• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, September 28, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕೇರಳದ ಕಾಂಗ್ರೆಸ್ ಕಾರ್ಯಕರ್ತರ ಕೊಲೆ, ಭಾರತದ ಪ್ರಜಾಪ್ರಭುತ್ವ ಸಂಸ್ಕೃತಿಗೆ ಮಾಡಿದ ಅಪಮಾನ: ಡಿ.ಕೆ‌.ಶಿವಕುಮಾರ್

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
February 17, 2025 - 8:30 pm
in Flash News, ಕರ್ನಾಟಕ
0 0
0
Add a subheading (54)

ಕೇರಳದ ಯುವ ಕಾಂಗ್ರೆಸ್ ಕಾರ್ಯಕರ್ತರ ಕೊಲೆ ಯೋಜಿತವಾಗಿ ನಡೆಸಿದ ಹೇಯ ಕೃತ್ಯ. ನಮ್ಮ ಭಾರತದ ಪ್ರಜಾಪ್ರಭುತ್ವ ಸಂಸ್ಕೃತಿಗೆ ಮಾಡಿದ ಅಪಮಾನ. ಕೇರಳದ ಕಮ್ಯುನಿಸ್ಟ್ ಪಕ್ಷದಿಂದ ಈ ರೀತಿಯ ಕೃತ್ಯವನ್ನು ನಿರೀಕ್ಷೆ ಮಾಡಿರಲಿಲ್ಲ. ಹುತಾತ್ಮ ಯುವ ಕಾರ್ಯಕರ್ತರ ಕುಟುಂಬಕ್ಕೆ ಕೆಪಿಸಿಸಿ ವತಿಯಿಂದ ₹25 ಲಕ್ಷ ಪರಿಹಾರ ನೀಡಲಾಗುವುದು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

ಕೇರಳದ ಕಾಸರಗೋಡಿನಲ್ಲಿ ಸೋಮವಾರ ನಡೆದ 6ನೇ ಹುತಾತ್ಮರ ದಿನಾಚರಣೆ ಹಾಗೂ ಸ್ಮರಣೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

RelatedPosts

ಏಷ್ಯಾ ಕಪ್ 2025 ಫೈನಲ್: ಭಾರತ vs ಪಾಕಿಸ್ತಾನದ ಕಾದಾಟಕ್ಕೆ ಟಿಕೆಟ್‌ಗಳು ಸೋಲ್ಡ್ ಔಟ್!

ಡಿಜಿಟಲ್ ಅರೆಸ್ಟ್‌ಗೆ ಸಿಲುಕಿದ ಮಹಿಳಾ ವಿಜ್ಞಾನಿ: 8 ಲಕ್ಷ ದೋಚಿದ ಸೈಬರ್ ವಂಚಕರು

ಬಿಸಿಸಿಐ ನೂತನ ಅಧ್ಯಕ್ಷರಾಗಿ ಮಿಥುನ್ ಮನ್ಹಾಸ್ ನೇಮಕ

ಬೆಂ-ತಿರುಪತಿ ರಾಷ್ಟ್ರೀಯ ಹೆದ್ದಾರಿ ಸ್ಕೈವಾಕ್‌ ಕುಸಿತ: ತಪ್ಪಿದ ಭಾರೀ ದುರಂತ

ADVERTISEMENT
ADVERTISEMENT

“ಯುವ ಕಾಂಗ್ರೆಸ್ಸಿನ ನಾಯಕರಾದ ಶರತ್ ಲಾಲ್ ಕೃಪೇಶ್ ಅವರು ಪಕ್ಷಕ್ಕಾಗಿ ತಮ್ಮ ಜೀವವನ್ನೇ ಕೊಟ್ಟಿದ್ದಾರೆ. ಅವರು ನಮ್ಮ ನಡುವೆ ಜೀವಂತವಾಗಿ ಇಲ್ಲದೇ ಇರಬಹುದು ಆದರೆ ಅವರ ಆಲೋಚನೆ, ಚಿಂತನೆಗಳ ಮೂಲಕ ನಮ್ಮ ನಡುವೆ ಜೀವಂತವಾಗಿದ್ದಾರೆ, ಹುತಾತ್ಮರಾಗಿದ್ದಾರೆ” ಎಂದು ಹೇಳಿದರು.

