• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, October 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಪ್ರಶಾಂತ್‌ ನೀಲ್‌ ಚಿತ್ರದಿಂದ ಜೂನಿಯರ್‌ ಎನ್‌ಟಿಆರ್‌ ಬರ್ತ್‌ಡೇಗಿಲ್ಲ ಸರ್ಪ್ರೈಸ್‌.!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 17, 2025 - 9:39 pm
in ಸಿನಿಮಾ
0 0
0
Untitled design 2025 05 17t213309.078

ಮೇ 20ರಂದು ಜೂನಿಯರ್‌ ಎನ್‌ಟಿಆರ್‌ ಬರ್ತ್‌ಡೇ ಆ ನಿಮಿತ್ತ ಪ್ರಶಾಂತ್‌ ನೀಲ್‌ ನಿರ್ದೇಶನದ ಸಿನಿಮಾದಿಂದ ಬಿಗ್‌ ಸರ್ಪ್ರೈಸ್‌ ಸಿಗಬಹುದು ಎಂದು ಅಭಿಮಾನಿಗಳು ಕಾದಿದ್ದರು. ಆದರೆ, “ವಾರ್‌ 2” ಸಿನಿಮಾದಿಂದ ಅಪ್‌ಡೇಟ್‌ ಬರುತ್ತಿರುವ ಹಿನ್ನೆಲೆಯಲ್ಲಿ, ನಮ್ಮ ಸಿನಿಮಾದ ಗ್ಲಿಂಪ್ಸ್‌ ಮುಂದೂಡುತ್ತಿದ್ದೇವೆ ಎಂದು ನಿರ್ಮಾಣ ಸಂಸ್ಥೆ ಮೈತ್ರಿ ಮೂವಿ ಮೇಕರ್ಸ್‌ ಮತ್ತು ಎನ್‌ಟಿಆರ್‌ ಆರ್ಟ್ಸ್‌ ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಹಂಚಿಕೊಂಡಿದೆ. ಮುಂದಿನ ದಿನಗಳಲ್ಲಿ ಒಂದೊಳ್ಳೆಯ ಶುಭ ಸಂದರ್ಭದಲ್ಲಿ ವಿಶೇಷ ಅಪ್‌ಡೇಟ್ ಹಂಚಿಕೊಳ್ಳಲಿದ್ದೇವೆ ಎಂದಿದೆ.

“ನಮಗೆ ಹುರಿದುಂಬಿಸಲು ಲೆಕ್ಕವಿಲ್ಲದಷ್ಟು ಕಾರಣಗಳನ್ನು ನೀಡಿದ ವ್ಯಕ್ತಿಯನ್ನು ಆಚರಿಸಲು ನೀವು ಎಷ್ಟು ಉತ್ಸುಕರಾಗಿದ್ದೀರಿ ಎಂದು ನಮಗೆ ತಿಳಿದಿದೆ… #WAR2 ಕಂಟೆಂಟ್ ಬಿಡುಗಡೆಯಾಗುತ್ತಿದೆ. ಆ ಗ್ಲಿಂಪ್ಸ್‌ಗೆ ಅವಕಾಶ ನೀಡುವುದು ಉತ್ತಮ ಎಂದು ನಾವು ಭಾವಿಸಿದ್ದೇವೆ. #NTRNeel MASS MISSILE ಗ್ಲಿಂಪ್ಸ್‌ ಶೀಘ್ರದಲ್ಲಿ ನಿಮ್ಮ ಮುಂದೆ ಬರಲಿದೆ. ಈ ವರ್ಷ, ನಾವು ಮ್ಯಾನ್ ಆಫ್ ಮಾಸಸ್, NTR ಅವರ ಹುಟ್ಟುಹಬ್ಬದ ಆಚರಣೆಯನ್ನು #WAR2 ಚಿತ್ರಕ್ಕಾಗಿ ಅರ್ಪಿಸುತ್ತಿದ್ದೇವೆ.” ಎಂದು ಹೇಳಿದೆ.

