• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕರ್ನಾಟಕದಲ್ಲಿ ಜೂನ್ 2ರವರೆಗೂ ಭಾರೀ ಮಳೆ: ರಾಜ್ಯದ 10 ಜಿಲ್ಲೆಗಳಿಗೆ ರೆಡ್ ಅಲರ್ಟ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 28, 2025 - 7:04 am
in Flash News, ಕರ್ನಾಟಕ
0 0
0
111

ಬೆಂಗಳೂರು : ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಮುಂಗಾರು ಮಳೆ ಜೋರಾಗಿದೆ. ಈ ಬಾರಿ ವಾರಕ್ಕೂ ಮುನ್ನವೇ ಮುಂಗಾರು ರಾಜ್ಯವನ್ನು ಪ್ರವೇಶಿಸಿದ್ದು, ಎಲ್ಲೆಡೆ ಉತ್ತಮ ಮಳೆಯಾಗುತ್ತಿದೆ. ಮುಂದಿನ ಒಂದು ವಾರದವರೆಗೆ ರಾಜ್ಯದ ಹಲವೆಡೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ಮತ್ತು ನಾಳೆ ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಒಳನಾಡಿನ ಕೆಲವು ಜಿಲ್ಲೆಗಳಿಗೆ ಆರೆಂಜ್ ಮತ್ತು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಸೈಕ್ಲೋನ್ ಎಫೆಕ್ಟ್‌ನಿಂದ ಭಾರೀ ಮಳೆ
ವಾಯುಭಾರ ಕುಸಿತದಿಂದಾಗಿ ಕರ್ನಾಟಕ, ಕೇರಳ, ತಮಿಳುನಾಡು, ಮತ್ತು ಮಹಾರಾಷ್ಟ್ರದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಮತ್ತು ಮಲೆನಾಡಿನ ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಈ ಜಿಲ್ಲೆಗಳಿಗೆ ಮೇ 30ರವರೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.

RelatedPosts

ಸಿಗರೇಟ್ ಬೆಲೆ ಭಾರಿ ಏರಿಕೆ: ಇಲ್ಲಿದೆ ಹೊಸ ದರ

ಅನಂತ್ ನಾಗ್‌ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ; ಪ್ರಧಾನಿ ಮೋದಿ, ಸಿಎಂ, ಡಿಸಿಎಂ ಅಭಿನಂದನೆ

ಹಾಸ್ಟೆಲ್‌ಗಳಿಗೆ ಭೇಟಿ ನೀಡದ ವಾರ್ಡನ್‌ಗಳ ವಿರುದ್ಧ ಕ್ರಮ: ಸಚಿವ ಶಿವರಾಜ್ ತಂಗಡಗಿ ಎಚ್ಚರಿಕೆ

ಕನ್ನಡದ ಹಿರಿಯ ನಟ ಅನಂತ್ ನಾಗ್‌‌ಗೆ ದಾದಾ ಸಾಹೇಬ್‌ ಫಾಲ್ಕೆ ಪ್ರಶಸ್ತಿ

ADVERTISEMENT
ADVERTISEMENT

ಒಳನಾಡಿನಲ್ಲಿ ಆರೆಂಜ್, ಯೆಲ್ಲೋ ಅಲರ್ಟ್
ಒಳನಾಡಿನ ಜಿಲ್ಲೆಗಳಾದ ಬೆಂಗಳೂರು, ಮೈಸೂರು, ಮಂಡ್ಯ, ರಾಮನಗರ, ಮತ್ತು ಬೆಂಗಳೂರು ಗ್ರಾಮಾಂತರ ಭಾಗಗಳಲ್ಲಿ ಸಾಧಾರಣದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಇಂದು ಮೋಡ ಕವಿದ ವಾತಾವರಣವಿದ್ದು, ಲಘು ಮಳೆಯಾಗಬಹುದು. ಇನ್ನು, ಬೆಳಗಾವಿ, ಧಾರವಾಡ, ವಿಜಯಪುರ, ಬೀದರ್, ಕಲಬುರಗಿ, ಯಾದಗಿರಿ, ಬಾಗಲಕೋಟೆ, ಗದಗ, ಹಾಸನ, ಮತ್ತು ಹಾವೇರಿ ಜಿಲ್ಲೆಗಳಿಗೆ ಮೇ 29ರವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ದಕ್ಷಿಣ ಕನ್ನಡದಲ್ಲಿ ಶಾಲೆ-ಕಾಲೇಜಿಗೆ ರಜೆ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ಈ ಹಿನ್ನೆಲೆಯಲ್ಲಿ ಮೇ 27 ಮತ್ತು 28ರಂದು ಸರ್ಕಾರಿ, ಅನುದಾನಿತ, ಮತ್ತು ಖಾಸಗಿ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಈ ಕುರಿತು ಆದೇಶ ಹೊರಡಿಸಿದ್ದಾರೆ. ಜನರು ಮುಂಜಾಗ್ರತೆ ವಹಿಸುವಂತೆ ಸೂಚನೆ ನೀಡಲಾಗಿದೆ.

