• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, August 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಸೂರ್ಯನ ಡ್ಯುಯೆಟ್ ಸಾಂಗ್‌‌ನಲ್ಲಿ ‘ಕೆಂಪಾನ‌ ಗಲ್ಲದ ಹುಡುಗಿ’.!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 13, 2025 - 12:42 pm
in ಸಿನಿಮಾ
0 0
0
111 (16)

ಈಗೀಗ ಉತ್ತರ ಕರ್ನಾಟಕ ಭಾಗದ ಅನೇಕ ನಿರ್ಮಾಪಕರು ಕನ್ನಡ ಚಿತ್ರರಂಗಕ್ಕೆ ಬರುತ್ತಿದ್ದಾರೆ. ಅದೇ ರೀತಿ ಬೆಳಗಾವಿ ಮೂಲದ ಬಸವರಾಜ ಬೆಣ್ಣೆ ಹಾಗೂ ರವಿ ಬೆಣ್ಣೆ ಸಹೋದರರೂ ತಮ್ಮ ಕೊಡುಗೆ ನೀಡಲು ಅಣಿಯಾಗಿದ್ದಾರೆ.‌ ನಂದಿ ಸಿನಿಮಾಸ್ ಮೂಲಕ “ಸೂರ್ಯ” ಎಂಬ ಮಾಸ್ ಲವ್ ಸ್ಟೋರಿಯನ್ನು ನಿರ್ಮಿಸಿ, ತೆರೆಗೆ ತರುವ ಸಿದ್ದತೆ ನಡೆಸಿದ್ದಾರೆ.
ಯುವಕನೊಬ್ಬ ತನ್ನ ಪ್ರೀತಿಯನ್ನು ಪಡೆದುಕೊಳ್ಳಲು ಏನೆಲ್ಲ ಹೋರಾಟ, ಸಾಹಸ ಮಾಡುತ್ತಾನೆ ಎಂಬುದನ್ನು ಈ ಚಿತ್ರದ ಮೂಲಕ‌ ನಿರ್ದೇಶಕ ಯುವ ನಿರ್ದೇಶಕ ಸಾಗರ್ ದಾಸ್ ಅವರು ಹೇಳಹೊರಟಿದ್ದಾರೆ. ಯುವನಟ ಪ್ರಶಾಂತ್ ಚಿತ್ರದಲ್ಲಿ ನಾಯಕನಾಗಿ ನಟಿಸಿದ್ದು, ಹರ್ಷಿತಾ ನಾಯಕಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

RelatedPosts

ವಿದೇಶದಲ್ಲಿ ಸಮಂತಾ-ರಾಜ್ ರೊಮ್ಯಾಂಟಿಕ್ ಕ್ಷಣ; ಫೋಟೋಗಳು ಭಾರಿ ವೈರಲ್

ಬದಾಮಿಯಲ್ಲಿ ನಡೆದ ಘಟನೆ ನೆನೆದ ನಟ ನಾಗಾರ್ಜುನ; ಕನ್ನಡಿಗರ ಮಾನವೀಯತೆಗೆ ಸಲಾಂ

ಪವಿತ್ರಾ ಗೌಡಗೆ ಮಾನಸಿಕ ಖಿನ್ನತೆ: ಕೋರ್ಟ್‌ಗೂ ಗೈರು..!

ರಜನಿಕಾಂತ್ ‘ಜೈಲರ್ 2’ OTT ಹಕ್ಕು ₹160 ಕೋಟಿಗೆ ಸೇಲ್? ಬಿಡುಗಡೆಗೂ ಮುನ್ನವೇ ಹೊಸ ದಾಖಲೆ!

