• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, March 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮಳೆಯಿಂದ ಬೆಂಗಳೂರಿಗೆ ಆಗುತ್ತಿರುವ ಸಮಸ್ಯೆಗೆ ಶಾಶ್ವತ ಪರಿಹಾರ: ಡಿ.ಕೆ ಶಿವಕುಮಾರ್

ಬಿಜೆಪಿ ಸರ್ಕಾರದ ಅವಧಿಯಲ್ಲಿ ಯಾವುದೇ ಪರಿಹಾರ ಕಾರ್ಯ ನಡೆದಿಲ್ಲ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 21, 2025 - 5:14 pm
in Flash News, ಕರ್ನಾಟಕ
0 0
0
Untitled design 2025 05 21t171330.493

ಬೆಂಗಳೂರು: “ಮಳೆಯಿಂದ ಬೆಂಗಳೂರಿಗೆ ಆಗುತ್ತಿರುವ ಸಮಸ್ಯೆಗೆ ಶಾಶ್ವತ ಪರಿಹಾರ ನೀಡಲಾಗುವುದು. ಬಿಜೆಪಿ ಸರ್ಕಾರದ ಅವಧಿಯಲ್ಲಿ ಈ ಸಮಸ್ಯೆಗೆ ಪರಿಹಾರ ನೀಡುವ ಕೆಲಸವಾಗಿಲ್ಲ. ಆದರೂ ವಿರೋಧ ಪಕ್ಷದವರು ಟೀಕೆ ಮಾಡಲಿ, ನಾವು ನಮ್ಮ ಕೆಲಸ ಮಾಡುತ್ತೇವೆ. ಅಂತಿಮವಾಗಿ ಟೀಕೆಗಳು ಸಾಯುತ್ತವೆ ಕೆಲಸಗಳು ಮಾತ್ರ ಉಳಿಯುತ್ತವೆ” ಎಂದರು.

ಬೆಂಗಳೂರು ಪ್ರದಕ್ಷಿಣೆ ಮೂಲಕ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಳೆಹಾನಿ ಪೀಡಿತ ಪ್ರದೇಶಗಳ ಪರಿಸ್ಥಿತಿಯನ್ನು ಖುದ್ದಾಗಿ ಪರಿಶೀಲಿಸಿದರು. ನಂತರ ಮಾಧ್ಯಮಗೋಷ್ಠಿ ಹಾಗೂ ಮಾಧ್ಯಮ ಪ್ರತಿಕ್ರಿಯೆ ನೀಡಿ ಶಿವಕುಮಾರ್ ಅವರು ಮಾತನಾಡಿದರು.

RelatedPosts

ಹಾವೇರಿಯಲ್ಲಿ ಭೀಕರ ಅಗ್ನಿ ಅವಘಡ: 17 ಎಮ್ಮೆಗಳು, 4 ಕರುಗಳು ಸಜೀವ ದಹನ

ವಿಚ್ಛೇದಿತ ಪತ್ನಿ ಸೇರಿ ಐವರ ಮೇಲೆ ಆ್ಯಸಿಡ್ ದಾಳಿ ನಡೆಸಿ ಮಚ್ಚಿನಿಂದ ಇರಿದ ಕಿರಾತಕ

ರಾಜ್ಯದಲ್ಲಿ ಮಾರ್ಚ್ 25ರ ವರೆಗೆ ವರುಣನ ಆರ್ಭಟ: ಹವಾಮಾನ ಇಲಾಖೆ ಹೈ ಅಲರ್ಟ್

ಇಂದು ಚಂದ್ರ ದರ್ಶನ: ಕರಾವಳಿಯಲ್ಲಿ ನಾಳೆಯೇ ರಂಜಾನ್ ಆಚರಣೆ..!

