• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, October 9, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಅಮ್ಮಂದಿರ ದಿನದಂದು ಬಿಡುಗಡೆಯಾಯಿತು “ಖೇಲಾ” ಚಿತ್ರದ “ನನ್ ಅಮ್ಮ” ಹಾಡು

ಭರತ್ ವಿ.ಜೆ ನಿರ್ಮಾಣ ಹಾಗೂ ನಿರ್ದೇಶನದ ಈ ಚಿತ್ರಕ್ಕೆ "ಶ್ರಾವಣಿ ಸುಬ್ರಹ್ಮಣ್ಯ" ಹಾಗೂ "ಮೈನಾ" ಧಾರಾವಾಹಿಗಳ ಖ್ಯಾತಿಯ ವಿಹಾನ್ ಪ್ರಭಂಜನ್ ನಾಯಕ

admin by admin
May 12, 2025 - 4:10 pm
in ಸಿನಿಮಾ
0 0
0
Untitled design (17)

ಭರತ್ ಫಿಲಂಸ್ ಲಾಂಛನದಲ್ಲಿ ವಿ.ಜೆ.ಭರತ್ ಅವರು ನಿರ್ಮಿಸಿ, ನಿರ್ದೇಶಿಸುತ್ತಿರುವ ವಿಭಿನ್ನ ಕಥಾಹಂದರ ಹೊಂದಿರುವ “ಖೇಲಾ” ಚಿತ್ರದ “ನನ್ ಅಮ್ಮ” ಎಂಬ ಹಾಡು ಅಮ್ಮಂದಿರ ದಿನದಂದು (ಮದರ್ಸ್ ಡೇ) ಬಿಡುಗಡೆಯಾಗಿದೆ. ತಾಯಿ – ಮಗನ ಬಾಂಧವ್ಯದ ಕುರಿತಾದ ಈ ಹಾಡನ್ನು ಮನೋಜ್ ಸೌಗಂಧ್ ಮನ ಮುಟ್ಟುವಂತೆ ಬರೆದಿದ್ದಾರೆ‌. ಅನಿರುದ್ಧ್ ಶಾಸ್ತ್ರಿ ಅವರ ಗಾಯನದಲ್ಲಿ ಮೂಡಿಬಂದಿರುವ ಈ ಮಧುರವಾದ ಹಾಡಿಗೆ ಎಂ.ಎಸ್ ತ್ಯಾಗರಾಜ್ ಸಂಗೀತ ನೀಡಿದ್ದಾರೆ. ಭರತ್ ಫಿಲಂಸ್ ಯೂಟ್ಯೂಬ್ ಚಾನಲ್ ನಲ್ಲಿ ಬಿಡುಗಡೆಯಾಗಿರುವ ಈ ಹಾಡಿಗೆ ಮೆಚ್ಚುಗೆ ವ್ಯಕ್ತವಾಗಿದ್ದು, ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ.

ಹಿರಿಯ ನಿರ್ಮಾಪಕ ಹಾಗು ನಿರ್ದೇಶಕ ವಿಷ್ಣುಕಾಂತ್ ಅವರ ಪುತ್ರ ಭರತ್ ವಿ.ಜೆ‌ ಮೊದಲ ನಿರ್ಮಾಣ ಹಾಗೂ ನಿರ್ದೇಶನದ ಈ ಚಿತ್ರ ಪ್ರೇಮ ಕಥಾಹಂದರ ಹೊಂದಿದೆ. ಈವರೆಗೂ ಸಾಕಷ್ಟು ಲವ್ ಸ್ಟೋರಿಸ್ ಬಂದಿದೆಯಾದರೂ ಇದು ಸ್ವಲ್ಪ ವಿಭಿನ್ನ ಎನ್ನುತ್ತಾರೆ ಚಿತ್ರಕ್ಕೆ ಕಥೆ, ಚಿತ್ರಕಥೆಯನ್ನು ಬರೆದಿರುವ ನಿರ್ದೇಶಕ ಭರತ್.

RelatedPosts

ಇಟಗಿ ಶ್ರೀಗಳಿಂದ ಅಭಿಜಿತ್ ಅಭಿನಯದ “ಶ್ರೀಅನ್ನದಾನೀಶ್ವರ ಮಹಾತ್ಮೆ” ಚಿತ್ರದ ಟ್ರೇಲರ್ ಅನಾವರಣ

ಬೇಲ್ ಅದ್ಧೂರಿ ವಿಜಯಯಾತ್ರೆ.. ಎಲ್ಲೆಲ್ಲೂ ಅಭಿಮಾನೋತ್ಸವ

ಬೃಂದಾವಿಹಾರಿ: ಅ-10 ಶನಿವಾರ ಸಂಜೆ ಹುಬ್ಬಳ್ಳಿಯಲ್ಲಿ ಪ್ರೀ ರಿಲೀಸ್ ಇವೆಂಟ್

ಪತ್ನಿಯಿಂದ ದೂರ, ನಟಿಯರ ಜೊತೆ ಸಂಬಂಧ: ನಾನಾ ಪಾಟೇಕರ್‌ ನಿಜಜೀವನದ ನೋವಿನ ಕಥೆ!

