• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, June 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ನಾಳೆ ಸಿನಿಮಾ ರಿಲೀಸ್.. ಇಂದು ಮಡೆನೂರು ಮನು ಅರೆಸ್ಟ್

ಸಹನಟಿಯಿಂದ ರೇಪ್ ಕೇಸ್.. ಲೈಫ್ ಫುಲ್ ಸೀರಿಯಸ್..!

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
May 22, 2025 - 8:03 pm
in ಸಿನಿಮಾ
0 0
0
11 (23)

ದಶಕದ ತಪಸ್ಸು ಫಲಿಸೋ ಸುಸಂದರ್ಭದಲ್ಲಿ ಕಾಮಿಡಿ ಕಿಲಾಡಿ ಮಡೆನೂರು ಮನು ಲೈಫ್‌ಗೆ ಬಹುದೊಡ್ಡ ಕಳಂಕ ಅಂಟಿದೆ. ಸಹನಟಿಯಿಂದ ರೇಪ್ ಕೇಸ್ ದಾಖಲಾಗಿದ್ದು, ನಾಳೆ ಸಿನಿಮಾ ರಿಲೀಸ್ ಇದ್ಕೊಂಡು, ಇಂದು ಪೊಲೀಸರ ಅತಿಥಿ ಆಗಿದ್ದಾನೆ ಉದಯೋನ್ಮುಖ ನಟ.

  • ನಾಳೆ ಸಿನಿಮಾ ರಿಲೀಸ್.. ಇಂದು ಮಡೆನೂರು ಮನು ಅರೆಸ್ಟ್
  • ಸಹನಟಿಯಿಂದ ರೇಪ್ ಕೇಸ್.. ಲೈಫ್ ಫುಲ್ ಸೀರಿಯಸ್..!

ಕಾಮಿಡಿ ಕಿಲಾಡಿಗಳು ಸೀಸನ್-2 ವಿನ್ನರ್, ಗಾಳಿಪಟ-2 ಸೇರಿದಂತೆ ಒಂದಷ್ಟು ಸಿನಿಮಾಗಳಲ್ಲಿ ಸಣ್ಣಪುಟ್ಟ ಪಾತ್ರಗಳನ್ನು ಮಾಡಿದ್ದ ಮಡೆನೂರು ಮನು, ಸದ್ಯ ಪೊಲೀಸರ ಅತಿಥಿಯಾಗಿದ್ದಾನೆ. ಹೌದು.. ಸಹನಟಿ ನೀಡಿರೋ ರೇಪ್ ಕೇಸ್ ಆಧರಿಸಿ ನಟನನ್ನ ಬಂಧಿಸಿದ್ದಾರೆ ಪೊಲೀಸರು. ಈಗಾಗ್ಲೇ ಮದ್ವೆ ಆಗಿ ಮಗು ಇರೋ ಮನು, ಮದ್ವೆ ಆಗೋದಾಗಿ ನಂಬಿಸಿ, ಮೋಸ ಮಾಡಿದ್ದಾನೆ ಅಂತ ದೂರಿದ್ದಾಳೆ ಸಹನಟಿ.

RelatedPosts

ಸೆನ್ಸಾರ್ ನಿಯಮ ಉಲ್ಲಂಘನೆ: ‘ಮಾಲಿವುಡ್ ಟೈಮ್ಸ್’ ಚಿತ್ರತಂಡಕ್ಕೆ ಸಂಕಷ್ಟ

ಅಲ್ಲು ಅರ್ಜುನ್‌ಗೆ ಸಮನ್ಸ್ ಜಾರಿ: ಜೂ.22ರಂದು ವಿಚಾರಣೆಗೆ ಹಾಜರಾಗಲು ಆದೇಶ!

ಕೆವಿಎನ್ ಪ್ರೊಡಕ್ಷನ್ಸ್ ನಿಂದ ಹೊಸ ಸಿನಿಮಾ ಘೋಷಣೆ!

