• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, March 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಬಸ್‌ನಲ್ಲಿ ಮಹಿಳಾ ಕಳ್ಳಿಯರ ಕೈಚಳಕ: ಹಣ, ಚಿನ್ನಾಭರಣ ದೋಚಿದ ಕಿಡಿಗೇಡಿಗಳು!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
May 16, 2025 - 4:30 pm
in ಜಿಲ್ಲಾ ಸುದ್ದಿಗಳು, ತುಮಕೂರು
0 0
0
Web 2025 05 16t162554.781

ವರದಿ: ಮೂರ್ತಿ ಬೀರಯ್ಯನಪಾಳ್ಯ ಗ್ಯಾರಂಟಿ ನ್ಯೂಸ್ ನೆಲಮಂಗಲ

ತುಮಕೂರು ಜಿಲ್ಲೆಯ ನಿಟ್ಟೂರು ಬಳಿಯ ದೊಡ್ಡಗುಣಿ ಗ್ರಾಮಕ್ಕೆ ತೆರಳುತ್ತಿದ್ದ ಬೆಂಗಳೂರು ಮಂಜುನಾಥನಗರ ನಿವಾಸಿ ನೇತ್ರಾವತಿ ಡಿ.ಕೆ. ಅವರಿಗೆ ಬಸ್ ಹತ್ತುವ ವೇಳೆಯಲ್ಲಿ ಮಹಿಳಾ ಕಳ್ಳಿಯರ ತಂಡ ಚಿನ್ನಾಭರಣ ಹಾಗೂ ನಗದು ದೋಚಿದ ಘಟನೆ ನಡೆದಿದೆ.

RelatedPosts

ಒಂದೇ ದಿನ 10.73 ಲಕ್ಷ ಪ್ರಯಾಣಿಕರ ಸಂಚಾರ: ನಮ್ಮ ಮೆಟ್ರೋ ಹೊಸ ದಾಖಲೆ

ಫಸ್ಟ್‌‌ನೈಟ್ ನಡೆದಿಲ್ಲ ಅಂತ ಪತಿ ವಿರುದ್ಧ ದೂರು ಕೊಟ್ಟ ಪತ್ನಿ

ಕರ್ನಾಟಕ ಉಪಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ

ನೀರಾನೆ ದಾಳಿಯಿಂದ ಪಶುವೈದ್ಯೆ ಸಾ*ವು: ಸಚಿವ ಈಶ್ವರ ಖಂಡ್ರೆ ಸಂತಾಪ

ADVERTISEMENT
ADVERTISEMENT

ಮಧ್ಯಾಹ್ನ ಸುಮಾರು 3:30ರ ವೇಳೆ, ನೇತ್ರಾವತಿ ಅವರು ತಮ್ಮ ಮಗನೊಂದಿಗೆ ತುಮಕೂರು ಕಡೆಗೆ ಹೋಗುವ ಕೆಎಸ್‌ಆರ್‌ಟಿಸಿ ಬಸ್ (ನಂ. KA-06-F-1111) ಹತ್ತಲು 8ನೇ ಮೈಲಿನ ಬಸ್ ನಿಲ್ದಾಣಕ್ಕೆ ಬಂದಿದ್ದರು. ಆ ಸಮಯದಲ್ಲಿ, ಇಬ್ಬರು ಅನಾಮಿಕ ಮಹಿಳೆಯರು ಬಸ್ ಹತ್ತುವಂತೆ ನೂಕುನುಗ್ಗಲಿನಲ್ಲಿ ತಳ್ಳಾಡಿದಾಗ, ನೇತ್ರಾವತಿ ಅವರ ಕೈಯಲ್ಲಿದ್ದ ವ್ಯಾನಿಟಿ ಬ್ಯಾಗ್‌ನ ಜಿಪ್ ತೆರೆಯಲಾಗಿದ್ದು, ಅದರೊಳಗಿನ ಚಿನ್ನಾಭರಣ ಹಾಗೂ ನಗದು ಕಳ್ಳತನವಾಗಿದೆ.

