• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, April 2, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಅಮರಾವತಿ ಪೊಲೀಸ್ ಸ್ಟೇಷನ್ ಚಿತ್ರದ ಟೀಸರ್ ಬಿಡುಗಡೆ!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
February 18, 2025 - 4:25 pm
in ಸಿನಿಮಾ
0 0
0
Add a subheading (60)

ಕಡಲ ತೀರದ ಕಾಲ್ಪನಿಕ ಅಮರಾವತಿ ಎಂಬ ಊರಲ್ಲಿ ನಡೆಯುವ ಮಿಸ್ಸಿಂಗ್, ಮರ್ಡರ್, ಅಚ್ಚರಿ ಎನಿಸುವ ಘಟನೆಗಳ ಸುತ್ತ ನಡೆಯುವ ಸಸ್ಪೆನ್ಸ್, ಥ್ರಿಲ್ಲರ್ ಕಥಾಹಂದರ ಒಳಗೊಂಡ, ಧರ್ಮ ಕೀರ್ತಿರಾಜ್ ನಾಯಕನಾಗಿ ನಟಿಸಿರುವ ಚಿತ್ರ “ಅಮರಾವತಿ ಪೊಲೀಸ್ ಸ್ಟೇಷನ್”.
ಪುನೀತ್ ಅರಸೀಕೆರೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿರುವ, ಎರಡು ಭಾಷೆಗಳಲ್ಲಿ ನಿರ್ಮಾಣವಾಗುತ್ತಿರುವ ಈ ಚಿತ್ರದ ಟೀಸರ್ ಬಿಡುಗಡೆ ಕಾರ್ಯಕ್ರಮ ಚಲನಚಿತ್ರ ಕಲಾವಿದರ ಸಂಘದ ಆವರಣದಲ್ಲಿ ನಡೆಯಿತು. ಸುಮಾರು 800ಕ್ಕೂ ಹೆಚ್ಚು ಚಿತ್ರಗಳಿಗೆ ಪ್ರಚಾರ ಕಾರ್ಯ ನಿರ್ವಹಿಸಿರುವ ಕನ್ನಡ ಚಿತ್ರರಂಗದ ಹಿರಿಯ ಪ್ರಚಾರ ಕರ್ತರಾದ ನಾಗೇಂದ್ರ ಅವರು ಅಮರಾವತಿ ಪೊಲೀಸ್ ಸ್ಡೇಷನ್ ಚಿತ್ರದ ಟೀಸರ್ ರಿಲೀಸ್ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದರು.