RelatedPosts

ದಸರಾ ಹಬ್ಬಕ್ಕೆ ರಾಮಾಯಣ ಟೀಮ್‌ನಿಂದ ಬಿಗ್ ಅಪ್‌ಡೇಟ್

ಧುರಂಧರ್ ಬೆಡಗಿ ಸಾರಾ ಅರ್ಜುನ್‌ಗೆ ಟಾಲಿವುಡ್‌ನಲ್ಲಿ ಬಿಗ್ ಆಫರ್

ಕೋಟೆನಾಡಿಗೆ ಚಪ್ಪಲಿ ಹಾಕದೇ ಬರಿಗಾಲಲ್ಲಿ ಬಂದ ಸುದೀಪ್: ಇದರ ಹಿಂದಿದೆ ನವರಾತ್ರಿ ವ್ರತ..!

ಕಲಾವಿದರು ಹಾಗೂ ತಂತ್ರಜ್ಞರ ತಾಯಂದಿರಿಂದ “ಖೇಲಾ” ಚಿತ್ರದ ಟ್ರೇಲರ್ ಅನಾವರಣ

ADVERTISEMENT
ADVERTISEMENT

ಇನ್ನೂ ಶೀರ್ಷಿಕೆ ಅಂತಿಮವಾಗದ ಪ್ರಶಾಂತ್ ನೀಲ್ ನಿರ್ದೇಶಿಸಿದ ಈ ಆಕ್ಷನ್-ಪ್ಯಾಕ್ಡ್ ಚಿತ್ರವು ಜೂನ್ 25, 2026 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಅಭಿಮಾನಿಗಳು ಚಿತ್ರದ ಆಗಮನಕ್ಕಾಗಿ ಕಾತರದಿಂದ ಕಾಯುತ್ತಿದ್ದಾರೆ. ತೆಲುಗು, ತಮಿಳು, ಹಿಂದಿ, ಕನ್ನಡ, ಮಲಯಾಳಂ ಮತ್ತು ಇತರ ಭಾಷೆಗಳಲ್ಲಿ ಈ ಸಿನಿಮಾ ಬಿಡುಗಡೆಯಾಗಲಿದೆ.

ಪ್ರಶಾಂತ್ ನೀಲ್ ಕಲ್ಪಿಸಿಕೊಂಡಂತೆ ಮತ್ತು ಎನ್‌ಟಿಆರ್‌ ಅವರನ್ನು ಪ್ರಬಲ ಪಾತ್ರದಲ್ಲಿ ನೋಡಲು ಅಭಿಮಾನಿಗಳು ಎದುರು ನೋಡುತ್ತಿದ್ದಾರೆ. ಈಗಾಗಲೇ ಈ ಚಿತ್ರದ ಮೇಲೆ ನಿರೀಕ್ಷೆಗಳು ಗರಿಗೆದರಿವೆ. ಬ್ಲಾಕ್‌ ಬಸ್ಟರ್‌ ಹಿಟ್‌ ನೀಡಿ ಹೆಸರುವಾಸಿಯಾದ ಪ್ರಶಾಂತ್ ನೀಲ್, ಎನ್‌ಟಿಆರ್‌ ಅವರನ್ನು ಬೇರೆ ರೀತಿಯಲ್ಲಿಯೇ ತೋರಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದಾರೆ.

ಈ ಚಿತ್ರವನ್ನು ಪ್ರತಿಷ್ಠಿತ ನಿರ್ಮಾಣ ಸಂಸ್ಥೆಗಳಾದ ಮೈತ್ರಿ ಮೂವಿ ಮೇಕರ್ಸ್ ಮತ್ತು NTR ಆರ್ಟ್ಸ್ ಬ್ಯಾನರ್‌ ಅಡಿಯಲ್ಲಿ ಕಲ್ಯಾಣ್ ರಾಮ್ ನಂದಮೂರಿ, ನವೀನ್ ಯೆರ್ನೇನಿ, ರವಿಶಂಕರ್ ಯಲಮಂಚಿಲಿ ಮತ್ತು ಹರಿ ಕೃಷ್ಣ ಕೊಸರಾಜು ಅವರು ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಗುಲ್ಶನ್ ಕುಮಾರ್, ಭೂಷಣ್ ಕುಮಾರ್ ಮತ್ತು ಟಿ-ಸೀರೀಸ್ ಫಿಲ್ಮ್ಸ್ ಪ್ರಸ್ತುತಪಡಿಸಿದ್ದಾರೆ. ಭುವನ್ ಗೌಡ ಛಾಯಾಗ್ರಹಣವನ್ನು ನಿರ್ವಹಿಸಿದರೆ, ರವಿ ಬಸ್ರೂರ್ ಸಂಗೀತವಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಮುನ್ಸೂಚನೆ (27)

