• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, August 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

‘ಕಾಮಿಡಿ ಕಿಲಾಡಿ’ ಖ್ಯಾತಿಯ ಅಪ್ಪಣ್ಣ ಮೇಲೆ ಕಿರುಕುಳ ಆರೋಪ: ಆಡಿಯೋ ವೈರಲ್ ಆಗ್ತಿದ್ದಂತೆ ಸ್ಪಷ್ಟನೆ ನೀಡಿದ ಕಲಾವಿದ

admin by admin
May 23, 2025 - 11:43 am
in ಸಿನಿಮಾ
0 0
0
Befunky collage 2025 05 23t114317.590

ಬೆಂಗಳೂರು: ‘ಕಾಮಿಡಿ ಕಿಲಾಡಿಗಳು ಸೀಸನ್ 2’ ಸ್ಪರ್ಧಿಯಾದ ಮಡೆನೂರು ಮನು ವಿರುದ್ಧ ಈಗಾಗಲೇ ಅತ್ಯಾಚಾರ ಆರೋಪದ ದೂರು ದಾಖಲಾಗಿದ್ದು, ಈಗ ಅದೇ ಶೋನ ಇನ್ನೊಬ್ಬ ಸ್ಪರ್ಧಿ ಅಪ್ಪಣ್ಣ ರಾಮದುರ್ಗ ವಿರುದ್ಧ ಕಿರುಕುಳ ಆರೋಪದ ಆಡಿಯೋ ವೈರಲ್ ಆಗಿದೆ. ಈ ಆರೋಪವನ್ನು ಅಪ್ಪಣ್ಣ ರಾಮದುರ್ಗ ತಳ್ಳಿಹಾಕಿದ್ದು, ಆಡಿಯೋವನ್ನು ಮಡೆನೂರು ಮನು ಒತ್ತಾಯಪೂರ್ವಕವಾಗಿ ರೆಕಾರ್ಡ್ ಮಾಡಿಸಿದ್ದಾರೆ ಎಂದು ಸ್ಪಷ್ಟನೆ ನೀಡಿದ್ದಾರೆ.

ಮಡೆನೂರು ಮನು ವಿರುದ್ಧ ‘ಕಾಮಿಡಿ ಕಿಲಾಡಿಗಳು ಸೀಸನ್ 2’ ಮಹಿಳಾ ಸ್ಪರ್ಧಿಯೊಬ್ಬರು 2022ರಲ್ಲಿ ಅತ್ಯಾಚಾರ ಮಾಡಿದ್ದಾರೆ ಎಂದು ದೂರಿದ್ದಾರೆ. ಸಂತ್ರಸ್ತೆಯ ಪ್ರಕಾರ, 2018ರಿಂದ ಮನು ಜೊತೆ ಪರಿಚಯವಿದ್ದು, ನಂತರ ಆಪ್ತತೆ ಬೆಳೆದಿತ್ತು. ಆದರೆ, 2022ರಲ್ಲಿ ಮನು ಒತ್ತಾಯಪೂರ್ವಕವಾಗಿ ತಾಳಿ ಕಟ್ಟಿದ್ದಾರೆ ಎಂದು ಆರೋಪಿಸಿದ್ದಾರೆ. ಈ ದೂರಿನ ಆಧಾರದ ಮೇಲೆ ಪೊಲೀಸರು ಮನುವನ್ನು ವಶಕ್ಕೆ ಪಡೆದಿದ್ದು, ಇಂದು ಕೋರ್ಟ್‌ಗೆ ಹಾಜರುಪಡಿಸುವ ಸಾಧ್ಯತೆ ಇದೆ.

RelatedPosts

ಸಿನಿಮಾ ರೆಕಾರ್ಡ್ ಮಾಡಬೇಡಿ: ಅಭಿಮಾನಿಗಳಿಗೆ ಯಶ್‌ ವಿಶೇಷ ಮನವಿ

ಇಂದಿನಿಂದ ಶುರುವಾಯ್ತು ಟಾಕ್ಸಿಕ್‌ ಅಬ್ಬರ..!: ಯಶ್ ರಾಕಿಂಗ್ ಎಂಟ್ರಿಗೆ ಬಾಕ್ಸ್ ಆಫೀಸ್ ಶೇಕ್

ಮಹಿಳಾ ಡೈರೆಕ್ಟರ್ ಪಾಲಿಗೆ ನಮ್ಮ ಯಶ್ ರಿಯಲ್ ಹೀರೋ

ಫಾದರ್’ ಚಿತ್ರದ ಟೀಸರ್‌ಗೆ ಫಿದಾ ಆದ ನೋಡುಗರು

ADVERTISEMENT
ADVERTISEMENT

ಇದೇ ಸಂದರ್ಭದಲ್ಲಿ, ಸಂತ್ರಸ್ತೆಯೊಬ್ಬರು ಅಪ್ಪಣ್ಣ ರಾಮದುರ್ಗ ವಿರುದ್ಧ ಕಿರುಕುಳದ ಆರೋಪ ಮಾಡಿರುವ ಆಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಆಡಿಯೋದಲ್ಲಿ ಸಂತ್ರಸ್ತೆ, “ಕಾಮಿಡಿ ಕಿಲಾಡಿಗಳು ಸೀಸನ್ 2ರಿಂದ ಅಪ್ಪಣ್ಣ ರಾಮದುರ್ಗ ನನಗೆ ತೊಂದರೆ ಕೊಡುತ್ತಿದ್ದಾರೆ.

