• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, October 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

“ಸೆಪ್ಟೆಂಬರ್‌ 21” ಬಾಲಿವುಡ್ ಚಿತ್ರಕ್ಕೆ ಚಾಲನೆ ನೀಡಿದ ಇಂದ್ರಜಿತ್ ಲಂಕೇಶ್

21 ವರ್ಷದ ಹುಡುಗಿ ಕರೆನ್ ಕ್ಷಿತಿ ಸುವರ್ಣ ನಿರ್ದೇಶನದ ಚಿತ್ರ "ಸೆಪ್ಟೆಂಬರ್‌ 21"

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 24, 2025 - 7:16 pm
in ಸಿನಿಮಾ
0 0
0
Untitled design 2025 05 24t191310.042

21 ವರ್ಷದ ಕನ್ನಡತಿ ಕರೆನ್ ಕ್ಷಿತಿ ಸುವರ್ಣ ಇದೀಗ ʻಸೆಪ್ಟೆಂಬರ್‌ 21ʼ ಹೆಸರಿನ ಬಾಲಿವುಡ್‌ ಸಿನಿಮಾ ನಿರ್ದೇಶಿಸುತ್ತಿದ್ದಾರೆ. ಆಲ್ಝೈಮರ್ ರೋಗಿ ಮತ್ತು ಆತನ ಆರೈಕೆ ಮಾಡುವ ನರ್ಸ್‌ವೊಬ್ಬಳ ನಡುವಿನ ಕಥೆಯನ್ನು ಹೊಂದಿರುವ ಈ ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ಮಹಾಲಕ್ಷ್ಮಿ ಲೇಔಟ್ ನ ಪಂಚಮುಖಿ ಗಣಪತಿ ದೇವಸ್ಥಾನದಲ್ಲಿ ನೆರವೇರಿತು.

RelatedPosts

ಇವು ಬಾಕ್ಸ್ ಆಫೀಸ್‌ ಭರವಸೆ..ಜನ ಮೆಚ್ಚುಗೆಯ ಚಿತ್ರಗಳು..!!

ಹುಟ್ಟುಹಬ್ಬದ ಸಂಭ್ರಮದಲ್ಲೂ ದರ್ಶನ್ ನೆನೆದು ಭಾವುಕರಾದ ರಚಿತಾ ರಾಮ್

ರಿಷಬ್ ಶೆಟ್ಟಿ ಸಿನಿಮಾ ಆಡಿಷನ್‌ಗೆ ಭರ್ಜರಿ ರೆಸ್ಪಾನ್ಸ್: ಹೊಸ ಪ್ರತಿಭೆಗಳಿಗೆ ಧನ್ಯವಾದ ತಿಳಿಸಿದ ನಟ

ಕನ್ನಡದಲ್ಲಿ ರಮ್ಯಾ ಜೊತೆ ನಟಿಸಿದ್ದ ಬಾಲಿವುಡ್ ನಟ ಡಿನೊ ಮೊರಿಯಾ ಅರೆಸ್ಟ್

ADVERTISEMENT
ADVERTISEMENT

ಪತ್ರಕರ್ತ, ನಟ, ನಿರ್ದೇಶಕ ಇಂದ್ರಜಿತ್ ಲಂಕೇಶ್ ಚಿತ್ರದ ಮೊದಲ ಸನ್ನಿವೇಶಕ್ಕೆ ಆರಂಭ ಫಲಕ ತೋರುವ ಮೂಲಕ ಚಾಲನೆ ನೀಡಿದರು. ಚಿತ್ರತಂಡದ ಸದಸ್ಯರು ಹಾಗೂ ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

ನಾನು ಈ ಹಿಂದೆ “ಹೈಡ್ ಅಂಡ್ ಸೀಕ್” ಅನ್ನೋ ಕಿರು ಚಿತ್ರವನ್ನು ನಿರ್ದೇಶಿಸಿದ್ದೆ. ಈ ಕಿರು ಚಿತ್ರ ಜಾಗತಿಕ ಮಟ್ಟದಲ್ಲಿಯೂ ಗುರುತಿಸಿಕೊಂಡಿತ್ತು‌.‌ ಈಗ “ಸೆಪ್ಟೆಂಬರ್ 21” ಚಿತ್ರವನ್ನು ನಿರ್ದೇಶಿಸಿತ್ತಿದ್ದೇನೆ. ಈ ಕಥೆಯನ್ನು ಪಿ.ರಾಜಶೇಖರ್ ಅವರು ಮಲಯಾಳಂ ನಲ್ಲಿ ಬರೆದಿದ್ದಾರೆ. ಆಲ್ಝೈಮರ್ ರೋಗದ ಸುತ್ತಲ್ಲಿನ ಕಥಾಹಂದರವನ್ನು ಈ ಚಿತ್ರ ಹೊಂದಿದೆ‌.

