• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, July 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಮಂತ್ರಾಲಯಕ್ಕೆ ಭೇಟಿ ನೀಡಿ ರಾಯರ ದರ್ಶನ ಪಡೆದ ನಟ ಉಪೇಂದ್ರ ದಂಪತಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 11, 2025 - 11:05 pm
in ಸಿನಿಮಾ
0 0
0
Untitled design 2025 05 11t225907.800

RelatedPosts

ಸಲ್ಮಾನ್ ಖಾನ್ ನಟನೆಯ ‘ಮಾತೃಭೂಮಿ’ ಚಿತ್ರ ಬಿಡುಗಡೆಗೆ ಸೆನ್ಸಾರ್ ಮಂಡಳಿ ತಡೆ!

ರಿಷಬ್ ಶಿವಾಜಿಯಾಗಿ ಅಬ್ಬರಿಸಲು ಸಜ್ಜು; 2ಭಾಗಗಳಲ್ಲಿ ಬರಲಿದೆ ಮಹಾಕಾವ್ಯ

‘ನೆಕ್ಸ್ಟ್ ಲೆವೆಲ್’ನಲ್ಲಿ ಉಪೇಂದ್ರ ಜೊತೆ ನಿರಂಜನ್ ಎಂಟ್ರಿ

ಧನ್ವೀರ್‌ಗೆ ವಿಜಯಲಕ್ಷ್ಮಿ ಟಾಂಗ್? ಇನ್‌ಸ್ಟಾ ಸ್ಟೋರಿ ಬೆನ್ನಲ್ಲೇ ಹೊಸ ಚರ್ಚೆ!

ADVERTISEMENT
ADVERTISEMENT

ರಾಯಚೂರು: ಕನ್ನಡ ಚಿತ್ರರಂಗದ ಖ್ಯಾತ ನಟ ಉಪೇಂದ್ರ ಮತ್ತು ಅವರ ಕುಟುಂಬದ ಜೊತೆ ನಟಿ ತಾರಾ ಅವರು ಮಂತ್ರಾಲಯಕ್ಕೆ ಭೇಟಿ ನೀಡಿ ಶ್ರೀ ರಾಘವೇಂದ್ರ ಸ್ವಾಮಿಯ ದರ್ಶನ ಪಡೆದರು. ಈ ಭೇಟಿಯ ಸಂದರ್ಭದಲ್ಲಿ ಶ್ರೀ ಸುಬುಧೇಂದ್ರ ತೀರ್ಥ ಶ್ರೀಪಾದಂಗಲವರಿಂದ ಆಶೀರ್ವಾದ ಪಡೆದರು.

ಉಪೇಂದ್ರ ದಂಪತಿ ಕುಟುಂಬ ಸಮೇತ ಮಂತ್ರಾಲಯಕ್ಕೆ ಆಗಮಿಸಿದ್ದು, ಮೊದಲಿಗೆ ಅವರು ಮಂಚಾಲಮ್ಮ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಆ ಬಳಿಕ ಶ್ರೀ ರಾಘವೇಂದ್ರ ಸ್ವಾಮಿಯ ದರ್ಶನ ಪಡೆದರು. ಈ ಸಂದರ್ಭದಲ್ಲಿ ಉಪೇಂದ್ರ, ಅವರ ಕುಟುಂಬಸ್ಥರು ಹಾಗೂ ನಟಿ ತಾರಾ, ಶ್ರೀ ಗುರು ರಾಘವೇಂದ್ರರ ಅವರ ಆಶೀರ್ವಾದ ಪಡೆದರು.

