• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, March 23, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಹೇಗಿದೆ ಮಡೆನೂರು ಮನು ಸಿನಿಮಾ.. ಪ್ರೇಕ್ಷಕರು ಏನಂದ್ರು ?

ಪೊಲೀಸ್ ಕಸ್ಟಡಿಯಲ್ಲಿ ಮನು.. ಥಿಯೇಟರ್‌‌ನಲ್ಲಿ ಮನು ಚಿತ್ರ

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
May 23, 2025 - 5:28 pm
in ಸಿನಿಮಾ
0 0
0
Befunky collage 2025 05 23t171935.266

ರೇಪ್ ಕೇಸ್ ಆರೋಪಿಯಾಗಿರೋ ಮಡೆನೂರು ಮನು ಚೊಚ್ಚಲ ಸಿನಿಮಾ ಕುಲದಲ್ಲಿ ಕೀಳ್ಯಾವುದೋ ಇಂದು ತೆರೆಗಪ್ಪಳಿಸಿದೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ರಿಲೀಸ್ ಮಾಡಿರೋ ಚಿತ್ರತಂಡಕ್ಕೆ ಜನ ಕೈ ಹಿಡಿದ್ರಾ..? ಮಡೆನೂರು ಮನು ಪತ್ನಿ ದಿವ್ಯ ಗ್ಯಾರಂಟಿ ನ್ಯೂಸ್‌ಗೆ ಹೇಳಿದ್ದೇನು ಅನ್ನೋದ್ರ ರಿಪೋರ್ಟ್‌ ಇಲ್ಲಿದೆ.

  • ಹೇಗಿದೆ ಮಡೆನೂರು ಮನು ಸಿನಿಮಾ.. ಪ್ರೇಕ್ಷಕರು ಏನಂದ್ರು ?
  • ಪೊಲೀಸ್ ಕಸ್ಟಡಿಯಲ್ಲಿ ಮನು.. ಥಿಯೇಟರ್‌‌ನಲ್ಲಿ ಮನು ಚಿತ್ರ
  • ಪ್ರೇಕ್ಷಕರ ಜೊತೆ ಕೂತು ಚಿತ್ರ ವೀಕ್ಷಿಸಿದ ಮನು ಪತ್ನಿ ಹೇಳಿದ್ದೇನು?
  • ರೀಲ್ & ರಿಯಲ್ ಲೈಫ್‌‌ನಲ್ಲಿ ಮಡೆನೂರು ಮನು ಹೋರಾಟ

ಕಾಮಿಡಿ ಕಿಲಾಡಿ ಮಡೆನೂರು ಮನು ಲೈಫ್ ಫುಲ್ ಸೀರಿಯಸ್ ಆಗಿದೆ. ಹೌದು.. ಆತನ ಮೇಲೆ ರೇಪ್ ಕೇಸ್ ಬುಕ್ ಆಗಿದೆ. ಸದ್ಯ ಪೊಲೀಸ್ ಕಸ್ಟಡಿಯಲ್ಲಿರೋ ಮನು, ದಶಕದ ಕನಸು ಆತನ ಅನುಪಸ್ಥಿತಿಯಲ್ಲಿ ನನಸಾಗಿದೆ. ತುಂಬಾ ಕಷ್ಟಪಟ್ಟು, ಇಷ್ಟ ಪಟ್ಟು ಮಾಡಿದಂತಹ ಚೊಚ್ಚಲ ಸಿನಿಮಾ ಕುಲದಲ್ಲಿ ಕೀಳ್ಯಾವುದೋ ಇಂದು ರಾಜ್ಯಾದ್ಯಂತ ಅದ್ಧೂರಿಯಾಗಿ ತೆರೆಕಂಡಿದೆ.

RelatedPosts

ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್: ಉಗಾಂಡ ಏಜೆಂಟ್ ಜೊತೆ 50 ಕೆಜಿ ಚಿನ್ನ ಸಾಗಣೆಗೆ ಡೀಲ್

ಭಾವನಾ ರಾಮಣ್ಣ ಮಗಳ ಅದ್ದೂರಿ ನಾಮಕರಣ ಶಾಸ್ತ್ರ..!

ರವಿಚಂದ್ರನ್ ಬರ್ತ್ ಡೇಗೆ ಕ್ರೇಜಿ-ಬ್ರಹ್ಮ ಗ್ರೇಟೆಸ್ಟ್ ಟ್ರಿಬ್ಯೂಟ್..!

