• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಮೈಸೂರಿನಲ್ಲಿ ಅದ್ದೂರಿಯಾಗಿ ಅನಾವರಣವಾಯಿತು “s/o ಮುತ್ತಣ್ಣ” ಚಿತ್ರದ ಸಾಂಗ್

"s/o ಮುತ್ತಣ್ಣ" ಚಿತ್ರದ "ಕಮ್ಮಂಗಿ ನನ್ ಮಗನೇ" ಸಾಂಗ್ ಅನಾವರಣ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 19, 2025 - 8:29 pm
in ಸಿನಿಮಾ
0 0
0
Untitled design 2025 05 19t202754.448

ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿರುವ ಪುರಾತನ ಫಿಲಂಸ್ ನಿರ್ಮಾಣದ, ಶ್ರೀಕಾಂತ್ ಹುಣಸೂರು ನಿರ್ದೇಶನದ ಹಾಗೂ ಡೈನಾಮಿಕ್ ಸ್ಟಾರ್ ದೇವರಾಜ್ ಅವರ ದ್ವಿತೀಯ ಪುತ್ರ ಪ್ರಣಂ ದೇವರಾಜ್ ನಾಯಕನಾಗಿ ನಟಿಸಿರುವ “S/O ಮುತ್ತಣ್ಣ” ಚಿತ್ರಕ್ಕಾಗಿ ಗೀತರಚನೆಕಾರ ಯೋಗರಾಜ್ ಭಟ್ ಬರೆದಿರುವ “ಕಮ್ಮಂಗಿ ನನ್ ಮಗನೇ” ಎಂಬ ಹಾಡು ಇತ್ತೀಚೆಗೆ ಸಾಂಸ್ಕೃತಿಕ ನಗರಿ ಮೈಸೂರಿನ ಮಾಲ್ ಆಫ್ ಮೈಸೂರಿನಲ್ಲಿ ಸಾವಿರಾರು ಜನರ ಸಮ್ಮುಖದಲ್ಲಿ‌ ಅದ್ದೂರಿಯಾಗಿ ನೆರವೇರಿತು.

RelatedPosts

ಮದುವೆ ಮಂಟಪದಲ್ಲೂ ನಿಲ್ಲದ ಡಿಬಾಸ್ ಫ್ಯಾನ್ಸ್ ಆರ್ಭಟ!

ಸಿನಿಮಾಗಳಿಗಿಂತ ವೈಯಕ್ತಿಕ ಬದುಕಿನ ಹೇಳಿಕೆಯಿಂದ ಸುದ್ದಿಯಾದ ಅನುಪಮಾ!

‘ಖಲೀಫಾ’ ಟ್ರೈಲರ್‌ಗೆ ಭರ್ಜರಿ ರೆಸ್ಪಾನ್ಸ್: ಆ.20ರಂದು ಸಿನಿಮಾ ತೆರೆಗೆ

ಮದುವೆ ಸಮಾರಂಭದಲ್ಲಿ ಡಿ-ಬಾಸ್ ಘೋಷಣೆ; ವಿಜಯಲಕ್ಷ್ಮಿ ಪ್ರತಿಕ್ರಿಯೆ ವೈರಲ್

ADVERTISEMENT
ADVERTISEMENT

ಖ್ಯಾತ ನಟ ಶರಣ್ ಹಾಗೂ ಹೆಸರಾಂತ ಸಂಗೀತ ನಿರ್ದೇಶಕ ವಿ.ಹರಿಕೃಷ್ಣ ಈ ಹಾಡನ್ನು ಅದ್ಭುತವಾಗಿ ಹಾಡಿದ್ದಾರೆ. ನಟ ಶರಣ್ ಹಾಗೂ ನಿರ್ದೇಶಕ ಪವನ್ ಒಡೆಯರ್ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಹಾಡು ಬಿಡುಗಡೆ ನಂತರ ಗಣ್ಯರು ಹಾಗೂ ಚಿತ್ರತಂಡದ ಸದಸ್ಯರು ಮಾತನಾಡಿದರು.