ADVERTISEMENT
ADVERTISEMENT

“ಬೆಂಗಳೂರಿನಲ್ಲಿ ಮಳೆಯಿಂದಾಗಿರುವ ತೊಂದರೆ ಬಗ್ಗೆ ಬಿಜೆಪಿಯವರು ಟೀಕೆ ಮಾಡುತ್ತಿದ್ದಾರೆ. ಒತ್ತುವರಿ ವಿಚಾರದಲ್ಲಿ ಅವರ ಕಾಲದಲ್ಲಿ ಏನು ಕೆಲಸ ಮಾಡುತ್ತಿದ್ದರು. ಒತ್ತುವರಿ ಮಾಡಿಕೊಂಡವರು ನ್ಯಾಯಲಯಗಳಿಂದ ತಡೆಯಾಜ್ಞೆ ತಂದಿದ್ದಾರೆ. ಆದರೂ ನಾನು ಒತ್ತುವರಿಗಳನ್ನು ತೆರವುಗೊಳಿಸಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಮಳೆನೀರಿನಿಂದ ತೊಂದರೆಗೆ ಒಳಗಾಗುತ್ತಿದ್ದ 211 ಪ್ರದೇಶಗಳನ್ನು ಗುರುತಿಸಿ 166 ಕ್ಕೆ ಇಳಿಸಿದ್ದೇವೆ. 44 ಕೆಲಸ ಬಾಕಿಯಿದ್ದು, ಇದರಲ್ಲಿ 24 ಕಡೆ ಕಾರ್ಯಪ್ರಗತಿಯಲ್ಲಿದೆ. ಮೊದಲಿಗಿಂತ ಈಗ ಸಮಸ್ಯೆಗಳನ್ನು ಎದುರಿಸುತ್ತಿರುವ ಪ್ರದೇಶಗಳ ಪ್ರಮಾಣ ಕಡಿಮೆಯಾಗಿದೆ. ಬೆಂಗಳೂರು ನಾಗರೀಕರ ರಕ್ಷಣೆ ಮಾಡಲಾಗುವುದು. ಯಾರೂ ಆತಂಕಪಡುವ ಅಗತ್ಯವಿಲ್ಲ. ನಾವು ಬೆಂಗಳೂರಿಗೆ ಹೊಸ ರೂಪ ನೀಡುತ್ತಿದ್ದೇವೆ. ನಮ್ಮ ಸರ್ಕಾರ ಹಾಗೂ ಅಧಿಕಾರಿಗಳ ತಂಡ ಇದನ್ನು ಸರಿ ಮಾಡುತ್ತೇವೆ” ಎಂದು ಹೇಳಿದರು.

“ಎಲ್ಲೆಲ್ಲಿ ಬಿಜೆಪಿ ಶಾಸಕರಿದ್ದಾರೋ ಆ ಪ್ರದೇಶಗಳಲ್ಲಿ ಮಾತ್ರ ಇಂತಹ ಸಮಸ್ಯೆ ಎದುರಾಗಿದೆ. ಅವರು ಯಾವುದೇ ಕೆಲಸ ಮಾಡಿಲ್ಲ ಎಂಬುದಕ್ಕೆ ಸಾಕ್ಷಿ. ಕಾಂಗ್ರೆಸ್ ಶಾಸಕರು ಕಾಮಗಾರಿಗಳನ್ನು ಬೇಗ ಮುಗಿಸಿ ತಮ್ಮ ಕ್ಷೇತ್ರಗಳಲ್ಲಿನ ಸಮಸ್ಯೆ ಬಗೆಹರಿಸಿದ್ದಾರೆ” ಎಂದು ತಿಳಿಸಿದರು.

