• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, March 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ದುನಿಯಾ ವಿಜಯ್-ಶ್ರೇಯಸ್ ಮಂಜು ಜೋಡಿಯ “ಮಾರುತ” ಚಿತ್ರದ ಮೊದಲ ಹಾಡು ಬಿಡುಗಡೆ

ಇದು ಎಸ್ ನಾರಾಯಣ್ ಅವರ ನಿರ್ದೇಶನದಲ್ಲಿ ದುನಿಯಾ ವಿಜಯ್-ಶ್ರೇಯಸ್ ಮಂಜು ಪ್ರಮುಖಪಾತ್ರದಲ್ಲಿ ಅಭಿನಯಿಸಿರುವ ಚಿತ್ರ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
May 16, 2025 - 10:26 pm
in ಸಿನಿಮಾ
0 0
0
Web 2025 05 16t222357.694

ಹೆಸರಾಂತ ನಿರ್ದೇಶಕ ಡಾ||ಎಸ್ ನಾರಾಯಣ್ ನಿರ್ದೇಶನದ, ದುನಿಯಾ ವಿಜಯ್ ಹಾಗೂ ಶ್ರೇಯಸ್ ಮಂಜು ಪ್ರಮುಖಪಾತ್ರದಲ್ಲಿ ನಟಿಸಿರುವ ಮತ್ತು ಕೆ.ಮಂಜು – ರಮೇಶ್ ಯಾದವ್ ಈಶಾ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಿಸಿರುವ ಬಹು ನಿರೀಕ್ಷಿತ ಚಿತ್ರ “ಮಾರುತ” ಚಿತ್ರದ ಮೊದಲ ಹಾಡಿನ ಲಿರಿಕಲ್ ವಿಡಿಯೋ ಇತ್ತೀಚೆಗೆ ಅದ್ದೂರಿಯಾಗಿ ಬಿಡುಗಡೆಯಾಯಿತು.

ಎಸ್ ನಾರಾಯಣ್ ಅವರೆ ಬರೆದು, ರಾಗ ಸಂಯೋಜಿಸಿರುವ ಈ ಹಾಡನ್ನು ಖ್ಯಾತ ಗಾಯಕ ಚಂದನ್ ಶೆಟ್ಟಿ ಹಾಡಿದ್ದಾರೆ. ಜಂಕಾರ್ ಮ್ಯೂಸಿಕ್ ಮೂಲಕ ಬಿಡುಗಡೆಯಾಗಿರುವ “ಮಾರುತ” ಚಿತ್ರದ ಮೊದಲ ಹಾಡು ಜನಮನಸೂರೆಗೊಂಡಿದ್ದು, ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ. ಹಾಡು ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು. ‌

RelatedPosts

66ರ ವಯಸ್ಸಿನಲ್ಲಿ ನೀನಾ ಗುಪ್ತಾ ಗರ್ಭಿಣಿ ? ವದಂತಿಗಳಿಗೆ ನಟಿ ಹೇಳಿದ್ದೇನು..?

ನನ್ನ ಮಗಳನ್ನು ಮೋಸದಿಂದ ಮದುವೆಯಾಗಿದ್ದಾರೆ: ಮಹಾರಾಷ್ಟ್ರ ಸಿಎಂ ಮೊರೆ ಹೋದ ಮೊನಾಲಿಸಾ ಭೋಂಸ್ಲೆ ತಂದೆ

