• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, June 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಿದೇಶ

ಭಾರತ ಅಥವಾ ಬೇರೆಲ್ಲೇ ಐಫೋನ್ ತಯಾರಿಸಿದ್ರೂ ಆಮದು ಶೇ.25 ಸುಂಕ: ಆಪಲ್‌ಗೆ ಟ್ರಂಪ್ ಬೆದರಿಕೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 23, 2025 - 7:13 pm
in ವಿದೇಶ
0 0
0
Untitled design 2025 05 23t191228.019

ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಮ್ಮ ಟ್ಯಾರಿಫ್ ನೀತಿಯ ಗುಮ್ಮವನ್ನು ಮತ್ತೆ ಎರಗಿಸಿದ್ದಾರೆ. ಈ ಬಾರಿ ಗುರಿಯಾಗಿರುವುದು ತಾಂತ್ರಿಕ ದೈತ್ಯ ಆ್ಯಪಲ್ ಕಂಪನಿ. ಭಾರತದಲ್ಲಿ ಅಥವಾ ಅಮೆರಿಕದ ಹೊರಗೆ ತಯಾರಾದ ಐಫೋನ್‌ಗಳ ಮೇಲೆ ಶೇ. 25ರಷ್ಟು ಆಮದು ಸುಂಕ ವಿಧಿಸುವುದಾಗಿ ಟ್ರಂಪ್ ಎಚ್ಚರಿಕೆ ನೀಡಿದ್ದಾರೆ. ಈ ಬಗ್ಗೆ ತಮ್ಮ ಟ್ರೂತ್ ಸೋಷಿಯಲ್ ಪ್ಲಾಟ್‌ಫಾರ್ಮ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ. ಎಕ್ಸ್‌ನಲ್ಲೂ ಈ ವಿಷಯವನ್ನು ಪ್ರಕಟಿಸಿದ್ದಾರೆ.

“ಅಮೆರಿಕದಲ್ಲಿ ಮಾರಾಟವಾಗುವ ಐಫೋನ್‌ಗಳು ಅಮೆರಿಕದಲ್ಲೇ ತಯಾರಾಗಬೇಕು. ಭಾರತದಲ್ಲಿ ಅಥವಾ ಬೇರೆಡೆ ತಯಾರಾದರೆ ಆ್ಯಪಲ್ ಶೇ. 25ರಷ್ಟು ಟ್ಯಾರಿಫ್ ಕಟ್ಟಬೇಕು,” ಎಂದು ಟ್ರಂಪ್ ತಮ್ಮ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ. ಈ ನಿಲುವು ಟ್ರಂಪ್‌ಗೆ ಹೊಸದೇನಲ್ಲ. ಈ ಹಿಂದೆಯೂ ಆ್ಯಪಲ್‌ಗೆ ಇದೇ ರೀತಿಯ ಎಚ್ಚರಿಕೆ ನೀಡಿದ್ದರು.

RelatedPosts

ಯುರೋಪಿಯನ್ ರಾಷ್ಟ್ರಗಳಲ್ಲಿ ಉಷ್ಣಮಾರುತ: ಕಳೆದ 5 ದಿನಗಳಲ್ಲಿ 40 ಮಂದಿ ಬಲಿ

ಭಾರತದ ರಫೇಲ್ ಯುದ್ಧ ವಿಮಾನಕ್ಕೆ ಹಾನಿ ಆಗಿಲ್ಲ: ಪಾಕಿಸ್ತಾನದ ಆರೋಪಗಳಿಗೆ ಭಾರತೀಯ ವಾಯುಪಡೆ ತಿರುಗೇಟು

ಇರಾನ್ ತೈಲ ಮೇಲಿನ ನಿರ್ಬಂಧ ಸಡಿಲಿಕೆ: ಭಾರತಕ್ಕೆ ಬಂಪರ್ ಲಾಭ

ಹೋರ್ಮುಜ್ ಜಲಸಂಧಿಯಲ್ಲಿ ದಾಖಲೆ ಪ್ರಮಾಣದ ತೈಲ ಸಾಗಣೆ: ಇರಾನ್‌ಗೆ ಅಣ್ವಸ್ತ್ರ ಸಿಗಲು ಬಿಡುವುದಿಲ್ಲ ಎಂದ ಟ್ರಂಪ್