ನಾನು ಹುಟ್ಟಿದ್ದು ಯಾದಗಿರಿಯಲ್ಲಿ. ಬೆಳೆದಿದ್ದು ಹುಬ್ಬಳ್ಳಿಯಲ್ಲಿ. ಈಗಿರುವುದು ಬೆಂಗಳೂರಿನಲ್ಲಿ ಈ ಊರುಗಳು ಬಿಟ್ಟರೆ ಹೆಚ್ಚು ಪ್ರೀತಿಸುವುದು ಮೈಸೂರನ್ನು ಎಂದು ಮಾತನಾಡಿದ ನಟ ಹಾಗೂ ಗಾಯಕ ಶರಣ್, ಅಂತಹ ನನ್ನ ನೆಚ್ಚಿನ ಊರಿನಲ್ಲಿ ನಾನು ಹಾಡಿರುವ ಹಾಡಿನ ಬಿಡುಗಡೆಯಾಗಿದ್ದು ಖುಷಿಯಾಗಿದೆ. ಯೋಗರಾಜ್ ಭಟ್ ಅವರು‌ ಬರೆದಿರುವ ಈ ಹಾಡಿಗೆ ವಿ.ಹರಿಕೃಷ್ಣ ಅವರು ಸಹ ಧ್ವನಿಯಾಗಿರುವುದು ಖುಷಿಯಾಗಿದೆ. ಸಚಿನ್ ಬಸ್ರೂರ್ ಸಂಗೀತ ಕೂಡ ಸೊಗಸಾಗಿದೆ‌. ಪುರಾತನ ಫಿಲಂಸ್ ನಿರ್ಮಾಣದಲ್ಲಿ, ಶ್ರೀಕಾಂತ್ ಹುಣಸೂರ್ ನಿರ್ದೇಶನದಲ್ಲಿ ಹಾಗೂ ಪ್ರಣಂ ದೇವರಾಜ್ ಮತ್ತು ರಂಗಾಯಣ ರಘು ಅವರ ಕಾಂಬಿನೇಶನ್ ನಲ್ಲಿ ಮೂಡಿಬಂದಿರುವ ಈ ಚಿತ್ರ ಭರ್ಜರಿ ಯಶಸ್ಸು ಕಾಣಲಿ ಎಂದು ಹಾರೈಸಿದರು.

ನಮ್ಮ ಚಿತ್ರದ ಚಿತ್ರೀಕರಣ ಮೈಸೂರಿನಲ್ಲೇ ಆಗಬೇಕಿತ್ತು. ಅದು ಆಗಲಿಲ್ಲ. ಆದರೆ ನಮ್ಮಿಷ್ಟದ ಮೈಸೂರು ನಮ್ಮನ್ನು ಬಿಡುವುದಿಲ್ಲ. ನಮ್ಮ ಚಿತ್ರದ ಮೊದಲ ಹಾಡು ಮೈಸೂರಿನಲ್ಲೇ ಬಿಡುಗಡೆಯಾಗಿದೆ. ಯೋಗರಾಜ್ ಭಟ್ ಅವರ ಸಾಹಿತ್ಯ, ಶರಣ್ ಹಾಗೂ ಹರಿಕೃಷ್ಣ ಅವರ ಗಾಯನ ಅದ್ಭುತವಾಗಿದೆ. ನಿಮ್ಮೆಲ್ಲರ ಪ್ರೋತ್ಸಾಹ ಸದಾ ಇರಲಿ ಎಂದರು ನಾಯಕ ಪ್ರಣಂ ದೇವರಾಜ್.