ಸಂಜು ವೆಡ್ಸ್ ಗೀತಾ-2ಗೆ IIFTC ಇಂಟರ್‌‌ನ್ಯಾಷನಲ್ ಗರಿ

OGಗೂ ಮೀರಿದ ಕ್ರೇಜ್.. ಕಾಲರ್ ಎತ್ತಿದ ಉಸ್ತಾದ್ PK

ADVERTISEMENT
ADVERTISEMENT

Whatsapp image 2025 05 16 at 7.08.41 pm

ಇಂದು ನಮ್ಮ ಚಿತ್ರದ ಮೊದಲ ಹಾಡನ್ನು ಬಿಡುಗಡೆ ಮಾಡುವ ಮೂಲಕ ಚಿತ್ರದ ಪ್ರಚಾರಕ್ಕೆ ಚಾಲನೆ ನೀಡಿದ್ದೇವೆ. “ಮಾರುತ” ಶೀರ್ಷಿಕೆ ಹೇಗೆ ಬಂತು ಅಂತ ನಿರ್ಮಾಪಕ ಕೆ.ಮಂಜು ಕೇಳಿದ್ದರು. ದುನಿಯಾ ವಿಜಯ್ ಚಿತ್ರತಂಡಕ್ಕೆ ಬರುವವರೆಗೂ ಈ ಶೀರ್ಷಿಕೆ ಬಂದಿರಲಿಲ್ಲ. ಅವರು ಬಂದ ನಂತರ “ಮಾರುತ” ಶೀರ್ಷಿಕೆ ಇಡಲಾಯಿತು. ಏಕೆಂದರೆ ಹಿಂದೆ ನಾವಿಬ್ಬರು “ಚಂಡ” ಚಿತ್ರ ಮಾಡಿದ್ದೆವು.

ಈಗ “ಮಾರುತ” ಚಿತ್ರ ಮಾಡಿದ್ದೇವೆ. ಎರಡು ಸೇರಿ ಯಶಸ್ಸಿನ ಚಂಡ”ಮಾರುತ” ಆಗುವ ಭರವಸೆ ಇದೆ. “ಪೋಷಕರೆ ನಿಮ್ಮ ಮಕ್ಕಳ ಬಗ್ಗೆ ಎಚ್ಚರ ಇರಲಿ. ಅವರ ಚಲನವಲನದ ಬಗ್ಗೆ ನಿಮಗೆ ತಿಳಿದಿರಲಿ. ಅವರ ಕೈಯಲ್ಲಿರುವ ಮೊಬೈಲ್ ಚಟುವಟಿಕೆಗಳ ಬಗ್ಗೆ ನಿಮಗೆ ತಿಳಿದಿರಲಿ. ನೀವು ಎಷ್ಟೇ ಬ್ಯುಸಿಯಿದರೂ ವಾರಕ್ಕೊಮ್ಮೆಯಾದರೂ ಸಮಯ ಬಿಡುವು ಮಾಡಿಕೊಂಡು ಅವರ ಜೊತೆ ಸಮಯ ಕಳೆಯಿರಿ. ಅವರ ಮನಸ್ಸಿನ ಆಸೆಗಳು, ಬಯಕೆಗಳನ್ನು ಹಂಚಿಕೊಳ್ಳಿ. ಏಕೆಂದರೆ, ಅವರು ನಿಮ್ಮ ಸ್ವತ್ತು.

Whatsapp image 2025 05 16 at 7.08.42 pm (1)

ಅದೇ ಮಕ್ಕಳು ಈ ದೇಶಕ್ಕೆ ಸಂಪತ್ತು.” ಈ ನಾಲ್ಕು ಸಾಲುಗಳ ಮೇಲೆ ಚಿತ್ರದ ಕಥೆ ಹೆಣೆಯಲಾಗಿದೆ. ದೇಶ ಎದುರಿಸುತ್ತಿರುವ ಗಂಭೀರ ಸಮಸ್ಯೆಯನ್ನು ಈ ಚಿತ್ರದ ಮೂಲಕ ತೋರಿಸಲಾಗಿದೆ. ದುನಿಯಾ ವಿಜಯ್ ಹಾಗೂ ನಿರ್ಮಾಪಕ ಕೆ.ಮಂಜು ಅವರ ಜೊತೆಗೆ ಇದು ನನ್ನ ಮೂರನೇ ಚಿತ್ರ. ರಮೇಶ್ ಯಾದವ್ ಅವರೊಟ್ಟಿಗೆ ಮೊದಲ ಚಿತ್ರ. ಶ್ರೇಯಸ್ ಮಂಜು ಹಾಗೂ ಬೃಂದಾ ಕೂಡ ಉತ್ತಮವಾಗಿ ನಟಿಸಿದ್ದಾರೆ. ಇನ್ನೂ ಈ ಚಿತ್ರದಲ್ಲಿ ಅನುಭವಿ ಕಲಾವಿದರ ಹಾಗೂ ತಂತ್ರಜ್ಞರ ದೊಡ್ಡ ದಂಡೇ ಈ ಚಿತ್ರದಲ್ಲಿದೆ. ಮುಂದಿನ ದಿನಗಳಲ್ಲಿ ಚಿತ್ರದ ಬಗ್ಗೆ ಇನ್ನಷ್ಟು ಹೇಳುತ್ತೇನೆ ಎಂದರು ನಿರ್ದೇಶಕ ಎಸ್.ನಾರಾಯಣ್.