ದಸರಾ ಹಬ್ಬಕ್ಕೆ ರಾಮಾಯಣ ಟೀಮ್‌ನಿಂದ ಬಿಗ್ ಅಪ್‌ಡೇಟ್

by ಶಾಲಿನಿ ಕೆ. ಡಿ
October 14, 2026 - 6:43 pm
0

ಮುನ್ಸೂಚನೆ (25)

ಧುರಂಧರ್ ಬೆಡಗಿ ಸಾರಾ ಅರ್ಜುನ್‌ಗೆ ಟಾಲಿವುಡ್‌ನಲ್ಲಿ ಬಿಗ್ ಆಫರ್

by ಶಾಲಿನಿ ಕೆ. ಡಿ
October 14, 2026 - 5:55 pm
0

ಮುನ್ಸೂಚನೆ (23)

ಪತಿಯನ್ನು ಕೊಂದು ಶವ ಡ್ರಂನಲ್ಲಿ ಮುಚ್ಚಿಟ್ಟ ಪತ್ನಿಗೆ ಗಲ್ಲು ಶಿಕ್ಷೆ: ಪ್ರಿಯಕರನಿಗೂ ಮರಣದಂಡನೆ

by ಶಾಲಿನಿ ಕೆ. ಡಿ
October 14, 2026 - 5:43 pm
0

ಮುನ್ಸೂಚನೆ (22)

ರೈಲ್ವೆ ನೌಕರರಿಗೆ ನವರಾತ್ರಿ ಬಂಪರ್ ಗಿಫ್ಟ್: 78 ದಿನಗಳ ಬೋನಸ್ ಘೋಷಿಸಿದ ಕೇಂದ್ರ ಸರ್ಕಾರ

by ಶಾಲಿನಿ ಕೆ. ಡಿ
October 14, 2026 - 5:16 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮುನ್ಸೂಚನೆ (27)
    ದಸರಾ ಹಬ್ಬಕ್ಕೆ ರಾಮಾಯಣ ಟೀಮ್‌ನಿಂದ ಬಿಗ್ ಅಪ್‌ಡೇಟ್
    October 14, 2026 | 0
  • ಮುನ್ಸೂಚನೆ (25)
    ಧುರಂಧರ್ ಬೆಡಗಿ ಸಾರಾ ಅರ್ಜುನ್‌ಗೆ ಟಾಲಿವುಡ್‌ನಲ್ಲಿ ಬಿಗ್ ಆಫರ್
    October 14, 2026 | 0
  • ಮುನ್ಸೂಚನೆ (19)
    ಕೋಟೆನಾಡಿಗೆ ಚಪ್ಪಲಿ ಹಾಕದೇ ಬರಿಗಾಲಲ್ಲಿ ಬಂದ ಸುದೀಪ್: ಇದರ ಹಿಂದಿದೆ ನವರಾತ್ರಿ ವ್ರತ..!
    October 14, 2026 | 0
  • ಮುನ್ಸೂಚನೆ (16)
    ಕಲಾವಿದರು ಹಾಗೂ ತಂತ್ರಜ್ಞರ ತಾಯಂದಿರಿಂದ “ಖೇಲಾ” ಚಿತ್ರದ ಟ್ರೇಲರ್ ಅನಾವರಣ
    October 14, 2026 | 0
  • ಮುನ್ಸೂಚನೆ (12)
    ‘ಮರಳುಗಾಡಿನಲ್ಲಿ ಓಯಸಿಸ್ ಕಂಡಂತಾಯಿತು’: ‘ಪ್ರೇಮದ ಊರಲಿ’ ಚಿತ್ರತಂಡಕ್ಕೆ ನಟ ಉಪೇಂದ್ರ ಮೆಚ್ಚುಗೆ!
    October 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version