• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, August 23, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಚಿಕ್ಕಮಗಳೂರು

ಗಂಡ ಇದ್ರೂ ಎರಡು ಮಕ್ಕಳ ತಾಯಿಗಾಯ್ತು ಮತ್ತೊಬ್ಬನ ಮೇಲೆ ಲವ್!

ಪ್ರೀತಿಯ ದಾಹಕ್ಕೆ ಗಂಡನನ್ನೇ ಕೊಂದ ಪತ್ನಿ!

admin by admin
May 26, 2025 - 1:55 pm
in ಚಿಕ್ಕಮಗಳೂರು, ಜಿಲ್ಲಾ ಸುದ್ದಿಗಳು
0 0
0
Befunky collage 2025 05 26t135529.329

ಚಿಕ್ಕಮಗಳೂರು: ಲವ್‌ ಮ್ಯಾರೇಜ್‌ನಿಂದ ಒಂದಾಗಿ ಇಬ್ಬರು ಮಕ್ಕಳನ್ನು ಪಡೆದ ಬಳಿಕ, ತನ್ನ ಗಂಡನನ್ನೇ ಕೊಲೆ ಮಾಡಿದ ಆಘಾತಕಾರಿ ಘಟನೆ ಚಿಕ್ಕಮಗಳೂರಿನ ಎನ್.ಆರ್.ಪುರ ತಾಲೂಕಿನ ಕರಗುಂದದಲ್ಲಿ ನಡೆದಿದೆ. ಕಮಲಾ ಎಂಬ ಮಹಿಳೆ ತನ್ನ 35 ವರ್ಷದ ಪತಿ ಸುದರ್ಶನ್‌ನನ್ನು ಕೊಲೆಗೈದಿದ್ದಾಳೆ. ಈ ಕೃತ್ಯಕ್ಕೆ ತನ್ನ ಪ್ರೇಮಿಯಾದ ಶಿವರಾಜ್‌ಗೆ ಸುಪಾರಿ ನೀಡಿದ್ದಳು ಎಂಬ ಸ್ಫೋಟಕ ಸತ್ಯ ಬೆಳಕಿಗೆ ಬಂದಿದೆ. ಎನ್.ಆರ್.ಪುರ ಪೊಲೀಸರು ಕಮಲಾ ಸೇರಿದಂತೆ ಮೂವರನ್ನು ಬಂಧಿಸಿದ್ದಾರೆ.

ಕಮಲಾ ಮತ್ತು ಸುದರ್ಶನ್‌ 10 ವರ್ಷಗಳ ಹಿಂದೆ ಪ್ರೀತಿಯಿಂದ ಮದುವೆಯಾಗಿದ್ದರು. ಈ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಆದರೆ, ಕೆಲವು ವರ್ಷಗಳಿಂದ ಕಮಲಾ ಶಿವರಾಜ್‌ ಎಂಬಾತನ ಜೊತೆ ಪ್ರೇಮ ಸಂಬಂಧದಲ್ಲಿದ್ದಳು. ತನ್ನ ಪ್ರೇಮಿಯೊಂದಿಗೆ ಜೀವನ ನಡೆಸಲು, ಗಂಡನನ್ನು ದಾರಿಯಿಂದ ತೆಗೆದುಹಾಕಲು ಕಮಲಾ ಯೋಜನೆ ರೂಪಿಸಿದ್ದಳು. ಈ ಉದ್ದೇಶಕ್ಕಾಗಿ ಶಿವರಾಜ್‌ಗೆ ಸುಪಾರಿ ನೀಡಿ, ಸುದರ್ಶನ್‌ನನ್ನು ಕೊಲೆಗೈದಿದ್ದಾಳೆ. ಕೊಲೆಯನ್ನು ಯೋಜಿತವಾಗಿ ನಡೆಸಲಾಗಿದ್ದು, ಸುದರ್ಶನ್‌ಗೆ ಮದ್ಯದಲ್ಲಿ ನಿದ್ದೆ ಮಾತ್ರೆ ಹಾಕಿ, ನಂತರ ಕತ್ತು ಹಿಸುಕಿ ಕೊಲೆ ಮಾಡಲಾಗಿದೆ. ಕೊಲೆಯಾದ ಸುದರ್ಶನ್‌ನ ಶವವನ್ನು ಕರಗುಂದ ಬಸ್‌ ನಿಲ್ದಾಣದಲ್ಲಿ ಬಿಟ್ಟು ಆರೋಪಿಗಳು ಪರಾರಿಯಾಗಿದ್ದರು.

RelatedPosts

ಕಲುಷಿತ ನೀರು ಪೂರೈಸಿದರೆ ಕ್ರಮ: ಈಶ್ವರ ಖಂಡ್ರೆ ಎಚ್ಚರಿಕೆ

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ: ‘ನಮ್ಮ ಅಧಿಕಾರಿಗಳ ಕೈವಾಡವೂ ಇದೆ’ ಎಂದ ಪ್ರಿಯಾಂಕ್ ಖರ್ಗೆ

ಬೆಂಗಳೂರಿನಲ್ಲಿ ಮಂಗಳಮುಖಿ ಬರ್ಬರ ಹತ್ಯೆ; ಆರೋಪಿ ಅರೆಸ್ಟ್

ಮಡಿಕೇರಿ ದಸರಾಗೆ ರಾಜ್ಯ ಸರ್ಕಾರದಿಂದ 2 ಕೋಟಿ ರೂ. ಅನುದಾನ!