‘ಮಾ ಇಂಟಿ ಬಂಗಾರಂ’ ರಿಲೀಸ್‌ಗೂ ಮುನ್ನ ತಿರುಪತಿಗೆ ಸಮಂತಾ ಭೇಟಿ

ADVERTISEMENT
ADVERTISEMENT

ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿರೋ ಸಂತ್ರಸ್ಥೆ, ತನಗೆ 2018ರಿಂದ ಮನು ಪರಿಚಯ. 2022ರಲ್ಲೇ ಬಲವಂತವಾಗಿ ತಾಳಿ ಕಟ್ಟಿದ್ದಾನೆ. ಶಿವಮೊಗ್ಗದ ಶಿಕಾರಿಪುರದಲ್ಲಿ ನಡೆದ ಕಾರ್ಯಕ್ರಮವೊಂದಕ್ಕೆ ಕರೆದೊಯ್ದಿದ್ದ, ಆಗ ಸಂಭಾವನೆ ಕೊಡೋ ನೆಪದಲ್ಲಿ ರೂಮ್‌‌ನಲ್ಲಿ ನನ್ನ ಮೇಲೆ ಅತ್ಯಾಚಾರ ಮಾಡಿದ್ದ ಎಂದಿದ್ದಾರೆ.

ಅಂದಿನಿಂದ ನಿರಂತರವಾಗಿ ತನ್ನ ಮೇಲೆ ಅತ್ಯಾಚಾರ ನಡೆಸಿರೋ ಮನು, ಎರಡು ಬಾರಿ ಗರ್ಭಪಾತ ಕೂಡ ಮಾಡಿಸಿದ್ದಾನೆ ಅಂತ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಆದ್ರೆ ಅರೆಸ್ಟ್ ಅಗೋಕೂ ಮುನ್ನ ಇದೊಂದು ಉದ್ದೇಶಪೂರ್ವಕ ಷಡ್ಯಂತ್ರ. ಇಬ್ಬರು ಹೀರೋಗಳು ಹಾಗೂ ಒಬ್ಬ ಲೇಡಿ ಡಾನ್ ನನ್ಮೇಲೆ ಷಡ್ಯಂತ್ರ ರೂಪಿಸಿದ್ದಾರೆ. ನಾನು ಸಾಕ್ಷಿ ಸಮೇತ ಮುಂದೆ ಇಡ್ತೀನಿ ಅಂತ ವಿಡಿಯೋ ಮೂಲಕ ತನ್ನ ಮೇಲಿನ ಆರೋಪಗಳಿಗೆ ಸ್ಪಷ್ಟನೆ ನೀಡಿದ್ದಾನೆ ಮನು.

ನಾಳೆ ಆರೋಪಿ ಮಡೆನೂರು ಮನು ಹೀರೋ ಆಗಿ ಬಣ್ಣ ಹಚ್ಚಿರೋ ಚೊಚ್ಚಲ ಚಿತ್ರ ಕುಲದಲ್ಲಿ ಕೀಳ್ಯಾವುದೋ ರಿಲೀಸ್ ಆಗ್ತಿದ್ದು, ಅದಕ್ಕೆ ತೊಂದರೆ ಆಗಬಾರದು. ನಿರ್ಮಾಪಕರು ಬಹಳ ಕಷ್ಟಪಟ್ಟು ಹಣ ಹೂಡಿದ್ದಾರೆ ಎಂದಿದ್ದಾನೆ ಮನು. ಇನ್ನು ನಿರ್ಮಾಪಕ ಸಂತೋಷ್ ಕುಮಾರ್ ಕೂಡ ಗ್ಯಾರಂಟಿ ನ್ಯೂಸ್‌ಗೆ ಸ್ಪಷ್ಟನೆ ನೀಡಿದ್ದು, ಸಿನಿಮಾ ರಿಲೀಸ್‌ನಲ್ಲಿ ಯಾವುದೇ ವ್ಯತ್ಯಯ ಇರಲ್ಲ. ನಾಳೆ ಚಿತ್ರ ಬಿಡುಗಡೆ ಆಗಲಿದೆ ಎಂದಿದ್ದಾರೆ.