ಕಳ್ಳತನವಾದ ವಸ್ತುಗಳು:
ಚಿನ್ನದ ಕೊರಳ ಚೈನ್ (6 ಗ್ರಾಂ), ಕೊರಳ ಮಾಲೆ/ಗುಂಡಿನ ಸರ (6ಗ್ರಾಂ),ಚಿನ್ನದ ಬಳೆ (10 ಗ್ರಾಂ)
ಎರಡು ಚಿನ್ನದ ಉಂಗುರಗಳು (3 ಗ್ರಾಂ), ಚಿನ್ನದ ಕಿವಿಯೋಲೆಗಳ ಜೋಡಿ (3 ಗ್ರಾಂ) ಜೊತೆ 7ಸಾವಿರ ರೂಪಾಯಿ ನಗದು
ಒಟ್ಟು ಕಳೆದುಕೊಂಡ ಮೌಲ್ಯ 2 ಲಕ್ಷಕ್ಕೂ ಹೆಚ್ಚು ಎಂದು ತಿಳಿದುಬಂದಿದೆ.

ಕಳವು ಆದ ತಕ್ಷಣ ನೇತ್ರಾವತಿ ಅವರು ಬಸ್ ಕಂಡಕ್ಟರ್‌ಗೆ ವಿಷಯ ತಿಳಿಸಿದ್ದಾರೆ. ಆದರೆ ಬಸ್ ನಿಲ್ಲಿಸದೇ ನೆಲಮಂಗಲದಲ್ಲಿ ಇಳಿಸಲು ಸೂಚಿಸಲಾಗಿದೆ. ನಂತರ ಅವರು ನೆಲಮಂಗಲ ಪೊಲೀಸ್ ಠಾಣೆಗೆ ದೂರು ನೀಡಿದರೂ, ಪ್ರಕರಣ ಪೀಣ್ಯ ಪೊಲೀಸ್ ಠಾಣೆಯ ವ್ಯಾಪ್ತಿಗೆ ಸೇರಿದ್ದು ಅಲ್ಲಿ ದೂರು ದಾಖಲಿಸಲಾಗಿದೆ.

ಪೀಣ್ಯ ಪೊಲೀಸರು ಈ ಸಂಬಂಧ ತನಿಖೆ ಆರಂಭಿಸಿದ್ದು, ಬಸ್ ನಿಲ್ದಾಣ ಹಾಗೂ ಬಸ್ ಒಳಗಿನ ಸಿಸಿಟಿವಿ ದೃಶ್ಯಾವಳಿಗಳ ಪರಿಶೀಲನೆ ನಡೆಯುತ್ತಿದೆ. ನೂಕುನುಗ್ಗಲಿನಲ್ಲಿ ತನ್ನ ಕಾರ್ಯನಿರ್ವಹಿಸಿದ ಈ ಮಹಿಳಾ ಕಳ್ಳಿಯರ ತಂಡ ಇಡೀ ಬೆಂಗಳೂರನ್ನ ತೀವ್ರ ಭೀತಿಯನ್ನು ಮೂಡಿಸಿದೆ.

ಸಾರ್ವಜನಿಕರು ಎಚ್ಚರಿಕೆಯಿಂದಿರುಬೆಕೆಂಬ ಅಗತ್ಯತೆ ಮತ್ತೊಮ್ಮೆ ಮುನ್ನೆಚ್ಚರಿಕೆಯ ಘಂಟೆಯಾಗಿದೆ. ಸಾರ್ವಜನಿಕ ಸಾರಿಗೆ ಸ್ಥಳಗಳಲ್ಲಿ ಈ ರೀತಿಯ ನಿಗೂಢ ಕಳ್ಳತನಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಜನರು ತಮ್ಮ ವಸ್ತುಗಳನ್ನು ಸುರಕ್ಷಿತವಾಗಿ ಕಾಯ್ದಿರಿಸಬೇಕು ಎಂಬುದು ಪೀಣ್ಯಾ ಪೊಲೀಸರ ಮನವಿಯಾಗಿದೆ.