Whatsapp image 2025 05 16 at 7.08.42 pm

ಎಸ್ ನಾರಾಯಣ್ ಅವರ ಜೊತೆಗೆ ಸಿನಿಮಾ ಮಾಡಿರುವುದು ಬಹಳ ಖುಷಿಯಾಗಿದೆ. ನಾನು ನಿರ್ದೇಶನ ಮಾಡಬೇಕಾದರೆ ಅವರ ಶಿಸ್ತನ್ನು ರೂಡಿಸಿಕೊಂಡಿದ್ದೇನೆ. ಸಾಕಷ್ಟು ಸೂಪರ್ ಹಿಟ್ ಕೌಟುಂಬಿಕ ಚಿತ್ರಗಳನ್ನು ನಿರ್ದೇಶಿಸಿರುವ ಖ್ಯಾತಿ ಎಸ್ ನಾರಾಯಣ್ ಅವರಿಗಿದೆ‌‌. ಅವರ ನಿರ್ದೇಶನದಲ್ಲಿ ಫ್ಯಾಮಿಲಿ ಓರಿಯಂಟೆಡ್ ಸಿನಿಮಾದಲ್ಲಿ ನಟಿಸುವ ಆಸೆ ನನಗೆ ಇದೆ. ಇನ್ನೂ ಕೆ.ಮಂಜು ಅವರ ನಿರ್ಮಾಣದಲ್ಲಿ ನಾನು ನಟಿಸಿರುವ ಮೂರನೇ ಚಿತ್ರವಿದು. ರಮೇಶ ಯಾದವ್ ಅವರ ಜೊತೆ ಮೊದಲ ಚಿತ್ರ. ಉತ್ಸಾಹಿ ಯುವಕ ಶ್ರೇಯಸ್ ಮಂಜು ಅವರು ಈ ಚಿತ್ರದಲ್ಲಿ ನಟಿಸಿದ್ದು ಅವರು ಸಾಕಷ್ಟು ಎತ್ತರಕ್ಕೆ ಬೆಳಯಲಿ ಎಂದು ದುನಿಯಾ ವಿಜಯ್ ಹಾರೈಸಿದರು.

Whatsapp image 2025 05 16 at 7.08.41 pm (2)

ನಿರ್ದೇಶಕ ಎಸ್ ನಾರಾಯಣ್, ದುನಿಯಾ ವಿಜಯ್ ಅವರು ಸೇರಿದಂತೆ ಅನೇಕ ಹಿರಿಯರ ಜೊತೆಗೆ ಈ ಸಿನಿಮಾದಲ್ಲಿ ಕೆಲಸ ಮಾಡಿ ಸಾಕಷ್ಟು ಕಲಿತಿದ್ದೇನೆ. ಎಸ್ ನಾರಾಯಣ್ ಅವರ ಶಿಸ್ತು ನನಗೆ ಆದರ್ಶ. ಚಿತ್ರೀಕರಣ ಸಮಯದಲ್ಲಿ ದುನಿಯಾ ವಿಜಯ್ ಅವರು ಸಾಕಷ್ಟು ಸಲಹೆ ನೀಡಿದ್ದಾರೆ‌. ನನ್ನ ಮೊದಲ ಚಿತ್ರದಿಂದಲೂ ನೀವು ನೀಡುತ್ತಾ ಬಂದಿರುವ ಪ್ರೋತ್ಸಾಹ ಈ ಚಿತ್ರದಲ್ಲೂ ಮುಂದುವರೆಯಲಿ ಎಂದರು ಶ್ರೇಯಸ್ ಮಂಜು.

