• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, April 23, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಭೀಕರ ರಸ್ತೆ ಅಪಘಾತ: 13 ಮಂದಿ ದುರ್ಮರಣ, 11 ಜನರಿಗೆ ಗಾಯ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 12, 2025 - 7:48 am
in Flash News, ದೇಶ
0 0
0
Untitled design 2025 05 12t073800.659

RelatedPosts

MI vs CSK: ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡ ಮುಂಬೈ

ನಾಳೆ RCB-GT ನಡುವೆ ಹೈವೋಲ್ಟೇಜ್ ಪಂದ್ಯ: ಜಯ ಯಾರಿಗೆ? ಜ್ಯೋತಿಷ್ಯ ಹೇಳುವುದೇನು?

ಪತಿಯ ಹುಟ್ಟುಹಬ್ಬದಂದು ಯುವ ಜೊತೆಗಿನ ಫೋಟೋ ಹಂಚಿಕೊಂಡು ಮಹಿಳೆಯರಿಗೆ ಸಲಹೆ ನೀಡಿದ ಶ್ರೀದೇವಿ

IPL 2026: ರಿಷಭ್‌ ಪಂತ್‌ಗೆ ಅವಮಾನಕರ ವರ್ತನೆ: ನಾಂಡ್ರೆ ಬರ್ಗರ್‌ಗೆ ಭಾರೀ ದಂಡ

ADVERTISEMENT
ADVERTISEMENT

ಛತ್ತೀಸ್‌ಗಢ : ಛತ್ತೀಸ್‌ಗಢದ ರಾಯ್‌ಪುರ ಜಿಲ್ಲೆಯ ರಾಯ್‌ಪುರ-ಬಲೋದಬಜಾರ್ ರಸ್ತೆಯ ಸರಗಾಂವ್ ಬಳಿ ಭಾನುವಾರ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 13 ಜನರು ಸಾವನ್ನಪ್ಪಿದ್ದಾರೆ. ಈ ದುರಂತದಲ್ಲಿ 11 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತದಲ್ಲಿ ಮೃತಪಟ್ಟವರಲ್ಲಿ ನಾಲ್ಕು ಮಕ್ಕಳು ಮತ್ತು ಒಂಬತ್ತು ಮಹಿಳೆಯರು ಸೇರಿದ್ದಾರೆ.

ಅಪಘಾತವು ಟ್ರೇಲರ್ ಟ್ರಕ್ ಮತ್ತು ಲಾರಿಯ ನಡುವೆ ಸಂಭವಿಸಿದ್ದು, ಖರೋರಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಚಟೌಡ್ ಗ್ರಾಮದ ಕುಟುಂಬವೊಂದು ಬನ್ಸಾರಿ ಗ್ರಾಮದಲ್ಲಿ ನಡೆದ ಕುಟುಂಬ ಸಮಾರಂಭವೊಂದರಲ್ಲಿ ಭಾಗವಹಿಸಿ, ಲಾರಿಯಲ್ಲಿ ತಮ್ಮ ತಮ್ಮ ಗ್ರಾಮಕ್ಕೆ ಹಿಂತಿರುಗುತ್ತಿರುವಾಗ ಈ ದುರಂತ ಸಂಭವಿಸಿದೆ. ರಾಯ್‌ಪುರ ಎಸ್‌ಪಿ ಲಾಲ್ ಉಮ್ಮದ್ ಸಿಂಗ್ ಮಾಹಿತಿ ನೀಡಿದ ಪ್ರಕಾರ, ಚೌಥಿಯಾ ಛಟ್ಟಿಯಿಂದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಹಿಂತಿರುಗುತ್ತಿದ್ದಾಗ ಲಾರಿಯು ಟ್ರೇಲರ್‌ಗೆ ಡಿಕ್ಕಿ ಹೊಡೆದಿದೆ. ಈ ಘಟನೆಯಿಂದ ಲಾರಿಯಲ್ಲಿ ಪ್ರಯಾಣಿಸುತ್ತಿದ್ದವರಿಗೆ ಭಾರೀ ಆಘಾತವಾಗಿದೆ.