“ನಾನು ಈ ಇಬ್ಬರು ಗೆಳೆಯರ ಸಾವಿನಿಂದ ಅವರ ಕುಟುಂಬಕ್ಕೆ, ಗೆಳೆಯರಿಗೆ, ಪಕ್ಷಕ್ಕೆ ಆಗಿರುವ ನಷ್ಟದ ಅರಿವಿದೆ. ನಾನು ನಮ್ಮ ಎಲ್ಲಾ ನಾಯಕರ ಪರವಾಗಿ ಕಾಂಗ್ರೆಸ್ ಪಕ್ಷದ ಯುವ ಕಾರ್ಯಕರ್ತರ, ನಾಯಕರ ಜೊತೆ ಸದಾ ಜೊತೆಯಲ್ಲಿ ಇರುತ್ತೇವೆ ಎಂದು ಸಂದೇಶ ನೀಡಲು ಬಂದಿದ್ದೇನೆ” ಎಂದು ತಿಳಿಸಿದರು.

“ಯಾರೂ ಸಹ ಸತ್ಯವನ್ನು ಬಚ್ಚಿಡಲು ಸಾಧ್ಯವಿಲ್ಲ. ಒಂದಲ್ಲ ಒಂದು ದಿನ ನಿಜ ಹೊರಗೆ ಬರಲೇಬೇಕು. ನಾವು ನಮ್ಮ ಯುವ ನಾಯಕರನ್ನು ಕಳೆದುಕೊಂಡಿದ್ದೇವೆ. ಆದರೆ ನ್ಯಾಯಾಂಗದ ಮೂಲಕ ಅವರ ಸಾವಿಗೆ ನ್ಯಾಯ ದೊರಕಿದೆ.‌ ಕೊಲೆ ಮಾಡಿದರ ಬಗ್ಗೆ ನಾನು ಬಹಿರಂಗವಾಗಿ ಮಾತನಾಡಲು ಇಚ್ಛಿಸುವುದಿಲ್ಲ. ಏಕೆಂದರೆ ಅವರಿಗೆ ನ್ಯಾಯಾಲಯ ಶಿಕ್ಷೆ ನೀಡಿದೆ. ನಾನು ನಮ್ಮ ಯುವ ನಾಯಕರ ಸಾವಿಗೆ ನ್ಯಾಯ ದೊರಕಿಸಿಕೊಟ್ಟ ನ್ಯಾಯಾಲಯಕ್ಕೆ ಅಭಿನಂದನೆಗಳನ್ನು ತಿಳಿಸುತ್ತೇನೆ” ಎಂದು ಹೇಳಿದರು.

“ಈ ಹುತಾತ್ಮ ಕಾರ್ಯಕರ್ತರ ಕುಟುಂಬದವರನ್ನು ನಾನು ಕಾರ್ಯಕ್ರಮಕ್ಕೆ ಮೊದಲು ಭೇಟಿಯಾದೆ. ನಾನು ಈ ತಂದೆ- ತಾಯಂದಿರ ಬಳಿ ಕ್ಷಮೆ ಕೇಳಿದೆ. ಇವರುಗಳು ಕಾಂಗ್ರೆಸ್ ಪಕ್ಷಕ್ಕೆ ನೀಡಿರುವ ಕೊಡುಗೆ ಯಾವುದರಿಂದಲೂ ಅಳೆಯಲು ಸಾಧ್ಯವಿಲ್ಲ. ಪ್ರೀತಿ ತುಂಬಿದ ಹೃದಯಗಳನ್ನು ಹೊತ್ತು ನಾವು ಹುತಾತ್ಮ ಗೆಳೆಯರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದೇವೆ” ಎಂದರು.

“ನೆಹರು ಅವರ ಕುಟುಂಬ ಈ ದೇಶಕ್ಕಾಗಿ ತಮ್ಮ ಪ್ರಾಣವನ್ನೇ ಕೊಟ್ಟಿದೆ. ಇಂದಿರಾಗಾಂಧಿ ಅವರು, ರಾಜೀವ್ ಗಾಂಧಿ ಅವರು ದೇಶಕ್ಕಾಗಿ ಹುತಾತ್ಮರಾದರು. ಸೋನಿಯಾ ಗಾಂಧಿ ಅವರು ಈ ದೇಶದ ಪ್ರಧಾನಿ ಸ್ಥಾನವನ್ನೇ ತ್ಯಾಗ ಮಾಡಿದರು. ರಾಹುಲ್ ಗಾಂಧಿ ಅವರನ್ನು ಎರಡು ಬಾರಿ ಎಂಪಿ ಮಾಡಿದ್ದೀರಿ” ಎಂದು ಹೇಳಿದರು.