ಎಸ್ ನಾರಾಯಣ್ ಹಾಗೂ ದುನಿಯಾ ವಿಜಯ್ ಅವರ ಜೊತೆಗೆ ಇದು ನನ್ನ ಮೂರನೇ ಚಿತ್ರ. ನನ್ನ ಸ್ನೇಹಿತರಾದ ರಮೇಶ್ ಯಾದವ್ ಅವರ ಜೊತೆಗೂಡಿ ಈಶಾ ಪ್ರೊಡಕ್ಷನ್ಸ್ ಎಂಬ ಸಂಸ್ಥೆಯ ಮೂಲಕ ಈ ಚಿತ್ರ ನಿರ್ಮಾಣ ಮಾಡಿದ್ದೇನೆ. ಸಮಾಜಕ್ಕೆ ಒಂದೊಳ್ಳೆ ಸಂದೇಶ ನೀಡುವ ಕಥೆಯನ್ನು ನಿರ್ದೇಶಕರು ಮಾಡಿಕೊಂಡಿದ್ದಾರೆ‌.

Whatsapp image 2025 05 16 at 7.08.41 pm (1)

ನನ್ನ ಮಗ ಶ್ರೇಯಸ್, ಬೃಂದಾ, ತಾರಾ, ಸಾಧುಕೋಕಿಲ, ಪ್ರಮೋದ್‌ ಶೆಟ್ಟಿ, ರಂಗಾಯಣ ರಘು, ಶರತ್ ಲೋಹಿತಾಶ್ವ ಮುಂತಾದವರು ತಾರಾಬಳಗದಲ್ಲಿದ್ದಾರೆ. ವಿಶೇಷ ಪಾತ್ರದಲ್ಲಿ ಕ್ರೇಜಿಸ್ಟಾರ್ ರವಿಚಂದ್ರನ್ ಅವರು ಅಭಿನಯಿಸಿದ್ದಾರೆ. ಪಿ.ಕೆ.ಹೆಚ್ ದಾಸ್ ಅವರಂತಹ ಅನುಭವಿ ತಂತ್ರಜ್ಞರು “ಮಾರುತ” ಚಿತ್ರದಲ್ಲಿ ಕಾರ್ಯ ನಿರ್ವಹಿಸಿದ್ದಾರೆ. ಎಸ್.ನಾರಾಯಣ್, ದುನಿಯಾ ವಿಜಯ್ ಅವರು ಸೇರಿದಂತೆ ಇಡೀ ಚಿತ್ರತಂಡದ ಸಹಕಾರದಿಂದ ಉತ್ತಮ ಚಿತ್ರ ಮೂಡಿಬಂದಿದೆ ಎಂದು ನಿರ್ಮಾಪಕ ಕೆ.ಮಂಜು ತಿಳಿಸಿದರು.

ಸಮಾಜಕ್ಕೆ ಉತ್ತಮ ಸಂದೇಶ ನೀಡುವ ಚಿತ್ರದಲ್ಲಿ ಅಭಿನಯಿಸಿರುವುದಕ್ಕೆ ಬಹಳ ಖುಷಿಯಾಗಿದೆ ಎಂದು ತಿಳಿಸಿದ ನಾಯಕಿ ಬೃಂದಾ, ಅವಕಾಶ ನೀಡಿದ ನಿರ್ಮಾಪಕರಿಗೆ ಹಾಗೂ ನಿರ್ದೇಶಕರಿಗೆ ಧನ್ಯವಾದ ತಿಳಿಸಿದರು.