ನಾನು ಹುಟ್ಟಿ ಬೆಳೆದಿದ್ದು ಮೈಸೂರಿನಲ್ಲಿ. ನನ್ನೂರಿನಲ್ಲಿ ನನ್ನ ನಿರ್ದೇಶನದ ಚಿತ್ರದ ಮೊದಲ ಹಾಡು ಬಿಡುಗಡೆಯಾಗಿದ್ದು ಸಂತಸ ತಂದಿದೆ ಎಂದು ನಿರ್ದೇಶಕ ಶ್ರೀಕಾಂತ್ ಹುಣಸೂರು ತಿಳಿಸಿದರು.

ಮೈಸೂರಿಗೂ ಕನ್ನಡ ಚಿತ್ರರಂಗಕ್ಕೆ ಅವಿನಾಭಾವ ಸಂಬಂಧವಿದೆ. ಅಂತಹ ಈ ಊರಿನಲ್ಲಿ “S\O ದೇವಣ್ಣ” ಅವರ ಪುತ್ರ ಪ್ರಣಂ ದೇವರಾಜ್ ಅಭಿನಯದ “S\O ಮುತ್ತಣ್ಣ” ಚಿತ್ರದ ಹಾಡು ಬಿಡುಗಡೆಯಾಗಿದೆ. ಹಾಡು ಚೆನ್ನಾಗಿದೆ. ನಾನು ಹಾಗೂ ಪ್ರಣಂ ಈ ಚಿತ್ರದಲ್ಲಿ ಅಪ್ಪ – ಮಗನಾಗಿ ನಟಿಸಿದ್ದೇವೆ ಎಂದು ನಟ ರಂಗಾಯಣ ರಘು ತಿಳಿಸಿದರು.

ಸಂಗೀತ ನಿರ್ದೇಶಕ ಸಚಿನ್ ಬಸ್ರೂರ್ ಹಾಗೂ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ನಿರ್ದೇಶಕ ಪವನ್ ಒಡೆಯರ್ ಮುಂತಾದವರು “S/O ಮುತ್ತಣ್ಣ” ಚಿತ್ರದ ಕುರಿತು ಮಾತನಾಡಿದರು.

ಈ ಚಿತ್ರವನ್ನು ಪುರಾತನ ಫಿಲಂಸ್ ನಿರ್ಮಾಣ ಮಾಡಿರುತ್ತಾರೆ ಇವರಿಗೆ ಎಸ್ ಅರ್ ಕೆ ಫಿಲಂಸ್ ಸಾಥ್ ನೀಡಿದೆ‌. ಪ್ರಣಂ ದೇವರಾಜ್ ಅವರಿಗೆ ನಾಯಕಿಯಾಗಿ “ದಿಯಾ” ಖ್ಯಾತಿಯ ಖುಷಿ ರವಿ ಅಭಿನಯಿಸಿದ್ದಾರೆ. ರಂಗಾಯಣ ರಘು ನಾಯಕನ ತಂದೆಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಸುಚೇಂದ್ರ ಪ್ರಸಾದ್‌, ಗಿರೀಶ್‌ ಶಿವಣ್ಣ, ತಬಲ ನಾಣಿ, ಶ್ರೀನಿವಾಸ್‌ ಪ್ರಭು, ಸುಧಾ ಬೆಳವಾಡಿ, ಅರುಣ್‌ ಚಕ್ರವರ್ತಿ, ಸಂದೀಪ ಎಂ ಮುಂತಾದವರು ತಾರಾಬಳಗದಲ್ಲಿದ್ದಾರೆ. ಸಚಿನ್ ಬಸ್ರೂರು ಸಂಗೀತವಿರುವ ‘s/o ಮುತ್ತಣ್ಣ’ ಸಿನಿಮಾದ ಹಾಡುಗಳನ್ನು ಯೋಗರಾಜ್ ಭಟ್, ಜಯಂತ್ ಕಾಯ್ಕಿಣಿ, ಪ್ರಮೋದ್ ಮರವಂತೆ ಬರೆದಿದ್ದಾರೆ. ಸ್ಕೇಟಿಂಗ್ ಕೃಷ್ಣ ಛಾಯಾಗ್ರಹಣ ಹಾಗೂ ಹರೀಶ್ ಕೊಮ್ಮೆ ಅವರ ಸಂಕಲನ ಬಹು ನಿರೀಕ್ಷಿತ ಈ ಚಿತ್ರಕ್ಕಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (84)