“ನಾನು ಈ ಕಾರ್ಯಕ್ರಮಕ್ಕೆ ಕರ್ನಾಟಕದ ಉಪಮುಖ್ಯಮಂತ್ರಿಯಾಗಿ ಬಂದಿಲ್ಲ ಬದಲಾಗಿ ಯುವ ಕಾಂಗ್ರೆಸ್ಸಿನಿಂದ ಬೆಳೆದವರಲ್ಲಿ ನಾನೂ ಒಬ್ಬ ಎಂದು ಬಂದಿದ್ದೇನೆ. ನಾನು ವಿದ್ಯಾರ್ಥಿ ಮತ್ತು ಯುವ ಕಾಂಗ್ರೆಸ್ ನಾಯಕನಾಗಿ ಬೆಳೆಯುವ ಕಾಲದಿಂದಲೂ ನೆಹರು- ಗಾಂಧಿ ಅವರ ಕುಟುಂಬ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ಅತ್ಯಂತ ನಿಷ್ಠನಾಗಿ ಕೆಲಸ ಮಾಡಿಕೊಂಡು ಬಂದಿದ್ದೇನೆ” ಎಂದರು.

“ಕೆ.ಸಿ.ವೇಣುಗೋಪಾಲ್ ಅವರು ನನ್ನ ಕೆಲಸಗಳನ್ನು ನೋಡಿ ಯುವ ಕಾಂಗ್ರೆಸ್ ಕಾರ್ಯಕರ್ತರು ಕೇರಳದಲ್ಲಿ ರಾಜಕೀಯ ವಿರೋಧಿಗಳಿಂದ ಕೊಲೆಯಾಗಿದ್ದಾರೆ. ನೀವು ಯುವ ಕಾಂಗ್ರೆಸ್ ನಿಂದ ಬೆಳೆದವರಾಗಿ ಅಲ್ಲಿಗೆ ಹೋಗಿ ಶಕ್ತಿ ತುಂಬಬೇಕು ಎಂದು ಹೇಳಿದ್ದರು. ನಿಮಗೆ ಬೆಂಬಲವಾಗಿ ನಾನು ಇಲ್ಲಿಗೆ ಬಂದಿದ್ದೇನೆ” ಎಂದು ತಿಳಿಸಿದರು.

“ನಾನು ಕೊನೆಯ ವರ್ಷದ ಪದವಿ ಓದುವ ವೇಳೆಗೆ ರಾಜೀವ್ ಗಾಂಧಿ ಅವರು ನನ್ನ ಗುರುತಿಸಿ ವಿಧಾನಸಭೆ ಟಿಕೆಟ್ ನೀಡಿದರು. ಅದೇ ರೀತಿ ಕಾಂಗ್ರೆಸ್ ಪಕ್ಷದ ಮತದಾರರನ್ನು ಎಂದಿಗೂ ನಾವು ಮರೆಯಲು ಸಾಧ್ಯವಿಲ್ಲ. ಏಕೆಂದರೆ ಸಂಕಷ್ಟದ ಕಾಲದಲ್ಲಿ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಅವರನ್ನು ಗೆಲ್ಲಿಸಿ ಸಂಸತ್ತಿಗೆ ಕಳುಹಿಸಿಕೊಟ್ಟಿದ್ದೀರಿ” ಎಂದರು.

“ಕೇರಳ ಮೂಲದ ಅನೇಕರು ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ಅನೇಕರ ಪ್ರಕಾರ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಏರಲಿದೆ ಎನ್ನುವ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಪಕ್ಷ ಈ ಹಿಂದೆ ಕೇರಳದಲ್ಲಿ ಕ್ರಿಮಿನಲ್ ರಹಿತ ಸರ್ಕಾರ ನೀಡಿದೆ. ಇದೇ ರೀತಿಯ ಆಡಳಿತ ನೀಡಿ ದೇಶಕ್ಕೆ ಮಾದರಿಯಾಗಬೇಕು” ಎಂದರು.