ಈಶಾ ಪ್ರೊಡಕ್ಷನ್ಸ್ ನ ಮೊದಲ ಚಿತ್ರಕ್ಕೆ ನಿಮ್ಮೆಲ್ಲರ ಬೆಂಬಲವಿರಲಿ ಎಂದರು ನಿರ್ಮಾಪಕ ರಮೇಶ್ ಯಾದವ್. ಛಾಯಾಗ್ರಾಹಕ ಪಿ.ಕೆ.ಹೆಚ್ ದಾಸ್ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 13T233637.815

ಬೇಸಿಗೆಯ ಅತಿಯಾದ ಬೆವರಿನಿಂದ ಕಾಡುವ ಮೊಡವೆಗಳು: ತ್ವಚೆಯ ರಕ್ಷಣೆಗೆ ಇಲ್ಲಿವೆ ವಿಶೇಷ ಸಲಹೆಗಳು

by ಯಶಸ್ವಿನಿ ಎಂ
March 13, 2026 - 11:41 pm
0

Untitled design 2026 03 13T232541.886

ಮಹಿಳೆಯರೇ ಎಚ್ಚರ..! ನಿಮ್ಮ ದೇಹದಲ್ಲಿ ಈ ತರದ ಬದಲಾವಣೆಗಳಾಗುತ್ತಿದ್ದರೆ ಹಾರ್ಮೋನ್ ಸಮಸ್ಯೆ ಇರಬಹುದು

by ಯಶಸ್ವಿನಿ ಎಂ
March 13, 2026 - 11:30 pm
0

Untitled design 2026 03 13T223418.967

66ರ ವಯಸ್ಸಿನಲ್ಲಿ ನೀನಾ ಗುಪ್ತಾ ಗರ್ಭಿಣಿ ? ವದಂತಿಗಳಿಗೆ ನಟಿ ಹೇಳಿದ್ದೇನು..?

by ಯಶಸ್ವಿನಿ ಎಂ
March 13, 2026 - 10:35 pm
0

Untitled design 2026 03 13T215606.204

ನನ್ನ ಮಗಳನ್ನು ಮೋಸದಿಂದ ಮದುವೆಯಾಗಿದ್ದಾರೆ: ಮಹಾರಾಷ್ಟ್ರ ಸಿಎಂ ಮೊರೆ ಹೋದ ಮೊನಾಲಿಸಾ ಭೋಂಸ್ಲೆ ತಂದೆ

by ಯಶಸ್ವಿನಿ ಎಂ
March 13, 2026 - 9:58 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 13T223418.967
    66ರ ವಯಸ್ಸಿನಲ್ಲಿ ನೀನಾ ಗುಪ್ತಾ ಗರ್ಭಿಣಿ ? ವದಂತಿಗಳಿಗೆ ನಟಿ ಹೇಳಿದ್ದೇನು..?
    March 13, 2026 | 0
  • Untitled design 2026 03 13T215606.204
    ನನ್ನ ಮಗಳನ್ನು ಮೋಸದಿಂದ ಮದುವೆಯಾಗಿದ್ದಾರೆ: ಮಹಾರಾಷ್ಟ್ರ ಸಿಎಂ ಮೊರೆ ಹೋದ ಮೊನಾಲಿಸಾ ಭೋಂಸ್ಲೆ ತಂದೆ
    March 13, 2026 | 0
  • Untitled design 2026 03 13T164024.286
    ಸಂಜು ವೆಡ್ಸ್ ಗೀತಾ-2ಗೆ IIFTC ಇಂಟರ್‌‌ನ್ಯಾಷನಲ್ ಗರಿ
    March 13, 2026 | 0
  • Untitled design 2026 03 13T155753.430
    OGಗೂ ಮೀರಿದ ಕ್ರೇಜ್.. ಕಾಲರ್ ಎತ್ತಿದ ಉಸ್ತಾದ್ PK
    March 13, 2026 | 0
  • Untitled design 2026 03 13T143807.833
    ದಳಪತಿ ವಿಜಯ್‌ಗೆ 120 ಕೋಟಿ ಹಿನ್ನಡೆ..OTT ಡೀಲ್ ಕ್ಯಾನ್ಸಲ್..?
    March 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version