• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, June 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಜೂನಿಯರ್ ಟೋಸ್ ಶುಭಾರಂಭ: ಅಶ್ವಿನಿ ಪುನೀತ್ ಅವರ ಕನಸಿಗೆ ಶಾಸಕ ಗೋಪಾಲಯ್ಯ-ಅನುಶ್ರೀ ಸಾಥ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 24, 2025 - 8:21 pm
in ಸಿನಿಮಾ
0 0
0
Untitled design 2025 05 24t201943.928

ಜೂನಿಯರ್ ಟೋಸ್ ಇಂಟರ್ನ್ಯಾಷನಲ್ ಪ್ರಿಸ್ಕೂಲ್ ಬೆಂಗಳೂರಿನ ರಾಜಾಜಿನಗರನಲ್ಲಿಂದು ಶುಭಾರಂಭಗೊಂಡಿದೆ. ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರ ಈ ಶಿಕ್ಷಣದ ಕನಸಿಗೆ ಆಂಕರ್ ಅನುಶ್ರೀ ಹಾಗೂ ಶಾಸಕ ಗೋಪಾಲಯ್ಯ ಸಾಥ್ ಕೊಟ್ಟರು. ಜೂನಿಯರ್ ಟೋಸ್ ರಾಜಾಜಿನಗರ ಬ್ರ್ಯಾಂಚ್ ಉದ್ಘಾಟನಾ ಕಾರ್ಯಕ್ರಮಕ್ಕೆ ಗೋಪಾಲಯ್ಯ ಹಾಗೂ ಅನುಶ್ರೀ ವಿಶೇಷ ಅತಿಥಿಯಾಗಿ ಆಗಮಿಸಿ ಅಶ್ವಿನಿಯವರ ಶಿಕ್ಷಣದ ಹೊಸ ಪ್ರಯತ್ನಕ್ಕೆ ಬೆಂಬಲವಾಗಿ ನಿಂತರು.

RelatedPosts

‘ಮಾ ಇಂಟಿ ಬಂಗಾರಂ’ ರಿಲೀಸ್‌ಗೂ ಮುನ್ನ ತಿರುಪತಿಗೆ ಸಮಂತಾ ಭೇಟಿ

ಈ ವಾರ ತೆರೆಗೆ ಬರ್ತಿದೆ ದೊಡ್ಮನ್ಸ ಸಿನಿಮಾ!

ಆಂಧ್ರದಲ್ಲಿ ದೂದ್‌ಪೇಡಾ ದಿಗಂತ್ ಅದೃಷ್ಟ ಪರೀಕ್ಷೆ!

400 ಕೋಟಿ ಕ್ಲಬ್ ಸೇರಿದ ಪೆದ್ದಿ ಸಿನಿಮಾ!