ADVERTISEMENT
ADVERTISEMENT

ಈ ಚಿತ್ರದ‌ಲ್ಲಿ ಬರುವ ಉತ್ತರ ಕರ್ನಾಟಕ ಶೈಲಿಯ ‘ಕೆಳಪಾನ ಗಲ್ಲದ ಹುಡುಗಿ’ ಎಂಬ ಹಾಡಿನ ಬಿಡುಗಡೆ ಸಮಾರಂಭ ಸೋಮವಾರ ಸಂಜೆ ನಡೆಯಿತು. ಯಾವುದೇ ಸೆಲಬ್ರಟಿ ಕರೆಸದೆ, ಆ ಹಾಡು ಹುಟ್ಟಲು, ತೆರೆಮೇಲೆ ಅಷ್ಟು ಚೆನ್ನಾಗಿ ಮೂಡಿಬರಲು ಕಾರಣಕರ್ತರಾದ ಎಲ್ಲಾ ಸೃಷ್ಟಿಕರ್ತರುಗಳೂ ಸೇರಿ ಆ ಸಾಂಗ್ ನ್ನು ವೇದಿಕೆಯಲ್ಲಿ ರಿಲೀಸ್ ಮಾಡಿದ್ದು ವಿಶೇಷವಾಗಿತ್ತು.

ಸಾಹಿತಿ, ನಿರ್ದೇಶಕ ಸಾಗರ್, ಗಾಯಕರಾದ ರವೀಂದ್ರ ಸೊರಗಾವಿ, ಸ್ಪೂರ್ತಿ, ಸಂಗೀತ ನಿರ್ದೇಶಕ ಶ್ರೀಶ ಸಾಸ್ತಾ, ಕೊರಿಯಾಗ್ರಾಫರ್ ವಸಂತ್, ನಾಯಕ ಪ್ರಶಾಂತ್, ನಾಯಕಿ ಹರ್ಷಿತಾ ಜತೆ ನಿರ್ಮಾಪಕ ಸಹೋದರರು ಸೇರಿ ಈ ಹಾಡಿಗೆ ಚಾಲನೆ ನೀಡಿದರು.

ಹಾಡಿನ‌ ಪ್ರದರ್ಶನದ ನಂತರ. ಚಿತ್ರದ ಕುರಿತಂತೆ ಮಾತನಾಡಿದ ನಿರ್ಮಾಪಕ ಬಸವರಾಜ‌ ಬೆಣ್ಣೆ ಈ ಸಿನಿಮಾಗೆ ನಾವೆಲ್ಲಾ ತುಂಬಾ ಕಷ್ಟಪಟ್ಟಿದ್ದೇವೆ. ಉದ್ಯಮಿಗಳಾಗಿ ಪೂನಾದಲ್ಲಿ ನೆಲೆಸಿದ್ದರೂ ಹುಟ್ಟಿಬೆಳೆದ ಕನ್ನಡ ನಾಡಿಗೆ ಏನಾದರೂ ಕೊಡುಗೆ ನೀಡಬೇಕೆಂದು, ಕನ್ನಡ ಪ್ರತಿಭೆಗಳನ್ನು ಬೆಳೆಸಬೇಕೆಂದು ಈ ಸಿನಿಮಾ ಮಾಡಿದ್ದೇವೆ ಎಂದು ಹೇಳಿದರು.

ಬಿ.ಸುರೇಶ್ ಜೊತೆ ಸಹನಿರ್ದೇಶಕರಾಗಿ ಕೆಲಸ ಮಾಡಿದ್ದ ಸಾಗರ್ ದಾಸ್ ವಿಭಿನ್ನವಾದ, ಹೊಸ ಥರದ ಮಾಸ್ ಲವ್‌ಸ್ಟೋರಿ ಇಟ್ಟುಕೊಂಡು ಸೂರ್ಯ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ಆ್ಯಕ್ಷನ್ ಕಟ್ ಹೇಳಿದ್ದಾರೆ. ಈಗಾಗಲೇ ಚಿತ್ರದ ಚಿತ್ರೀಕರಣ ಮುಗಿದು ಸಿಜಿ ವರ್ಕ್ ನಡೆಯುತ್ತಿದೆ.