ಘಟನೆಯ ಸ್ಥಳಕ್ಕೆ ತಕ್ಷಣವೇ ಪೊಲೀಸ್ ತಂಡ ಆಗಮಿಸಿತು. ಗಾಯಾಳುಗಳನ್ನು ರಾಯ್‌ಪುರದ ಡಾ. ಭೀಮರಾವ್ ಅಂಬೇಡ್ಕರ್ ಸ್ಮಾರಕ ಆಸ್ಪತ್ರೆಗೆ ದಾಖಲಿಸಲಾಯಿತು. ರಾಯ್‌ಪುರ ಜಿಲ್ಲಾಧಿಕಾರಿ ಗೌರವ್ ಸಿಂಗ್ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿದರು.

ಈ ಅಪಘಾತದ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆಯನ್ನು ಆರಂಭಿಸಿದ್ದಾರೆ. ಟ್ರೇಲರ್ ಚಾಲಕನ ನಿರ್ಲಕ್ಷ್ಯದ ಚಾಲನೆಯೇ ಈ ದುರಂತಕ್ಕೆ ಕಾರಣವಿರಬಹುದು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಈ ಘಟನೆಯಿಂದ ರಾಯ್‌ಪುರ-ಬಲೋದಬಜಾರ್ ರಸ್ತೆಯಲ್ಲಿ ಸಂಚಾರಕ್ಕೆ ಕೆಲಕಾಲ ಅಡ್ಡಿಯಾಯಿತು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 04 23T193554.822

MI vs CSK: ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡ ಮುಂಬೈ

by ಶಾಲಿನಿ ಕೆ. ಡಿ
April 23, 2026 - 7:39 pm
0

Untitled design 2026 04 23T183749.273

ನಾಳೆ RCB-GT ನಡುವೆ ಹೈವೋಲ್ಟೇಜ್ ಪಂದ್ಯ: ಜಯ ಯಾರಿಗೆ? ಜ್ಯೋತಿಷ್ಯ ಹೇಳುವುದೇನು?

by ಶಾಲಿನಿ ಕೆ. ಡಿ
April 23, 2026 - 6:41 pm
0

Untitled design 2026 04 23T181655.016

ಪತಿಯ ಹುಟ್ಟುಹಬ್ಬದಂದು ಯುವ ಜೊತೆಗಿನ ಫೋಟೋ ಹಂಚಿಕೊಂಡು ಮಹಿಳೆಯರಿಗೆ ಸಲಹೆ ನೀಡಿದ ಶ್ರೀದೇವಿ

by ಶಾಲಿನಿ ಕೆ. ಡಿ
April 23, 2026 - 6:21 pm
0

Untitled design 2026 04 23T175033.290

IPL 2026: ರಿಷಭ್‌ ಪಂತ್‌ಗೆ ಅವಮಾನಕರ ವರ್ತನೆ: ನಾಂಡ್ರೆ ಬರ್ಗರ್‌ಗೆ ಭಾರೀ ದಂಡ

by ಶಾಲಿನಿ ಕೆ. ಡಿ
April 23, 2026 - 5:55 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 23T193554.822
    MI vs CSK: ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡ ಮುಂಬೈ
    April 23, 2026 | 0
  • Untitled design 2026 04 23T183749.273
    ನಾಳೆ RCB-GT ನಡುವೆ ಹೈವೋಲ್ಟೇಜ್ ಪಂದ್ಯ: ಜಯ ಯಾರಿಗೆ? ಜ್ಯೋತಿಷ್ಯ ಹೇಳುವುದೇನು?
    April 23, 2026 | 0
  • Untitled design 2026 04 23T181655.016
    ಪತಿಯ ಹುಟ್ಟುಹಬ್ಬದಂದು ಯುವ ಜೊತೆಗಿನ ಫೋಟೋ ಹಂಚಿಕೊಂಡು ಮಹಿಳೆಯರಿಗೆ ಸಲಹೆ ನೀಡಿದ ಶ್ರೀದೇವಿ
    April 23, 2026 | 0
  • Untitled design 2026 04 23T175033.290
    IPL 2026: ರಿಷಭ್‌ ಪಂತ್‌ಗೆ ಅವಮಾನಕರ ವರ್ತನೆ: ನಾಂಡ್ರೆ ಬರ್ಗರ್‌ಗೆ ಭಾರೀ ದಂಡ
    April 23, 2026 | 0
  • Untitled design 2026 04 23T173150.989
    ಕೆಡಿ ಚಿತ್ರದ ಟ್ರೈಲರ್‌‌ನಲ್ಲಿ ‘ಕಾಲಭೈರವ’ನಾಗಿ ಸುದೀಪ್ ಸುಂಟರಗಾಳಿ
    April 23, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version