ಪ್ರಿಯಾಂಕ ಉಪೇಂದ್ರ, ಪ್ರವೀಣ್ ಕುಮಾರ್ ಸಿಂಗ್ ಸಿಸೋಡಿಯಾ, ಜರೀನಾ ವಹಾಬ್ ಮುಂತಾದವರು ತಾರಾಬಳಗದಲ್ಲಿದ್ದಾರೆ. ಸದ್ಯದಲ್ಲೇ ಚಿತ್ರೀಕರಣ ಬೆಂಗಳೂರಿನಲ್ಲಿ ಆರಂಭವಾಗಲಿದೆ ಎಂದು ನಿರ್ದೇಶಕಿ ಕರೆನ್ ಕ್ಷಿತಿ ಸುವರ್ಣ ತಿಳಿಸಿದರು.

ನನಗೆ ಬಹಳ ಖುಷಿಯಾಗಿದೆ. ಏಕೆಂದರೆ ಇದೇ ಮೊದಲ ಬಾರಿಗೆ ಕಿರಿಯ ವಯಸ್ಸಿನ ನಿರ್ದೇಶಕಿಯ ಜೊತೆಗೆ ಕೆಲಸ ಮಾಡುತ್ತಿದ್ದೇನೆ. ಆಲ್ಝೈಮರ್ ರೋಗದಿಂದ ಬಳಲುತ್ತಿರುವ ರೋಗಿಯನ್ನು ಶುಶ್ರೂಷೆ ಮಾಡುವ ಕೇರ್ ಟೇಕರ್ ಪಾತ್ರವನ್ನು ನಿರ್ವಹಿಸಿಸುತ್ತಿದ್ದೇನೆ. ಕಮಲಾ ನನ್ನ ಪಾತ್ರದ ಹೆಸರು. ನನ್ನ ತಂದೆ ಉತ್ತರ ಪ್ರದೇಶದವರು. ಹಾಗಾಗಿ ನನಗೆ ಹಿಂದಿ ಮಾತನಾಡಲು ಹಾಗೂ ಓದಲು ಬರುತ್ತದೆ. ಚಿತ್ರಕ್ಕೆ ಚಾಲನೆ ನೀಡಿದ ಇಂದ್ರಜಿತ್ ಅವರಿಗೆ ಧನ್ಯವಾದ ಎಂದರು ನಟಿ ಪ್ರಿಯಾಂಕ ಉಪೇಂದ್ರ.

ಈ ಚಿತ್ರದ ಕಥೆ ಚೆನ್ನಾಗಿದೆ. ಖಿನ್ನತೆಯಿಂದ ಬಳಲುತ್ತಿರುವ ಹಾಗೂ ಸ್ಮರಣಾಶಕ್ತಿ ಕಳೆದುಕೊಂಡಿರುವ 60 ವರ್ಷ ವಯಸ್ಸಿನ ರೋಗಿಯ ಪಾತ್ರದಲ್ಲಿ ಅಭಿನಯಿಸುತ್ತಿರುವುದಾಗಿ ನಟ ಪ್ರವೀಣ್ ಸಿಂಗ್ ಸಿಸೋಡಿಯಾ ಹೇಳಿದರು.

ಕನ್ನಡದ ಸಂಗೀತ ನಿರ್ದೇಶಕ ವಿನಯ್ ಚಂದ್ರ, ಛಾಯಾಗ್ರಾಹಕ ಅನಿಲ್ ಕುಮಾರ್ ಮುಂತಾದ ತಂತ್ರಜ್ಞರು ಹಾಗೂ ಕಲಾವಿದರು ಚಿತ್ರದ ಕುರಿತು ಮಾತನಾಡಿದರು.