ಇದ್ದಕ್ಕಿದ್ದ ಹಾಗೆ ಕಾಣೆಯಾಗುವ ಊರಿನ ಗೌಡ, ಆತನನ್ನು ಪತ್ತೆಹಚ್ಚಲು ಬಂದ ಪೋಲೀಸ್ ಕೂಡ ಕಾಣೆಯಾಗುತ್ತಾನೆ. ಇದೆಲ್ಲದರ ಹಿಂದೆ ಇರುವ ಮರ್ಮ ಏನೆಂಬುದನ್ನು ಹೇಳುವ ಚಿತ್ರವೇ ಅಮರಾವತಿ ಪೊಲೀಸ್ ಸ್ಟೇಷನ್. ಒಂದಷ್ಟು ನಾಗಾಸಾಧುಗಳ‌ ಕಂಟೆಂಟ್ ಕೂಡ ಚಿತ್ರದಲ್ಲಿದೆ ಅದು ಹೇಗೆ, ಏಕೆ ಅಂತ ಚಿತ್ರ ನೋಡಿಯೇ ತಿಳಿದುಕೊಳ್ಳಬೇಕಿದೆ.
ಯುವನಟ ಧರ್ಮ ಕೀರ್ತಿರಾಜ್ ಈ ಚಿತ್ರದಲ್ಲಿ ಪೊಲೀಸ್ ಇನ್ ಸ್ಪೆಕ್ಟರ್ ಆಗಿ ನಟಿಸಿದ್ದು, ಗುರುರಾಜ್ ಜಗ್ಗೇಶ್ ಮತ್ತೊಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ವೇದ್ವಿಕ ಚಿತ್ರದ ನಾಯಕಿಯ ಪಾತ್ರ ಮಾಡಿದ್ದಾರೆ.
ನಾಯಕ ಧರ್ಮ‌ ಕೀರ್ತಿರಾಜ್ ಮಾತನಾಡುತ್ತ ಈ ಚಿತ್ರದಲ್ಲಿ ನಾನು ಮಫ್ತಿಯಲ್ಲಿರುವ ಪೊಲೀಸ್ ಫಾತ್ರ ಮಾಡಿದ್ದೇನೆ. ಸಿನಿಮಾದಲ್ಲಿ ಆಕ್ಷನ್ ತುಂಬಾ ವಿಶೇಷವಾಗಿದೆ. ನಿರ್ದೇಶಕ ಪುನೀತ್ ಅವರು ಮಾಡಿಕೊಂಡಿದ್ದ ಕಥೆ ತುಂಬಾ ಚೆನ್ನಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಮಾತನಾಡಿದ ನಿರ್ದೇಶಕ ಪುನೀತ್ ಈಗಾಗಲೇ ೩೬ ದಿನಗಳ ಕಾಲ ನಮ್ಮ ಚಿತ್ರದ ಶೇ.೯೦ ಭಾಗದ ಚಿತ್ರೀಕರಣ ನಡೆಸಲಾಗಿದೆ. ಕ್ಲೈಮ್ಯಾಕ್ಸ್ ಹಾಗೂ ಹಾಡೊಂದರ ಶೂಟಿಂಗ್ ಮಾತ್ರವೇ ಬಾಕಿಯಿದೆ. ಅದನ್ನು ಗೋವಾ ಹಾಗೂ ಹಿಙದೂಪುರದಲ್ಲಿ ಚಿತ್ರೀಕರಿಸುವ ಪ್ಲಾನಿದೆ. ಅಲ್ಲದೆ ಮಾರ್ಚ್ ೧೭ರಂದು ಪುನೀತ್ ರಾಜಕುಮಾರ್ ಅವರ ಹುಟ್ಟು ಹಬ್ಬದ ದಿನ ನಮ್ಮ ಚಿತ್ರದ ಲವ್ ಟ್ರ್ಯಾಕೊಂದನ್ನು ಬಿಡುಗಡೆ ಮಾಡುತ್ತಿದ್ದೇವೆ. ಮಾರ್ಚ್ ಎಂಡ್ ಅಥವಾ ಏಪ್ರಿಲ್ ವೇಳೆಗೆ ಸಿನಿಮಾ ರಿಲೀಸ್ ಮಾಡೋ ಯೋಚನೆಯಿದೆ ಎಂದು ಹೇಳಿದರು.

RelatedPosts

ನಾವು ಈಗ ಮೂವರು..ರಶ್ಮಿಕಾ ಮಾತು ವೈರಲ್: ಪ್ರೆಗ್ನೆನ್ಸಿ ವಿಚಾರ ಸತ್ಯವೇ?

ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಅವಾರ್ಡ್ 2026: ಮೂರು ಪ್ರಶಸ್ತಿಗೆ ಮುತ್ತಿಕ್ಕಿದ್ದ ಡಿವೈನ್ ಸ್ಟಾರ್ ರಿಷಬ್