ವರದಿ: ಮೂರ್ತಿ ಬೀರಯ್ಯನಪಾಳ್ಯ ಗ್ಯಾರಂಟಿ ನ್ಯೂಸ್ ನೆಲಮಂಗಲ

| Reported by: ಮೂರ್ತಿ ಬೀರಯ್ಯನಪಾಳ್ಯ ಗ್ಯಾರಂಟಿ ನ್ಯೂಸ್ ನೆಲಮಂಗಲ
ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 20T195120.096

ಒಂದೇ ದಿನ 10.73 ಲಕ್ಷ ಪ್ರಯಾಣಿಕರ ಸಂಚಾರ: ನಮ್ಮ ಮೆಟ್ರೋ ಹೊಸ ದಾಖಲೆ

by ಯಶಸ್ವಿನಿ ಎಂ
March 20, 2026 - 7:54 pm
0

Untitled design 2026 03 20T191205.035

ರಾಜ್ಯದಲ್ಲಿ ಎಲ್‌ಪಿಜಿ ಎಮರ್ಜೆನ್ಸಿ: 50 ಸಾವಿರ ಸಿಲಿಂಡರ್ ನೀಡುವಂತೆ ಕೇಂದ್ರಕ್ಕೆ ಪತ್ರ ಬರೆದ ಸಿದ್ದರಾಮಯ್ಯ

by ಯಶಸ್ವಿನಿ ಎಂ
March 20, 2026 - 7:32 pm
0

Untitled design 2026 03 20T185210.147

ಇರಾನ್-ಇಸ್ರೇಲ್ ಯುದ್ದ: 11 ದೇಶಗಳು ‘ಹೈರಿಸ್ಕ್ ಝೋನ್’ ಎಂದು ಘೋಷಿಸಿದ ಭಾರತ ಸರ್ಕಾರ

by ಯಶಸ್ವಿನಿ ಎಂ
March 20, 2026 - 7:03 pm
0

Untitled design 2026 03 20T175931.398

ನಾ ಧುರಂಧರ್‌ನಿಂದ ದೂರ.. ನೀವು..? ಎಂದ ಪ್ರಕಾಶ್ ರೈ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
March 20, 2026 - 6:08 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 20T195120.096
    ಒಂದೇ ದಿನ 10.73 ಲಕ್ಷ ಪ್ರಯಾಣಿಕರ ಸಂಚಾರ: ನಮ್ಮ ಮೆಟ್ರೋ ಹೊಸ ದಾಖಲೆ
    March 20, 2026 | 0
  • Untitled design 2026 03 20T144032.662
    ಫಸ್ಟ್‌‌ನೈಟ್ ನಡೆದಿಲ್ಲ ಅಂತ ಪತಿ ವಿರುದ್ಧ ದೂರು ಕೊಟ್ಟ ಪತ್ನಿ
    March 20, 2026 | 0
  • Untitled design 2026 03 20T141234.754
    ಕರ್ನಾಟಕ ಉಪಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ
    March 20, 2026 | 0
  • Untitled design 2026 03 20T125405.676
    ನೀರಾನೆ ದಾಳಿಯಿಂದ ಪಶುವೈದ್ಯೆ ಸಾ*ವು: ಸಚಿವ ಈಶ್ವರ ಖಂಡ್ರೆ ಸಂತಾಪ
    March 20, 2026 | 0
  • Untitled design 2026 03 20T105211.809
    ಉಚಿತ ಕೋಳಿ ವಿತರಣೆ ಮಾಡಿದ ಕಾಂಗ್ರೆಸ್ ನಾಯಕ: ಸರತಿ ಸಾಲಿನಲ್ಲಿ ನಿಂತ ಜನ
    March 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version