• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, August 7, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ ಕಿರುತೆರೆ

2 ಕ್ವಾರ್ಟರ್ ಕೊಟ್ರೆ ಮಾತ್ರ ಮಕ್ಕಳು, ಕುಡುಕ ಅಪ್ಪನ ಬಗ್ಗೆ ಸಿಡಿದೆದ್ದ ಚೈತ್ರಾ ಕುಂದಾಪುರ

admin by admin
May 15, 2025 - 3:59 pm
in ಕಿರುತೆರೆ, ಸಿನಿಮಾ
0 0
0
Web 2025 05 15t155238.279

ದೇಶಪ್ರೇಮದ ಭಾಷಣಗಳಿಂದ ಜನಪ್ರಿಯತೆ ಗಳಿಸಿದ ಚೈತ್ರಾ ಕುಂದಾಪುರ ಇತ್ತೀಚೆಗೆ ತಮ್ಮ ವೈಯಕ್ತಿಕ ಜೀವನದ ವಿವಾದದಿಂದ ಸುದ್ದಿಯಲ್ಲಿದ್ದಾರೆ. ಐದು ಕೋಟಿ ವಂಚನೆ ಪ್ರಕರಣದಲ್ಲಿ ಜೈಲು ಶಿಕ್ಷೆ ಅನುಭವಿಸಿ, ಬಿಗ್ ಬಾಸ್ ಕನ್ನಡ ಮತ್ತು ಇತರ ರಿಯಾಲಿಟಿ ಶೋಗಳ ಮೂಲಕ ಮತ್ತೆ ಚರ್ಚೆಗೆ ಬಂದ ಚೈತ್ರಾ, ತಮ್ಮ ತಂದೆ ಬಾಲಕೃಷ್ಣ ನಾಯ್ಕ್ ಅವರೊಂದಿಗಿನ ಸಂಘರ್ಷದಿಂದ ಗಮನ ಸೆಳೆದಿದ್ದಾರೆ.

ಚೈತ್ರಾ ಕುಂದಾಪುರ ಇತ್ತೀಚೆಗೆ ತಾವು ಪ್ರೀತಿಸಿದ ವ್ಯಕ್ತಿಯೊಂದಿಗೆ ಕುಟುಂಬಸ್ಥರ ಸಮ್ಮುಖದಲ್ಲಿ ವಿವಾಹವಾದರು. ಆದರೆ, ಈ ಮದುವೆಗೆ ತಮ್ಮ ತಂದೆ ಬಾಲಕೃಷ್ಣ ನಾಯ್ಕ್ ಅವರನ್ನು ಆಹ್ವಾನಿಸಿರಲಿಲ್ಲ ಎಂಬ ಆರೋಪ ಕೇಳಿಬಂದಿದೆ. ಬಾಲಕೃಷ್ಣ ನಾಯ್ಕ್, “ಚೈತ್ರಾ ನನ್ನನ್ನು ಮದುವೆಗೆ ಕರೆದಿಲ್ಲ. ಈ ಮದುವೆಯನ್ನು ನಾನು ಒಪ್ಪಲಾರೆ. ಚೈತ್ರಾ ಮತ್ತು ಆಕೆಯ ಪತಿ ಇಬ್ಬರೂ ಕಳ್ಳರು. ನನ್ನ ಪತ್ನಿಯೂ ಚೈತ್ರಾಳ ಬೆಂಬಲಕ್ಕೆ ನಿಂತಿದ್ದಾಳೆ,” ಎಂದು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.

RelatedPosts

‘ಪುಷ್ಪ 2’, ‘ಆರ್‌ಆರ್‌ಆರ್’ ದಾಖಲೆ ಹಿಂದಿಕ್ಕಲಿರುವ ‘ರಾಮಾಯಣ’

ಜೀ ಕನ್ನಡದ ಹೊಸ ರಿಯಾಲಿಟಿ ಶೋ ‘ಹಳ್ಳಿ ಪವರ್ ರಿಲೋಡೆಡ್’ಗೆ ಭರ್ಜರಿ ಚಾಲನೆ

ಎಲ್ಲಾ ವಿವಾದಗಳಿಗೆ ತೆರೆ: ಇಂದು ರಾಜ್ಯಾದ್ಯಂತ ತೆರೆಗೆ ‘ಬಾಸ್’ ಸಿನಿಮಾ

ಬಹುನಿರೀಕ್ಷಿತ ‘ಅಯೋಗ್ಯ-2’ ಸಿನಿಮಾ ಇಂದು ರಾಜ್ಯಾದ್ಯಂತ ತೆರೆಗೆ

ADVERTISEMENT
ADVERTISEMENT

“ಚೈತ್ರಾ ಮತ್ತು ಆಕೆಯ ಪತಿ ಹಣದ ಆಸೆಗಾಗಿ ಈ ರೀತಿ ಮಾಡುತ್ತಿದ್ದಾರೆ. ಗೋವಿಂದ ಬಾಬು ಪೂಜಾರಿ ಪ್ರಕರಣದಲ್ಲೂ ಇವರು ಹಣ ಹಂಚಿಕೊಂಡಿದ್ದಾರೆ,”-ಬಾಲಕೃಷ್ಣ ನಾಯ್ಕ್.

