• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, June 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಪಿಎಂ ಇ-ಡ್ರೈವ್ ಯೋಜನೆ: ಕೇಂದ್ರಕ್ಕೆ 10,000 ಎಲೆಕ್ಟ್ರಿಕ್ ಬಸ್‌ಗಳ ಹಂಚಿಕೆ ಪ್ರಸ್ತಾವ ಸಲ್ಲಿಸಿದ ರಾಜ್ಯ ಸರ್ಕಾರ

admin by admin
May 17, 2025 - 12:52 pm
in ದೇಶ
0 0
0
Befunky collage 2025 05 17t125217.156

ಕೇಂದ್ರ ಸರ್ಕಾರದ ಪಿಎಂ ಇ-ಡ್ರೈವ್ ಯೋಜನೆಯಡಿ ಕರ್ನಾಟಕ ಸರ್ಕಾರವು 10,000 ಎಲೆಕ್ಟ್ರಿಕ್ ಬಸ್‌ಗಳನ್ನು ಹಂಚಿಕೆ ಮಾಡುವಂತೆ ಕೋರಿ, ಕೇಂದ್ರ ಬೃಹತ್ ಕೈಗಾರಿಕಾ ಸಚಿವಾಲಯಕ್ಕೆ ಶುಕ್ರವಾರ ಪ್ರಸ್ತಾವ ಸಲ್ಲಿಸಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಸುಧಾರಿಸುವ ಅಗತ್ಯವನ್ನು ಒತ್ತಿ, ಕರ್ನಾಟಕದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿಗೆ ಈ ಮನವಿಯನ್ನು ಸಲ್ಲಿಸಿದ್ದಾರೆ.

ಕೇಂದ್ರ ಸಚಿವ ಕುಮಾರಸ್ವಾಮಿ, ಕರ್ನಾಟಕಕ್ಕೆ ಹಂತಹಂತವಾಗಿ 4,500 ಎಲೆಕ್ಟ್ರಿಕ್ ಬಸ್‌ಗಳನ್ನು ಮಂಜೂರು ಮಾಡುವ ಭರವಸೆ ನೀಡಿದ್ದಾರೆ. “ವಿದ್ಯುತ್ ಚಾಲಿತ ಬಸ್‌ಗಳ ಹಂಚಿಕೆ ಪ್ರಕ್ರಿಯೆ ಈಗಾಗಲೇ ಪ್ರಗತಿಯಲ್ಲಿದೆ. ಕರ್ನಾಟಕಕ್ಕೆ ಆದ್ಯತೆಯ ಮೇರೆಗೆ ಬಸ್‌ಗಳನ್ನು ಹಂಚಿಕೆ ಮಾಡಲಾಗುವುದು” ಎಂದು ಅವರು ತಿಳಿಸಿದ್ದಾರೆ.

RelatedPosts

ಪಿಎಂ ಕಿಸಾನ್ 23ನೇ ಕಂತಿಗೆ ಡೇಟ್ ಫಿಕ್ಸ್: ರೈತರ ಖಾತೆಗೆ ₹2,000 ಜಮಾ ಯಾವಾಗ?

ಆಪರೇಷನ್ ಟೈಗರ್ ವದಂತಿ ಬೆನ್ನಲ್ಲೇ ಉದ್ಧವ್ ಠಾಕ್ರೆ ತುರ್ತು ಸಭೆ

ಅಭಿಮಾನಿಯ ಮನೆಗೆ ಭೇಟಿ ನೀಡಿ, ಬಾಲಕನ ಕೊನೆ ಆಸೆ ಈಡೇರಿಸಿದ ಪವನ್ ಕಲ್ಯಾಣ್

ನೋಲನ್ ಭಾರತಕ್ಕೆ ಆಗಮನ: ‘ದಿ ಒಡಿಸ್ಸಿ’ ಪ್ರೀಮಿಯರ್‌ಗೆ ಮುಂಬೈ ಸಜ್ಜು!