ಹಾಡು, ಚಿತ್ರದ ಕುರಿತು ಮಾತನಾಡಿದ ನಿರ್ದೇಶಕ ಸಾಗರ್, ಸೂರ್ಯ ಇದು ನಾಯಕನ ಹೆಸರು. ಆತ ತನ್ನ ಪ್ರೀತಿಗೋಸ್ಕರ ಯುದ್ದದ ರೀತಿಯಲ್ಲಿ ಸಮರ ಸಾರಿ ಅದನ್ನು ಹೇಗೆ ಉಳಿಸಿಕೊಳ್ಳುತ್ತಾನೆ ಎನ್ನುವುದೇ ಚಿತ್ರದ ಕಥಾಹಂದರ. ಅಸಿಸ್ಟೆಂಟ್ ಡೈರೆಕ್ಟರ್ ಆಗಿ ಕೆಲಸ ಮಾಡುತ್ತಲೇ ನಾನೊಂದು ಕಥೆ ಮಾಡಿಕೊಂಡಿದ್ದೆ, ನನ್ನ ಸ್ನೇಹಿತನ ಮೂಲಕ ನಿರ್ಮಾಪಕರ ಪರಿಚಯವಾಗಿ, ಅವರಿಗೆ ಈ ಕಥೆ ಹೇಳಿದಾಗ ಇಷ್ಟಪಟ್ಟು ಚಿತ್ರ ನಿರ್ಮಾಣಕ್ಕೆ ಮುಂದಾದರು. ಬೆಂಗಳೂರು ಸುತ್ತಮುತ್ತ ಹಾಗೂ ಪೂನಾದಲ್ಲಿ ಚಿತ್ರದ ಚಿತ್ರೀಕರಣ ನಡೆಸಿದ್ದೇವೆ, ಚಿತ್ರದಲ್ಲಿ‌ ಒಂದು ಉತ್ತರ ಕರ್ನಾಟಕ ಶೈಲಿಯ ಸಾಂಗ್ ಮಾಡಬೇಕು ಅಂದುಕೊಂಡಾಗ ಈ ಹಾಡು ತಯಾರಾಯಿತು.

ಜೂನ್ ಅಥವಾ ಜುಲೈ ವೇಳೆಗೆ ಚಿತ್ರವನ್ನು ಬಿಡುಗಡೆ ಮಾಡುವ ಯೋಜನೆಯಿದೆ. ಆರ್ಮುಗಂ ರವಿಶಂಕರ್ ಅವರನ್ನು ಈವರೆಗೆ ನೋಡಿರದಂಥ ಪಾತ್ರದಲ್ಲಿ ಕಾಣಬಹುದು. ಅಲ್ಲದೆ ನಟಿ ಶೃತಿ ಅವರು ಒಬ್ಬ ಡಾಕ್ಟರ್ ಜೊತೆಗೆ ಈಗಿನ ಕಾಲದ ಅಮ್ಮನಾಗೂ ಕಾಣಿಸಿಕೊಂಡಿದ್ದಾರೆ, ಕಾಂತಾರ ಖ್ಯಾತಿಯ ಪ್ರಮೋದ್ ಶೆಟ್ಟಿ ಅವರಿಲ್ಲಿ ಉತ್ತರ ಕರ್ನಾಟಕ ಭಾಗದ ವಿಲನ್ ಪಾತ್ರ ನಿರ್ವಹಿಸಿದ್ದಾರೆ. ಚಿತ್ರದ ೫ ಹಾಡುಗಳಿಗೆ ಶ್ರೀ ಶಾಸ್ತ ಅವರು ಸಂಗೀತ ಸಂಯೋಜನೆ ಮಾಡಿದ್ದು, ಬಹದ್ದೂರ್ ಚೇತನ್, ಯೋಗರಾಜ ಭಟ್ ಅಲ್ಲದೆ ಈ‌ ಹಾಡಿಗೆ ನಾನೇ ಸಾಹಿತ್ಯ ರಚಿಸಿದ್ದೇನೆ ಎಂದು ಹೇಳಿದರು.

