• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, June 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಗ್ಯಾಂಗ್‌ ರೇ* ಆರೋಪಿಗಳ ಮೆರವಣಿಗೆ, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್

ಹಾವೇರಿ ಸಬ್ ಜೈಲಿನಿಂದ ಅಕ್ಕಿ ಆಲೂರುವರೆಗೆ 5ದು ಕಾರುಗಳಲ್ಲಿ ರೋಡ್ ಶೋ

admin by admin
May 23, 2025 - 12:20 pm
in ಜಿಲ್ಲಾ ಸುದ್ದಿಗಳು, ಹಾವೇರಿ
0 0
0
Befunky collage 2025 05 23t121934.109

ಹಾವೇರಿ: ಹಾನಗಲ್ ಗ್ಯಾಂಗ್ ರೇಪ್ ಪ್ರಕರಣದ ಪ್ರಮುಖ ಏಳು ಆರೋಪಿಗಳಿಗೆ ಜಾಮೀನು ದೊರೆತ ಬೆನ್ನಿಗೆ, ಅವರು ಹಾವೇರಿ ಜಿಲ್ಲೆಯ ಅಕ್ಕಿ ಆಲೂರು ಪಟ್ಟಣದಲ್ಲಿ ಐದು ಕಾರುಗಳಲ್ಲಿ 20ಕ್ಕೂ ಹೆಚ್ಚು ಹಿಂಬಾಲಕರೊಂದಿಗೆ ರೋಡ್ ಶೋ ನಡೆಸಿರುವ ಘಟನೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಈ ರೋಡ್ ಶೋನ ವೀಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಜನರಲ್ಲಿ ಕೋಪ ಮತ್ತು ಅಸಮಾಧಾನವನ್ನು ಹುಟ್ಟುಹಾಕಿದೆ.

ಕಳೆದ ಮೂರು ದಿನಗಳ ಹಿಂದೆ, ಹಾವೇರಿ ಸಬ್ ಜೈಲಿನಿಂದ ಬಿಡುಗಡೆಯಾದ ಆರೋಪಿಗಳು ಅಕ್ಕಿ ಆಲೂರಿನ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿದ್ದಾರೆ. ಹಾವೇರಿ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ ನ್ಯಾಯಾಲಯವು ಏಳು ಆರೋಪಿಗಳಾದ ಅಪ್ತಾಬ್ ಚಂದನಕಟ್ಟಿ (A1), ಮದರ್ ಸಾಬ್ ಮಂಡಕ್ಕಿ (A2), ಸಮಿವುಲ್ಲಾ ಲಾಲನವರ (A3), ಮಹಮದ್ ಸಾದಿಕ್ ಅಗಸಿಮನಿ (A4), ಶೊಯಿಬ್ ಮುಲ್ಲಾ (A8), ತೌಸಿಪ್ ಚೋಟಿ (A11), ಮತ್ತು ರಿಯಾಜ್ ಸಾವಿಕೇರಿ (A13) ಅವರಿಗೆ ಜಾಮೀನು ಮಂಜೂರು ಮಾಡಿತ್ತು. ಜಾಮೀನು ದೊರಕಲು ಸಂತ್ರಸ್ತೆಯು ಆರೋಪಿಗಳನ್ನು ಗುರುತಿಸಲು ವಿಫಲವಾದದ್ದು ಮತ್ತು ಮ್ಯಾಜಿಸ್ಟ್ರೇಟ್ ಮುಂದೆ ನೀಡಿದ ಹೇಳಿಕೆಗಳನ್ನು ಉಳಿಸಿಕೊಳ್ಳಲು ಸಾಧ್ಯವಾಗದಿರುವುದು ಕಾರಣವಾಗಿತ್ತು.