ಸಿಪಿಎಂ- ಬಿಜೆಪಿ ಒಳ ಒಪ್ಪಂದ

“ಸಿಪಿಎಂ ಬಿಜೆಪಿ ಜೊತೆ ಒಳ ಒಪ್ಪಂದ ಮಾಡಿಕೊಂಡಿದೆ. ಇದು ಯಾವುದೇ ಕಾರಣಕ್ಕು ಕೇರಳದ ಬೆಳವಣಿಗೆಗೆ ಪೂರಕವಾದ ರಾಜಕಾರವಲ್ಲ. ಈಗಿನ ಸರ್ಕಾರ ತನ್ನ ಜನರನ್ನು ಸಂತೋಷವಾಗಿ ಇಡಲು ವಿಫಲವಾಗಿದೆ” ಎಂದರು.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (97)

ದುಬೈ: ಏಷ್ಯಾ ಕಪ್ ಫೈನಲ್‌ಗೆ ಪೊಲೀಸರ ಬಿಗಿ ಭದ್ರತೆ

by ಯಶಸ್ವಿನಿ ಎಂ
September 28, 2025 - 3:40 pm
0

Untitled design 2025 09 28t151152.065

ಏಷ್ಯಾ ಕಪ್ 2025 ಫೈನಲ್: ಭಾರತ vs ಪಾಕಿಸ್ತಾನದ ಕಾದಾಟಕ್ಕೆ ಟಿಕೆಟ್‌ಗಳು ಸೋಲ್ಡ್ ಔಟ್!

by ಶಾಲಿನಿ ಕೆ. ಡಿ
September 28, 2025 - 3:21 pm
0

Untitled design 2025 09 28t144715.408

ಡಿಜಿಟಲ್ ಅರೆಸ್ಟ್‌ಗೆ ಸಿಲುಕಿದ ಮಹಿಳಾ ವಿಜ್ಞಾನಿ: 8 ಲಕ್ಷ ದೋಚಿದ ಸೈಬರ್ ವಂಚಕರು

by ಶಾಲಿನಿ ಕೆ. ಡಿ
September 28, 2025 - 2:54 pm
0

Untitled design 2025 09 28t143732.394

‘ದಿಲ್ಮಾರ್’ಗೆ ರೋರಿಂಗ್ ಸ್ಟಾರ್ ಶ್ರೀಮುರಳಿ ಸಾಥ್..ಮೊದಲ ಹಾಡು ಅನಾವರಣ

by ಶಾಲಿನಿ ಕೆ. ಡಿ
September 28, 2025 - 2:39 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 09 28t151152.065
    ಏಷ್ಯಾ ಕಪ್ 2025 ಫೈನಲ್: ಭಾರತ vs ಪಾಕಿಸ್ತಾನದ ಕಾದಾಟಕ್ಕೆ ಟಿಕೆಟ್‌ಗಳು ಸೋಲ್ಡ್ ಔಟ್!
    September 28, 2025 | 0
  • Untitled design 2025 09 28t144715.408
    ಡಿಜಿಟಲ್ ಅರೆಸ್ಟ್‌ಗೆ ಸಿಲುಕಿದ ಮಹಿಳಾ ವಿಜ್ಞಾನಿ: 8 ಲಕ್ಷ ದೋಚಿದ ಸೈಬರ್ ವಂಚಕರು
    September 28, 2025 | 0
  • Untitled design 2025 09 28t142251.381
    ಬಿಸಿಸಿಐ ನೂತನ ಅಧ್ಯಕ್ಷರಾಗಿ ಮಿಥುನ್ ಮನ್ಹಾಸ್ ನೇಮಕ
    September 28, 2025 | 0
  • Untitled design 2025 09 28t140902.633
    ಬೆಂ-ತಿರುಪತಿ ರಾಷ್ಟ್ರೀಯ ಹೆದ್ದಾರಿ ಸ್ಕೈವಾಕ್‌ ಕುಸಿತ: ತಪ್ಪಿದ ಭಾರೀ ದುರಂತ
    September 28, 2025 | 0
  • Untitled design 2025 09 28t135246.460
    ಬಿಗ್​ಬಾಸ್​ ಮನೆಗೆ ಹೋಗೋರು ಯಾರು? 19 ಜನ ಸ್ಪರ್ಧಿಗಳು ಯಾರು ಗೊತ್ತಾ? ಇಲ್ಲಿದೆ ನೋಡಿ ಪೂರ್ಣ ಪಟ್ಟಿ
    September 28, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version