• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, June 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ ಕಿರುತೆರೆ

ಮಡೆನೂರು ಮನು ಅ*ಚಾರ ಪ್ರಕರಣ: ಇಂದು 6ನೇ ಎಸಿಎಂಎಂ ಕೋರ್ಟ್‌ನಲ್ಲಿ ವಿಚಾರಣೆ

admin by admin
May 26, 2025 - 11:45 am
in ಕಿರುತೆರೆ, ಸಿನಿಮಾ
0 0
0
Befunky collage 2025 05 23t104735.453

ಬೆಂಗಳೂರು: ‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ನಟ ಮಡೆನೂರು ಮನು ವಿರುದ್ಧದ ಅತ್ಯಾಚಾರ ಪ್ರಕರಣದಲ್ಲಿ ಅನ್ನಪೂರ್ಣೇಶ್ವರಿ ನಗರ ಪೊಲೀಸರು ಇಂದು (ಮೇ 26, 2025) ಮಧ್ಯಾಹ್ನ 12 ಗಂಟೆಗೆ ಆರೋಪಿಯನ್ನು ಬೆಂಗಳೂರಿನ 6ನೇ ಎಸಿಎಂಎಂ ಕೋರ್ಟ್‌ಗೆ ಹಾಜರುಪಡಿಸಲಿದ್ದಾರೆ. ನಾಲ್ಕು ದಿನಗಳ ಪೊಲೀಸ್ ಕಸ್ಟಡಿ ಅವಧಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ, ಕೋರ್ಟ್ ಇಂದು ನ್ಯಾಯಾಂಗ ಬಂಧನಕ್ಕೆ ಆದೇಶ ನೀಡುವ ಸಾಧ್ಯತೆಯಿದೆ.

ಪೊಲೀಸರು ಈಗಾಗಲೇ ಮಡೆನೂರು ಮನು ಅವರಿಂದ ಹೇಳಿಕೆ ದಾಖಲಿಸಿಕೊಂಡಿದ್ದಾರೆ. ಅಲ್ಲದೆ, ಶಿವಮೊಗ್ಗದ ಶಿಕಾರಿಪುರದ ಮಯೂರ ಲಾಡ್ಜ್‌ನಲ್ಲಿ ಸ್ಥಳ ಮಹಜರು ನಡೆಸಿದ್ದಾರೆ, ಜೊತೆಗೆ ಬೆಂಗಳೂರಿನ ನಾಗರಭಾವಿ 2ನೇ ಹಂತದಲ್ಲಿರುವ ಸಂತ್ರಸ್ತೆಯ ಮನೆಯಲ್ಲೂ ಮಹಜರು ಪೂರ್ಣಗೊಳಿಸಿದ್ದಾರೆ. ಸಂತ್ರಸ್ತೆ ಹಾಗೂ ಆರೋಪಿಯಿಂದ ಹೇಳಿಕೆಗಳನ್ನು ದಾಖಲಿಸಿಕೊಂಡಿರುವ ಪೊಲೀಸರು, ಮತ್ತೆ ಕಸ್ಟಡಿಗೆ ಕೋರದಿರಲು ತೀರ್ಮಾನಿಸಿದ್ದಾರೆ.

RelatedPosts

ಮಂತ್ರಾಲಯದಲ್ಲಿ’ರಾಯರ ದರ್ಶನ’ ಅಲ್ಬಮ್ ಸಾಂಗ್ ಅನಾವರಣ

6.5 ಕೋಟಿ ರೂ. ಬೆಲೆ ಕ್ಯಾರವಾನ್‌ ಖರೀದಿಸಿದ ಕಿಚ್ಚ ಸುದೀಪ್, ಇದರ ವಿಶೇಷತೆಗಳೇನು?

ಮಂತ್ರಾಲಯದಲ್ಲಿ ಸ್ಯಾಂಡಲ್‌ವುಡ್ ತಾರೆಯರ ಮಹಾ ಸಂಗಮ..!

ರಾಮಾಯಣ ಮೆಗಾ ಸೆಲೆಬ್ರೇಷನ್‌ಗೆ ಕೌಂಟ್‌ಡೌನ್..!