ADVERTISEMENT
ADVERTISEMENT

ಆ್ಯಪಲ್‌ನ ಐಫೋನ್‌ಗಳು ವಿಶ್ವದಾದ್ಯಂತ ಜನಪ್ರಿಯ. ಅಮೆರಿಕದಲ್ಲಿ ವರ್ಷಕ್ಕೆ ಸುಮಾರು 6 ಕೋಟಿ ಐಫೋನ್‌ಗಳು ಮಾರಾಟವಾಗುತ್ತವೆ. ಇವುಗಳಲ್ಲಿ ಶೇ. 80ರಷ್ಟು ಚೀನಾದಲ್ಲಿ ತಯಾರಾಗುತ್ತವೆ. ಆದರೆ, ಇತ್ತೀಚೆಗೆ ಭಾರತದಲ್ಲಿ ಐಫೋನ್ ಉತ್ಪಾದನೆಯನ್ನು ಆ್ಯಪಲ್ ಹೆಚ್ಚಿಸಿದೆ. ‘ಮೇಡ್ ಇನ್ ಇಂಡಿಯಾ’ ಐಫೋನ್‌ಗಳು ಅಮೆರಿಕದ ಮಾರುಕಟ್ಟೆಗೆ ರಫ್ತಾಗುತ್ತಿವೆ. ಭಾರತದಿಂದ ಸ್ಮಾರ್ಟ್‌ಫೋನ್ ರಫ್ತು ಗಣನೀಯವಾಗಿ ಹೆಚ್ಚಿದ್ದು, ಇದೀಗ ರಫ್ತು ಸರಕುಗಳಲ್ಲಿ ಸ್ಮಾರ್ಟ್‌ಫೋನ್‌ಗಳು ಮೊದಲ ಸ್ಥಾನದಲ್ಲಿವೆ.

ಅಮೆರಿಕದಲ್ಲಿ ಉತ್ಪಾದನಾ ಉದ್ಯಮ ಬೆಳೆಯಬೇಕು, ಉದ್ಯೋಗ ಸೃಷ್ಟಿಯಾಗಬೇಕು. ಈ ಗುರಿಯಡಿ ಐಫೋನ್ ತಯಾರಿಕೆಯನ್ನು ಅಮೆರಿಕಕ್ಕೆ ತರಲು ಒತ್ತಡ ಹೇರುತ್ತಿದ್ದಾರೆ. ಆದರೆ, ಅಮೆರಿಕದಲ್ಲಿ ಉತ್ಪಾದನೆಗೆ ಕಾರ್ಮಿಕ ವೆಚ್ಚ ಗಗನಕ್ಕೇರಿದೆ. ಈ ಕಾರಣಕ್ಕೆ ಆ್ಯಪಲ್ ತನ್ನ ಉತ್ಪಾದನೆಯನ್ನು ಚೀನಾದಂತಹ ಕಡಿಮೆ ವೆಚ್ಚದ ದೇಶಗಳಲ್ಲಿ ಕೇಂದ್ರೀಕರಿಸಿತ್ತು. 2020ರ ನಂತರ ಚೀನಾದಿಂದ ಹೊರಗಡೆ ಉತ್ಪಾದನೆ ವಿಸ್ತರಿಸಲು ಆರಂಭಿಸಿತು, ಇದರಲ್ಲಿ ಭಾರತ ಪ್ರಮುಖ ಪಾತ್ರ ವಹಿಸಿದೆ.

ಟ್ರಂಪ್‌ರ ಈ ಟ್ಯಾರಿಫ್ ಬೆದರಿಕೆ ಭಾರತಕ್ಕೆ ತೊಂದರೆ ತರಬಹುದು. ಆ್ಯಪಲ್ ತನ್ನ ಉತ್ಪಾದನೆಯನ್ನು ಅಮೆರಿಕಕ್ಕೆ ವರ್ಗಾಯಿಸಿದರೆ, ಭಾರತದ ಸ್ಮಾರ್ಟ್‌ಫೋನ್ ಉತ್ಪಾದನಾ ಉದ್ಯಮಕ್ಕೆ ದೊಡ್ಡ ಹೊಡೆತ ಬೀಳಬಹುದು. ಭಾರತದಲ್ಲಿ ಆ್ಯಪಲ್‌ನ ಉತ್ಪಾದನೆಯಿಂದ ಸಾವಿರಾರು ಉದ್ಯೋಗ ಸೃಷ್ಟಿಯಾಗಿದೆ. ರಫ್ತು ಆದಾಯವೂ ಗಮನಾರ್ಹವಾಗಿದೆ. ಟ್ರಂಪ್‌ನ ನೀತಿಯಿಂದ ಈ ಲಾಭಗಳಿಗೆ ಧಕ್ಕೆ ಬರಬಹುದು. ಆದರೆ, ಆ್ಯಪಲ್ ಈಗಾಗಲೇ ಭಾರತದಲ್ಲಿ ದೊಡ್ಡ ಹೂಡಿಕೆ ಮಾಡಿದೆ. ತಮಿಳುನಾಡು, ಕರ್ನಾಟಕದಂತಹ ರಾಜ್ಯಗಳಲ್ಲಿ ಉತ್ಪಾದನಾ ಘಟಕಗಳನ್ನು ಸ್ಥಾಪಿಸಿದೆ. ಇದರಿಂದ ಭಾರತದ ಆರ್ಥಿಕತೆಗೆ ಗಣನೀಯ ಕೊಡುಗೆಯಾಗಿದೆ.

