• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, September 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಜನೌಷಧಿ ಕೇಂದ್ರ ಸ್ಥಗಿತಕ್ಕೆ ಬೊಮ್ಮಾಯಿ ಆಕ್ಷೇಪ: ಸರ್ಕಾರಕ್ಕೆ ರದ್ದು ಆಗ್ರಹ!

admin by admin
May 22, 2025 - 1:26 pm
in ಜಿಲ್ಲಾ ಸುದ್ದಿಗಳು, ಹಾವೇರಿ
0 0
0
Web 2025 05 22t132413.914

ಹಾವೇರಿ ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿ ಪ್ರಾರಂಭಿಸಲಾದ ಪ್ರಧಾನ ಮಂತ್ರಿ ಭಾರತೀಯ ಜನೌಷಧಿ ಕೇಂದ್ರಗಳನ್ನು ಸ್ಥಗಿತಗೊಳಿಸುವಂತೆ ರಾಜ್ಯ ಸರ್ಕಾರ ಹೊರಡಿಸಿದ ಆದೇಶ ರದ್ದುಗೊಳಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.

ಈ ಕುರಿತು ಪತ್ರ ಬರೆದಿರುವ ಅವರು, ಹಾವೇರಿ ಜಿಲ್ಲಾ ಪ್ರಧಾನ ಮಂತ್ರಿ ಜನೌಷಧಿ ಕೇಂದ್ರದ ಮಾಲೀಕರ ಸಂಘದವರು, ಹಾವೇರಿ ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿ ಪ್ರಾರಂಭಿಸಲಾದ ಪ್ರಧಾನ ಮಂತ್ರಿ ಭಾರತೀಯ ಜನೌಷಧಿ ಕೇಂದ್ರಗಳನ್ನು ಸ್ಥಗಿತಗೊಳಿಸುವಂತೆ ರಾಜ್ಯ ಸರ್ಕಾರ ಹೊರಡಿಸಿದ ಆದೇಶ ರದ್ದುಗೊಳಿಸುವಂತೆ ಮನವಿ ಮಾಡಿಕೊಂಡಿರುತ್ತಾರೆ.

RelatedPosts

ಗೌರಿ-ಗಣೇಶ ಹಬ್ಬಕ್ಕೆ ಊರಿಗೆ ಹೋಗುವ ಪ್ರಯಾಣಿಕರಿಗೆ ಸಿಹಿಸುದ್ದಿ; 2,400 ಸ್ಪೆಷಲ್ ಬಸ್‌ಗಳ ವ್ಯವಸ್ಥೆ

2 ತಿಂಗಳೊಳಗೆ ಸಂತ್ರಸ್ತ ರೈತರಿಗೆ ನಿವೇಶನ ನೀಡಿ: ನೈಸ್ ಸಂಸ್ಥೆಗೆ ಸರ್ಕಾರ ಗಡುವು

RSS ಪಥಸಂಚಲನ ಪ್ರಕರಣ: ಅಮಾನತುಗೊಂಡಿದ್ದ ಶಿಕ್ಷಕರಿಗೆ ಬಿಗ್ ರಿಲೀಫ್, ಅಮಾನತು ಆದೇಶಕ್ಕೆ ತಡೆ

KPSC ನೇಮಕಾತಿ ಹಗರಣಕ್ಕೆ ಬಿಗ್ ಟ್ವಿಸ್ಟ್‌: IAS ಅಧಿಕಾರಿ ಗ್ಯಾನೇಂದ್ರ ಕುಮಾರ್ ಅಮಾನತು

ADVERTISEMENT
ADVERTISEMENT

ಪ್ರಧಾನ ಮಂತ್ರಿ ಜನೌಷಧಿ ಕೇಂದ್ರಗಳನ್ನು ಸರ್ಕಾರಿ ಆಸ್ಪತ್ರೆಗಳ ಆವರಣಗಳಲ್ಲಿ ಸ್ಥಗಿತಗೊಳಿಸುವುದರಿಂದ ಸಾಮಾನ್ಯ ಬಡ ಜನರಿಗೆ ಉತ್ತಮ ಗುಣಮಟ್ಟದ ಜನರಿಕ್ ಔಷಧಿಗಳನ್ನು ಕಡಿಮೆ ಹಾಗೂ ಕೈಗೆಟುಕುವ ದರಗಳಲ್ಲಿ ದೊರಕಿಸುವ ಕೇಂದ್ರ ಸರ್ಕಾರದ ಉದ್ದೇಶಕ್ಕೆ ಅಡ್ಡಿಪಡಿಸಿದಂತಾಗುತ್ತದೆ. ಆದುದ್ದರಿಂದ, ಸದರಿ ವಿಷಯದ ಬಗ್ಗೆ ಪರಿಶೀಲಿಸಿ ಸಂಬಂಧಪಟ್ಟ ಅಧಿಕಾರಿಗಳಿಗೆ ಕೂಡಲೇ ಅಗತ್ಯ ಕ್ರಮಕೈಗೊಳ್ಳಲು ಸೂಚಿಸಬೇಕೆಂದು ಕೋರಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಪಶ್ಚಾತ್ತಾಪ (6)