“ಮಾಜಿ ಸಚಿವ ಅರವಿಂದ ಲಿಂಬಾವಳಿ ಅವರ ಕ್ಷೇತ್ರದಲ್ಲೂ ಪರಿಶೀಲನೆ ಮಾಡಿದ್ದೇವೆ. ಅವರು ಈ ಭಾಗದ ರಸ್ತೆ ಅಗಲೀಕರಣ ವಿಚಾರವನ್ನು ಪ್ರಸ್ತಾಪಿಸಿದ್ದಾರೆ. ಈ ವಿಚಾರವಾಗಿ ಎಲ್ಲೆಲ್ಲಿ ಭೂಸ್ವಾಧೀನ ಪ್ರಕ್ರಿಯೆಗೆ ಸಮಸ್ಯೆಯಾಗಿದೆ, ಆ ಜಾಗಗಳ ಫೋಟೋ, ವಿಡಿಯೋ ಮಾಡಿಕೊಂಡು ತುರ್ತು ವರದಿ ಸಲ್ಲಿಕೆ ಮಾಡುವಂತೆ ತಿಳಿಸಿದ್ದೇನೆ. ಆಮೂಲಕ ವಿಪತ್ತು ನಿರ್ವಹಣೆ ನಿಯಂತ್ರಣ ಅಡಿಯಲ್ಲಿ ರಸ್ತೆ ಅಗಲೀಕರಣ ಮಾಡಲಾಗುವುದು. ಲಿಂಬಾವಳಿ ಅವರು 150 ಅಡಿ ರಸ್ತೆ ಬಗ್ಗೆ ಪ್ರಸ್ತಾವನೆ ಮಾಡಿದ್ದು, ಕೂಡಲೇ ಅಧಿಕಾರಿಗಳ ಜತೆ ಚರ್ಚೆಸಿ ಸಮಸ್ಯೆ ಬಗೆಹರಿಸಲಾಗುವುದು. ಇನ್ನು ಬಿಎಂಆರ್ ಡಿಎ ವತಿಯಿಂದ 150 ಅಡಿ ಹಾಗೂ 150 ಮೀಟರ್ ರಸ್ತೆಗೆ ಎರಡು ನೋಟಿಫಿಕೇಶನ್ ಆಗಿದ್ದು ಈ ವಿಚಾರವನ್ನು ಸಿಎಂ ಗಮನಕ್ಕೆ ತಂದಿದ್ದು, ಸದ್ಯದಲ್ಲೇ ಸಚಿವ ಸಂಪುಟ ಸಭೆಯಲ್ಲಿ ಪ್ರಸ್ತಾಪಿಸುತ್ತೇನೆ” ಎಂದರು.

“ಮುಖ್ಯಮಂತ್ರಿಗಳು ಹಾಗೂ ನಗರ ಯೋಜನಾ ಪ್ರಾಧಿಕಾರದ ಅಧಿಕಾರಿಗಳ ಜತೆ ಚರ್ಚೆ ಮಾಡಿ ಮುಂದಿನ ದಿನಗಳಲ್ಲಿ ತಳ ಮಟ್ಟದ ಪ್ರದೇಶಗಳಲ್ಲಿ ಬೆಸ್ ಮೆಂಟ್ ಪಾರ್ಕಿಂಗ್ ವ್ಯವಸ್ಥೆಗೆ ಅವಕಾಶ ನೀಡದಿರಲು ನೀತಿ ರೂಪಿಸಲಾಗುವುದು. ಬೆಸ್ ಮೆಂಟ್ ನಿಂದ ನೀರನ್ನು ಪಂಪ್ ಮೂಲಕ ಹೊರಗೆ ಹಾಕುವಾಗ ದುರ್ಘಟನೆ ನಡೆದು ಜೀವಹಾನಿಯಾಗಿದೆ” ಎಂದು ತಿಳಿಸಿದರು.