“ಸೆಪ್ಟೆಂಬರ್ 21” ಚಿತ್ರವನ್ನು ಬೆಲ್ಜಿಯಂ ಮೂಲದ ನಿರ್ಮಾಣ ಸಂಸ್ಥೆ ಜಂಟಿ ಸಹಯೋಗದಲ್ಲಿ ನಿರ್ಮಾಣ ಮಾಡುತ್ತಿದೆ. ರಿಲಯನ್ಸ್ ಎಂಟರ್‌ಟೈನ್‌ಮೆಂಟ್‌ನಲ್ಲಿ ಮಾರ್ಕೆಟಿಂಗ್ ಉಪಾಧ್ಯಕ್ಷ ಅಮಿತ್ ಅವಸ್ಥಿ ಮತ್ತು “ಫಾಕ್ಸ್ ಆನ್ ಸ್ಟೇಜ್”ನ ಫ್ರೆಡ್ರಿಕ್ ಡಿ ವೋಸ್ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text 2026 10 03T160712.339

ಏಷ್ಯನ್ ಗೇಮ್ಸ್‌ನಲ್ಲಿ ಪಾಕ್‌ಗೆ ಮಣ್ಣುಮುಕ್ಕಿಸಿ ಚಿನ್ನ ಗೆದ್ದ ಟೀಂ ಇಂಡಿಯಾ

by ಶಾಲಿನಿ ಕೆ. ಡಿ
October 3, 2026 - 4:08 pm
0

Your paragraph text 2026 10 03T154156.454

ಇವು ಬಾಕ್ಸ್ ಆಫೀಸ್‌ ಭರವಸೆ..ಜನ ಮೆಚ್ಚುಗೆಯ ಚಿತ್ರಗಳು..!!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 3, 2026 - 3:44 pm
0

Your paragraph text 2026 10 03T144541.644

ರಷ್ಯಾದ ಬತ್ತಳಿಕೆಗೆ ಬಂತು ‘ಡೆಡ್ಹ್ಯಾಂಡ್’ ಆಯುಧ: ಯೂರೋಪಿಯನ್ನರಿಗೆ ಶುರುವಾಯ್ತು ನಡುಕ

by Hemanth Kumar S
October 3, 2026 - 2:46 pm
0

Your paragraph text 2026 10 03T142934.590

ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್‌ ಸ್ಮಿತ್ ಮಚ್ಚಾರ್‌ಗೆ ₹1 ಕೋಟಿ ಘೋಷಣೆ

by ಶಾಲಿನಿ ಕೆ. ಡಿ
October 3, 2026 - 2:33 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text 2026 10 03T154156.454
    ಇವು ಬಾಕ್ಸ್ ಆಫೀಸ್‌ ಭರವಸೆ..ಜನ ಮೆಚ್ಚುಗೆಯ ಚಿತ್ರಗಳು..!!
    October 3, 2026 | 0
  • Your paragraph text 2026 10 03T120748.864
    ಹುಟ್ಟುಹಬ್ಬದ ಸಂಭ್ರಮದಲ್ಲೂ ದರ್ಶನ್ ನೆನೆದು ಭಾವುಕರಾದ ರಚಿತಾ ರಾಮ್
    October 3, 2026 | 0
  • Untitled design 2026 10 02T221909.481
    ರಿಷಬ್ ಶೆಟ್ಟಿ ಸಿನಿಮಾ ಆಡಿಷನ್‌ಗೆ ಭರ್ಜರಿ ರೆಸ್ಪಾನ್ಸ್: ಹೊಸ ಪ್ರತಿಭೆಗಳಿಗೆ ಧನ್ಯವಾದ ತಿಳಿಸಿದ ನಟ
    October 2, 2026 | 0
  • Untitled design 2026 10 02T214440.535
    ಕನ್ನಡದಲ್ಲಿ ರಮ್ಯಾ ಜೊತೆ ನಟಿಸಿದ್ದ ಬಾಲಿವುಡ್ ನಟ ಡಿನೊ ಮೊರಿಯಾ ಅರೆಸ್ಟ್
    October 2, 2026 | 0
  • Untitled design 2026 10 02T203656.237
    ಡಿ. 4 ರಂದು ಡಾರ್ಲಿಂಗ್ ಕೃಷ್ಣ-ಪ್ರಕಾಶ್ ರಾಜ್ ಅಭಿನಯದ “ಫಾದರ್” ಚಿತ್ರ ರಿಲೀಸ್
    October 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version