ಭಾರತ, ಪಾಕ್ ದಾಖಲೆ ಹಿಂದಿಕ್ಕಿದ ಬಾಂಗ್ಲಾ: ಆಸ್ಟ್ರೇಲಿಯಾದಲ್ಲಿ 3ನೇ ಪಂದ್ಯದಲ್ಲೇ ಗೆಲುವು!

by ಕವಿತಾ
August 17, 2026 - 12:54 pm
0

Untitled design 2026 08 17T124317.991

ಕಾವೇರಿ ವಿವಾದದಲ್ಲಿ ಕರ್ನಾಟಕಕ್ಕೆ ಬಿಗ್ ಶಾಕ್: CWMA ಆದೇಶ ಪಾಲಿಸಲು ಸುಪ್ರೀಂ ಸೂಚನೆ

by ದಿಶಾ ಕೆ. ಎಸ್.
August 17, 2026 - 12:44 pm
0

Untitled design 2026 08 17T123126.443

ಮದುವೆ ಮಂಟಪದಲ್ಲೂ ನಿಲ್ಲದ ಡಿಬಾಸ್ ಫ್ಯಾನ್ಸ್ ಆರ್ಭಟ!

by ದಿಶಾ ಕೆ. ಎಸ್.
August 17, 2026 - 12:31 pm
0

Untitled design 2026 08 17T121755.571

ಬೈಕ್ ಏರಿ ದೇಶಭಕ್ತಿ ಮೆರೆದ 2,000 ರೈಡರ್ಸ್: ಬೈಕರ್‌ಗಳಿಂದ 80ನೇ ಸ್ವಾತಂತ್ರ್ಯೋತ್ಸವ ಸಂಭ್ರಮ!

by ದಿಶಾ ಕೆ. ಎಸ್.
August 17, 2026 - 12:19 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 17T123126.443
    ಮದುವೆ ಮಂಟಪದಲ್ಲೂ ನಿಲ್ಲದ ಡಿಬಾಸ್ ಫ್ಯಾನ್ಸ್ ಆರ್ಭಟ!
    August 17, 2026 | 0
  • ChatGPT Image Aug 17, 2026, 11 37 10 AM
    ಸಿನಿಮಾಗಳಿಗಿಂತ ವೈಯಕ್ತಿಕ ಬದುಕಿನ ಹೇಳಿಕೆಯಿಂದ ಸುದ್ದಿಯಾದ ಅನುಪಮಾ!
    August 17, 2026 | 0
  • Untitled design 2026 08 17T115104.561
    ‘ಖಲೀಫಾ’ ಟ್ರೈಲರ್‌ಗೆ ಭರ್ಜರಿ ರೆಸ್ಪಾನ್ಸ್: ಆ.20ರಂದು ಸಿನಿಮಾ ತೆರೆಗೆ
    August 17, 2026 | 0
  • Create social media poster by using above mentioned text in 18001800 Pixels (2)
    ಮದುವೆ ಸಮಾರಂಭದಲ್ಲಿ ಡಿ-ಬಾಸ್ ಘೋಷಣೆ; ವಿಜಯಲಕ್ಷ್ಮಿ ಪ್ರತಿಕ್ರಿಯೆ ವೈರಲ್
    August 16, 2026 | 0
  • ಶಿಫ್ಟ್,
    ಪವಿತ್ರಾಗೌಡಗೆ ಶಾಕ್: 16 ಕೈದಿಗಳಿರುವ ಬ್ಯಾರಕ್‌ಗೆ ಶಿಫ್ಟ್, ಜೈಲಿನಲ್ಲಿ ಬಿಗಿ ಭದ್ರತೆ
    August 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version