• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, June 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಕರ್ನಾಟಕದಲ್ಲಿ ಕೋವಿಡ್‌ ನಿರ್ಬಂಧ ಇಲ್ಲ: ಸಚಿವ ದಿನೇಶ್ ಗುಂಡೂರಾವ್‌ ಸ್ಪಷ್ಟನೆ

ಕೋವಿಡ್‌ ಜೆ-1 ಉಪತಳಿ ಅಪಾಯಕಾರಿಯಲ್ಲ: ಆರೋಗ್ಯ ಸಚಿವರ ಭರವಸೆ

admin by admin
May 26, 2025 - 7:00 am
in ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Befunky collage 2025 05 26t070459.268

ಕರ್ನಾಟಕದಲ್ಲಿ ಸದ್ಯ ಕೋವಿಡ್‌-19ಗೆ ಸಂಬಂಧಿಸಿದ ಯಾವುದೇ ನಿರ್ಬಂಧಗಳಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್‌ ಸ್ಪಷ್ಟಪಡಿಸಿದ್ದಾರೆ. ಕೋವಿಡ್‌ ಜೆ-1 ಉಪತಳಿಯು ಗಂಭೀರ ದುಷ್ಪರಿಣಾಮಗಳನ್ನು ಉಂಟುಮಾಡಿಲ್ಲ ಎಂದು ತಿಳಿಸಿರುವ ಅವರು, ರಾಜ್ಯದಲ್ಲಿ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ ಎಂದಿದ್ದಾರೆ. ಪ್ರತಿ ವಾರ ಕೊರೋನಾ ತಾಂತ್ರಿಕ ಸಲಹಾ ಸಮಿತಿಯ ಸಭೆ ನಡೆಸಿ, ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಸಚಿವರು ಭರವಸೆ ನೀಡಿದ್ದಾರೆ. ಶಾಲಾ-ಕಾಲೇಜುಗಳ ಆರಂಭದ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆಯೂ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಚಿವ ದಿನೇಶ್ ಗುಂಡೂರಾವ್‌ ಹೇಳಿದ್ದಾರೆ.

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ದಿನೇಶ್ ಗುಂಡೂರಾವ್‌, ಕೋವಿಡ್‌ ಜೆ-1 ಉಪತಳಿಯಿಂದ ಗಂಭೀರ ಪರಿಣಾಮಗಳಿಲ್ಲ ಎಂದು ದೃಢಪಡಿಸಿದ್ದಾರೆ. “ಅನಗತ್ಯ ಆತಂಕ ಬೇಡ. ಕೇಂದ್ರ ಸರ್ಕಾರದೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇವೆ. ಸದ್ಯಕ್ಕೆ ಮುನ್ನೆಚ್ಚರಿಕೆ ಕ್ರಮಗಳನ್ನು ಹೊರತುಪಡಿಸಿ ಯಾವುದೇ ನಿರ್ಬಂಧಗಳ ಅಗತ್ಯವಿಲ್ಲ,” ಎಂದು ಅವರು ತಿಳಿಸಿದ್ದಾರೆ. ರಾಜ್ಯದ ಒಳಗೆ ಯಾತ್ರೆಗೆ ಯಾವುದೇ ತಡೆಯಿಲ್ಲ, ಚಟುವಟಿಕೆಗಳಿಗೂ ಯಾವುದೇ ನಿಷೇಧವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