ADVERTISEMENT
ADVERTISEMENT

2022ರಲ್ಲಿ ಶಿಕಾರಿಪುರದ ಕಾರ್ಯಕ್ರಮವೊಂದರಲ್ಲಿ ಈ ಘಟನೆ ನಡೆದಿದೆ ಎಂದು ಸಂತ್ರಸ್ತೆ ಆರೋಪಿಸಿದ್ದಾರೆ. ಸಂಭಾವನೆ ನೀಡುವ ನೆಪದಲ್ಲಿ ತನ್ನನ್ನು ಲಾಡ್ಜ್‌ಗೆ ಕರೆದು ಆರೋಪಿ ಅತ್ಯಾಚಾರ ಎಸಗಿದ್ದಾನೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಪ್ರಕರಣ ದಾಖಲಾದ ಬಳಿಕ ಆರೋಪಿ ಹಾಸನದ ಶಾಂತಿಗ್ರಾಮದಲ್ಲಿ ತಲೆಮರೆಸಿಕೊಂಡಿದ್ದ, ಆದರೆ ಅನ್ನಪೂರ್ಣೇಶ್ವರಿ ನಗರ ಪೊಲೀಸರು ಆತನನ್ನು ಬಂಧಿಸಿ ಬೆಂಗಳೂರಿಗೆ ಕರೆತಂದಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 06 27T234440.366

ಪೊಲೀಸ್ ಠಾಣೆಯಲ್ಲೇ ಕಾನ್ಸ್‌ಟೇಬಲ್‌ಗಳ ರೊಮ್ಯಾನ್ಸ್: ವಿಡಿಯೋ ವೈರಲ್

by ಶಾಲಿನಿ ಕೆ. ಡಿ
June 27, 2026 - 11:41 pm
0

Untitled design 2026 06 27T231812.456

ದೇವರ ಪ್ರಸಾದ‌ ಸೇವಿಸಿ‌ 150ಕ್ಕೂ ಹೆಚ್ಚು ಮಂದಿ ಅಸ್ವಸ್ಥ

by ಶಾಲಿನಿ ಕೆ. ಡಿ
June 27, 2026 - 11:19 pm
0

Untitled design 2026 06 27T230545.412

ಮಂತ್ರಾಲಯದಲ್ಲಿ’ರಾಯರ ದರ್ಶನ’ ಅಲ್ಬಮ್ ಸಾಂಗ್ ಅನಾವರಣ

by ಶಾಲಿನಿ ಕೆ. ಡಿ
June 27, 2026 - 11:06 pm
0

Untitled design 2026 06 27T224444.432

ಭಾರತದಲ್ಲಿ ಇಳಿಯುತ್ತಾ ಪೆಟ್ರೋಲ್-ಡೀಸೆಲ್ ಬೆಲೆ?: ವಾಹನ ಸವಾರರಿಗೆ ಸಿಗುತ್ತಾ ಗುಡ್ ನ್ಯೂಸ್?

by Hemanth Kumar S
June 27, 2026 - 10:45 pm
0

ಸಂಬಂಧಿಸಿದ ಪೋಸ್ಟ್‌ಗಳು

  • 12
    ಜೂನ್ 28ಕ್ಕೆ ಬೆಂಗಳೂರಿನಲ್ಲಿ ಜೀ ತೆಲುಗು ‘ಸ ರಿ ಗ ಮ ಪ’ ಆಡಿಷನ್ಸ್
    June 26, 2026 | 0
  • Untitled design 2026 06 22T205830.988
    ಲಕ್ಷಾಂತರ ರೂ. ಹಣ ಪೀಕುತ್ತಿದ್ದ ಕಿರುತೆರೆ ನಟಿ ವನಿತಾ ಅರೆಸ್ಟ್
    June 22, 2026 | 0
  • Untitled design 2026 06 21T185419.517
    ಬಿಗ್ ಬಾಸ್ ಖ್ಯಾತಿಯ ಭವ್ಯಾ ಗೌಡ ಸಹೋದರಿಗೆ ಮದುವೆ ಫಿಕ್ಸ್: ಹುಡುಗ ಯಾರು ಗೊತ್ತೇ?
    June 21, 2026 | 0
  • Untitled design 2026 06 18T132526.504
    ಜೀ ಕನ್ನಡದಲ್ಲಿ ಬರಲಿದೆ ಡಾರ್ಲಿಂಗ್ ಕೃಷ್ಣ ಅಭಿನಯದ ‘ಲವ್ ಮಾಕ್ಟೇಲ್ 3’
    June 18, 2026 | 0
  • Untitled design 2026 06 12T143652.934
    ಕಲಿಯುಗದ ಕಲ್ಪತರು ಶ್ರೀ ಗುರು ರಾಘವೇಂದ್ರ ತೀರ್ಥರ ಆಗಮನ: ಜೀ ಕನ್ನಡದಲ್ಲಿ ಈ ವಾರ ದೈವಿಕ ವಾರ
    June 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version