• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, July 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಅರೆಸ್ಟ್‌ಗೂ ಮುನ್ನ ಮಡೆನೂರು ಮನು ಪ್ರಕರಣದ ಬಗ್ಗೆ ಸ್ಪಷ್ಟನೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 22, 2025 - 4:14 pm
in Flash News, ಸಿನಿಮಾ
0 0
0
Untitled design 2025 05 22t160427.330

RelatedPosts

ಟಾಕ್ಸಿಕ್ ಲೇಡಿ ಗ್ಯಾಂಗ್ ಗೆ ರಾಕಿಂಗ್ ಸ್ಟಾರ್ ಮುಹೂರ್ತ

ಯಶಸ್ವಿ 2ನೇ ವಾರದತ್ತ ಮೋಡ ಕವಿದ ವಾತಾವರಣ ಚಿತ್ರ

ಸೆಲೆಬ್ರಿಟಿಗೂ ಸುರಕ್ಷತೆ ಇಲ್ಲವೇ? ದಿವ್ಯಾ ಸುರೇಶ್ ವಿಡಿಯೋ ವೈರಲ್

ಬಲರಾಮನ ದಿನಗಳು.. ಇದು ರೆಟ್ರೋ ಅಂಡರ್‌‌ವರ್ಲ್ಡ್ ಸಿನಿಮಾ!

‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ನಟ ಮಡೆನೂರು ಮನು ಅವರು ದೊಡ್ಡ ವಿವಾದಕ್ಕೆ ಸಿಲುಕಿದ್ದಾರೆ. ಮನು ಅವರ ವಿರುದ್ಧ ಗಂಭೀರವಾದ ಅತ್ಯಾಚಾರ ಆರೋಪ ಕೇಳಿಬಂದಿದ್ದು, ಅವರ ಮೇಲೆ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಈ ಆರೋಪದ ಹಿಂದೆ ಒಂದು ದೊಡ್ಡ ಷಡ್ಯಂತ್ರವಿದೆ ಎಂದು ಮನು ಆರೋಪಿಸಿದ್ದಾರೆ.

ಈ ಬಗ್ಗೆ ವಿಡಿಯೋ ಮೂಲಕ ಸ್ಪಷ್ಟನೆ ನೀಡಿದ್ದಾರೆ. ತಮ್ಮ ವಿರುದ್ಧ ಇಬ್ಬರು ಹೀರೋಗಳು ಮತ್ತು ಒಬ್ಬ ಲೇಡಿ ಡಾನ್ ಒಟ್ಟಾಗಿ ಷಡ್ಯಂತ್ರ ಮಾಡಿದ್ದಾರೆ ಎಂದು ಮನು ಸ್ಫೋಟಕ ಹೇಳಿಕೆ ನೀಡಿದ್ದಾರೆ. “ಇವರೆಲ್ಲರೂ ನನ್ನ ಸಾವನ್ನೇ ಬಯಸುತ್ತಿದ್ದಾರೆ. ಉದ್ದೇಶಪೂರ್ವಕವಾಗಿ ನನ್ನ ವಿರುದ್ಧ ಆರೋಪ ಮಾಡಲಾಗಿದೆ. ಶೀಘ್ರವೇ ಈ ಇಬ್ಬರು ಹೀರೋಗಳು ಮತ್ತು ಲೇಡಿ ಡಾನ್‌ನ ಹೆಸರನ್ನು ಬಹಿರಂಗಪಡಿಸುವೆ,” ಎಂದು ಮನು ತಿಳಿಸಿದ್ದಾರೆ.

ಮಡೆನೂರು ಮನು ಅವರ ನಾಯಕನಟನಾಗಿ ಅಭಿನಯಿಸಿರುವ ‘ಕುಲದಲ್ಲಿ ಕೀಳ್ಯಾವುದೋ’ ಸಿನಿಮಾ ಮೇ 23, 2025ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಈ ಸಿನಿಮಾದಲ್ಲಿ ಮನು ಜೊತೆಗೆ ಮೌನ ಗುಡ್ಡೇಮನೆ ನಾಯಕಿಯಾಗಿ ನಟಿಸಿದ್ದಾರೆ. ಯೋಗರಾಜ್ ಭಟ್ ಅವರ ಬ್ಯಾನರ್‌ನಲ್ಲಿ ಕೆ. ರಾಮ್ ನಾರಾಯಣ್ ನಿರ್ದೇಶನದಲ್ಲಿ ಮೂಡಿಬಂದಿರುವ ಈ ಚಿತ್ರವನ್ನು ಸಂತೋಷ್ ಕುಮಾರ್ ಮತ್ತು ವಿದ್ಯಾ ನಿರ್ಮಿಸಿದ್ದಾರೆ. ಆದರೆ, ಸಿನಿಮಾ ಬಿಡುಗಡೆಗೆ ಒಂದು ದಿನ ಮೊದಲೇ ಈ ಆರೋಪದಿಂದಾಗಿ ಚಿತ್ರತಂಡಕ್ಕೆ ಆಘಾತವಾಗಿದೆ. ಆರೋಪದ ಬಗ್ಗೆ ಪ್ರತಿಕ್ರಿಯಿಸಿರುವ ಸಿನಿಮಾದ ನಿರ್ಮಾಪಕ ಸಂತೋಷ್ ಕುಮಾರ್, “ಮನು ಸೆಟ್‌ನಲ್ಲಿ ಯಾವುದೇ ರೀತಿಯಲ್ಲಿ ತಪ್ಪಾಗಿ ವರ್ತಸಿಲ್ಲ. ಒಬ್ಬರ ಆರೋಪದಿಂದ ಸಿನಿಮಾವನ್ನು ಮುಂದೂಡಲು ಸಾಧ್ಯವಿಲ್ಲ. ‘ಕುಲದಲ್ಲಿ ಕೀಳ್ಯಾವುದೋ’ ಯಾವುದೇ ಅಡೆತಡೆಯಿಲ್ಲದೆ ತೆರೆಕಾಣಲಿದೆ,” ಎಂದು ಸ್ಪಷ್ಟಪಡಿಸಿದ್ದಾರೆ.

