• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, August 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ದೆಹಲಿಯಲ್ಲಿ ವರುಣನ ಆರ್ಭಟ: 200 ವಿಮಾನಗಳ ಸಂಚಾರ ವ್ಯತ್ಯಯ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 26, 2025 - 10:41 am
in Flash News, ದೇಶ
0 0
0
Untitled design 2025 05 26t103657.670

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಧಾರಾಕಾರ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ಗುಡುಗು ಸಹಿತ ರಾತ್ರಿಯಿಡೀ ಸುರಿದ ಮಳೆಯಿಂದಾಗಿ ತಗ್ಗು ಪ್ರದೇಶಗಳಲ್ಲಿ ನೀರು ತುಂಬಿದ್ದು, ಮರಗಳು ಮತ್ತು ವಿದ್ಯುತ್ ಕಂಬಗಳು ಧರೆಗುರುಳಿದಿವೆ. ಸಫ್ದರ್‌ಜಂಗ್, ಪಾಲಂ, ಪುಸಾ, ಮಯೂರ್ ವಿಹಾರ್, ನರೇಲಾ ಮತ್ತು ದೆಹಲಿ ವಿಶ್ವವಿದ್ಯಾಲಯದಂತಹ ಪ್ರದೇಶಗಳಲ್ಲಿ ಭಾರೀ ಮಳೆಯಾಗಿದೆ. ಈ ಮಳೆಯ ಆರ್ಭಟದಿಂದ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 200ಕ್ಕೂ ಹೆಚ್ಚು ವಿಮಾನಗಳ ಸಂಚಾರದಲ್ಲಿ ವ್ಯತ್ಯಯವಾಗಿದೆ. ಸುಮಾರು 49 ವಿಮಾನಗಳನ್ನು ಬೇರೆಡೆಗೆ ತಿರುಗಿಸಲಾಗಿದ್ದು, ಬಿರುಗಾಳಿಯಿಂದ ವಿಮಾನ ನಿಲ್ದಾಣದ ಮೇಲ್ಛಾವಣಿಯೂ ಕುಸಿದಿದೆ.

ಕೇರಳದಲ್ಲಿ ಮುಂಗಾರು ಮಳೆಯ ರೌದ್ರನರ್ತನ

ತಿರುವನಂತಪುರಂ: ಕೇರಳಕ್ಕೆ ಶನಿವಾರ ಪ್ರವೇಶಿಸಿದ ಮುಂಗಾರು ಮಾರುತಗಳು ಭಾನುವಾರ ರಾಜ್ಯಾದ್ಯಂತ ಭಾರೀ ಮಳೆ ಸುರಿಸಿವೆ. ಈ ಆರ್ಭಟದಿಂದ ಹಲವು ನಗರಗಳಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಕಲ್ಲಿಕೋಟೆಯಲ್ಲಿ ತೆಂಗಿನ ಮರ ಬಿದ್ದ ಪರಿಣಾಮ ಒಬ್ಬ ವ್ಯಕ್ತಿ ಮೃತಪಟ್ಟಿದ್ದಾರೆ. ತ್ರಿಶೂರ್ ಜಿಲ್ಲೆಯ ಚೆರುತುರುತಿಯ ರೈಲ್ವೆ ಸೇತುವೆ ಬಳಿ ಮರವೊಂದು ಚಲಿಸುತ್ತಿದ್ದ ರೈಲಿನ ಮೇಲೆ ಉರುಳಿಬಿದ್ದಿದೆ. ಲೋಕೋ ಪೈಲಟ್ ತಕ್ಷಣ ರೈಲನ್ನು ನಿಲ್ಲಿಸಿದ್ದರಿಂದ ದೊಡ್ಡ ದುರಂತ ತಪ್ಪಿದೆ.