ADVERTISEMENT
ADVERTISEMENT

ಪಿಎಂ ಇ-ಡ್ರೈವ್ ಯೋಜನೆಯಡಿ ದೇಶದ 9 ಪ್ರಮುಖ ನಗರಗಳಿಗೆ 14,028 ಎಲೆಕ್ಟ್ರಿಕ್ ಬಸ್‌ಗಳನ್ನು ಹಂಚಿಕೆ ಮಾಡಲಾಗುತ್ತಿದೆ. ಚಾರ್ಜಿಂಗ್ ಸ್ಟೇಷನ್‌ಗಳು, ಬಸ್ ಡಿಪೋಗಳು, ಮತ್ತು ವಾಹನ ನಿರ್ವಹಣಾ ವ್ಯವಸ್ಥೆಯಂತಹ ಮೂಲಸೌಕರ್ಯವನ್ನು ಅಭಿವೃದ್ಧಿಪಡಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಚರ್ಚೆ ನಡೆಸಿವೆ. ಈ ಯೋಜನೆಯ ತ್ವರಿತ ಅನುಷ್ಠಾನಕ್ಕೆ ಸಚಿವಾಲಯದ ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಪಿಎಂ ಇ-ಡ್ರೈವ್ ಉಪಕ್ರಮವು ನಗರಗಳಲ್ಲಿ ವಾಯುಮಾಲಿನ್ಯ ರಹಿತ ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸುವ ಗುರಿಯನ್ನು ಹೊಂದಿದ್ದು, ಎರಡು ವರ್ಷಗಳಲ್ಲಿ ₹10,900 ಕೋಟಿ ವೆಚ್ಚದೊಂದಿಗೆ 14,028 ಎಲೆಕ್ಟ್ರಿಕ್ ಬಸ್‌ಗಳನ್ನು ಒದಗಿಸಲಾಗುವುದು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design (49)

ಈ ವಾರ ತೆರೆಗೆ ಬರ್ತಿದೆ ದೊಡ್ಮನ್ಸ ಸಿನಿಮಾ!

by ಕವಿತಾ
June 18, 2026 - 7:04 pm
0

Untitled design 2026 06 18T184206.896

ಆಂಧ್ರದಲ್ಲಿ ದೂದ್‌ಪೇಡಾ ದಿಗಂತ್ ಅದೃಷ್ಟ ಪರೀಕ್ಷೆ!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 18, 2026 - 7:02 pm
0

Untitled design 2026 06 18T185055.191

ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್‌‌ ಐವರು ಅಭ್ಯರ್ಥಿಗಳಿಗೆ ಗೆಲುವು

by ಶಾಲಿನಿ ಕೆ. ಡಿ
June 18, 2026 - 6:53 pm
0

Untitled design (48)

400 ಕೋಟಿ ಕ್ಲಬ್ ಸೇರಿದ ಪೆದ್ದಿ ಸಿನಿಮಾ!

by ಕವಿತಾ
June 18, 2026 - 6:43 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 18T144934.728
    ಪಿಎಂ ಕಿಸಾನ್ 23ನೇ ಕಂತಿಗೆ ಡೇಟ್ ಫಿಕ್ಸ್: ರೈತರ ಖಾತೆಗೆ ₹2,000 ಜಮಾ ಯಾವಾಗ?
    June 18, 2026 | 0
  • Untitled design (39)
    ಆಪರೇಷನ್ ಟೈಗರ್ ವದಂತಿ ಬೆನ್ನಲ್ಲೇ ಉದ್ಧವ್ ಠಾಕ್ರೆ ತುರ್ತು ಸಭೆ
    June 18, 2026 | 0
  • Untitled design 2026 06 17T184326.621
    ಅಭಿಮಾನಿಯ ಮನೆಗೆ ಭೇಟಿ ನೀಡಿ, ಬಾಲಕನ ಕೊನೆ ಆಸೆ ಈಡೇರಿಸಿದ ಪವನ್ ಕಲ್ಯಾಣ್
    June 17, 2026 | 0
  • Untitled design (37)
    ನೋಲನ್ ಭಾರತಕ್ಕೆ ಆಗಮನ: ‘ದಿ ಒಡಿಸ್ಸಿ’ ಪ್ರೀಮಿಯರ್‌ಗೆ ಮುಂಬೈ ಸಜ್ಜು!
    June 17, 2026 | 0
  • Untitled design (35)
    ಕಸ್ಟಡಿ ಕ್ರೌರ್ಯ ಆರೋಪ: ಹೈಕೋರ್ಟ್ ಆದೇಶದ ಬಳಿಕ ದಲಿತ ಯುವಕನ ಅಂತ್ಯಕ್ರಿಯೆ
    June 17, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version