• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, June 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಕ್ರಿಟಿಕ್ಸ್ ಅವಾರ್ಡ್ಸ್ ವೇದಿಕೆಯಲ್ಲಿ ಶಿವಣ್ಣ, ಗಣಿ, ವಿಜಯ್

ಬೆಸ್ಟ್ ಡೈರೆಕ್ಟರ್ ವಿಜಿ.. ಶಿವಣ್ಣಗೆ ಜೀವಮಾನ ಸಾಧನೆ ಗರಿ

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
May 14, 2025 - 6:49 pm
in ಸಿನಿಮಾ
0 0
0
Befunky collage 2025 05 14t184241.266

ಇತ್ತೀಚೆಗೆ 2024ನೇ ಸಾಲಿನ ಚಂದನವನ ಫಿಲ್ಮ್ ಕ್ರಿಟಿಕ್ಸ್ ಅವಾರ್ಡ್ಸ್ ಪ್ರದಾನ ಕಾರ್ಯಕ್ರಮ ಬಹಳ ಅದ್ದೂರಿಯಾಗಿ ನೆರವೇರಿತು. ಒಂದೇ ವೇದಿಕೆ ಶಿವಣ್ಣ, ದುನಿಯಾ ವಿಜಯ್, ಗೋಲ್ಡನ್ ಸ್ಟಾರ್ ಗಣೇಶ್ ಸೇರಿದಂತೆ 50ಕ್ಕೂ ಅಧಿಕ ಮಂದಿ ಸ್ಟಾರ್ಸ್‌ ಸಮಾಗಮಕ್ಕೆ ಸಾಕ್ಷಿ ಆಯ್ತು. ಹಾಗಾದ್ರೆ ಯಾವ್ಯಾವ ಸ್ಟಾರ್‌ಗೆ ಯಾವ ಅವಾರ್ಡ್‌ ಬಂತು ಅನ್ನೋ ನಿಮ್ಮ ಕ್ಯೂರಿಯಾಸಿಟಿಗೆ ಇಲ್ಲಿದೆ ಉತ್ತರ.

  • ಕ್ರಿಟಿಕ್ಸ್ ಅವಾರ್ಡ್ಸ್ ವೇದಿಕೆಯಲ್ಲಿ ಶಿವಣ್ಣ, ಗಣಿ, ವಿಜಯ್
  • ಅತ್ಯುತ್ತಮ ನಟ ಗಣೇಶ್.. ನಟಿಯಾಗಿ ರೋಶಿನಿ ಮಿಂಚು
  • ಬೆಸ್ಟ್ ಡೈರೆಕ್ಟರ್ ವಿಜಿ.. ಶಿವಣ್ಣಗೆ ಜೀವಮಾನ ಸಾಧನೆ ಗರಿ
  • ನಾದಬ್ರಹ್ಮ ಹಂಸಲೇಖರಿಂದ ಮೆರುಗು.. ಸ್ಟಾರ್ಸ್‌ ರಂಗು

ಪ್ರತೀ ವರ್ಷದಂತೆ ಈ ವರ್ಷವೂ ಕಳೆದ 2024ನೇ ಸಾಲಿನ ಕನ್ನಡ ಸಿನಿಮಾಗಳಿಗೆ ಚಂದನವನ ಫಿಲ್ಮ್ ಕ್ರಿಟಿಕ್ಸ್ ಅವಾರ್ಡ್‌ಗಳನ್ನ ನೀಡಲಾಯಿತು. ಸುಮಾರು 29 ವಿವಿಧ ವಿಭಾಗಗಳಲ್ಲಿ 29 ಮಂದಿ ವಿಜೇತರಿಗೆ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು. ಸಿನಿಮಾ ಪತ್ರಕರ್ತರು ಹಾಗೂ ವರದಿಗಾರರೇ ನೀಡುವ ಭಾರತದ ಏಕಮೇವ ಕ್ರಿಟಿಕ್ಸ್ ಅವಾರ್ಡ್‌ ಇದಾಗಿದ್ದು, ನಾದಬ್ರಹ್ಮ ಹಂಸಲೇಖ, ಶಿವರಾಜ್‌ಕುಮಾರ್, ಗೋಲ್ಡನ್ ಸ್ಟಾರ್ ಗಣೇಶ್, ದುನಿಯಾ ವಿಜಯ್ ಕುಮಾರ್ ಸೇರಿದಂತೆ ಸಾಕಷ್ಟು ಮಂದಿ ಕಾರ್ಯಕ್ರಮಕ್ಕೆ ಮೆರುಗು ತಂದರು.

