• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, July 28, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ತಗ್ಗು ಪ್ರದೇಶದ ನಿವೇಶನಗಳಲ್ಲಿ ಅಂಡರ್ ಗ್ರೌಂಡ್ ವಾಹನ ನಿಲ್ದಾಣ ನಿರ್ಮಾಣಕ್ಕೆ ಅವಕಾಶವಿಲ್ಲ: ಡಿಕೆಶಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 20, 2025 - 10:15 pm
in Flash News, ಕರ್ನಾಟಕ
0 0
0
Untitled design 2025 05 20t221431.203

ಬೆಂಗಳೂರು: “ಕೆರೆಗಳ ಹತ್ತಿರ ಹಾಗೂ ತಗ್ಗು ಪ್ರದೇಶಗಳಲ್ಲಿ ಅಂಡರ್ ಗ್ರೌಂಡ್ ನಿರ್ಮಾಣ ಮಾಡಿ ವಾಹನ ನಿಲ್ದಾಣಕ್ಕೆ ಅವಕಾಶ ನೀಡದಂತೆ ಭವಿಷ್ಯದಲ್ಲಿ ಕಾನೂನು ತರಲಾಗುವುದು. ಮಳೆ ಕಡಿಮೆಯಾದ ನಂತರ ಇದರ ಬಗ್ಗೆ ಕಾರ್ಯಸೂಚಿ ಬಿಡುಗಡೆ ಮಾಡಲಾಗುವುದು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.

ಬೆಂಗಳೂರಿನಲ್ಲಿ ಸೋಮವಾರ ರಾತ್ರಿ ಸುರಿದ ಮಳೆಯಿಂದ ಉಂಟಾದ ವಿದ್ಯುತ್ ಅವಘಡದಲ್ಲಿ ಬಿ.ಟಿ.ಎಂ 2ನೇ ಹಂತದ ಡಾಲರ್ಸ್ ಕಾಲೋನಿ ಬಳಿಯ ಎಂ.ಎಸ್. ಪಾಳ್ಯದಲ್ಲಿ ಮನಮೋಹನ್ ಕಾಮತ್ ಹಾಗೂ ದಿನೇಶ್ ಎಂಬುವರು ಮೃತಪಟ್ಟಿರುವ ಹಿನ್ನೆಲೆಯಲ್ಲಿ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಘಟನಾ ಸ್ಥಳಕ್ಕೆ ಮಂಗಳವಾರ ಸಂಜೆ ಅಧಿಕಾರಿಗಳ ಜತೆ ಭೇಟಿ ನೀಡಿ, ಕುಟುಂಬ ಸದಸ್ಯರಿಗೆ ಸ್ವಾಂತನ ಹೇಳಿದರು. ನಂತರ ಮಧ್ಯಮಗಳ ಜತೆ ಮಾತನಾಡಿದರು.

RelatedPosts

ತುಂಗಭದ್ರಾ, KRS ಡ್ಯಾಂನಿಂದ ಭಾರೀ ನೀರು ಬಿಡುಗಡೆ: ಬಳ್ಳಾರಿ, ಮಂಡ್ಯದಲ್ಲಿ ಹೆಚ್ಚಿದ ಪ್ರವಾಹ ಆತಂಕ!

ಕರ್ನಾಟಕದಲ್ಲಿ ಭಾರಿ ಮಳೆ ಎಚ್ಚರಿಕೆ: ರೆಡ್, ಆರೆಂಜ್ ಅಲರ್ಟ್!

HIV ಇದೆಯೆಂದು ತಮ್ಮನನ್ನೇ ಕೊಂದ ಅಕ್ಕ-ಭಾವ..!

ಪ್ರಿಯಕರ ಮೋಸ ಮಾಡಿದ್ದಕ್ಕೆ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಮಹಿಳೆ

ADVERTISEMENT
ADVERTISEMENT

“ಅಂಡರ್ ಗ್ರೌಂಡ್ ಹೊರತು ಪಡಿಸಿ ನೆಲ ಮಹಡಿಯಲ್ಲಿ ವಾಹನಗಳನ್ನು ನಿಲ್ಲಿಸುವ ರೀತಿ ಯೋಜನೆ ರೂಪಿಸುವ ಆಲೋಚನೆಯಿದೆ. ಅದರ ಮೇಲೆ ಜನರು ವಾಸಕ್ಕೆ ಮನೆ ನಿರ್ಮಾಣ‌ ಮಾಡಿಕೊಳ್ಳಲಿ” ಎಂದರು.