ಬಾಕ್ಸ್ ಆಫೀಸ್‌ನಲ್ಲಿ ಧುರಂಧರ್ ಸುನಾಮಿ ಆದ್ರೂ ಮೆಚ್ಚಲಿಲ್ಲ ರಮ್ಯಾ

ADVERTISEMENT
ADVERTISEMENT

Screenshot 2025 05 23 171629ಯೋಗರಾಜ್ ಭಟ್ ಬರೆದ ಕಥೆಗೆ ಕೆ ರಾಮ್‌ನಾರಾಯಣ್ ನಿರ್ದೇಶನವಿದ್ದು, ಸಂತೋಷ್ ಕುಮಾರ್ ನಿರ್ಮಾಣ ಮಾಡಿದ್ದಾರೆ. ಮಡೆನೂರು ಮನು ಹೀರೋ ಆಗಿ ಲಾಂಚ್ ಆಗಿರೋ ಈ ಸಿನಿಮಾದಲ್ಲಿ ಮನುಗೆ ಜೋಡಿಯಾಗಿ ಮೌನ ಗುಡ್ಡೆಮನೆ ಬಣ್ಣ ಹಚ್ಚಿದ್ದು, ಇಬ್ಬರೂ ನಟನೆಯಲ್ಲಿ ಒಳ್ಳೆಯ ಮಾರ್ಕ್ಸ್ ಸ್ಕೋರ್ ಮಾಡಿದ್ದಾರೆ. ಇವರ ನಟನೆಗೆ ಪ್ರೇಕ್ಷಕರು ಬೊಂಬಾಟ್ ರೆಸ್ಪಾನ್ಸ್ ನೀಡಿದ್ದಾರೆ.

Screenshot 2025 05 23 171449ಮಾಗಡಿ ರಸ್ತೆಯಲ್ಲಿರೋ ವೀರೇಶ್ ಥಿಯೇಟರ್‌‌ನಲ್ಲಿ ಪ್ರೇಕ್ಷಕರ ಜೊತೆ ಫಸ್ಟ್ ಡೇ ಫಸ್ಟ್ ಶೋ ವೀಕ್ಷಿಸಿದ ಮಡೆನೂರು ಮನು ಅವರ ಪತ್ನಿ ದಿವ್ಯ, ಗಂಡನ ಮೇಲಿನ ಆರೋಪಗಳ ಬಗ್ಗೆ ಪ್ರತಿಕ್ರಿಯಿಸಿದರು. ಅಷ್ಟೇ ಅಲ್ಲ, ಈ ಸಿನಿಮಾಗಾಗಿ ಮನು ಹಾಕಿದ್ದ ಎಫರ್ಟ್, ನಿರ್ಮಾಪಕರ ಹಣದ ಮಹತ್ವದ ಬಗ್ಗೆಯೂ ಮಾತನಾಡಿದರು.

ಇನ್ನು ನಿರ್ದೇಶಕ ಹಾಗೂ ನಿರ್ಮಾಪಕರು ಕೂಡ ರಿಲೀಸ್ ಬಳಿಕ ತಮಗಿದ್ದ ಆತಂಕ ದೂರವಾಗಿದೆ. ಎಲ್ಲೆಡೆಯಿಂದ ಒಳ್ಳೆಯ ಪ್ರತಿಕ್ರಿಯೆ ಹಾಗೂ ಪ್ರಶಂಸೆಗಳು ವ್ಯಕ್ತವಾಗುತ್ತಿವೆ ಅಂತ ಹರ್ಷ ವ್ಯಕ್ತಪಡಿಸಿದರು.