RelatedPosts

ರಂಗಾಯಣ ರಘು 400ನೇ ಸಿನಿಮಾದ ಟೈಟಲ್ ರಿವೀಲ್..ಹೊಸ ಜೀವನಕ್ಕೆ ಡಾಲಿ ಧನಂಜಯ್ ಸಾಥ್

ಆಗ ಮಾದೇವ..ಈಗ ಬಲರಾಮ..ಮಾಕಾಳಮ್ಮ ಕಾಪಾಡಮ್ಮಾ

ಸುದೀಪ್ ಪ್ರೀತಿ..ಸಂಭಾವನೆ ಪಡೆಯದೆ ಬಣ್ಣ ಹಚ್ಚಿದ ಡಾಲಿ ಧನಂಜಯ

ಕನ್ನಡ ಟ್ಯಾಲೆಂಟ್ಸ್‌ಗೆ ನಾನಿ ವೇದಿಕೆ..ಏನೀ ಕರುನಾಡ ಪ್ರೇಮ..?

ADVERTISEMENT
ADVERTISEMENT

Whatsapp image 2025 05 14 at 10.53.32 amಶ್ಯಾಮ್ ಪ್ರಸಾದ್, ಶರಣು ಹುಲ್ಲೂರು, ಶಶಿ ಪ್ರಸಾದ್, ವಿಜಯ್ ಭರಮಸಾಗರ ಸೇರಿದಂತೆ ಹಲವು ಪತ್ರಕರ್ತರು ನಡೆಸಿದ ಈ ಕಾರ್ಯಕ್ರಮ ಚೌಡಯ್ಯ ಮೆಮೋರಿಯಲ್ ಹಾಲ್‌‌ನಲ್ಲಿ ಅರ್ಥಪೂರ್ಣವಾಗಿ ನೆರವೇರಿತು.

62ನೇ ವಯಸ್ಸಿನಲ್ಲಿ ಕೂಡ ಕ್ಯಾನ್ಸರ್‌‌ನ ಗೆದ್ದು ಬಂದಿರೋ ಶಿವರಾಜ್‌‌ಕುಮಾರ್ ಎನರ್ಜಿ ನಿಜಕ್ಕೂ ಇಂದಿನ ಜನರೇಷನ್‌ಗೆ ಮಾದರಿ. ಹಾಗಾಗಿಯೇ ಭೈರತಿ ರಣಗಲ್ ಸಿನಿಮಾದಿಂದ ನೋಡುಗರಿಗೆ ಮಸ್ತ್ ಮನರಂಜನೆ ನೀಡಿದಂತಹ ಶಿವಣ್ಣಗೆ ಜೀವಮಾನ ಸಾಧನೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಇನ್ನು ಕಳೆದ ವರ್ಷ ಕನ್ನಡ ಚಿತ್ರರಂಗಕ್ಕೆ ಬ್ಲಾಕ್ ಬಸ್ಟರ್ ಹಿಟ್ ನೀಡಿದಂತಹ ಗೋಲ್ಡನ್ ಸ್ಟಾರ್ ಗಣೇಶ್‌ಗೆ ಬೆಸ್ಟ್ ಆ್ಯಕ್ಟರ್ ಅವಾರ್ಡ್‌ ನೀಡಲಾಯಿತು. ಕೃಷ್ಣಂ ಪ್ರಣಯಸಖಿ ಸಿನಿಮಾದಲ್ಲಿನ ನಟನೆಗೆ ಅತ್ಯುತ್ತಮ ನಟ ಪ್ರಶಸ್ತಿ ಮುಡಿಗೇರಿಸಿಕೊಂಡರು ಗೋಲ್ಡನ್ ಬಾಯ್ ಗಣಿ.

ಭೀಮ ಸಿನಿಮಾದ ನಿರ್ದೇಶನಕ್ಕಾಗಿ ದುನಿಯಾ ವಿಜಯ್ ಕುಮಾರ್‌ಗೆ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಇನ್ನು ಅತ್ಯುತ್ತಮ ನಟಿ ಪ್ರಶಸ್ತಿಯನ್ನು ಮರ್ಫಿ ಚಿತ್ರದ ನಟನೆಗಾಗಿ ರೋಶಿನಿ ಪ್ರಕಾಶ್‌ಗೆ ನೀಡಲಾಯಿತು.

ಸಂಹಲೇಖ, ಟಿಎಸ್ ನಾಗಾಭರಣ, ಸುಮನ್ ನಗರ್ಕರ್ ಹಾಗೂ ಪದ್ಮಶ್ರೀ ಡಾ. ಕಾಮಿನಿ ರಾವ್ ಎಲ್ಲಾ ವಿಜೇತ ಕಲಾವಿದರು ಹಾಗೂ ತಂತ್ರಜ್ಞರಿಗೆ ಪ್ರಶಸ್ತಿಗಳನ್ನ ವಿತರಿಸಿದರು. ಪ್ರಕಾಶ್ ರೈ ಪ್ರೆಸೆಂಟ್ ಮಾಡಿದ್ದ ಫೋಟೋ ಚಿತ್ರದ ನಿರ್ದೇಶಕ ಗೋನ್ವಾರ್ ಹಾಗೂ ಇಂದ್ರಜಿತ್ ಲಂಕೇಶ್ ಪುತ್ರ ಸಮರ್ಜಿತ್ ಲಂಕೇಶ್‌‌ಗೂ ಪ್ರಶಸ್ತಿಗಳನ್ನ ನೀಡಲಾಯಿತು.