ADVERTISEMENT
ADVERTISEMENT

ಜೂನಿಯರ್ ಟೋಸ್ ಬ್ರ್ಯಾಂಚ್ ಉದ್ಘಾಟನೆ ಬಳಿಕ ಮಾತನಾಡಿ, ಆಂಕರ್ ಅನುಶ್ರೀ, ಜೂನಿಯರ್ ಟೋಸ್ ಅಪ್ಪು ಸರ್ ಹಾಗೂ ಅಶ್ವಿನಿ ಮೇಡಂ ಅವರ ಅತಿ ದೊಡ್ಡ ಕನಸು. ಅಪ್ಪು ಸರ್ ಗೆ ಕ್ವಾಲಿಟಿ ಎಜುಕೇಶನ್ ಕೊಡಬೇಕು ಬಹಳ ಇಷ್ಟವಿತ್ತು. ಅಪ್ಪು ಸರ್ ಸಣ್ಣ ವಯಸ್ಸಿನಲ್ಲಿಯೇ ಅತಿ ದೊಡ್ಡ ಯಶಸ್ಸು ಕಂಡ ಪ್ರತಿಭೆ. ಆ ಪ್ರತಿಭೆ ಅನ್ನೋದು ಚಿಕ್ಕ ವಯಸ್ಸಿನಲ್ಲಿಯೇ ಎಲ್ಲರಲ್ಲಿಯೂ ಇರುತ್ತದೆ. ಅದನ್ನು ಸರಿಯಾದ ರೀತಿಯಲ್ಲಿ ಕಂಡು ಹಿಡಿದು, ಅದಕ್ಕೊಂದು ಮಾರ್ಗ ಕಂಡುಹಿಡಿದು, ವೇದಿಕೆ ಕಲ್ಪಿಸಿಕೊಡಲು ಜೂನಿಯರ್ ಟೋಸ್ ಎಂಬ ಹೊಸದೊಂದು ಸಂಸ್ಥೆ ಶುರುವಾಗಿದೆ. ಇದು ನಮ್ಮ ರಾಜಾಜಿ ನಗರನಲ್ಲಿ 12ನೇ ಬ್ರ್ಯಾಂಚ್. ಕಿರಣ್ ಹಾಗೂ ದೀಪ್ತಿ ಅವರ ನೇತೃತ್ವದಲ್ಲಿ ನಡೆಯುತ್ತಿದ್ದೆ. ನನ್ನ‌ ಕಡೆಯಿಂದ ಅವರಿಗೆ ಬೆಸ್ಟ್ ವಿಷಸ್. ಪೋಸ್ಟರ್‌ನಲ್ಲಿ ನಮ್ಮ ಬಾಸ್ ಅಪ್ಪು ಸರ್ ಇದ್ದಾರೆ. ಅವರು ಎಲ್ಲಿ ಇರ್ತಾರೋ ಅಲ್ಲಿ ಪವರ್ ಇರುತ್ತದೆ. ಇಲ್ಲಿ ಬಂದು ಕಲಿಯುವ ಮಗು ಅಪ್ಪು ಸರ್ ಅವರಂತಹ ಗುಣಗಳನ್ನು, ಒಳ್ಳೆ ವಿದ್ಯೆ ಕಲಿತು. ದೊಡ್ಡ ಹೆಸರು ಮಾಡಲಿ ಎಂದು ಹಾರೈಸಿದರು.‌

ಶಿಕ್ಷಣ ಕ್ಷೇತ್ರದಲ್ಲಿ ಪುನೀತ್ ರಾಜ್ ಕುಮಾರ್ ಅಪಾರ ಕನಸು ಹೊಂದಿದ್ದರು. ಈಗ ಅಪ್ಪು ಕನಸು ನನಸು ಮಾಡಿರುವ ಅಶ್ವಿನಿ ಪುನೀತ್ ರಾಜ್ ಕುಮಾರ್, ‘Junior Toes International Preschool’ ನ್ನು ಆರಂಭಿಸಿದ್ದಾರೆ.
ಅಶ್ವಿನಿ ಅವರ ಜೊತೆ ನಾಯಕತ್ವ ತರಬೇತಿದಾರರು ಮತ್ತು ಪ್ರೇರಕ ಭಾಷಣಕಾರ್ತಿ ಸ್ಪೂರ್ತಿ ವಿಶ್ವಾಸ್, ಸುನಿತಾ ಗೌಡ ಮತ್ತು ಶೃತಿ ಕಿರಣ್‌ ಕೈಜೋಡಿಸಿ ಶುರು ಮಾಡಿದ್ದಾರೆ. ಜೂನಿಯರ್ ಟೋಸ್ ಇಂಟರ್ನ್ಯಾಷನಲ್ ಪ್ರೀಸ್ಕೂಲ್ 12 ಕೇಂದ್ರಗಳನ್ನು ಶುರು ಮಾಡಿದ್ದು, ಮೈಸೂರಿನಲ್ಲಿ ಒಂದು ಕೇಂದ್ರವಿದೆ.‌

ಅಶ್ವಿನಿ ಪುನೀತ್ ರಾಜ್‌ಕುಮಾರ್‌, ಖ್ಯಾತ ಶಿಕ್ಷಣ ತಜ್ಞೆ ಸುನೀತಾ ಗೌಡ, ಸ್ಪೂರ್ತಿ ವಿಶ್ವಾಸ್ ಹಾಗೂ ಶೃತಿ ಕಿರಣ್‌ ಸಂಸ್ಥಾಪಿಸಿರುವ ಈ ಶಾಲೆಯೂ ಡಾ. ಬಿಂದು ರಾಣಾ ಅವರ ಅತ್ಯಾಧುನಿಕ ಪಠ್ಯಕ್ರಮದೊಂದಿಗೆ ಜೂನ್‌ನಿಂದ ಪ್ರವೇಶ ಪ್ರಕ್ರಿಯೆ ಆರಂಭಿಸುತ್ತಿದೆ.