ನಂತರ, ಮಂತ್ರಾಲಯದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥ ಶ್ರೀಪಾದಂಗಲವರು ಉಪೇಂದ್ರ ಮತ್ತು ತಾರಾ ಅವರನ್ನು ಸತ್ಕರಿಸಿ, ಆಶೀರ್ವಾದಿಸಿದರು. ಶ್ರೀಗಳು ಉಪೇಂದ್ರ ಮತ್ತು ತಾರಾ ಅವರಿಗೆ ಮಂತ್ರಾಕ್ಷತೆ ಮತ್ತು ಪ್ರಸಾದವನ್ನು ನೀಡಿದರು. ಈ ವೇಳೆ ಉಪೇಂದ್ರ ಅವರು ಬೆಳ್ಳಿಯ ರಥದಲ್ಲಿ ಭಾಗಿಯಾಗಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Web Photo Editor (96)

ಅಯೋಧ್ಯೆ ರಾಮಮಂದಿರ ಬೆನ್ನಲ್ಲೇ ಬದರಿನಾಥ ದೇಗುಲದಲ್ಲೂ ಕಾಣಿಕೆ ಕಳ್ಳತನ ಆರೋಪ

by ದಿಶಾ ಕೆ. ಎಸ್.
July 4, 2026 - 1:02 pm
0

Web Photo Editor (96)

ಬಿಎಂಟಿಸಿ ಬಸ್​ಗಳ ನಡುವೆ ಅಪಘಾತ: ಚಾಲಕ ಗಂಭೀರ, 4 ಪ್ರಯಾಣಿಕರಿಗೆ ಗಾಯ

by ದಿಶಾ ಕೆ. ಎಸ್.
July 4, 2026 - 12:35 pm
0

Web Photo Editor (90)

ಸಲ್ಮಾನ್ ಖಾನ್ ನಟನೆಯ ‘ಮಾತೃಭೂಮಿ’ ಚಿತ್ರ ಬಿಡುಗಡೆಗೆ ಸೆನ್ಸಾರ್ ಮಂಡಳಿ ತಡೆ!

by ದಿಶಾ ಕೆ. ಎಸ್.
July 4, 2026 - 11:45 am
0

Web Photo Editor (90)

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಆಸ್ಪತ್ರೆಗೆ ದಾಖಲು

by ದಿಶಾ ಕೆ. ಎಸ್.
July 4, 2026 - 11:27 am
0

ಸಂಬಂಧಿಸಿದ ಪೋಸ್ಟ್‌ಗಳು

  • Web Photo Editor (90)
    ಸಲ್ಮಾನ್ ಖಾನ್ ನಟನೆಯ ‘ಮಾತೃಭೂಮಿ’ ಚಿತ್ರ ಬಿಡುಗಡೆಗೆ ಸೆನ್ಸಾರ್ ಮಂಡಳಿ ತಡೆ!
    July 4, 2026 | 0
  • Untitled design (53)
    ರಿಷಬ್ ಶಿವಾಜಿಯಾಗಿ ಅಬ್ಬರಿಸಲು ಸಜ್ಜು; 2ಭಾಗಗಳಲ್ಲಿ ಬರಲಿದೆ ಮಹಾಕಾವ್ಯ
    July 3, 2026 | 0
  • Untitled design (51)
    ‘ನೆಕ್ಸ್ಟ್ ಲೆವೆಲ್’ನಲ್ಲಿ ಉಪೇಂದ್ರ ಜೊತೆ ನಿರಂಜನ್ ಎಂಟ್ರಿ
    July 3, 2026 | 0
  • Untitled design (49)
    ಧನ್ವೀರ್‌ಗೆ ವಿಜಯಲಕ್ಷ್ಮಿ ಟಾಂಗ್? ಇನ್‌ಸ್ಟಾ ಸ್ಟೋರಿ ಬೆನ್ನಲ್ಲೇ ಹೊಸ ಚರ್ಚೆ!
    July 3, 2026 | 0
  • Untitled design (39)
    ಸೋನು ಶ್ರೀನಿವಾಸ್ ಗೌಡ ಹೇಳಿಕೆ ವಿವಾದ: ಪುರುಷ ಸಮುದಾಯ ಕಿಡಿ
    July 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version