ಆ್ಯಪಲ್‌ಗೆ ಟ್ರಂಪ್‌ರ ಒತ್ತಡ ಹೊಸದೇನಲ್ಲ. ಆದರೆ, ಕಂಪನಿಯು ತನ್ನ ಉತ್ಪಾದನೆಯನ್ನು ವೈವಿಧ್ಯಗೊಳಿಸುವ ತಂತ್ರವನ್ನು ಮುಂದುವರಿಸಿದೆ. ಭಾರತದಂತಹ ದೇಶಗಳಲ್ಲಿ ಉತ್ಪಾದನೆಯನ್ನು ಹೆಚ್ಚಿಸುವುದರಿಂದ ವೆಚ್ಚ ಕಡಿಮೆಯಾಗುತ್ತದೆ ಎಂಬುದು ಆ್ಯಪಲ್‌ನ ಲೆಕ್ಕಾಚಾರ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 24T225008.915

ಎಥೆನಾಲ್ ಮಿಶ್ರಿತ ಪೆಟ್ರೋಲ್ ಬಳಕೆ ವಾಹನಕ್ಕೂ ಸೇಫ್, ವಿಮೆ ಗ್ಯಾರಂಟಿ: ಕೇಂದ್ರ ಸರ್ಕಾರ ಸ್ಪಷ್ಟನೆ

by ಶಾಲಿನಿ ಕೆ. ಡಿ
June 24, 2026 - 10:51 pm
0

Untitled design 2026 06 24T220750.968

ಸೂಪರ್‌ಸ್ಟಾರ್ ರಜನಿಕಾಂತ್ 173ನೇ ಸಿನಿಮಾಗೆ ಮುಹೂರ್ತ: ಟೈಟಲ್-ಫಸ್ಟ್ ಲುಕ್ ರಿವೀಲ್

by ಶಾಲಿನಿ ಕೆ. ಡಿ
June 24, 2026 - 10:08 pm
0

Untitled design 2026 06 24T212928.104

ಕಾವೇರಿ ನದಿಯಲ್ಲಿ ಒಂದೇ ಕುಟುಂಬದ ಐವರು ಜಲಸಮಾಧಿ

by ಶಾಲಿನಿ ಕೆ. ಡಿ
June 24, 2026 - 9:30 pm
0

Untitled design 2026 06 24T211149.010

ಕೋಲ್ಕತ್ತಾದಲ್ಲಿ ನಿರ್ಮಾಣ ಹಂತದ ಗೋದಾಮಿನ ಮೇಲ್ಛಾವಣಿ ಕುಸಿದು 5 ಮಂದಿ ಸಾವು

by ಶಾಲಿನಿ ಕೆ. ಡಿ
June 24, 2026 - 9:12 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 24T173707.467
    ಯುರೋಪಿಯನ್ ರಾಷ್ಟ್ರಗಳಲ್ಲಿ ಉಷ್ಣಮಾರುತ: ಕಳೆದ 5 ದಿನಗಳಲ್ಲಿ 40 ಮಂದಿ ಬಲಿ
    June 24, 2026 | 0
  • Web Photo Editor (35)
    ಭಾರತದ ರಫೇಲ್ ಯುದ್ಧ ವಿಮಾನಕ್ಕೆ ಹಾನಿ ಆಗಿಲ್ಲ: ಪಾಕಿಸ್ತಾನದ ಆರೋಪಗಳಿಗೆ ಭಾರತೀಯ ವಾಯುಪಡೆ ತಿರುಗೇಟು
    June 24, 2026 | 0
  • 010
    ಇರಾನ್ ತೈಲ ಮೇಲಿನ ನಿರ್ಬಂಧ ಸಡಿಲಿಕೆ: ಭಾರತಕ್ಕೆ ಬಂಪರ್ ಲಾಭ
    June 23, 2026 | 0
  • 04
    ಹೋರ್ಮುಜ್ ಜಲಸಂಧಿಯಲ್ಲಿ ದಾಖಲೆ ಪ್ರಮಾಣದ ತೈಲ ಸಾಗಣೆ: ಇರಾನ್‌ಗೆ ಅಣ್ವಸ್ತ್ರ ಸಿಗಲು ಬಿಡುವುದಿಲ್ಲ ಎಂದ ಟ್ರಂಪ್
    June 23, 2026 | 0
  • Web Photo Editor (28)
    ಬ್ರಿಟನ್ ಪ್ರಧಾನಿ ಹುದ್ದೆಗೆ ಕೀರ್ ಸ್ಟಾರ್ಮರ್ ರಾಜೀನಾಮೆ
    June 22, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version