“ಅಂಡರ್ ಗ್ರೌಂಡ್ ನಲ್ಲಿ ಸಂಗ್ರಹವಾಗಿದ್ದ ನೀರನ್ನು ಪಂಪ್ ಹಾಕಿ ಖಾಲಿ ಮಾಡುವಾಗ ಅಧಿಕಾರಿಗಳು, ಪೊಲೀಸ್ ಹಾಗೂ ಸಹಾಯ ಮಾಡಲು ಬಂದ ವ್ಯಕ್ತಿಗಳಿಗೂ ವಿದ್ಯುತ್ ಆಘಾತವಾಗಿದೆ. ಈ ವೇಳೆ ಮೃತಪಟ್ಟ ನಾಗರಿಕರಿಗೂ ಪರಿಹಾರ ನೀಡಲಾಗುವುದು. ಮಳೆ ಅವಘಡದಿಂದ ಮೃತಪಟ್ಟವರಿಗೆ 5 ಲಕ್ಷ ಪರಿಹಾರ ನೀಡಲಾಗುತ್ತಿದೆ. ಜಾನುವಾರುಗಳು ಸಹ ಮೃತಪಟ್ಟಿದ್ದು ಇದಕ್ಕೂ ಪರಿಹಾರ ನೀಡಲಾಗುವುದು. ನಮ್ಮ ಅಧಿಕಾರಿಗಳಿಗೆ ದಿನಪೂರ್ತಿ ಎಚ್ಚರವಹಿಸುವಂತೆ ಸೂಚನೆ ನೀಡಲಾಗಿದೆ” ಎಂದರು.

ಬಿಬಿಎಂಪಿ ಹಾಗೂ ಬಿಡ್ಬ್ಲೂ ಎಸ್ ಎಸ್ ಬಿಯವರಿಂದ ಸರಿಯಾದ ಪ್ರತಿಕ್ರಿಯೆ ದೊರೆಯುತ್ತಿಲ್ಲ ಎನ್ನುವ ಸಾರ್ವಜನಿಕರ ದೂರಿನ ಬಗ್ಗೆ ಕೇಳಿದಾಗ, “ಬೆಂಗಳೂರಿನ ಜನಸಂಖ್ಯೆ 1.40 ಕೋಟಿಯಿದೆ. ವಾರ್ ರೂಮಲ್ಲಿ ಹೇಗೆ ಕೆಲಸ ನಡೆಯುತ್ತದೆ ಎಂದು ಮಾಧ್ಯಮಗಳೇ ಒಮ್ಮೆ ಬಂದು ನೋಡಿ. ಎಲ್ಲರು ತಂಡವಾಗಿ ಕೆಲಸ ಮಾಡುತ್ತಿದ್ದಾರೆ” ಎಂದು ಹೇಳಿದರು‌

“ಮಳೆ ಬಂದು ಅವಘಡ ಉಂಟಾಗಿರುವ ಭಾಗದಲ್ಲಿ ನಾವು ಕೆಲಸ ಮಾಡುತ್ತಿದ್ದೇವೆ. ಸಾರ್ವಜನಿಕರು ಸಹ ಸಹಕಾರ ನೀಡುತ್ತಿದ್ದಾರೆ. ವಾರ್ ರೂಮ್ ಮೂಲಕವೂ ಪರಿಸ್ಥಿತಿಯನ್ನು ಅವಲೋಕಿಸಲಾಗುತ್ತಿದೆ” ಎಂದು ಹೇಳಿದರು.

ಸೋಶಿಯಲ್ ಮೀಡಿಯಾಗಳಲ್ಲಿ ಟೀಕೆ ಮಾಡುತ್ತಿರುವ ಬಗ್ಗೆ ಕೇಳಿದಾಗ, “ಹೀಗೆ ಮಾಡುವವರು, ಸರ್ಕಾರಕ್ಕೆ ಕೆಟ್ಟ ಹೆಸರು ತರುವವರು ಟೀಕೆ ಮಾಡುತ್ತಿಲ್ಲ ಬೆಂಗಳೂರಿನ ಹೆಸರನ್ನು ಹಾಳು ಮಾಡುತ್ತಿದ್ದಾರೆ” ಎಂದರು.

ಬಿಜೆಪಿಯವರು ಮಳೇ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ನಿಮ್ಮ ಫೋಟೊ ಹಿಡಿದು ವ್ಯಂಗ್ಯ ಮಾಡಿರುವ ಬಗ್ಗೆ ಕೇಳಿದಾಗ, “ಅವರಿಂದ ಇನ್ನೇನು ಮಾಡಲು ಸಾಧ್ಯವಾಗುತ್ತದೆ, ಮಾಡಲಿ ಬಿಡಿ‌. ನಾವು ಎರಡು ವರ್ಷದ ಸಂಭ್ರಮಾಚರಣೆ ಮಾಡಿದ್ದೇವೆ. ಮೋದಿಯವರ ಸರ್ಕಾರಕ್ಕೆ 5 ವರ್ಷ ತುಂಬಿದಾಗ ಸಂಭ್ರಮ ಮಾಡಿರಲಿಲ್ಲವೇ? ಸಂತೋಷ ಪಡಬೇಡ ಎಂದು ಹೇಳಿದರೆ ಹೇಗೆ, ಕೊಟ್ಟ ಮಾತನ್ನು ಉಳಿಸಿಕೊಂಡಿದ್ದೇವೆ‌. ಆಚರಣೆ ಮಾಡಲು ನಮಗೆ ಹಕ್ಕಿಲ್ಲವೇ? ಕಾರ್ಯಕ್ರಮ ಮೊದಲೇ ನಿಗದಿಯಾಗಿತ್ತು, ಆಗ ಮಳೆ ಬಂದಿದೆ.‌ ಈಗ ಉಂಟಾಗಿರುವ ಸಮಸ್ಯೆಗಳನ್ನು ಬಗೆಹರಿಸಲೇ ನಾವಿದ್ದೇವೆ” ಎಂದರು.