RelatedPosts

ಗ್ರಾಮೀಣ ಮೂಲಸೌಕರ್ಯ: ಗುಣಮಟ್ಟದ ಖಾತ್ರಿಗೆ ಈಶ್ವರ ಖಂಡ್ರೆ ಸೂಚನೆ

ಬಿಡದಿ ಯೋಜನೆಯ ಪಿತಾಮಹ ಕುಮಾರಸ್ವಾಮಿ: ಸಿಎಂ ಡಿ.ಕೆ.ಶಿವಕುಮಾರ್

ಮಾಜಿ ಸೈನಿಕನ ಕೊ*ಲೆ ಕೇಸ್: ಮಗಳ ಪಾಪದ ಕೃತ್ಯಕ್ಕೆ ಮನನೊಂದು ತಾಯಿ ಆತ್ಮಹ*ತ್ಯೆ

ಮೈಸೂರು ದಸರಾದಲ್ಲಿ ಮೊದಲ ಬಾರಿಗೆ ಕಂಬಳ: ಡಿಸಿ ಲಕ್ಷ್ಮಿಕಾಂತ ರೆಡ್ಡಿ

ADVERTISEMENT
ADVERTISEMENT

2024ರ ಜನವರಿ 8ರಂದು ಹಾನಗಲ್ ಹೊರವಲಯದಲ್ಲಿ ನಡೆದ ಈ ಗ್ಯಾಂಗ್ ರೇಪ್ ಪ್ರಕರಣದಲ್ಲಿ ಒಟ್ಟು 19 ಆರೋಪಿಗಳು ಜೈಲುಪಾಲಾಗಿದ್ದರು. ಇವರಲ್ಲಿ 12 ಆರೋಪಿಗಳು 10 ತಿಂಗಳ ಹಿಂದೆಯೇ ಜಾಮೀನು ಪಡೆದಿದ್ದರು. ಆದರೆ, ಪ್ರಮುಖ ಆರೋಪಿಗಳ ಜಾಮೀನು ಅರ್ಜಿಗಳನ್ನು ನ್ಯಾಯಾಲಯವು ಹಲವು ಬಾರಿ ತಿರಸ್ಕರಿಸಿತ್ತು. ಇದೀಗ ಜಾಮೀನು ದೊರೆತ ಬೆನ್ನಿಗೆ ಆರೋಪಿಗಳ ರೋಡ್ ಶೋ ಜನರ ಕೆಂಗಾಲಿಗೆ ಕಾರಣವಾಗಿದ್ದು, ಪೊಲೀಸರು ಮತ್ತೊಮ್ಮೆ ಪ್ರಕರಣ ದಾಖಲಿಸಿ ಜಾಮೀನು ರದ್ದುಗೊಳಿಸಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Web Photo Editor (15)

ಭೀಕರ ಘಟನೆ: ಪ್ರಸಾದ ಸ್ವೀಕರಿಸುತ್ತಿದ್ದಾಗಲೇ ದೇವಸ್ಥಾನ ಮೇಲ್ಛಾವಣಿ ಕುಸಿತ

by ದಿಶಾ ಕೆ. ಎಸ್.
June 20, 2026 - 6:43 pm
0

Untitled design 2026 06 20T184045.593

ಚೊಚ್ಚಲ ಮಗುವಿನ ನಿರೀಕ್ಷೆಯಲ್ಲಿ ನಟಿ ಸಮಂತಾ-ರಾಜ್ ದಂಪತಿ?

by ಶಾಲಿನಿ ಕೆ. ಡಿ
June 20, 2026 - 6:42 pm
0

Untitled design (74)

ಭಾರತಕ್ಕೆ ಬಂತು ಆರುದ್ರ ರಾಡರ್ ಶಕ್ತಿ

by Hemanth Kumar S
June 20, 2026 - 6:17 pm
0

Untitled design 2026 06 20T181347.081

‘ನಾನು ಎಂದಿಗೂ ಬೇಡುವುದಿಲ್ಲ’: ಟ್ರಂಪ್‌ಗೆ ಮೆಲೋನಿ ತಿರುಗೇಟು, ಅಮೆರಿಕ ಪ್ರವಾಸ ರದ್ದುಗೊಳಿಸಿದ ಇಟಲಿ ಸಚಿವ

by ಶಾಲಿನಿ ಕೆ. ಡಿ
June 20, 2026 - 6:16 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (73)
    ಗ್ರಾಮೀಣ ಮೂಲಸೌಕರ್ಯ: ಗುಣಮಟ್ಟದ ಖಾತ್ರಿಗೆ ಈಶ್ವರ ಖಂಡ್ರೆ ಸೂಚನೆ
    June 20, 2026 | 0
  • Untitled design (72)
    ಬಿಡದಿ ಯೋಜನೆಯ ಪಿತಾಮಹ ಕುಮಾರಸ್ವಾಮಿ: ಸಿಎಂ ಡಿ.ಕೆ.ಶಿವಕುಮಾರ್
    June 20, 2026 | 0
  • Untitled design 2026 06 20T170808.028
    ಮಾಜಿ ಸೈನಿಕನ ಕೊ*ಲೆ ಕೇಸ್: ಮಗಳ ಪಾಪದ ಕೃತ್ಯಕ್ಕೆ ಮನನೊಂದು ತಾಯಿ ಆತ್ಮಹ*ತ್ಯೆ
    June 20, 2026 | 0
  • Web Photo Editor (12)
    ಮೈಸೂರು ದಸರಾದಲ್ಲಿ ಮೊದಲ ಬಾರಿಗೆ ಕಂಬಳ: ಡಿಸಿ ಲಕ್ಷ್ಮಿಕಾಂತ ರೆಡ್ಡಿ
    June 20, 2026 | 0
  • Untitled design (70)
    ನಗರಾಭಿವೃದ್ಧಿ ಪ್ರಾಧಿಕಾರಗಳು ಪ್ರತಿ ತಿಂಗಳು ಪ್ರಾಧಿಕಾರದ ಸಭೆ ನಡೆಸಬೇಕು: ಡಾ.ಯತೀಂದ್ರ ಸಿದ್ದರಾಮಯ್ಯ
    June 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version