• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, March 23, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ನಟ ದರ್ಶನ್ ಪರ ಹಿರಿಯ ವಕೀಲ ಕಪಿಲ್ ಸಿಬಲ್ ವಾದ..?

ದರ್ಶನ್ ಪರ ಸುಪ್ರೀಂನಲ್ಲಿ ದೊಡ್ಡ ಲಾಯರ್ ಅಖಾಡಕ್ಕೆ..?

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 17, 2025 - 4:08 pm
in Flash News, ಸಿನಿಮಾ
0 0
0
Darshan

ಬೆಂಗಳೂರು: ನಟ ದರ್ಶನ್‌ ಸಂಬಂಧಿಸಿದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ, ಕರ್ನಾಟಕ ಹೈಕೋರ್ಟ್ ನೀಡಿದ ಜಾಮೀನು ಪ್ರಶ್ನಿಸಿ, ನಗರ ಪೊಲೀಸರು ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿಯನ್ನು ಸಲ್ಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ, ಹಿರಿಯ ವಕೀಲ ಕಪಿಲ್ ಸಿಬಲ್ ಅವರನ್ನು ದರ್ಶನ್ ಅವರ ಕಾನೂನು ತಂಡ ಸಂಪರ್ಕಿಸಿದೆ.

ದರ್ಶನ್ ಪರ ವಾದಕ್ಕೆ ಒಪ್ಪಿಗೆ ನೀಡಿದರೆ ಮಾ.18 ರಂದು ಕಪಿಲ್ ಸಿಬಲ್ ನ್ಯಾಯಾಲಯಕ್ಕೆ ಹಾಜರಾಗುವ ಸಾಧ್ಯತೆಯಿದೆ. ಕರ್ನಾಟಕ ಹೈಕೋರ್ಟ್‌ನಲ್ಲಿ ದರ್ಶನ್ ಪರ ಹಿರಿಯ ವಕೀಲ ಸಿವಿ ನಾಗೇಶ್ ವಾದ ಮಂಡಿಸಿದ್ದರು.

RelatedPosts

ಸಾಧ್ಯವಿರುವೆಡೆಯಲ್ಲೆಲ್ಲಾ ತೈಲ ಪಡೆಯುತ್ತಿದ್ದೇವೆ-ಸಂಸತ್‌ನಲ್ಲಿ ಪ್ರಧಾನಿ ಮೋದಿ ಭರವಸೆ

ಪಶ್ಚಿಮ ಏಷ್ಯಾ ಸಂಘರ್ಷ: ಭಾರತದ ಆರ್ಥಿಕತೆ & ಭದ್ರತೆಗೆ ಎದುರಾಗಿರುವ ಭೀಕರ ಸವಾಲುಗಳ ಬಗ್ಗೆ ಪ್ರಧಾನಿ ಮೋದಿ ಎಚ್ಚರಿಕೆ

ಡಿಜಿಟಲ್ ಪೇಮೆಂಟ್ ಬಳಕೆದಾರರಿಗೆ ಬಿಗ್ ಅಲರ್ಟ್: ಏ.1ರಿಂದ ಬದಲಾಗಲಿದೆ ಈ ನಿಯಮಗಳು

ಕೊಹ್ಲಿ ಪತ್ನಿ ಭರ್ಜರಿ ಕಂಬ್ಯಾಕ್..ಅಲ್ಲು-ಅಟ್ಲಿ ಜೊತೆ ಅನುಷ್ಕಾ

ADVERTISEMENT
ADVERTISEMENT

ಕಪಿಲ್ ಸಿಬಲ್ ವಾದಿಸಲು ಸಿದ್ಧತೆ:

  • ದರ್ಶನ್ ಪರ ಹೈಕೋರ್ಟ್‌ನಲ್ಲಿ ಹಿರಿಯ ವಕೀಲ ಸಿವಿ ನಾಗೇಶ್ ವಾದ ಮಂಡಿಸಿದ್ದರು.
  • ಸುಪ್ರೀಂ ಕೋರ್ಟ್‌ನಲ್ಲಿ ವಾದಿಸಲು ಕಪಿಲ್ ಸಿಬಲ್ ಅವರನ್ನ ಸಂಪರ್ಕಿಸಲಾಗಿದ್ದು, ಕೇಸ್ ಹಿಸ್ಟರಿ ಮತ್ತು ಹೈಕೋರ್ಟ್ ವಾದ-ಪ್ರತಿವಾದ ನೀಡಲಾಗಿದೆ.
  • ಅವರು ಒಪ್ಪಿಗೆ ನೀಡಿದರೆ, ಮಾರ್ಚ್ 18 ರಂದು ನ್ಯಾಯಾಲಯದಲ್ಲಿ ಹಾಜರಾಗುವ ಸಾಧ್ಯತೆಯಿದೆ.

ಬೆಂಗಳೂರಿನ ಪೊಲೀಸರ ಮೇಲ್ಮನವಿ

  • ಡಿಸೆಂಬರ್ ಅಂತ್ಯದಲ್ಲಿ, ಬೆಂಗಳೂರು ಪೊಲೀಸರು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದರು.
  • ವಕೀಲ ಅನಿಲ್ ನಿಶಾನಿ ಮುಖಾಂತರ 1492 ಪುಟಗಳ ಕಡತವನ್ನು ರಾಜ್ಯ ಸರ್ಕಾರ ಸಲ್ಲಿಸಿದೆ.

