• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 23, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಬಹು ನಿರೀಕ್ಷಿತ “45” ಚಿತ್ರದ “ಶಿವಂ ಶಿವಂ ಸನಾತನಂ” ಹಾಡು ಬಿಡುಗಡೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 23, 2025 - 8:36 pm
in ಸಿನಿಮಾ
0 0
0
Untitled design 2025 05 23t203428.530

ಕರುನಾಡ ‌ಚಕ್ರವರ್ತಿ ಡಾ. ಶಿವರಾಜಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಅಭಿನಯದ, ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಚೊಚ್ಚಲ ನಿರ್ದೇಶನದ ಹಾಗೂ ಸೂರಜ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಶ್ರೀಮತಿ ಉಮಾ ರಮೇಶ್ ರೆಡ್ಡಿ ಅವರು ನಿರ್ಮಿಸುತ್ತಿರುವ ಬಹು ನಿರೀಕ್ಷಿತ “45” ಚಿತ್ರಕ್ಕಾಗಿ ಡಾ. ವಿ.ನಾಗೇಂದ್ರಪ್ರಸಾದ್ ಅವರು ಬರೆದಿರುವ, ವಿಜಯ್ ಪ್ರಕಾಶ್ ಹಾಡಿರುವ ಹಾಗೂ ಅರ್ಜುನ್ ಜನ್ಯ ಅವರೆ ಸಂಗೀತ ನೀಡಿರುವ “ಶಿವಂ ಶಿವಂ ಸನಾತನಂ” ಚಿತ್ರದ ಹಾಡು ಇತ್ತೀಚೆಗೆ ಬಿಡುಗಡೆಯಾಯಿತು.

RelatedPosts

‘ಬಾರ್ಡರ್‌ ಡೈರೀಸ್‌’ ಚಿತ್ರದ ‘ಯಾರೋ ನೀನು’ ಮೆಲೋಡಿ ಹಾಡು ರಿಲೀಸ್‌: ಕವಿರಾಜ್ ಮೆಚ್ಚುಗೆ

‘ರಣಬಾಲಿ’ ಚಿತ್ರದ ‘ಎಂದಯ್ಯಾ ಸಾಮಿ’ ಲಿರಿಕಲ್ ಸಾಂಗ್ ರಿಲೀಸ್

ಯಶ್ ‘ಟಾಕ್ಸಿಕ್ ಡಿಸಾಸ್ಟರ್’.. ಆಡಿಕೊಂಡವ್ರ ವಿರುದ್ಧ ಕವಿರಾಜ್ ಕಿಡಿ

155 ಕೋಟಿಗೆ ಡ್ರ್ಯಾಗನ್ OTT ರೈಟ್ಸ್.. NTR-ನೀಲ್ ಬಿಗ್ ಡೀಲ್

ADVERTISEMENT
ADVERTISEMENT

ಆನಂದ ಪೀಠಾಧೀಶ್ವರ ಆಚಾರ್ಯ ಮಹಾಮಂಡಲೇಶ್ವರ ಅನಂತ ಶ್ರೀ ವಿಭೂಷಿತ ಶ್ರೀಬಾಲ್ಕಾನಂದ ಗಿರಿ ಜಿ ಮಹಾರಾಜ್ ದೂರದ ದೆಹಲಿಯಿಂದ ಆಗಮಿಸಿ ಶಿವನ ಹಾಡನ್ನು ಬಿಡುಗಡೆ ಮಾಡಿ ಚಿತ್ರತಂಡದವನ್ನು ಆಶೀರ್ವದಿಸಿದರು. ಈ ಹಾಡಿಗೆ ಶಿವರಾಜಕುಮಾರ್ ಅವರು ನೃತ್ಯ ಮಾಡಿದ್ದು ವಿಶೇಷವಾಗಿತ್ತು. ಆನಂದ್ ಆಡಿಯೋ ಯೂಟ್ಯೂಬ್ ಚಾನಲ್ ನಲ್ಲಿ ಈ ಹಾಡು ಬಿಡುಗಡೆಯಾಗಿದ್ದು, ಶಿವನ ಹಾಡಿಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ಹಾಡು ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ‌ಮಾತನಾಡಿದರು.‌