RelatedPosts

ಪ್ರದೀಪ್ ಈಶ್ವರ್‌ಗೆ ಚಪ್ಪಲಿ ಎಸೆತ ಪ್ರಕರಣ: ನಾಲ್ವರ ಬಂಧನ

ದೇವರ ಪ್ರಸಾದ‌ ಸೇವಿಸಿ‌ 150ಕ್ಕೂ ಹೆಚ್ಚು ಮಂದಿ ಅಸ್ವಸ್ಥ

ಬೆಂಗಳೂರಿನಲ್ಲಿ ರೌಡಿಶೀಟರ್ ಬರ್ಬರ ಹತ್ಯೆ: ದುಷ್ಕರ್ಮಿಗಳು ಎಸ್ಕೇಪ್

‘ನಿಮ್ಮ ಚೇಲಾಗಳಿಗೆ ಹೆದರಲ್ಲ’: ಹೆಚ್‌ಡಿ ಕುಮಾರಸ್ವಾಮಿ ವಿರುದ್ಧ ಪ್ರದೀಪ್ ಈಶ್ವರ್ ಕಿಡಿ

ADVERTISEMENT
ADVERTISEMENT
ಕೊರೋನಾ ಪರೀಕ್ಷೆಗೆ ಒತ್ತು

ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಕೊರೋನಾ ಪರೀಕ್ಷೆ ಆರಂಭಿಸಲು ಸೂಚನೆ ನೀಡಲಾಗಿದೆ. ಎರಡು ದಿನಗಳಲ್ಲಿ ಆರ್‌ಟಿ-ಪಿಸಿಆರ್‌ ಮತ್ತು ರ್‍ಯಾಪಿಡ್‌ ಆ್ಯಂಟಿಜೆನ್‌ ಪರೀಕ್ಷೆ ಕಿಟ್‌ಗಳನ್ನು ವಿತರಿಸಲಾಗಿದೆ. ತೀವ್ರ ಉಸಿರಾಟ ಸೋಂಕು (ಸಾರಿ), ಶೀತಜ್ವರ ಮಾದರಿ ಅನಾರೋಗ್ಯ (ಐಎಲ್‌ಐ), ಉಸಿರಾಟ ಸಮಸ್ಯೆ, ಹೃದ್ರೋಗ ಇರುವ ಮಕ್ಕಳು ಮತ್ತು ವೃದ್ಧರಿಗೆ ಕಡ್ಡಾಯ ಪರೀಕ್ಷೆಗೆ ಸೂಚಿಸಲಾಗಿದೆ. ಖಾಸಗಿ ಆಸ್ಪತ್ರೆಗಳಿಗೂ ಈ ಸೂಚನೆಯನ್ನು ವಿಸ್ತರಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ವೃದ್ಧರ ಸಾವಿಗೆ ಕೊರೋನಾ ಕಾರಣವಲ್ಲ

ಒಬ್ಬ 84 ವರ್ಷದ ವೃದ್ಧರ ಸಾವಿನ ಬಗ್ಗೆ ವರದಿಯಾಗಿದ್ದರೂ, ಅವರಿಗೆ ಬೈಪಾಸ್‌ ಶಸ್ತ್ರಚಿಕಿತ್ಸೆ, ಹಿಪ್‌ ರಿಪ್ಲೇಸ್‌ಮೆಂಟ್‌ ಶಸ್ತ್ರಚಿಕಿತ್ಸೆ ಮತ್ತು ಟಿಬಿ ಸೇರಿದಂತೆ ಇತರ ಆರೋಗ್ಯ ಸಮಸ್ಯೆಗಳಿದ್ದವು. “ಕೊರೋನಾ ಪಾಸಿಟಿವ್‌ ಎಂದಾಕ್ಷಣ ಅದೇ ಸಾವಿನ ಕಾರಣ ಎಂದು ಹೇಳಲಾಗದು. ಡೆತ್‌ ಆಡಿಟ್‌ ವರದಿಯನ್ನು ಕೇಳಿದ್ದೇವೆ, ಅದರಿಂದ ಸ್ಪಷ್ಟತೆ ದೊರೆಯಲಿದೆ,” ಎಂದು ಸಚಿವರು ಹೇಳಿದ್ದಾರೆ.