ಶೋನಲ್ಲಿ ಕೆಟ್ಟ ದೃಷ್ಟಿಯಿಂದ ನೋಡುತ್ತಿದ್ದಾರೆ. ಅವನ ಕಾಟ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ನನ್ನ ಬಾಯ್‌ಫ್ರೆಂಡ್ ಅಲೋಕ್ ಜೊತೆ ಬ್ರೇಕಪ್ ಆಗಲು ಅಪ್ಪಣ್ಣ ಕಾರಣ. ಒಂದು ವೇಳೆ ನಾನು ಆತ್ಮಹತ್ಯೆ ಮಾಡಿಕೊಂಡರೆ, ಅದಕ್ಕೆ ಅಪ್ಪಣ್ಣ ಕಾರಣ. ಆತನನ್ನು ಸುಮ್ಮನೆ ಬಿಡಬೇಡಿ,” ಎಂದು ಆರೋಪಿಸಿದ್ದಾರೆ.

ಈ ಆರೋಪಕ್ಕೆ ಸ್ಪಷ್ಟನೆ ನೀಡಿರುವ ಅಪ್ಪಣ್ಣ ರಾಮದುರ್ಗ, “ಒಂದೂವರೆ ವರ್ಷದ ಹಿಂದೆ ಸಂತ್ರಸ್ತೆಯ ಜೊತೆ ಸಂಪರ್ಕದಲ್ಲಿದ್ದೆ, ಆದರೆ ನಂತರ ಯಾವುದೇ ಸಂಪರ್ಕ ಇಲ್ಲ. ಈ ಆಡಿಯೋವನ್ನು ಮಡೆನೂರು ಮನು ಒತ್ತಾಯಪೂರ್ವಕವಾಗಿ ರೆಕಾರ್ಡ್ ಮಾಡಿಸಿದ್ದಾರೆ. ಇದು ಸಂಪೂರ್ಣ ಸುಳ್ಳು,” ಎಂದು ತಿಳಿಸಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Image c8107eeb

ಚಿನ್ನ-ಬೆಳ್ಳಿ ಬೆಲೆಯಲ್ಲಿ ಬದಲಾವಣೆ ಇಲ್ಲ; ಇಲ್ಲಿದೆ ಸಂಪೂರ್ಣ ಪಟ್ಟಿ

by ಶಾಲಿನಿ ಕೆ. ಡಿ
August 26, 2026 - 11:56 am
0

Untitled design 2026 08 26T115015.981

ಪಾಕಿಸ್ತಾನದ ಆಸ್ಪತ್ರೆಯಲ್ಲಿ ಅಗ್ನಿ ಅವಘಡ: 15 ನವಜಾತ ಶಿಶುಗಳು ಸಜೀವ ದಹನ

by ಶಾಲಿನಿ ಕೆ. ಡಿ
August 26, 2026 - 11:54 am
0

ChatGPT Image Aug 26, 2026, 11 14 37 AM

ಡಿಕೆಶಿ ಸರ್ಕಾರದ ಮೊದಲ ವಿಕೆಟ್ ಪತನ? ಸಚಿವ ನಾಗೇಂದ್ರ ರಾಜೀನಾಮೆ ?

by ಕವಿತಾ
August 26, 2026 - 11:34 am
0

Image 44d91659

ವಿಜಯಪುರ ಭೂತನಾಳ ಕೆರೆಯಲ್ಲಿ ತಾಯಿ ಹಾಗೂ ಐವರು ಮಕ್ಕಳು ಶವವಾಗಿ ಪತ್ತೆ

by ಶಾಲಿನಿ ಕೆ. ಡಿ
August 26, 2026 - 11:23 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 26T073026.447
    ಸಿನಿಮಾ ರೆಕಾರ್ಡ್ ಮಾಡಬೇಡಿ: ಅಭಿಮಾನಿಗಳಿಗೆ ಯಶ್‌ ವಿಶೇಷ ಮನವಿ
    August 26, 2026 | 0
  • Untitled design 2026 08 26T070458.403
    ಇಂದಿನಿಂದ ಶುರುವಾಯ್ತು ಟಾಕ್ಸಿಕ್‌ ಅಬ್ಬರ..!: ಯಶ್ ರಾಕಿಂಗ್ ಎಂಟ್ರಿಗೆ ಬಾಕ್ಸ್ ಆಫೀಸ್ ಶೇಕ್
    August 26, 2026 | 0
  • ಯಶ್ (11)
    ಮಹಿಳಾ ಡೈರೆಕ್ಟರ್ ಪಾಲಿಗೆ ನಮ್ಮ ಯಶ್ ರಿಯಲ್ ಹೀರೋ
    August 25, 2026 | 0
  • ಯಶ್ (10)
    ಫಾದರ್’ ಚಿತ್ರದ ಟೀಸರ್‌ಗೆ ಫಿದಾ ಆದ ನೋಡುಗರು
    August 25, 2026 | 0
  • ಯಶ್ (3)
    ಬಾಹುಬಲಿ 2 ದಾಖಲೆ ಉಡೀಸ್; ಅಡ್ವಾನ್ಸ್ ಬುಕಿಂಗ್‌ನಲ್ಲಿ ‘ಟಾಕ್ಸಿಕ್’ ಹೊಸ ದಾಖಲೆ!
    August 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version