ಸೆ.5ರಂದು ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಟ್ರಯಲ್ ರನ್

by ದಿಶಾ ಕೆ. ಎಸ್.
September 4, 2026 - 7:43 am
0

ಪಶ್ಚಾತ್ತಾಪ (5)

ಇಂದು ಕೃಷ್ಣ ಜನ್ಮಾಷ್ಟಮಿ: ಶ್ರೀಕೃಷ್ಣನ ಜನ್ಮದಿನದ ಮಹತ್ವವೇನು? ಆಚರಣೆ ಹೇಗೆ?

by ದಿಶಾ ಕೆ. ಎಸ್.
September 4, 2026 - 7:34 am
0

ಪಶ್ಚಾತ್ತಾಪ (4)

124 ರನ್ ಸಿಡಿಸಿ ದಾಖಲೆ ಬರೆದ ಮಂಧಾನ: ಸೆಮಿಫೈನಲ್‌ಗೆ ಭಾರತ

by ದಿಶಾ ಕೆ. ಎಸ್.
September 4, 2026 - 7:15 am
0

ಪಶ್ಚಾತ್ತಾಪ (3)

ರಾಜ್ಯದಲ್ಲಿ ಮಳೆ ಅಬ್ಬರ ಮುಂದುವರಿಕೆ: ಇಂದು ಯಾವ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ?

by ದಿಶಾ ಕೆ. ಎಸ್.
September 4, 2026 - 6:42 am
0

ಸಂಬಂಧಿಸಿದ ಪೋಸ್ಟ್‌ಗಳು

  • ನೈಸ್ (1)
    ಗೌರಿ-ಗಣೇಶ ಹಬ್ಬಕ್ಕೆ ಊರಿಗೆ ಹೋಗುವ ಪ್ರಯಾಣಿಕರಿಗೆ ಸಿಹಿಸುದ್ದಿ; 2,400 ಸ್ಪೆಷಲ್ ಬಸ್‌ಗಳ ವ್ಯವಸ್ಥೆ
    September 3, 2026 | 0
  • ನೈಸ್
    2 ತಿಂಗಳೊಳಗೆ ಸಂತ್ರಸ್ತ ರೈತರಿಗೆ ನಿವೇಶನ ನೀಡಿ: ನೈಸ್ ಸಂಸ್ಥೆಗೆ ಸರ್ಕಾರ ಗಡುವು
    September 3, 2026 | 0
  • Untitled design 2026 09 03T210248.725
    RSS ಪಥಸಂಚಲನ ಪ್ರಕರಣ: ಅಮಾನತುಗೊಂಡಿದ್ದ ಶಿಕ್ಷಕರಿಗೆ ಬಿಗ್ ರಿಲೀಫ್, ಅಮಾನತು ಆದೇಶಕ್ಕೆ ತಡೆ
    September 3, 2026 | 0
  • IAS ಅಧಿಕಾರಿ ಗ್ಯಾನೇಂದ್ರ ಕುಮಾರ್ ಅಮಾನತು (1)
    KPSC ನೇಮಕಾತಿ ಹಗರಣಕ್ಕೆ ಬಿಗ್ ಟ್ವಿಸ್ಟ್‌: IAS ಅಧಿಕಾರಿ ಗ್ಯಾನೇಂದ್ರ ಕುಮಾರ್ ಅಮಾನತು
    September 3, 2026 | 0
  • ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಧಾನಮಂಡಲ ವಿಶೇಷ ಅಧಿವೇಶನ
    ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಧಾನಮಂಡಲ ವಿಶೇಷ ಅಧಿವೇಶನ
    September 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version