ಅರುಂಧತಿ, ಭಾಗಮತಿ ಮೀರಿಸುವಂತಿದೆ ಅನುಷ್ಕಾ ಕಥನಾರ್

NTR-ಪ್ರಶಾಂತ್ ನೀಲ್ ‘ಡ್ರ್ಯಾಗನ್‌’ನಿಂದ ಟೊವಿನೋ ಥಾಮಸ್ ಔಟ್

ADVERTISEMENT
ADVERTISEMENT


ಪುನೀತ್ ಅರಸೀಕೆರೆ ಅವರ ನಿರ್ದೇಶನದ ಎರಡನೇ ಚಿತ್ರ ಇದಾಗಿದ್ದು, ಪಿ. ಪಿ. ಪವರ್ ಪಿಕ್ಚರ್ಸ್ ಲಾಛನದಲ್ಲಿ ಕೆ.ಆರ್.ಪ್ರದೀಪ್ ಕಮಲಪುರ ಅವರು ಈ ಚಿತ್ರವನ್ನು ಅದ್ದೂರಿಯಾಗಿ ನಿರ್ಮಿಸಿದ್ದಾರೆ. ಶ್ರೀಮತಿ ಗೀತಾ ಅಂಜನರೆಡ್ಡಿ ಅವರು ಸಹ ನಿರ್ಮಾಪಕಿಯಾಗಿದ್ದಾರೆ.
ಹಿರಿಯನಟಿ ಭವ್ಯ, ಧರ್ಮ, ಸಾಧು ಕೋಕಿಲ, ಕಾಕ್ರೋಚ್ ಸುಧಿ ನಾಗೇಂದ್ರ ಪ್ರಸಾದ್, ಧರ್ಮಣ್ಣ ಕಡೂರು ಮುಂತಾದವರು ಚಿತ್ರದ ಉಳಿದ ತಾರಾಗಣದಲ್ಲಿದ್ದಾರೆ. ಚಿತ್ರದಲ್ಲಿ ೪ ಹಾಡುಗಳಿದ್ದು, ರೋಣದ ಬಕ್ಕೇಶ್ ಅವರ ಸಂಗೀತ ಸಂಯೋಜನೆಯಿದೆ. ಗೌತಮ್ ಮಟ್ಟಿ ಅವರ ಛಾಯಾಗ್ರಹಣ, ಡಿಫರೆಂಟ್ ಡ್ಯಾನಿ, ಅಲ್ಟಿಮೇಟ್ ಶಿವು ಅವರ ಸಾಹಸ ನಿರ್ದೇಶನ, ವೆಂಕಿ ಯುವಿಡಿ ಅವರ ಸಂಕಲನ, ಆರ್ಯ ಶಿವು ಕರಗುಂದ ಅವರ ಸಂಭಾಷಣೆ ಅಮರಾವತಿ ಪೊಲೀಸ್ ಸ್ಟೇಷನ್
ಚಿತ್ರಕ್ಕಿದೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 04 02T204808.146

ನಾವು ಈಗ ಮೂವರು..ರಶ್ಮಿಕಾ ಮಾತು ವೈರಲ್: ಪ್ರೆಗ್ನೆನ್ಸಿ ವಿಚಾರ ಸತ್ಯವೇ?

by ಶಾಲಿನಿ ಕೆ. ಡಿ
April 2, 2026 - 8:49 pm
0

Untitled design 2026 04 02T201019.296

ಹೆಂಡ್ತಿ ಕುತ್ತಿಗೆ ಮೇಲೆ ಕಾಲಿಟ್ಟು ಕೊಲೆ ಮಾಡಿದ ಗಂಡ

by ಶಾಲಿನಿ ಕೆ. ಡಿ
April 2, 2026 - 8:17 pm
0

Untitled design 2026 04 02T193955.909

ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಅವಾರ್ಡ್ 2026: ಮೂರು ಪ್ರಶಸ್ತಿಗೆ ಮುತ್ತಿಕ್ಕಿದ್ದ ಡಿವೈನ್ ಸ್ಟಾರ್ ರಿಷಬ್

by ಶಾಲಿನಿ ಕೆ. ಡಿ
April 2, 2026 - 7:45 pm
0

Untitled design 2026 04 02T193131.649

ಅರುಂಧತಿ, ಭಾಗಮತಿ ಮೀರಿಸುವಂತಿದೆ ಅನುಷ್ಕಾ ಕಥನಾರ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
April 2, 2026 - 7:27 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 02T204808.146
    ನಾವು ಈಗ ಮೂವರು..ರಶ್ಮಿಕಾ ಮಾತು ವೈರಲ್: ಪ್ರೆಗ್ನೆನ್ಸಿ ವಿಚಾರ ಸತ್ಯವೇ?
    April 2, 2026 | 0
  • Untitled design 2026 04 02T193955.909
    ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಅವಾರ್ಡ್ 2026: ಮೂರು ಪ್ರಶಸ್ತಿಗೆ ಮುತ್ತಿಕ್ಕಿದ್ದ ಡಿವೈನ್ ಸ್ಟಾರ್ ರಿಷಬ್
    April 2, 2026 | 0
  • Untitled design 2026 04 02T193131.649
    ಅರುಂಧತಿ, ಭಾಗಮತಿ ಮೀರಿಸುವಂತಿದೆ ಅನುಷ್ಕಾ ಕಥನಾರ್
    April 2, 2026 | 0
  • Untitled design 2026 04 02T180929.145
    NTR-ಪ್ರಶಾಂತ್ ನೀಲ್ ‘ಡ್ರ್ಯಾಗನ್‌’ನಿಂದ ಟೊವಿನೋ ಥಾಮಸ್ ಔಟ್
    April 2, 2026 | 0
  • Untitled design 2026 04 02T172134.119
    ರಾಮಾಯಣ ವೈಭವ ಜೋರು..ವರ್ಲ್ಡ್ ದುನಿಯಾದಲ್ಲಿ ರಾಮನ ತೇರು
    April 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version