ಒಟ್ಟಾರೆ ಮಡೆನೂರು ಮನು ಒಂಥರಾ ನತದೃಷ್ಠ ಕಲಾವಿದ. ಚಿತ್ರರಂಗದಲ್ಲಿ ಲಯ ಕಂಡುಕೊಳ್ಳಬೇಕಾದ ಮನು ಆರಂಭದಲ್ಲೇ ವೈಯಕ್ತಿಕ ಜೀವನ ಹಾಗೂ ಕರಿಯರ್‌‌ನಲ್ಲಿ ಲಯ ತಪ್ಪಿದ್ದಾರೆ. ಆರೋಪ ಮುಕ್ತನಾಗಿ ಹೊರಬರ್ತಾರಾ ಅಥ್ವಾ ಶಿಕ್ಷೆ ಅನುಭವಿಸಿ ಹೊರಬರ್ತಾರಾ ಅನ್ನೋದು ಕಾದು ನೋಡಬೇಕಿದೆ. ಆದ್ರೆ ನಿಜ ಜೀವನ ಹಾಗೂ ಸಿನಿಮಾ ಎರಡರಲ್ಲೂ ಮನು ಹೋರಾಟ ಜೋರಿದೆ. ಕುಲದಲ್ಲಿ ಕೀಳ್ಯಾವುದೋ ಜಾತಿಪದ್ದತಿಯ ವಿರುದ್ಧದ ಹೋರಾಟವಾಗಿದೆ.

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 03 23T101839.421

ಕರ್ನಾಟಕದ ಜಿಲ್ಲಾವಾರು ಪೆಟ್ರೋಲ್-ಡೀಸೆಲ್ ದರಗಳ ಸಂಪೂರ್ಣ ಪಟ್ಟಿ ಇಲ್ಲಿದೆ!

by ಶಾಲಿನಿ ಕೆ. ಡಿ
March 23, 2026 - 10:22 am
0

Untitled design 2026 03 23T100636.511

ಇಂದು ಬಂಗಾರ ಖರೀದಿಸಲು ಸೂಕ್ತ ಸಮಯವೇ? ಚಿನ್ನ-ಬೆಳ್ಳಿಯ ಹೊಸ ದರಗಳು ಇಲ್ಲಿವೆ

by ಶಾಲಿನಿ ಕೆ. ಡಿ
March 23, 2026 - 10:07 am
0

Untitled design 2026 03 23T093142.806

ಅಲಿ ಖಮೇನಿ ಹತ್ಯೆ ಬಳಿಕ ಮೊಜ್ತಬಾಗಾಗಿ ಅಮೆರಿಕ-ಇಸ್ರೇಲ್ ಗುಪ್ತಚರ ತೀವ್ರ ಶೋಧ

by ಶಾಲಿನಿ ಕೆ. ಡಿ
March 23, 2026 - 9:48 am
0

Untitled design 2026 03 23T085922.698

ಇರಾನ್ ಸಂತ್ರಸ್ತರಿಗೆ ಚಿನ್ನ-ಹಣ ದಾನ ಮಾಡಿದ ಕಾಶ್ಮೀರ ಜನತೆ

by ಶಾಲಿನಿ ಕೆ. ಡಿ
March 23, 2026 - 9:23 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 22T225907.626
    ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್: ಉಗಾಂಡ ಏಜೆಂಟ್ ಜೊತೆ 50 ಕೆಜಿ ಚಿನ್ನ ಸಾಗಣೆಗೆ ಡೀಲ್
    March 22, 2026 | 0
  • Untitled design 2026 03 22T201530.208
    ಭಾವನಾ ರಾಮಣ್ಣ ಮಗಳ ಅದ್ದೂರಿ ನಾಮಕರಣ ಶಾಸ್ತ್ರ..!
    March 22, 2026 | 0
  • Untitled design 2026 03 22T193906.012
    ರವಿಚಂದ್ರನ್ ಬರ್ತ್ ಡೇಗೆ ಕ್ರೇಜಿ-ಬ್ರಹ್ಮ ಗ್ರೇಟೆಸ್ಟ್ ಟ್ರಿಬ್ಯೂಟ್..!
    March 22, 2026 | 0
  • Untitled design 2026 03 22T181358.006
    ಬಾಕ್ಸ್ ಆಫೀಸ್‌ನಲ್ಲಿ ಧುರಂಧರ್ ಸುನಾಮಿ ಆದ್ರೂ ಮೆಚ್ಚಲಿಲ್ಲ ರಮ್ಯಾ
    March 22, 2026 | 0
  • Untitled design 2026 03 22T172606.428
    ದರ್ಶನ್ ಜೈಲಲ್ಲಿದ್ದಾಗ ‘ಸಾರಥಿ’..ಮತ್ತೆ ಜೈಲಲ್ಲಿದ್ದಾಗ್ಲೇ ರೀ-ರಿಲೀಸ್
    March 22, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version