• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, November 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಕುಂಭಮೇಳದ ಕಾಲ್ತುಳಿತ ದುರಂತ ದೊಡ್ಡ ಘಟನೆ ಅಲ್ಲ: ಹೇಮಾಮಾಲಿನಿ

ಕುಂಭಮೇಳದ ಕಾಲ್ತುಳಿತ ದುರಂತ ದೊಡ್ಡ ಘಟನೆ ಅಲ್ಲ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 5, 2025 - 3:21 pm
in ದೇಶ
0 0
0
Untitled design (17)

ನವದದೆಹಲಿ: ಉತ್ತರಪ್ರದೇಶದ ಪ್ರಯಾಗ್ರಾಜ್ನಲ್ಲಿ ನಡೆದ ಕುಂಭಮೇಳದಲ್ಲಿ ಇತ್ತೀಚೆಗೆ ನಡೆದ ಕಾಲ್ತುಳಿತ ದೊಡ್ಡ ಘಟನೆಯೇನಲ್ಲ ಎಂದು ಹೇಳುವ ಮೂಲಕ ಬಿಜೆಪಿಯ ಲೋಕಸಭಾ ಸದಸ್ಯೆ ಹಾಗೂ ಬಾಲಿವುಡ್ ನಟಿ ಹೇಮಾಮಾಲಿನಿ ವಿವಾದ ಹೇಳಿಕೆ ನೀಡಿದ್ದಾರೆ.

ದೆಹಲಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು “ಮಹಾಕುಂಭಮೇಳದ ಕಾಲ್ತುಳಿತದ ಘಟನೆಯನ್ನು ಉಪ್ಪೇಕ್ಷಿಸಲಾಗುತ್ತಿದೆ ಹಾಗೂ ಈ ಉತ್ಸವವನ್ನು ಉತ್ತರಪ್ರದೇಶ ಸರಕಾರ ಸಮರ್ಥವಾಗಿ ನಿರ್ವಹಿಸುತ್ತಿದೆ,” ಎಂದು ಅವರು ಅಭಿನಂದಿಸಿದರು.

RelatedPosts

ಚೀನಾ-ಪಾಕಿಸ್ತಾನ ಜೊತೆ ಅಮೆರಿಕಾ ಸ್ನೇಹ: ಭಾರತಕ್ಕೆ ಇದು ಎಚ್ಚರಿಕೆಯ ಗಂಟೆಯೇ?

ಗುಜರಾತ್‌ನಲ್ಲಿ ವಾಹನಗಳ ಮೇಲೆ ಜಾತಿ ಹೆಸರು, ಸ್ಟಿಕ್ಕರ್ ಬ್ಯಾನ್‌; ಹೊಸ ರೂಲ್ಸ್ ಜಾರಿ.!

ನೇಪಾಳದ ಅಭಿವೃದ್ಧಿಗೆ ₹15 ಸಾವಿರ ಕೋಟಿ ನೆರವು ಘೋಷಿಸಿದ ಪ್ರಧಾನಿ ಮೋದಿ

2018ರ ಮಾನನಷ್ಟ ಪ್ರಕರಣ: ಯೂಟ್ಯೂಬರ್ ಧ್ರುವ್ ರಾಠೀ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿ

ADVERTISEMENT
ADVERTISEMENT

“ನಾವು ಕೂಡಾ ಕುಂಭಮೇಳಕ್ಕೆ ತೆರಳಿದ್ದೆವು. ಸುಗಮವಾಗಿ ತೀರ್ಥಸ್ನಾನ ಮಾಡಿದೆವು. ಕಾಲ್ತುಳಿತದ ಘಟನೆ ನಡೆದಿರುವುದೇನೂ ನಿಜ. ಆದರೆ ಅದು ದೊಡ್ಡದೇನೂ ಅಲ್ಲ. ಅದನ್ನು (ಸಾವುನೋವಿನ ಸಂಖ್ಯೆ) ಉತ್ತೇಕ್ಷಿಸಲಾಗಿದೆ. ಇಷ್ಟೊಂದು ದೊಡ್ಡ ಸಂಖ್ಯೆಯ ಜನರನ್ನು ನಿರ್ವಹಿಸುವುದು ಕಷ್ಟಕರವಾಗಿದ್ದರೂ, ಅದನ್ನು ದಕ್ಷತೆಯಿಂದ ಮಾಡಲಾಗಿದೆ ಎಂದು ಬಿಜೆಪಿಯ ಲೋಕಸಭಾ ಸದಸ್ಯೆ ಹೇಮಾಮಾಲಿನಿ ಶ್ಲಾಘಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled Design 2026 11 25T103525.451

ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 2 ದಿನ ಮಳೆ ಸಾಧ್ಯತೆ

by ಶಾಲಿನಿ ಕೆ. ಡಿ
November 25, 2026 - 10:36 am
0

Untitled Design 2026 11 24T184842.951

ಪ್ರತಿಭಟನಾನಿರತ ಆಶಾ ಕಾರ್ಯಕರ್ತೆಯರ ಬೆನ್ನಿಗೆ ನಿಂತ ನಟಿ ರಮ್ಯಾ

by ಶಾಲಿನಿ ಕೆ. ಡಿ
November 24, 2026 - 6:55 pm
0

Untitled Design 2026 11 24T184216.970

‘ಸುಂದರಿ’ ಹಾಡಿನ ಮೂಲಕ ‘ಮಿಸ್‌ಮ್ಯಾಚ್’ ಚಿತ್ರದ ಪ್ರಚಾರದ ಅಬ್ಬರ

by ಶಾಲಿನಿ ಕೆ. ಡಿ
November 24, 2026 - 6:43 pm
0

Untitled Design 2026 11 24T183320.888

‘ಈ ಮಿಡಿತಕ್ಕೆ ಸೆಳೆತಕ್ಕೆ’ ಹಾಡಿನ ಮೂಲಕ ಸಂಗೀತ ಪ್ರಿಯರ ಮನಗೆಲ್ಲುತ್ತಿರುವ ‘MR ಜಾಕ್’

by ಶಾಲಿನಿ ಕೆ. ಡಿ
November 24, 2026 - 6:37 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled Design 2026 11 24T111245.069
    ಚೀನಾ-ಪಾಕಿಸ್ತಾನ ಜೊತೆ ಅಮೆರಿಕಾ ಸ್ನೇಹ: ಭಾರತಕ್ಕೆ ಇದು ಎಚ್ಚರಿಕೆಯ ಗಂಟೆಯೇ?
    November 24, 2026 | 0
  • Untitled design 2026 11 23T184529.124
    ಗುಜರಾತ್‌ನಲ್ಲಿ ವಾಹನಗಳ ಮೇಲೆ ಜಾತಿ ಹೆಸರು, ಸ್ಟಿಕ್ಕರ್ ಬ್ಯಾನ್‌; ಹೊಸ ರೂಲ್ಸ್ ಜಾರಿ.!
    November 23, 2026 | 0
  • ನೇಪಾಳದ ಅಭಿವೃದ್ಧಿಗೆ ₹15 ಸಾವಿರ ಕೋಟಿ ನೆರವು ಘೋಷಿಸಿದ ಪ್ರಧಾನಿ ಮೋದಿ
    ನೇಪಾಳದ ಅಭಿವೃದ್ಧಿಗೆ ₹15 ಸಾವಿರ ಕೋಟಿ ನೆರವು ಘೋಷಿಸಿದ ಪ್ರಧಾನಿ ಮೋದಿ
    November 23, 2026 | 0
  • Untitled Design (89)
    2018ರ ಮಾನನಷ್ಟ ಪ್ರಕರಣ: ಯೂಟ್ಯೂಬರ್ ಧ್ರುವ್ ರಾಠೀ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿ
    November 23, 2026 | 0
  • Untitled design (82)
    ಬಿಸ್ಲೆರಿ ನೀರು ಕುಡಿಯಲು ಯೋಗ್ಯ; FSSAI ಆರೋಪಕ್ಕೆ ಕಂಪನಿ ಸ್ಪಷ್ಟನೆ
    November 23, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version