ನಾಯಕ ಪ್ರಶಾಂತ್ ಮಾತನಾಡುತ್ತ ಪೂನಾ ಫಿಲಂ ಇನ್ ಸ್ಟಿಟ್ಯೂಟ್‌ನಲ್ಲಿ ಅಭಿನಯ ಕಲಿತು ಸೀರಿಯಲ್‌ಗಳಲ್ಲಿ ಸಣ್ಣಪುಟ್ಟ ಪಾತ್ರ ಮಾಡಿಕೊಂಡಿದ್ದೆ. ಈ ಚಿತ್ರದ ಮೂಲಕ ಮೊದಲಬಾರಿಗೆ ನಾಯಕನಾಗಿ ಕಾಣಿಸಿಕೊಂಡಿದ್ದೇನೆ. ಒಬ್ಬ ಮಿಡಲ್ ಕ್ಲಾಸ್ ಹುಡುಗ ತನ್ನ ಪ್ರೀತಿಯನ್ನು ಉಳಿಸಿಕೊಳ್ಳಲು ಹೇಗೆಲ್ಲ ಹೋರಾಡುತ್ತಾನೆಂದು ನನ್ನ ಪಾತ್ರದ ಮೂಲಕ ತೋರಿಸಿದ್ದಾರೆ ಎಂದು ಹೇಳಿದರು.

ನಾಯಕಿ ಹರ್ಷಿತಾ ಮಾತನಾಡಿ ಈ ಚಿತ್ರದಲ್ಲಿ ನನ್ನ ಪಾತ್ರಕ್ಕೆ ತುಂಬಾ ವೇರಿಯೇಶನ್ಸ್ ಇದೆ, ಕಾಲೇಜ್ ಹೋಗೋ ಹುಡುಗಿ. ತನ್ನ ಪ್ರೀತಿಯ ವಿಷಯದಲ್ಲಿ ಆಕೆ ಯಾವ ನಿರ್ಧಾರ ತಗೋತಾಳೆ ಅನ್ನುವುದೇ ಈ ಚಿತ್ರದ ಕಥೆ ಎಂದು ವಿವರಿಸಿದರು.
ನಿರ್ಮಾಪಕ ರವಿಬೆಣ್ಣೆ ಮಾತನಾಡಿ ನಾವಿಬ್ಬರೂ ಸಹೋದರರು ಬೆಳಗಾವಿಯ ರೈತ ಕುಟುಂಬದಿಂದ ಬಂದವರು. ಪೂನಾದಲ್ಲಿ ಇಂಡಸ್ಟ್ರಿ ನಡೆಸುತ್ತಿದ್ದೇವೆ. ಸಿನಿಮಾ ತುಂಬಾ ಚೆನ್ನಾಗಿ ಬಂದಿದೆ. ಸಪೋರ್ಟ್ ಮಾಡಿ ಎಂದು ಹೇಳಿದರು.

ಗಾಯಕ ರವೀಂದ್ ಸೊರಗಾವಿ‌ ಮಾತನಾಡಿ ನಾವೆಲ್ಲ ಉತ್ತರ ಕರ್ನಾಟಕದವರು ಸೇರಿ ಈ ಸಿನಿಮಾ ಮಾಡಿದ್ದೇವೆ ಎಂದರು.
ಮನುರಾಜ್ ಅವರ ಛಾಯಾಗ್ರಹಣ, ಮಣಿಕಂಠ ಕೆ.ವಿ. ಅವರ ಸಂಭಾಷಣೆ, ನರಸಿಂಹ ಅವರ ಸಾಹಸ ಸಂಯೋಜನೆ ಈ ಚಿತ್ರಕ್ಕಿದೆ. ಟಿ.ಎಸ್. ನಾಗಾಭರಣ, ಬಲ ರಾಜವಾಡಿ, ಭಜರಂಗಿ‌ ಪ್ರಸನ್ನ, ಪ್ರಮೋದ್ ಶೆಟ್ಟಿ, ಕುಂಕುಮ್ ಹರಿಹರ, ದೀಪಿಕಾ, ಕಡ್ಡಿಪುಡಿ ಚಂದ್ರು ಈ ಚಿತ್ರದ ಉಳಿದ ಪಾತ್ರ ವರ್ಗದಲ್ಲಿದ್ದಾರೆ,