ADVERTISEMENT
ADVERTISEMENT

Whatsapp image 2025 05 12 at 2.53.31 pm

ಇನ್ನೂ ಈ ಚಿತ್ರದ ಮೂಲಕ ಜನಪ್ರಿಯ ಧಾರಾವಾಹಿಗಳಾದ “ಶ್ರಾವಣಿ ಸುಬ್ರಹ್ಮಣ್ಯ” ಹಾಗೂ “ಮೈನಾ” ಧಾರಾವಾಹಿಗಳಲ್ಲಿ ಪ್ರಮುಖಪಾತ್ರದಲ್ಲಿ ಕಾಣಿಸಿಕೊಂಡಿರುವ ವಿಹಾನ್ ಪ್ರಭಂಜನ್ ನಾಯಕನಾಗಿ ಹಿರಿತೆರೆಗೆ ಪದಾರ್ಪಣೆ ಮಾಡುತ್ತಿದ್ದಾರೆ. ಆಶಿಕಾ ರಾವ್ ನಾಯಕಿಯಾಗಿ ಈ ಚಿತ್ರದ ಪ್ರಮುಖಪಾತ್ರದಲ್ಲಿ ಯುವರಾಜ್ ಗೌಡ, ಸ್ವಾತಿ ಮುಂತಾದವರಿದ್ದಾರೆ.

Whatsapp image 2025 05 12 at 2.53.29 pm

ಈಗಾಗಲೇ ಬಹುತೇಕ ಚಿತ್ರೀಕರಣ ಮುಕ್ತಾಯವಾಗಿರುವ “ಖೇಲಾ” ಚಿತ್ರಕ್ಕೆ ಎಂ.ಎಸ್ ತ್ಯಾಗರಾಜ್ ಸಂಗೀತ ನಿರ್ದೇಶನ, ಸ್ವಾಮಿ ಮೈಸೂರು ಛಾಯಾಗ್ರಹಣ ಹಾಗೂ ಅಮಿತ್ ಜವಳ್ಕರ್ ಸಂಕಲನವಿದೆ. ಸಂಭಾಷಣೆಯನ್ನು ಆರ್ ಪ್ರಮೋದ್ ಜೋಯಿಸ್ ಬರೆದಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design (48)

SSLC, PUC ವಿದ್ಯಾರ್ಥಿಗಳೇ ಗಮನಿಸಿ; 2027ರ ತಾತ್ಕಾಲಿಕ ಪರೀಕ್ಷಾ ವೇಳಾಪಟ್ಟಿ ಪ್ರಕಟ!

by ಕವಿತಾ
October 8, 2026 - 10:20 pm
0

Untitled design (47)

ಅಯೋಧ್ಯೆಯಲ್ಲಿ ‘ಯಾತ್ರಿ ನಿವಾಸ’ ನಿರ್ಮಿಸಲಿದೆ ಗುಜರಾತ್ ಸರ್ಕಾರ

by ಕವಿತಾ
October 8, 2026 - 9:38 pm
0

Untitled design (46)

ಕಾರವಾರ ಕಡಲತೀರಕ್ಕೆ ಬಂದ 2 ಹೋವರ್‌ಕ್ರಾಫ್ಟ್ ನೌಕೆ

by ಕವಿತಾ
October 8, 2026 - 8:29 pm
0

Untitled design (45)

ರೇಣುಕಾಸ್ವಾಮಿ ಕೊ*ಲೆ ಕೇಸ್‌: ನಟ ಚಿಕ್ಕಣ್ಣ, ಯಶಸ್ ಸೂರ್ಯಗೆ ಕೋರ್ಟ್ ಸಮನ್ಸ್

by ಕವಿತಾ
October 8, 2026 - 8:00 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (44)
    ಇಟಗಿ ಶ್ರೀಗಳಿಂದ ಅಭಿಜಿತ್ ಅಭಿನಯದ “ಶ್ರೀಅನ್ನದಾನೀಶ್ವರ ಮಹಾತ್ಮೆ” ಚಿತ್ರದ ಟ್ರೇಲರ್ ಅನಾವರಣ
    October 8, 2026 | 0
  • ಇಲ್ಲಿ ಸತ್ತರೆ ಸಮಾಧಿ ಮಾಡೋಕೆ ಆಗಲ್ಲ! ಕಾರಣ ಕೇಳಿದ್ರೆ ಶಾಕ್ (1)
    ಬೇಲ್ ಅದ್ಧೂರಿ ವಿಜಯಯಾತ್ರೆ.. ಎಲ್ಲೆಲ್ಲೂ ಅಭಿಮಾನೋತ್ಸವ
    October 8, 2026 | 0
  • Untitled design 2026 10 08T151911.705
    ಬೃಂದಾವಿಹಾರಿ: ಅ-10 ಶನಿವಾರ ಸಂಜೆ ಹುಬ್ಬಳ್ಳಿಯಲ್ಲಿ ಪ್ರೀ ರಿಲೀಸ್ ಇವೆಂಟ್
    October 8, 2026 | 0
  • Your paragraph text 2026 10 08T144752.348
    ಪತ್ನಿಯಿಂದ ದೂರ, ನಟಿಯರ ಜೊತೆ ಸಂಬಂಧ: ನಾನಾ ಪಾಟೇಕರ್‌ ನಿಜಜೀವನದ ನೋವಿನ ಕಥೆ!
    October 8, 2026 | 0
  • Your paragraph text 2026 10 08T141650.240
    ಕ್ರಾಂತಿವೀರ, ಲೆಫ್ಟಿನೆಂಟ್ ಕರ್ನಲ್, ಪದ್ಮಶ್ರೀ ನಾನಾ ಪಾಟೇಕರ್‌ ವಿಧಿವಶ
    October 8, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version