ಒಟ್ಟಾರೆ ಹೀಗೆ ಚಿತ್ರರಂಗದಲ್ಲಿ ಕಲಾವಿದರು ಹಾಗೂ ತಂತ್ರಜ್ಞರನ್ನು ಉತ್ತೇಜಿಸುವ ಪ್ರವೃತ್ತಿ ಶ್ಲಾಘನೀಯ. ಇದು ಸಾಕಷ್ಟು ಮಂದಿಗೆ ಸ್ಫೂರ್ತಿ ಆಗಬಲ್ಲದು. ಅಲ್ಲದೆ, ವಿಮರ್ಶೆ ಮಾಡುವ ಪತ್ರಕರ್ತರೇ ಪ್ರಶಸ್ತಿ ನೀಡುವುದರಿಂದ ವಿಜೇತರಿಗೆ ಪ್ರಶಸ್ತಿಯ ಮೌಲ್ಯದ ಜೊತೆ ಅವರ ಜವಾಬ್ದಾರಿಗಳು ಕೂಡ ಹೆಚ್ಚಲಿವೆ.

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 06 15T143231.706

ಅಮೆರಿಕ-ಇರಾನ್ ಒಪ್ಪಂದಕ್ಕೆ ಕ್ಯಾತೆ ತೆಗೆದ ಇಸ್ರೇಲ್..!

by ಶಾಲಿನಿ ಕೆ. ಡಿ
June 15, 2026 - 2:33 pm
0

Untitled design 2026 06 15T140709.513

ಕೇರಳದಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ: ‘ಪ್ರಿಯದರ್ಶಿನಿ’ ಯೋಜನೆಗೆ ಸಿಎಂ ವಿ.ಡಿ. ಸತೀಶನ್ ಚಾಲನೆ

by ಶಾಲಿನಿ ಕೆ. ಡಿ
June 15, 2026 - 2:10 pm
0

BeFunky collage (11)

ಗೃಹಲಕ್ಷ್ಮೀಯರಿಗೆ ಶಾಕ್ ಕೊಟ್ಟ ರಾಜ್ಯ ಸರ್ಕಾರ!

by ಶಾಲಿನಿ ಕೆ. ಡಿ
June 15, 2026 - 1:57 pm
0

BeFunky collage (2)

ಶಾಸಕ ಇಕ್ಬಾಲ್ ಹುಸೇನ್ ಆರೋಗ್ಯವಾಗಿದ್ದಾರೆ: ಸಿಎಂ ಡಿಕೆ ಶಿವಕುಮಾರ್‌

by ಶಾಲಿನಿ ಕೆ. ಡಿ
June 15, 2026 - 1:33 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 13T190348.773
    ರಂಗಾಯಣ ರಘು 400ನೇ ಸಿನಿಮಾದ ಟೈಟಲ್ ರಿವೀಲ್..ಹೊಸ ಜೀವನಕ್ಕೆ ಡಾಲಿ ಧನಂಜಯ್ ಸಾಥ್
    June 13, 2026 | 0
  • Untitled design 2026 06 13T181852.757
    ಆಗ ಮಾದೇವ..ಈಗ ಬಲರಾಮ..ಮಾಕಾಳಮ್ಮ ಕಾಪಾಡಮ್ಮಾ
    June 13, 2026 | 0
  • Untitled design 2026 06 13T172640.845
    ಸುದೀಪ್ ಪ್ರೀತಿ..ಸಂಭಾವನೆ ಪಡೆಯದೆ ಬಣ್ಣ ಹಚ್ಚಿದ ಡಾಲಿ ಧನಂಜಯ
    June 13, 2026 | 0
  • Untitled design 2026 06 13T165255.891
    ಕನ್ನಡ ಟ್ಯಾಲೆಂಟ್ಸ್‌ಗೆ ನಾನಿ ವೇದಿಕೆ..ಏನೀ ಕರುನಾಡ ಪ್ರೇಮ..?
    June 13, 2026 | 0
  • Untitled design 2026 06 13T155836.941
    7 ಕೋಟಿ ಚಿತ್ರ 2000 ಕೋಟಿ ಗಳಿಕೆ..‘ಅಬ್ಸೆಷನ್’ ಟ್ರೆಂಡಿಂಗ್
    June 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version