ಒತ್ತಡದ ಕಾರ್ಯಗಳಿದ್ದರೂ ದೂರದ ಊರಿನಿಂದ ಬಂದು ಹಾಡು ಬಿಡುಗಡೆ ಮಾಡಿಕೊಟ್ಟ ಪೂಜ್ಯರಿಗೆ ಅನಂತ ಧನ್ಯವಾದ ಎಂದು ಮಾತನಾಡಿದ ನಿರ್ಮಾಪಕ ರಮೇಶ್ ರೆಡ್ಡಿ ,‌ ನಮ್ಮ ಚಿತ್ರಕ್ಕೆ ಅರ್ಜುನ್ ಜನ್ಯ ಅವರಂತಹ ನಿರ್ದೇಶಕರು ಸಿಕ್ಕಿದ್ದು ಬಹಳ ಖುಷಿಯಾಗಿದೆ. ಈ ಚಿತ್ರದ ಆರಂಭದಿಂದಲೂ ಅವರು ಈ ಚಿತ್ರಕ್ಕಾಗಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಇನ್ನೂ ಇಂದು ಬಿಡುಗಡೆಯಾಗಿರುವ ಶಿವನ ಕುರಿತಾದ ಹಾಡಂತೂ ನನ್ನ ಮನಸ್ಸಿಗೆ ಬಹಳ ಹತ್ತಿರವಾಗಿದೆ. ಈ ಹಾಡು ಇಡೀ ದೇಶದೆಲ್ಲೆಡೆ ಸದ್ದು ಮಾಡಲಿದೆ. ನಾಗೇಂದ್ರಪ್ರಸಾದ್ ಅವರ ಸಾಹಿತ್ಯ, ವಿಜಯ್ ಪ್ರಕಾಶ್ ಅವರ ಗಾಯನ ಮಧುರವಾಗಿದೆ. ಶಿವರಾಜಕುಮಾರ್ ಅವರ ಬಗ್ಗೆ ಎಷ್ಟು ಹೇಳಿದರೂ ಕಡಿಮೆ. ಇಡೀ ತಂಡಕ್ಕೆ ಧನ್ಯವಾದ ಎಂದರು.

ಶಿವನ ಕುರಿತಾದ ಈ ಹಾಡು ಬರೆದುಕೊಟ್ಟ ವಿ.ನಾಗೇಂದ್ರಪ್ರಸಾದ್ ಹಾಗೂ ಗಾಯಕ ವಿಜಯ್ ಪ್ರಕಾಶ್ ಅವರಿಗೆ ಧನ್ಯವಾದ. ಈ ಹಾಡು ಹಾಗೂ ಚಿತ್ರ ಇಷ್ಟು ಚೆನ್ನಾಗಿ ಮೂಡಿಬರಲು ನಿರ್ಮಾಪಕ ರಮೇಶ್ ರೆಡ್ಡಿ ಅವರೆ ಪ್ರಮುಖ ಕಾರಣ. ಇನ್ನೂ, ನಾನು ನಿರ್ದೇಶನ ಮಾಡಲು ಪ್ರೇರಣೆ ನೀಡಿದವರೆ ಶಿವರಾಜಕುಮಾರ್. ಅವರ ಪ್ರೋತ್ಸಾಹಕ್ಕೆ ನಾನು ಸದಾ ಚಿರ ಋಣಿ. ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಅವರ ಸಹಕಾರ ಕೂಡ ಅಪಾರ. ಸದ್ಯದಲ್ಲೇ ನಮ್ಮ ಚಿತ್ರತಂಡದಿಂದ ಅಭಿಮಾನಿಗಳಿಗೆ ಮತ್ತೊಂದು ಸಸ್ಪೆನ್ಸ್ ಸಹ ಇದೆ ಎಂದರು ನಿರ್ದೇಶಕ ಅರ್ಜುನ್ ಜನ್ಯ.