ಒತ್ತುವರಿ ತೆರವು ವಿಚಾರವಾಗಿ ಕೇಳಿದಾಗ, “ಒತ್ತುವರಿ ತೆರವು ಕಾರ್ಯ ಶೇ.70 ರಷ್ಟು ಮುಗಿದಿದೆ. ಬಾಕಿ ಇರುವ ಒತ್ತುವರಿಯನ್ನು ತೆರವುಗೊಳಿಸಲಾಗುವುದು” ಎಂದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2025 12 04T071408.916

ಸಂಖ್ಯಾಶಾಸ್ತ್ರ ಭವಿಷ್ಯ: ಜನ್ಮಸಂಖ್ಯೆಯವರಿಗೆ ಜಾಬ್ ಆಫರ್, ದೂರ ಪ್ರಯಾಣದ ಯೋಗ

by ಶಾಲಿನಿ ಕೆ. ಡಿ
March 20, 2026 - 7:37 am
0

Untitled design 2026 03 20T070331.831

ಒತ್ತಡ, ಮೊಬೈಲ್ ಬಳಕೆಯಿಂದ ಹೆಚ್ಚಾಗುತ್ತಿದೆ ನಿದ್ರೆ ಸಮಸ್ಯೆ: ವೈದ್ಯರ ಸಲಹೆ ಏನು?

by ಶಾಲಿನಿ ಕೆ. ಡಿ
March 20, 2026 - 7:25 am
0

Untitled design 2025 12 04T070243.618

ರಾಶಿ ಫಲ: ಈ ರಾಶಿಯವರಿಗೆ ಸಂಗಾತಿಯಿಂದ ಬೇಸರ, ಹಣಕಾಸು, ಉದ್ಯೋಗದಲ್ಲಿ ಬದಲಾವಣೆ

by ಶಾಲಿನಿ ಕೆ. ಡಿ
March 20, 2026 - 6:43 am
0

Untitled design 2026 03 19T234058.562

ನಿಮಗೆ 40 ದಾಟಿದ್ಯಾ..? ಹಾಗಾದ್ರೆ ತಪ್ಪದೇ ಈ ಆರೋಗ್ಯ ತಪಾಸಣೆ ಮಾಡಿಸಿ

by ಯಶಸ್ವಿನಿ ಎಂ
March 19, 2026 - 11:43 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 19T232409.044
    ಹಾವೇರಿಯಲ್ಲಿ ಭೀಕರ ಅಗ್ನಿ ಅವಘಡ: 17 ಎಮ್ಮೆಗಳು, 4 ಕರುಗಳು ಸಜೀವ ದಹನ
    March 19, 2026 | 0
  • Untitled design 2026 03 19T230905.939
    ವಿಚ್ಛೇದಿತ ಪತ್ನಿ ಸೇರಿ ಐವರ ಮೇಲೆ ಆ್ಯಸಿಡ್ ದಾಳಿ ನಡೆಸಿ ಮಚ್ಚಿನಿಂದ ಇರಿದ ಕಿರಾತಕ
    March 19, 2026 | 0
  • Untitled design 2026 03 19T223851.440
    ರಾಜ್ಯದಲ್ಲಿ ಮಾರ್ಚ್ 25ರ ವರೆಗೆ ವರುಣನ ಆರ್ಭಟ: ಹವಾಮಾನ ಇಲಾಖೆ ಹೈ ಅಲರ್ಟ್
    March 19, 2026 | 0
  • Untitled design 2026 03 19T222141.833
    ಇಂದು ಚಂದ್ರ ದರ್ಶನ: ಕರಾವಳಿಯಲ್ಲಿ ನಾಳೆಯೇ ರಂಜಾನ್ ಆಚರಣೆ..!
    March 19, 2026 | 0
  • Untitled design 2026 03 19T213101.833
    ಅಪ್ರಾಪ್ತೆಯ ಎದೆ ಭಾಗ ಕತ್ತರಿಸಿ, ಗುಪ್ತಾಂಗಕ್ಕೆ ಇರಿದು ಭೀಕರವಾಗಿ ಕೊ*ಲೆ ಮಾಡಿದ ಭಾವಿ ಪತಿ: ಕಾರಣ..?
    March 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version