ಕಡತದ ಪ್ರಮುಖ ಅಂಶಗಳು

  • ಹೈಕೋರ್ಟ್ ಜಾಮೀನು ಆದೇಶದ ಪ್ರತಿಗಳು
  • ಎಫ್‌ಐಆರ್, ಮರಣೋತ್ತರ ಪರೀಕ್ಷೆ ವರದಿ
  • ಪ್ರತ್ಯಕ್ಷ ದರ್ಶಿಗಳ ಹೇಳಿಕೆಗಳ ತರ್ಜುಮೆ
  • ಸಿಡಿಆರ್, ಪಂಚನಾಮೆ, ಡಿಜಿಟಲ್ ವಸ್ತುಗಳ ವಿಶ್ಲೇಷಣೆ
  • ಸೆಷನ್ಸ್ ಕೋರ್ಟ್‌ನ ಜಾಮೀನು ವಜಾ ಆದೇಶ, ವೈದ್ಯಕೀಯ ವರದಿ, ಬಿಜಿಎಸ್ ಆಸ್ಪತ್ರೆಯ ಡಾಕ್ಟರ್ ವರದಿ

ಈ ಎಲ್ಲಾ ದಾಖಲೆಗಳನ್ನು ಪರಿಗಣಿಸಿ ಸುಪ್ರೀಂ ಕೋರ್ಟ್ ಮಾರ್ಚ್‌ನಲ್ಲಿ ಈ ಪ್ರಕರಣದ ವಿಚಾರಣೆ ನಡೆಸುವ ಸಾಧ್ಯತೆಯಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 23T152957.802

ಸಾಧ್ಯವಿರುವೆಡೆಯಲ್ಲೆಲ್ಲಾ ತೈಲ ಪಡೆಯುತ್ತಿದ್ದೇವೆ-ಸಂಸತ್‌ನಲ್ಲಿ ಪ್ರಧಾನಿ ಮೋದಿ ಭರವಸೆ

by ಯಶಸ್ವಿನಿ ಎಂ
March 23, 2026 - 3:31 pm
0

Untitled design 2026 03 23T150132.272

ಪಶ್ಚಿಮ ಏಷ್ಯಾ ಸಂಘರ್ಷ: ಭಾರತದ ಆರ್ಥಿಕತೆ & ಭದ್ರತೆಗೆ ಎದುರಾಗಿರುವ ಭೀಕರ ಸವಾಲುಗಳ ಬಗ್ಗೆ ಪ್ರಧಾನಿ ಮೋದಿ ಎಚ್ಚರಿಕೆ

by ಯಶಸ್ವಿನಿ ಎಂ
March 23, 2026 - 3:08 pm
0

Untitled design 2026 03 23T143336.543

ಡಿಜಿಟಲ್ ಪೇಮೆಂಟ್ ಬಳಕೆದಾರರಿಗೆ ಬಿಗ್ ಅಲರ್ಟ್: ಏ.1ರಿಂದ ಬದಲಾಗಲಿದೆ ಈ ನಿಯಮಗಳು

by ಶಾಲಿನಿ ಕೆ. ಡಿ
March 23, 2026 - 2:38 pm
0

Untitled design 2026 03 23T140908.870

ಕೊಹ್ಲಿ ಪತ್ನಿ ಭರ್ಜರಿ ಕಂಬ್ಯಾಕ್..ಅಲ್ಲು-ಅಟ್ಲಿ ಜೊತೆ ಅನುಷ್ಕಾ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
March 23, 2026 - 2:10 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 23T152957.802
    ಸಾಧ್ಯವಿರುವೆಡೆಯಲ್ಲೆಲ್ಲಾ ತೈಲ ಪಡೆಯುತ್ತಿದ್ದೇವೆ-ಸಂಸತ್‌ನಲ್ಲಿ ಪ್ರಧಾನಿ ಮೋದಿ ಭರವಸೆ
    March 23, 2026 | 0
  • Untitled design 2026 03 23T150132.272
    ಪಶ್ಚಿಮ ಏಷ್ಯಾ ಸಂಘರ್ಷ: ಭಾರತದ ಆರ್ಥಿಕತೆ & ಭದ್ರತೆಗೆ ಎದುರಾಗಿರುವ ಭೀಕರ ಸವಾಲುಗಳ ಬಗ್ಗೆ ಪ್ರಧಾನಿ ಮೋದಿ ಎಚ್ಚರಿಕೆ
    March 23, 2026 | 0
  • Untitled design 2026 03 23T143336.543
    ಡಿಜಿಟಲ್ ಪೇಮೆಂಟ್ ಬಳಕೆದಾರರಿಗೆ ಬಿಗ್ ಅಲರ್ಟ್: ಏ.1ರಿಂದ ಬದಲಾಗಲಿದೆ ಈ ನಿಯಮಗಳು
    March 23, 2026 | 0
  • Untitled design 2026 03 23T133258.537
    ಟೆಹ್ರಾನ್ ಮೇಲೆ ಇಸ್ರೇಲ್ ಮಿಸೈಲ್ ಸುರಿಮಳೆ
    March 23, 2026 | 0
  • Untitled design 2026 03 23T131639.984
    “60 ವರ್ಷದ ತನಕ ಐಪಿಎಲ್ ಆಡಲು ಪ್ರಯತ್ನಿಸುತ್ತೇನೆ”: ಫ್ಯಾನ್ಸ್‌‌ಗೆ ಗುಡ್‌ನ್ಯೂಸ್‌ ಕೊಟ್ಟ ಧೋನಿ
    March 23, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version