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Image d7fb7832

ಅಯೋಧ್ಯೆ ರಾಮ ಮಂದಿರ ಆಡಳಿತದಲ್ಲಿ ಬಿಗ್ ಬದಲಾವಣೆ; ಅನಿಲ್ ಮಿಶ್ರಾ ಆಪ್ತರಿಗೆ ಗೇಟ್‌ಪಾಸ್!

by ಕವಿತಾ
August 19, 2026 - 3:59 pm
0

ChatGPT Image Aug 19, 2026, 03 19 06 PM

ವಿದೇಶದಲ್ಲಿ ಸಮಂತಾ-ರಾಜ್ ರೊಮ್ಯಾಂಟಿಕ್ ಕ್ಷಣ; ಫೋಟೋಗಳು ಭಾರಿ ವೈರಲ್

by ಶಾಲಿನಿ ಕೆ. ಡಿ
August 19, 2026 - 3:48 pm
0

ChatGPT Image Aug 19, 2026, 02 59 47 PM

ರಸ್ತೆ ದಾಟಲು ಪರದಾಡಿದ ಕಾಡಾನೆಗಳ ಹಿಂಡು; ಸವಾರರ ಮಾನವೀಯತೆಗೆ ಭಾರೀ ಮೆಚ್ಚುಗೆ!

by ಕವಿತಾ
August 19, 2026 - 3:42 pm
0

Image 2dbabde0

ಬದಾಮಿಯಲ್ಲಿ ನಡೆದ ಘಟನೆ ನೆನೆದ ನಟ ನಾಗಾರ್ಜುನ; ಕನ್ನಡಿಗರ ಮಾನವೀಯತೆಗೆ ಸಲಾಂ

by ಶಾಲಿನಿ ಕೆ. ಡಿ
August 19, 2026 - 3:35 pm
0

ಸಂಬಂಧಿಸಿದ ಪೋಸ್ಟ್‌ಗಳು

  • ChatGPT Image Aug 19, 2026, 03 19 06 PM
    ವಿದೇಶದಲ್ಲಿ ಸಮಂತಾ-ರಾಜ್ ರೊಮ್ಯಾಂಟಿಕ್ ಕ್ಷಣ; ಫೋಟೋಗಳು ಭಾರಿ ವೈರಲ್
    August 19, 2026 | 0
  • Image 2dbabde0
    ಬದಾಮಿಯಲ್ಲಿ ನಡೆದ ಘಟನೆ ನೆನೆದ ನಟ ನಾಗಾರ್ಜುನ; ಕನ್ನಡಿಗರ ಮಾನವೀಯತೆಗೆ ಸಲಾಂ
    August 19, 2026 | 0
  • Untitled design 2026 08 19T140440.279
    ಪವಿತ್ರಾ ಗೌಡಗೆ ಮಾನಸಿಕ ಖಿನ್ನತೆ: ಕೋರ್ಟ್‌ಗೂ ಗೈರು..!
    August 19, 2026 | 0
  • Untitled design 2026 08 19T134918.391
    ರಜನಿಕಾಂತ್ ‘ಜೈಲರ್ 2’ OTT ಹಕ್ಕು ₹160 ಕೋಟಿಗೆ ಸೇಲ್? ಬಿಡುಗಡೆಗೂ ಮುನ್ನವೇ ಹೊಸ ದಾಖಲೆ!
    August 19, 2026 | 0
  • Image 52bd429
    ಆಯೇಷಾ ಖಾನ್ ಎಂಗೇಜ್ ಆಗಿದ್ದಾರಾ? ಸೋಶಿಯಲ್ ಮೀಡಿಯಾದಲ್ಲಿ ಹೊಸ ಚರ್ಚೆ
    August 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version