ಅರ್ಜುನ್ ಜನ್ಯ ಕರ್ನಾಟಕ ಮಾತ್ರ ಅಲ್ಲ ಇಡೀ ಭಾರತದಲ್ಲೇ ಉತ್ತಮ ನಿರ್ದೇಶಕನಾಗಿ ಹೆಸರು ಮಾಡುತ್ತಾರೆ. ಇಂದು ಬಿಡುಗಡೆಯಾಗಿರುವ ಶಿವನ ಹಾಡಂತೂ ಬಹಳ ಸೊಗಸಾಗಿದೆ. ನಿರ್ಮಾಪಕ ರಮೇಶ್ ರೆಡ್ಡಿ ಅವರು ನಮ್ಮ ಕುಟುಂಬದವರ ಹಾಗೆ. ಕಳೆದ ವರ್ಷ ನಾನು ಈ ಚಿತ್ರದ (ಕನ್ನಡ) ಡಬ್ಬಿಂಗ್ ಮುಗಿಸಿದ್ದೆ. ಈಗ ತಮಿಳಿನಲ್ಲಿ ಡಬ್ ಮಾಡುತ್ತಿದ್ದೇನೆ. ಆದಷ್ಟು ಎಲ್ಲಾ ಭಾಷೆಗಳಲ್ಲೂ ನಾನೇ ಡಬ್ ಮಾಡುತ್ತೇನೆ‌. ನನ್ನ ಧ್ವನಿ ಎಲ್ಲಾ ಕಡೆ ತಲುಪಲಿ ಅಂತ ಅಷ್ಟೇ ಎಂದು ಶಿವರಾಜಕುಮಾರ್ ತಿಳಿಸಿದರು. ‌

ಹಾಡಿನ ಬಗ್ಗೆ ಡಾ. ವಿ.ನಾಗೇಂದ್ರ ಪ್ರಸಾದ್ ಮಾಹಿತಿ ನೀಡಿದರು. ಗಾಯಕ ವಿಜಯ್ ಪ್ರಕಾಶ್ ಸಹ ಹಾಡಿನ ಕುರಿತು ತಮ್ಮ ಅನುಭವವನ್ನು ಹಂಚಿಕೊಂಡರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text (16)

ಗೋವಾದಲ್ಲಿ ನಡೆಯಲಿದೆ ಐಪಿಎಲ್‌ 2027ರ ಹರಾಜು

by ಕವಿತಾ
September 23, 2026 - 9:02 pm
0

Your paragraph text (15)

ನಾಳೆ ಚಿತ್ರದುರ್ಗಕ್ಕೆ ಸಿಎಂ ಡಿಕೆ ಶಿವಕುಮಾರ್ ಭೇಟಿ

by ಕವಿತಾ
September 23, 2026 - 8:40 pm
0

Your paragraph text (14)

ಭಾರತದ ಶ್ರೀಮಂತರ ಪಟ್ಟಿಯಲ್ಲಿ ಅಂಬಾನಿಯನ್ನು ಹಿಂದಿಕ್ಕಿದ ಅದಾನಿ

by ಕವಿತಾ
September 23, 2026 - 8:31 pm
0

Your paragraph text (13)

ಲಂಡನ್‌ನಿಂದ ದೆಹಲಿಗೆ ಹೊರಟ ಇಂಡಿಗೋ ವಿಮಾನದಲ್ಲಿ ತಾಂತ್ರಿಕ ದೋಷ.. ಮತ್ತೆ ವಾಪಸ್!

by ಕವಿತಾ
September 23, 2026 - 8:09 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (11)
    ‘ಬಾರ್ಡರ್‌ ಡೈರೀಸ್‌’ ಚಿತ್ರದ ‘ಯಾರೋ ನೀನು’ ಮೆಲೋಡಿ ಹಾಡು ರಿಲೀಸ್‌: ಕವಿರಾಜ್ ಮೆಚ್ಚುಗೆ
    September 23, 2026 | 0
  • Untitled design (36)
    ‘ರಣಬಾಲಿ’ ಚಿತ್ರದ ‘ಎಂದಯ್ಯಾ ಸಾಮಿ’ ಲಿರಿಕಲ್ ಸಾಂಗ್ ರಿಲೀಸ್
    September 23, 2026 | 0
  • Untitled design (25)
    ಯಶ್ ‘ಟಾಕ್ಸಿಕ್ ಡಿಸಾಸ್ಟರ್’.. ಆಡಿಕೊಂಡವ್ರ ವಿರುದ್ಧ ಕವಿರಾಜ್ ಕಿಡಿ
    September 23, 2026 | 0
  • Untitled design (21)
    155 ಕೋಟಿಗೆ ಡ್ರ್ಯಾಗನ್ OTT ರೈಟ್ಸ್.. NTR-ನೀಲ್ ಬಿಗ್ ಡೀಲ್
    September 23, 2026 | 0
  • ಅಲರ್ಟ್ (17)
    ಅನಂತ್‌‌ನಾಗ್‌ಗೆ ರಾಷ್ಟ್ರಪತಿಗಳಿಂದ ‘ಫಾಲ್ಕೆ’ ಪ್ರಶಸ್ತಿ ಪ್ರದಾನ
    September 23, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version