ಜೂನಿಯರ್ ಟೋಸ್ ಕಲಿಕಾ ಕೇಂದ್ರ ಆಧುನಿಕ ಸೌಲಭ್ಯಗಳು, ಅನುಭವಿ ಶಿಕ್ಷಕರು ಮತ್ತು ನವೀನ ಪಠ್ಯಕ್ರಮ ಇರಲಿವೆ. ಈ ಕೇಂದ್ರಗಳು ಕೇವಲ ಶಾಲೆಗಳಷ್ಟೇ ಅಲ್ಲ, ಅವು ಮಕ್ಕಳಿಗೆ ಸೃಜನಶೀಲವಾಗಿ ಚಿಂತಿಸಲು, ಆತ್ಮವಿಶ್ವಾಸದಿಂದ ನಡೆದುಕೊಳ್ಳಲು ಮತ್ತು ನಾಯಕತ್ವಕ್ಕೆ ಪ್ರೇರಣೆ ನೀಡುವ ಸ್ಥಳಗಳಾಗಿ ರೂಪುಗೊಳ್ಳುತ್ತಿವೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (52)

ನಾಯಿ-ಬೆಕ್ಕುಗಳಿಗೀಗ ವಿಐಪಿ ಟ್ರೀಟ್‌ಮೆಂಟ್‌, ಸಾಕು ಪ್ರಾಣಿಗಳ ಆರೈಕೆಯಲ್ಲಿ ಬೆಂಗಳೂರಿಗರೇ ನಂ.1!

by ಕವಿತಾ
June 19, 2026 - 11:56 am
0

Untitled design 2026 06 19T114222.419

ಸಂಚಾರಿ ನಿಯಮ ಉಲ್ಲಂಘನೆ ದಂಡಕ್ಕೆ ಮತ್ತೆ 50% ರಿಯಾಯಿತಿ ಘೋಷಣೆ

by ದಿಶಾ ಕೆ. ಎಸ್.
June 19, 2026 - 11:43 am
0

Untitled design (51)

2,920 ಕೋಟಿ ಉಳಿಸಲು BMRCL ನಿರ್ಧಾರ: ಒಂದು ಮೆಟ್ರೋ ನಿಲ್ದಾಣಕ್ಕೆ ಕೊಕ್!

by ಕವಿತಾ
June 19, 2026 - 11:02 am
0

Untitled design 2026 06 19T104330.877

ಬೆಂಗಳೂರು-ಮಂಗಳೂರು ವಂದೇ ಭಾರತ್‌ಗೆ ಮತ್ತೊಂದು ಹೆಜ್ಜೆ: ಜೂನ್ ಅಂತ್ಯಕ್ಕೆ ಟ್ರಯಲ್ ರನ್

by ದಿಶಾ ಕೆ. ಎಸ್.
June 19, 2026 - 10:44 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 19T100634.642
    ‘ಮಾ ಇಂಟಿ ಬಂಗಾರಂ’ ರಿಲೀಸ್‌ಗೂ ಮುನ್ನ ತಿರುಪತಿಗೆ ಸಮಂತಾ ಭೇಟಿ
    June 19, 2026 | 0
  • Untitled design (49)
    ಈ ವಾರ ತೆರೆಗೆ ಬರ್ತಿದೆ ದೊಡ್ಮನ್ಸ ಸಿನಿಮಾ!
    June 18, 2026 | 0
  • Untitled design 2026 06 18T184206.896
    ಆಂಧ್ರದಲ್ಲಿ ದೂದ್‌ಪೇಡಾ ದಿಗಂತ್ ಅದೃಷ್ಟ ಪರೀಕ್ಷೆ!
    June 18, 2026 | 0
  • Untitled design (48)
    400 ಕೋಟಿ ಕ್ಲಬ್ ಸೇರಿದ ಪೆದ್ದಿ ಸಿನಿಮಾ!
    June 18, 2026 | 0
  • Untitled design 2026 06 18T184206.896
    ರಿಲೀಸ್‌ಗೂ ಮೊದ್ಲೇ ದೊಡ್ಮನ್ಸಗೆ ಮೆಚ್ಚುಗೆಯ ಮಹಾಪೂರ
    June 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version