ಮುಂದಿನ ನಾಲ್ಕೈದು ದಿನ ಮಳೆ ಬರುತ್ತದೆ ಎನ್ನುವ ವರದಿ ಬಗ್ಗೆ ಕೇಳಿದಾಗ, “ಮಳೆ ಜಾಸ್ತಿ ಬರಬಹುದು. ಇದರ ಬಗ್ಗೆ ನಾವು ಜಾಗೃತರಾಗಿದ್ದೇವೆ” ಎಂದು ಹೇಳಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (39)

ಮಲ್ಲಿಕಾರ್ಜುನ ಖರ್ಗೆ ಪುತ್ರ ಮಿಲಿಂದ್ ಖರ್ಗೆ ಆರೋಗ್ಯ ಸ್ಥಿತಿ ಗಂಭೀರ: ಆಸ್ಪತ್ರೆಗೆ ದಾಖಲು!

by ಸಾಬಣ್ಣ ಎಚ್. ನಂದಿಹಳ್ಳಿ
July 28, 2025 - 11:20 am
0

Untitled design (38)

ತುಂಗಭದ್ರಾ, KRS ಡ್ಯಾಂನಿಂದ ಭಾರೀ ನೀರು ಬಿಡುಗಡೆ: ಬಳ್ಳಾರಿ, ಮಂಡ್ಯದಲ್ಲಿ ಹೆಚ್ಚಿದ ಪ್ರವಾಹ ಆತಂಕ!

by ಸಾಬಣ್ಣ ಎಚ್. ನಂದಿಹಳ್ಳಿ
July 28, 2025 - 9:48 am
0

Untitled design (37)

ಪ್ರಿಯಕರನೊಟ್ಟಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಪತ್ನಿ: ರಾಜಾ ರಘುವಂಶಿ ಹ*ತ್ಯೆ ನೆನಪಿಸುವ ಮತ್ತೊಂದು ಕೃತ್ಯ!

by ಸಾಬಣ್ಣ ಎಚ್. ನಂದಿಹಳ್ಳಿ
July 28, 2025 - 9:33 am
0

Untitled design (36)

ಬೆಂಗಳೂರಿನ ಬಗ್ಗೆ ನಾಲಿಗೆ ಹರಿಬಿಟ್ಟ ಪ್ರಕರಣ: ಕನ್ನಡಿಗರಿಗೆ ಕೈ ಮುಗಿದು ಕ್ಷಮೆ ಕೇಳಿದ ನೇಹಾ ಬಿಸ್ವಾಲ್!

by ಸಾಬಣ್ಣ ಎಚ್. ನಂದಿಹಳ್ಳಿ
July 28, 2025 - 9:11 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (38)
    ತುಂಗಭದ್ರಾ, KRS ಡ್ಯಾಂನಿಂದ ಭಾರೀ ನೀರು ಬಿಡುಗಡೆ: ಬಳ್ಳಾರಿ, ಮಂಡ್ಯದಲ್ಲಿ ಹೆಚ್ಚಿದ ಪ್ರವಾಹ ಆತಂಕ!
    July 28, 2025 | 0
  • Untitled design 2025 07 27t140658.406
    HIV ಇದೆಯೆಂದು ತಮ್ಮನನ್ನೇ ಕೊಂದ ಅಕ್ಕ-ಭಾವ..!
    July 27, 2025 | 0
  • Untitled design 2025 07 27t130245.132
    ಪ್ರಿಯಕರ ಮೋಸ ಮಾಡಿದ್ದಕ್ಕೆ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಮಹಿಳೆ
    July 27, 2025 | 0
  • Untitled design 2025 07 27t123907.452
    ಪೋಷಕರು ಮೊಬೈಲ್ ಬಳಸಬೇಡ ಎಂದಿದ್ದಕ್ಕೆ ಮನೆಬಿಟ್ಟು ಹೋಗಿದ್ದ ಅಕ್ಕ-ತಂಗಿ ಪುಣೆಯಲ್ಲಿ ಪತ್ತೆ
    July 27, 2025 | 0
  • Untitled design 2025 07 27t114305.421
    ಶಿವಮೊಗ್ಗದಲ್ಲಿ ವ್ಯಕ್ತಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಭೀಕರ ಕೊಲೆ
    July 27, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version