ಗೆ ರಾಷ್ಟ್ರಪತಿಗಳಿಂದ ‘ಫಾಲ್ಕೆ’ ಪ್ರಶಸ್ತಿ ಪ್ರದಾನ
    September 23, 2026 | 0
  • Your paragraph text
    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಮುಡಿಗೇರಿಸಿಕೊಂಡ ಕನ್ನಡದ ಹಿರಿಯ ನಟ ಅನಂತ್ ನಾಗ್‌
    September 22, 2026 | 0
  • Untitled design (10)
    ಧುರಂಧರ್‌ಗೆ ಮರ್ಮಾಘಾತ.. 3000Cr ಚಿತ್ರಕ್ಕೆ 4 ವೋಟ್
    September 22, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version