ನಟಿಯೊಬ್ಬರು ದಾಖಲಿಸಿರುವ ದೂರಿನಲ್ಲಿ, “2018ರಲ್ಲಿ ಕಾಮಿಡಿ ಕಿಲಾಡಿಗಳು ಕಾರ್ಯಕ್ರಮದಲ್ಲಿ ಮನು ಜೊತೆ ಸ್ನೇಹ ಬೆಳೆಸಿಕೊಂಡೆವು. ಸಿನಿಮಾ ಮಾಡಲು ಆತನಿಗೆ ಲಕ್ಷಾಂತರ ರೂಪಾಯಿ ನೀಡಿದ್ದೇನೆ. ಆದರೆ, ಮದುವೆಯ ಭರವಸೆ ನೀಡಿ ಅತ್ಯಾಚಾರ ಎಸಗಿ, ಗರ್ಭಪಾತ ಮಾಡಿಸಿದ್ದಾನೆ. ನನ್ನ ಮೇಲೆ ಹಲ್ಲೆ ಮಾಡಿ, ಪ್ರಾಣಬೆದರಿಕೆ ಹಾಕಿದ್ದಾನೆ,” ಎಂದು ಆರೋಪಿಸಿದ್ದಾರೆ. ಈ ಆರೋಪದಿಂದಾಗಿ ಮನು ತಲೆಮರೆಸಿಕೊಂಡಿದ್ದು, ಪೊಲೀಸರು ಆತನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಇದರ ಜೊತೆಗೆ, ಮನು ತಮ್ಮ ಮೇಲಿನ ಆರೋಪವನ್ನು ಖಂಡಿಸಿ, “ಇದೊಂದು ಉದ್ದೇಶಪೂರ್ವಕ ಷಡ್ಯಂತ್ರ. ನನ್ನನ್ನು ಕೆಡವಲು ಇಬ್ಬರು ಹೀರೋಗಳು ಮತ್ತು ಲೇಡಿ ಡಾನ್ ಒಟ್ಟಾಗಿ ಈ ಆರೋಪವನ್ನು ಮಾಡಿದ್ದಾರೆ,” ಎಂದು ಹೇಳಿಕೊಂಡಿದ್ದಾರೆ.

ADVERTISEMENT
ADVERTISEMENT
ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 30T232427.981

ಟಾಕ್ಸಿಕ್ ಲೇಡಿ ಗ್ಯಾಂಗ್ ಗೆ ರಾಕಿಂಗ್ ಸ್ಟಾರ್ ಮುಹೂರ್ತ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 30, 2026 - 11:25 pm
0

Untitled design 2026 06 30T231252.781

ಯಶಸ್ವಿ 2ನೇ ವಾರದತ್ತ ಮೋಡ ಕವಿದ ವಾತಾವರಣ ಚಿತ್ರ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 30, 2026 - 11:13 pm
0

Untitled design 2026 06 30T225824.415

ನಾಳೆಯಿಂದ ಗೃಹ ಜ್ಯೋತಿ ಫಲಾನುಭವಿಗಳ ಪರಿಶೀಲನೆ ಆರಂಭ

by ಕವಿತಾ
June 30, 2026 - 10:59 pm
0

Untitled design 2026 06 30T224912.783

ಮೋದಿ ನೇತೃತ್ವದಲ್ಲಿ ಸರ್ಕಾರದ ಹಿರಿಯ ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಸಭೆ

by ಕವಿತಾ
June 30, 2026 - 10:49 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಸಿ (6)
    ಅಡ್ಡ ಮತದಾನ ಮಾಡಿಲ್ಲ, ಪಕ್ಷಕ್ಕೆ ದ್ರೋಹ ಬಗೆದಿಲ್ಲ: ಆಣೆ ಪ್ರಮಾಣ ಮಾಡಿದ BJP ಶಾಸಕ H.K ಸುರೇಶ್
    June 30, 2026 | 0
  • ಸಿ (5)
    ವಿಧಾನಸೌಧದ ಮುಂದೆ ನೇಪಾಳಿಗರ ಪುಂಡಾಟ: ಎರಡು ಗುಂಪುಗಳ ನಡುವೆ ಹೊಡೆದಾಟ
    June 30, 2026 | 0
  • ಸಿ (3)
    ಆಭರಣ ಪ್ರಿಯರಿಗೆ ಸಿಹಿ ಸುದ್ದಿ: ಚಿನ್ನದ ಬೆಲೆ ಭಾರೀ ಇಳಿಕೆ, ಬೆಳ್ಳಿ ದರವೂ ಕುಸಿತ
    June 30, 2026 | 0
  • ಸಿ (2)
    ರಾಮಮಂದಿರದ ದೇಣಿಗೆ ಕಳ್ಳತನಕ್ಕೆ ಕರ್ನಾಟಕ ನಂಟು: ಅಖಿಲೇಶ್ ಯಾದವ್ ಗಂಭೀರ ಆರೋಪ
    June 30, 2026 | 0
  • ಸಿ (1)
    ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಸಿಲಿಂಡರ್ ಸ್ಫೋಟ
    June 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version