ಯಾವುದೇ ಲಾಕ್‌ಡೌನ್‌ ಇಲ್ಲ

“ಮುನ್ನೆಚ್ಚರಿಕೆ ಕ್ರಮಗಳಲ್ಲಿ ಯಾವುದೇ ಕೊರತೆ ಇಲ್ಲ. ಮಂಗಳೂರು, ಮಡಿಕೇರಿಯಂತಹ ಕಡೆಗಳಲ್ಲಿ ಭೀತಿಯ ವಾತಾವರಣವಿಲ್ಲ. ಆದ್ದರಿಂದ ಓಡಾಟಕ್ಕೆ ಯಾವುದೇ ನಿರ್ಬಂಧವಿಲ್ಲ. ರಾಜ್ಯದ ಒಳಗೆ ಅಥವಾ ಹೊರಗೆ ಯಾತ್ರೆಗೆ ತಡೆಯಿಲ್ಲ,” ಎಂದು ದಿನೇಶ್ ಗುಂಡೂರಾವ್‌ ಒತ್ತಿ ಹೇಳಿದ್ದಾರೆ. ಒಂದು ಪ್ರಶ್ನೆಗೆ ಉತ್ತರವಾಗಿ, “ಲಾಕ್‌ಡೌನ್‌ ಇಷ್ಟವಿದ್ದರೆ ಹೇಳಿ, ಘೋಷಣೆ ಮಾಡುತ್ತೇವೆ,” ಎಂದು ಹಾಸ್ಯದಿಂದ ಹೇಳಿದರು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 06 28T162835.020

ಸೌತ್ ಸ್ಟಾರ್ಸ್ ಕ್ಯಾರವಾನ್ ಕ್ಲಬ್‌ಗೆ ಕಿಚ್ಚ ಸುದೀಪ್ ಎಂಟ್ರಿ..!

by ಶಾಲಿನಿ ಕೆ. ಡಿ
June 28, 2026 - 4:29 pm
0

Untitled design 2026 06 28T160801.308

ಪ್ರಧಾನಿ ಮೋದಿಗೆ ಸೀಶೆಲ್ಸ್‌‌ನ ಅತ್ಯುನ್ನತ ಗೌರವ: ‘ಗಾರ್ಡಿಯನ್ ಆಫ್ ದಿ ಬ್ಲೂ ಹಾರಿಜಾನ್’ ಪ್ರಶಸ್ತಿ ಪ್ರದಾನ

by ಶಾಲಿನಿ ಕೆ. ಡಿ
June 28, 2026 - 4:15 pm
0

Untitled design 2026 06 28T154326.327

ಪ್ರದೀಪ್ ಈಶ್ವರ್‌ಗೆ ಚಪ್ಪಲಿ ಎಸೆತ ಪ್ರಕರಣ: ನಾಲ್ವರ ಬಂಧನ

by ಶಾಲಿನಿ ಕೆ. ಡಿ
June 28, 2026 - 3:45 pm
0

Web Photo Editor (85)

ಬೆಂಗಳೂರು ಇತಿಹಾಸ ಹೇಳೋ ‘ಕೆಂಪಾಂಬುಧಿ’ ಟೀಸರ್ ರಿಲೀಸ್

by ದಿಶಾ ಕೆ. ಎಸ್.
June 28, 2026 - 2:49 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 28T154326.327
    ಪ್ರದೀಪ್ ಈಶ್ವರ್‌ಗೆ ಚಪ್ಪಲಿ ಎಸೆತ ಪ್ರಕರಣ: ನಾಲ್ವರ ಬಂಧನ
    June 28, 2026 | 0
  • Untitled design 2026 06 27T231812.456
    ದೇವರ ಪ್ರಸಾದ‌ ಸೇವಿಸಿ‌ 150ಕ್ಕೂ ಹೆಚ್ಚು ಮಂದಿ ಅಸ್ವಸ್ಥ
    June 27, 2026 | 0
  • Untitled design 2026 06 27T223535.525
    ಬೆಂಗಳೂರಿನಲ್ಲಿ ರೌಡಿಶೀಟರ್ ಬರ್ಬರ ಹತ್ಯೆ: ದುಷ್ಕರ್ಮಿಗಳು ಎಸ್ಕೇಪ್
    June 27, 2026 | 0
  • Untitled design 2026 06 27T190823.159
    ‘ನಿಮ್ಮ ಚೇಲಾಗಳಿಗೆ ಹೆದರಲ್ಲ’: ಹೆಚ್‌ಡಿ ಕುಮಾರಸ್ವಾಮಿ ವಿರುದ್ಧ ಪ್ರದೀಪ್ ಈಶ್ವರ್ ಕಿಡಿ
    June 27, 2026 | 0
  • Untitled design 2026 06 27T180118.150
    ಗಂಡ-ಮಕ್ಕಳನ್ನು ಬಿಟ್ಟು ಪ್ರಿಯಕರನೊಂದಿಗೆ ಬಂದಿದ್ದ ಮಹಿಳೆ: ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ
    June 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version