ಚೈತ್ರಾಳ ತಿರುಗೇಟು: 

ತಂದೆಯ ಆರೋಪಗಳಿಗೆ ಚೈತ್ರಾ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ, “ಕುಡುಕ ತಂದೆಯ ಚಿತ್ರ ಹಿಂಸೆ ಅನುಭವಿಸಿದವರಿಗಷ್ಟೇ ಗೊತ್ತು. ಎಂತಹ ಮಕ್ಕಳಿಗೂ ಕುಡುಕ ತಂದೆ ಸಿಗಬಾರದು. ಎರಡು ಕ್ವಾಟರ್ ಕೊಟ್ಟರೆ ಮಾತ್ರ ಮಕ್ಕಳು ದೇವರು ಎನ್ನುವವರ ಮಾತಿಗೆ ಬೆಲೆ ಕೊಡುವವರು ಮೂರ್ಖರು,” ಎಂದು ಬರೆದುಕೊಂಡಿದ್ದಾರೆ. ಜೊತೆಗೆ, ತಂದೆ ತಮ್ಮ ಜವಾಬ್ದಾರಿಗಳನ್ನು ನಿರ್ವಹಿಸಲಿಲ್ಲ, ಶಿಕ್ಷಣಕ್ಕೆ ಫೀಸ್ ಕಟ್ಟಲಿಲ್ಲ, ಮದುವೆಯ ಜವಾಬ್ದಾರಿ ಹೊತ್ತಿಲ್ಲ ಎಂದು ಆರೋಪಿಸಿದ್ದಾರೆ.

“ಹೆತ್ತ ಮಕ್ಕಳನ್ನು ಸಾಕಲಿಲ್ಲ, ಫೀಸ್ ಕಟ್ಟಿ ಓದಿಸಲಿಲ್ಲ, ಹೆಣ್ಣು ಮಕ್ಕಳ ಜವಾಬ್ದಾರಿ ಹೊತ್ತು ಮದುವೆ ಮಾಡಿಸಲಿಲ್ಲ. ಎಲ್ಲ ಮುಗಿದ ಮೇಲೆ ಅಪವಾದ ಹಾಕೋಕೆ ತಂದೆ, ವಾವ್”-ಚೈತ್ರಾ ಕುಂದಾಪುರ

ತಂದೆಯ ದೂರು: 

ಬಾಲಕೃಷ್ಣ ನಾಯ್ಕ್ ತಮ್ಮ ದೂರನ್ನು ಮುಂದುವರೆಸಿದ್ದಾರೆ. “ನನ್ನ ದೊಡ್ಡ ಮಗಳು ಗಾಯತ್ರಿ ನಿರಪರಾಧಿ. ನಾನು ಮತ್ತು ಗಾಯತ್ರಿ ಮರ್ಯಾದೆಯಿಂದ ಬದುಕುತ್ತಿದ್ದೇವೆ. ಚೈತ್ರಾ ಬಿಗ್ ಬಾಸ್‌ಗೆ ಹೋಗುವಾಗಲೂ ನನಗೆ ತಿಳಿಸಿರಲಿಲ್ಲ. ನನ್ನ ಪತ್ನಿ ಚೈತ್ರಾಳ ಬೆಂಬಲಕ್ಕೆ ನಿಂತು ನನ್ನನ್ನು ಜಗಲಿಯಲ್ಲಿ ಬಿಟ್ಟಿದ್ದಾಳೆ,” ಎಂದು ಆರೋಪಿಸಿದ್ದಾರೆ. ಚೈತ್ರಾಳ ದೇಶಪ್ರೇಮದ ಮಾತುಗಳು ಕೃತಿಗೆ ಸಂಬಂಧವಿಲ್ಲ ಎಂದೂ, ತಂದೆಯನ್ನು ದೂರವಿಟ್ಟವರು ಸಂಸ್ಕೃತಿಯ ಬಗ್ಗೆ ಮಾತನಾಡುವುದು ಸರಿಯಲ್ಲ ಎಂದೂ ಅವರು ಹೇಳಿದ್ದಾರೆ.