ಯೋಗರಾಜ್ ಭಟ್ ಜೊತೆ ಕನ್ನಡಿಗರ ಮನಸ್ಸು ಕೂಡ ಗೆದ್ದಿದ್ದ ಮಡೆನೂರು ಮನು, ಇದೀಗ ಸಿನಿಮಾ ಕರಿಯರ್ ಆರಂಭವಾಗುವ ಹೊತ್ತಲೇ ಬಹುದೊಡ್ಡ ಆಪವಾದ ಹೊತ್ತಿದ್ದಾನೆ. ಇದು ನಿಜಕ್ಕೂ ಷಡ್ಯಂತ್ರವಾ..? ಆತ ಇದ್ರಿಂದ ಹೇಗೆ ಹೊರಬರ್ತಾನೆ ಅನ್ನೋದನ್ನ ಕಾದು ನೋಡಬೇಕಿದೆ.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design (60)

ಸೆನ್ಸಾರ್ ನಿಯಮ ಉಲ್ಲಂಘನೆ: ‘ಮಾಲಿವುಡ್ ಟೈಮ್ಸ್’ ಚಿತ್ರತಂಡಕ್ಕೆ ಸಂಕಷ್ಟ

by ಕವಿತಾ
June 19, 2026 - 6:53 pm
0

Untitled design 2026 06 19T184247.864

ಬಿಜೆಪಿ ಹೈಕಮಾಂಡ್ ಅಲರ್ಟ್: ರಾಜ್ಯ ನಾಯಕರಿಗೆ ದೆಹಲಿಗೆ ಬುಲಾವ್

by ದಿಶಾ ಕೆ. ಎಸ್.
June 19, 2026 - 6:44 pm
0

Untitled design (59)

ರಾಮ ಮಂದಿರ ದೇಣಿಗೆ ವಿವಾದ: ತಪ್ಪಿತಸ್ಥರಿಗೆ ರಕ್ಷಣೆ ಇಲ್ಲ ಎಂದ ಯೋಗಿ

by ಕವಿತಾ
June 19, 2026 - 6:02 pm
0

Untitled design 2026 06 19T174859.199

ಶವರ್ಮಾ, ಕಬಾಬ್ ಪ್ರಿಯರೇ ಎಚ್ಚರ: ಕ್ಯಾನ್ಸರ್ ಕಾರಕ ಅಂಶ ಪತ್ತೆ!

by ದಿಶಾ ಕೆ. ಎಸ್.
June 19, 2026 - 5:50 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (60)
    ಸೆನ್ಸಾರ್ ನಿಯಮ ಉಲ್ಲಂಘನೆ: ‘ಮಾಲಿವುಡ್ ಟೈಮ್ಸ್’ ಚಿತ್ರತಂಡಕ್ಕೆ ಸಂಕಷ್ಟ
    June 19, 2026 | 0
  • Untitled design (57)
    ಅಲ್ಲು ಅರ್ಜುನ್‌ಗೆ ಸಮನ್ಸ್ ಜಾರಿ: ಜೂ.22ರಂದು ವಿಚಾರಣೆಗೆ ಹಾಜರಾಗಲು ಆದೇಶ!
    June 19, 2026 | 0
  • Untitled design (55)
    ಕೆವಿಎನ್ ಪ್ರೊಡಕ್ಷನ್ಸ್ ನಿಂದ ಹೊಸ ಸಿನಿಮಾ ಘೋಷಣೆ!
    June 19, 2026 | 0
  • Untitled design 2026 06 19T100634.642
    ‘ಮಾ ಇಂಟಿ ಬಂಗಾರಂ’ ರಿಲೀಸ್‌ಗೂ ಮುನ್ನ ತಿರುಪತಿಗೆ ಸಮಂತಾ ಭೇಟಿ
    June 19, 2026 | 0
  • Untitled design (49)
    ಈ ವಾರ ತೆರೆಗೆ ಬರ್ತಿದೆ ದೊಡ್ಮನ್ಸ ಸಿನಿಮಾ!
    June 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version