RelatedPosts

ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಕಾಯಿಲೆಗೆ ತಕ್ಕಂತೆ ಊಟ: ಆರೋಗ್ಯ ಇಲಾಖೆಯಿಂದ ಹೊಸ ಮೆನು

ಶ್ರೀಲಂಕಾಗೆ ಶಾಕ್, ಭಾರತಕ್ಕೆ ಭರ್ಜರಿ ಜಯ; WTC ಅಂಕಪಟ್ಟಿಯಲ್ಲಿ PCT ಏರಿಕೆ!

ಬಿ.ಸಿ. ನಾಗೇಶ್ ಅಂತ್ಯಕ್ರಿಯೆಗೆ ಸಕಲ ಸಿದ್ಧತೆ: ಸರ್ಕಾರಿ ಗೌರವಗಳೊಂದಿಗೆ ಅಂತಿಮ ವಿದಾಯ

ಅಯೋಧ್ಯೆ ರಾಮ ಮಂದಿರ ಆಡಳಿತದಲ್ಲಿ ಬಿಗ್ ಬದಲಾವಣೆ; ಅನಿಲ್ ಮಿಶ್ರಾ ಆಪ್ತರಿಗೆ ಗೇಟ್‌ಪಾಸ್!

ADVERTISEMENT
ADVERTISEMENT

ವಯನಾಡಿನ ಚೂರಲ್ಮಲಾ-ಮುಂಡಕ್ಕೈ ಪ್ರದೇಶದ ಪುನ್ನಪುಳ ಮತ್ತು ಕೋಝಿಕೋಡ್‌ನ ಕೊರಪುಳ ನದಿಗಳ ನೀರಿನ ಮಟ್ಟ ಗಣನೀಯವಾಗಿ ಏರಿಕೆಯಾಗಿದೆ. ಇಡುಕ್ಕಿ ಜಿಲ್ಲೆಯ ಮಲಂಕರ ಅಣೆಕಟ್ಟಿನ ಐದು ಗೇಟ್‌ಗಳನ್ನು ತೆರೆದು ಹೆಚ್ಚುವರಿ ನೀರನ್ನು ಬಿಡುಗಡೆ ಮಾಡಲಾಗಿದೆ. ತೋಡುಪುಳ ಮತ್ತು ಮೂವಾಟ್ಟುಪುಳ ನದಿಗಳ ದಡದ ನಿವಾಸಿಗಳಿಗೆ ಎಚ್ಚರಿಕೆ ನೀಡಲಾಗಿದೆ.

ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮಲಪ್ಪುರಂ, ಕೋಝಿಕ್ಕೋಡ್, ವಯನಾಡ್, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದ್ದು, ಅತಿಭಾರೀ ಮಳೆಯ ಮುನ್ಸೂಚನೆ ನೀಡಿದೆ. ತಿರುವನಂತಪುರಂ, ಕೊಲ್ಲಂ, ಪತ್ತನಂತಿಟ್ಟ, ಅಲಪ್ಪುಳ, ಕೊಟ್ಟಾಯಂ, ಇಡುಕ್ಕಿ, ಎರ್ನಾಕುಲಂ, ತ್ರಿಶೂರ್ ಮತ್ತು ಪಾಲಕ್ಕಾಡ್ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಮಹಾರಾಷ್ಟ್ರಕ್ಕೆ 35 ವರ್ಷಗಳ ದಾಖಲೆಯಲ್ಲಿ ಮುಂಗಾರು

ಮುಂಬೈ: ಮಹಾರಾಷ್ಟ್ರಕ್ಕೆ ಭಾನುವಾರ ಮುಂಗಾರು ಕಾಲಿಟ್ಟಿದ್ದು, ಕಳೆದ 35 ವರ್ಷಗಳಲ್ಲಿ ಇಷ್ಟು ಬೇಗ ಮಾನ್ಸೂನ್ ಆಗಮಿಸಿದ್ದು ಇದೇ ಮೊದಲು. 1990ರಲ್ಲಿ ಮೇ 20ರಂದು ರಾಜ್ಯಕ್ಕೆ ಮುಂಗಾರು ಪ್ರವೇಶಿಸಿತ್ತು. ಮುಂದಿನ ಮೂರು ದಿನಗಳಲ್ಲಿ ಮುಂಬೈ ಸೇರಿದಂತೆ ರಾಜ್ಯದ ಇತರ ಭಾಗಗಳಿಗೆ ಮಾನ್ಸೂನ್ ತಲುಪುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಸ್ಕ್ರೀನ್ಸ್ (1)

ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಕಾಯಿಲೆಗೆ ತಕ್ಕಂತೆ ಊಟ: ಆರೋಗ್ಯ ಇಲಾಖೆಯಿಂದ ಹೊಸ ಮೆನು

by ಶಾಲಿನಿ ಕೆ. ಡಿ
August 19, 2026 - 5:27 pm
0

Image f38ac95d

ಮತ್ತೆ ಒತ್ತುವರಿ ಮಾಡಿದ್ರೆ ಸಾಮಗ್ರಿ ಜಪ್ತಿ, ದುಪ್ಪಟ್ಟು ದಂಡ: ಕೃಷ್ಣ ಬೈರೇಗೌಡ ಖಡಕ್ ವಾರ್ನಿಂಗ್!

by ಶಾಲಿನಿ ಕೆ. ಡಿ
August 19, 2026 - 4:59 pm
0

ಸ್ಕ್ರೀನ್ಸ್

ವಿಶ್ವದಾದ್ಯಂತ 12 ಸಾವಿರ ಸ್ಕ್ರೀನ್ಸ್‌‌..ಯಶ್ ಟಾಕ್ಸಿಕ್ ರಾಕಿಂಗ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 19, 2026 - 4:55 pm
0

Image 9487587a

RBI ಹೊಸ ರೂಲ್ಸ್: ಸಾಲದ EMI ಇನ್ಮುಂದೆ 3 ತಿಂಗಳಿಗೊಮ್ಮೆ ಬದಲಾಗುತ್ತಾ?

by ಕವಿತಾ
August 19, 2026 - 4:51 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಸ್ಕ್ರೀನ್ಸ್ (1)
    ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಕಾಯಿಲೆಗೆ ತಕ್ಕಂತೆ ಊಟ: ಆರೋಗ್ಯ ಇಲಾಖೆಯಿಂದ ಹೊಸ ಮೆನು
    August 19, 2026 | 0
  • Untitled design 2026 08 19T162629.766
    ಬಿ.ಸಿ. ನಾಗೇಶ್ ಅಂತ್ಯಕ್ರಿಯೆಗೆ ಸಕಲ ಸಿದ್ಧತೆ: ಸರ್ಕಾರಿ ಗೌರವಗಳೊಂದಿಗೆ ಅಂತಿಮ ವಿದಾಯ
    August 19, 2026 | 0
  • ಮಾಡುವ ಎಐ (9)
    ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನಕ್ಕೆ ಶಿವಶಂಕರಪ್ಪ ಸಾಹುಕಾರ್ ಮರುನೇಮಕ
    August 18, 2026 | 0
  • ಮಾಡುವ ಎಐ (3)
    ಚಿಕ್ಕಬಾಣಾವರ ಡಬಲ್ ಮರ್ಡರ್‌ಗೆ ಬಿಗ್ ಟ್ವಿಸ್ಟ್: ಪ್ರಿಯಕರನ ಜೊತೆ ಸೇರಿ ಗಂಡ, ಮಗನನ್ನೇ ಕೊಂದ ಪತ್ನಿ
    August 18, 2026 | 0
  • ಮಾಡುವ ಎಐ (2)
    ಆಟವಾಡುತ್ತಿದ್ದ ಬಾಲಕನ ಮೇಲೆ ಪಿಲ್ಲರ್ ಕುಸಿದು ಸ್ಥಳದಲ್ಲೇ ಸಾ*ವು
    August 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version