ADVERTISEMENT
ADVERTISEMENT

ಈ ಘಟನೆಯ ಬಗ್ಗೆ ಎನ್.ಆರ್.ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆಶ್ಚರ್ಯಕರವಾಗಿ, ಕಮಲಾ ಸ್ವತಃ ಠಾಣೆಗೆ ಹೋಗಿ ತನ್ನ ಗಂಡನ ಸಾವಿನ ಬಗ್ಗೆ ದೂರು ನೀಡಿದ್ದಳು, ತಾನೇ ಕೊಲೆಗಾರಳಾದರೂ ತನ್ನನ್ನು ಶಂಕೆಗೊಳಪಡಿಸದಂತೆ ತೋರ್ಪಡಿಸಿಕೊಂಡಿದ್ದಳು. ಆದರೆ, ಪೊಲೀಸರ ಆಳವಾದ ತನಿಖೆಯಲ್ಲಿ ಕಮಲಾಳೇ ಕೊಲೆಯ ಮಾಸ್ಟರ್‌ಮೈಂಡ್ ಎಂಬ ಸತ್ಯ ಬಯಲಿಗೆ ಬಂದಿದೆ. ಶಿವರಾಜ್‌ ಮತ್ತು ಇತರ ಸಹಾಯಕರ ಸಹಕಾರದೊಂದಿಗೆ ಈ ಕೃತ್ಯವನ್ನು ನಡೆಸಿದ್ದಾಳೆ ಎಂದು ತನಿಖೆಯಿಂದ ತಿಳಿದುಬಂದಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Your paragraph text (7)

ತಿರುಮಲದಲ್ಲಿ ಚಿರತೆ ಕಾಟಕ್ಕೆ ಬ್ರೇಕ್; ಭಕ್ತರ ರಕ್ಷಣೆಗೆ ರೋಬೋಟಿಕ್ ಡಾಗ್‌ಗಳು ಎಂಟ್ರಿ!

by ಶಾಲಿನಿ ಕೆ. ಡಿ
August 22, 2026 - 11:17 pm
0

Your paragraph text (6)

ಜಾರ್ಖಂಡ್‌ನಲ್ಲಿ ವಿದ್ಯಾರ್ಥಿಗಳು-ಪೊಲೀಸರ ಮಧ್ಯೆ ಸಂಘರ್ಷ: 200 ಜನರ ವಿರುದ್ಧ FIR

by ಶಾಲಿನಿ ಕೆ. ಡಿ
August 22, 2026 - 10:38 pm
0

Your paragraph text (5)

ಗಂಟೆಗಟ್ಟಲೆ ರೀಲ್ಸ್ ನೋಡಿದ್ರೆ ಮೆದುಳು ಹಾಳಾಗುತ್ತಾ? ಸಂಶೋಧನೆ ಹೇಳೋದೇನು?

by ಶಾಲಿನಿ ಕೆ. ಡಿ
August 22, 2026 - 10:21 pm
0

Your paragraph text (4)

‘ಫಾದರ್’ ಟೀಸರ್‌ಗೆ ಹೆಚ್ಚಿದ ನಿರೀಕ್ಷೆ: ಡಾರ್ಲಿಂಗ್ ಕೃಷ್ಣ, ಪ್ರಕಾಶ್ ರಾಜ್ ಕಾಂಬಿನೇಷನ್‌ಗೆ ಭಾರೀ ಕುತೂಹಲ

by ಶಾಲಿನಿ ಕೆ. ಡಿ
August 22, 2026 - 10:12 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (92)
    ಕಡೂರಲ್ಲಿ ಮನೆಯಂಗಳದಲ್ಲೇ ರಾಜಾರೋಷವಾಗಿ ಚಿರತೆ ಓಡಾಟ!
    August 21, 2026 | 0
  • ಖರ್ಗೆ (7)
    ನದಿಗೆ ಬಿದ್ದ ಕಾರು: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ದಂಪತಿ
    August 15, 2026 | 0
  • Untitled design 2026 08 06T161704.646
    ಮುಳ್ಳಯ್ಯನಗಿರಿಯಲ್ಲಿ ಚಲಿಸುತ್ತಿದ್ದ ಬೈಕ್ ಮೇಲೆ ಉರುಳಿ ಬಿದ್ದ ಮರ: ಪ್ರವಾಸಿಗ ಜಸ್ಟ್‌ಮಿಸ್
    August 6, 2026 | 0
  • #Kudremukh #Trekking #Chikkamagaluru #Malnad #HeavyRain #KarnatakaRain #ForestDepartment
    ಚಿಕ್ಕಮಗಳೂರಿನಲ್ಲಿ ಭಾರೀ ಮಳೆ: ಕುದುರೆಮುಖ ಟ್ರೆಕ್ಕಿಂಗ್‌ ತಾತ್ಕಾಲಿಕ ಬಂದ್
    August 4, 2026 | 0
  • ಖರ್ಜೂರನಾ (8)
    ಕಾಡುಹಂದಿ ಬೇಟೆಗೆ ಹಾಕಿದ್ದ ವಿದ್ಯುತ್ ತಂತಿ ತಗುಲಿ ವ್ಯಕ್ತಿ ಸಾ*ವು: ಮೂವರು ಆರೋಪಿಗಳು ಅರೆಸ್ಟ್
    July 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version