ಚೈತ್ರಾ ಕುಂದಾಪುರ ದೇಶಪ್ರೇಮದ ಭಾಷಣಗಳಿಂದ ಗಮನ ಸೆಳೆದಿದ್ದರು. ಆದರೆ, 2023ರಲ್ಲಿ ಐದು ಕೋಟಿ ವಂಚನೆ ಪ್ರಕರಣದಲ್ಲಿ ಜೈಲು ಶಿಕ್ಷೆ ಅನುಭವಿಸಿದರು. ಬಳಿಕ, ಬಿಗ್ ಬಾಸ್ ಕನ್ನಡದಲ್ಲಿ ಭಾಗವಹಿಸಿ ಮತ್ತೆ ಜನಪ್ರಿಯತೆ ಗಳಿಸಿದರು. ಆದರೆ, ಈ ವಿವಾದವು ಆಕೆಯ ವೈಯಕ್ತಿಕ ಜೀವನದ ಮೇಲೆ ಮತ್ತೊಂದು ಕಪ್ಪು ಚುಕ್ಕೆಯಾಗಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಕೈಗೊಳ್ಳಲಿರುವ (66)

‘ಪುಷ್ಪ 2’, ‘ಆರ್‌ಆರ್‌ಆರ್’ ದಾಖಲೆ ಹಿಂದಿಕ್ಕಲಿರುವ ‘ರಾಮಾಯಣ’

by ದಿಶಾ ಕೆ. ಎಸ್.
August 7, 2026 - 1:52 pm
0

ಕೈಗೊಳ್ಳಲಿರುವ (64)

ಮಳೆ ಕೊರತೆ, ಬರ ಪರಿಸ್ಥಿತಿ ಪರಿಶೀಲಿಸಿ, ಶೀಘ್ರದಲ್ಲೇ ಸಿಎಂಗೆ ವರದಿ ಸಲ್ಲಿಸುತ್ತೇವೆ: ಸಚಿವ ಲಕ್ಷ್ಮಣ ಸವದಿ

by ದಿಶಾ ಕೆ. ಎಸ್.
August 7, 2026 - 1:38 pm
0

ಕೈಗೊಳ್ಳಲಿರುವ (61)

ಕೊಡಗಿನಲ್ಲಿ ಮತ್ತೆ ಮಳೆಯ ಅಬ್ಬರ: ಮುಂದಿನ ಕೆಲ ದಿನ ಭಾರೀ ಮಳೆ ಸಾಧ್ಯತೆ!

by ದಿಶಾ ಕೆ. ಎಸ್.
August 7, 2026 - 1:10 pm
0

ಕೈಗೊಳ್ಳಲಿರುವ (60)

ಜೀ ಕನ್ನಡದ ಹೊಸ ರಿಯಾಲಿಟಿ ಶೋ ‘ಹಳ್ಳಿ ಪವರ್ ರಿಲೋಡೆಡ್’ಗೆ ಭರ್ಜರಿ ಚಾಲನೆ

by ದಿಶಾ ಕೆ. ಎಸ್.
August 7, 2026 - 12:44 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (22)
    ಜುಲೈ 11 ಮತ್ತು 12ರಂದು ರಾತ್ರಿ 9ಕ್ಕೆ ಜೀ ಕನ್ನಡದಲ್ಲಿ ‘ಜೋಡಿ ನಂ.1’ ಗ್ರ್ಯಾಂಡ್ ಫಿನಾಲೆ
    July 10, 2026 | 0
  • 12
    ಜೂನ್ 28ಕ್ಕೆ ಬೆಂಗಳೂರಿನಲ್ಲಿ ಜೀ ತೆಲುಗು ‘ಸ ರಿ ಗ ಮ ಪ’ ಆಡಿಷನ್ಸ್
    June 26, 2026 | 0
  • Untitled design 2026 06 22T205830.988
    ಲಕ್ಷಾಂತರ ರೂ. ಹಣ ಪೀಕುತ್ತಿದ್ದ ಕಿರುತೆರೆ ನಟಿ ವನಿತಾ ಅರೆಸ್ಟ್
    June 22, 2026 | 0
  • Untitled design 2026 06 21T185419.517
    ಬಿಗ್ ಬಾಸ್ ಖ್ಯಾತಿಯ ಭವ್ಯಾ ಗೌಡ ಸಹೋದರಿಗೆ ಮದುವೆ ಫಿಕ್ಸ್: ಹುಡುಗ ಯಾರು ಗೊತ್ತೇ?
    June 21, 2026 | 0
  • Untitled design 2026 06 18T132526.504
    ಜೀ ಕನ್ನಡದಲ್ಲಿ ಬರಲಿದೆ ಡಾರ್ಲಿಂಗ್ ಕೃಷ್ಣ ಅಭಿನಯದ ‘ಲವ್ ಮಾಕ್ಟೇಲ್ 3’
    June 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version