ಮುಂಗಾರು ಮಳೆಯ ಮುನ್ಸೂಚನೆ
ಹವಾಮಾನ ಇಲಾಖೆಯ ಪ್ರಕಾರ, ಜೂನ್ 2ರವರೆಗೆ ರಾಜ್ಯದ ಹಲವೆಡೆ ಮಳೆ ಮುಂದುವರಿಯಲಿದೆ. ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಒಳನಾಡಿನ ಜಿಲ್ಲೆಗಳಲ್ಲಿ ಮಧ್ಯಮ ಮಳೆಯಾಗಲಿದೆ.  ರಾಜ್ಯದಲ್ಲಿ ಮುಂಗಾರು ಆರಂಭವಾಗಿರುವುದರಿಂದ, ಎಲ್ಲರೂ ಸುರಕ್ಷಿತವಾಗಿರಲು ಮತ್ತು ಹವಾಮಾನ ಇಲಾಖೆಯ ಎಚ್ಚರಿಕೆಗಳನ್ನು ಪಾಲಿಸಲು ಕೋರಲಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text 2026 09 16T221809.532

ಸಿಗರೇಟ್ ಬೆಲೆ ಭಾರಿ ಏರಿಕೆ: ಇಲ್ಲಿದೆ ಹೊಸ ದರ

by ಶಾಲಿನಿ ಕೆ. ಡಿ
September 16, 2026 - 10:19 pm
0

Your paragraph text 2026 09 16T220742.532

WPL 2027ಕ್ಕೆ ಮುಹೂರ್ತ ಫಿಕ್ಸ್; ಜನವರಿ 14ರಿಂದ ಮಹಿಳಾ ಕ್ರಿಕೆಟ್ ಕದನ

by ಶಾಲಿನಿ ಕೆ. ಡಿ
September 16, 2026 - 10:09 pm
0

Your paragraph text 2026 09 16T215340.645

ರಾಗಿಣಿ ದ್ವಿವೇದಿ-ಆರ್.ಕೆ ಚಂದನ್ ಅಭಿನಯದ “ಬಿಂಗೊ” ಚಿತ್ರ ಸೆಪ್ಟೆಂಬರ್ 25 ರಂದು ತೆರೆಗೆ

by ಶಾಲಿನಿ ಕೆ. ಡಿ
September 16, 2026 - 9:56 pm
0

Your paragraph text 2026 09 16T214407.551

ಯುಪಿಐ ಎಂಡಿಆರ್ ಶುಲ್ಕ ಹಿಂಪಡೆಯುವ ಪ್ರಶ್ನೆಯೇ ಇಲ್ಲ: ಕೇಂದ್ರ ಸರ್ಕಾರ ಸ್ಪಷ್ಟನೆ

by ಶಾಲಿನಿ ಕೆ. ಡಿ
September 16, 2026 - 9:45 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text 2026 09 16T221809.532
    ಸಿಗರೇಟ್ ಬೆಲೆ ಭಾರಿ ಏರಿಕೆ: ಇಲ್ಲಿದೆ ಹೊಸ ದರ
    September 16, 2026 | 0
  • Your paragraph text 2026 09 16T205228.783
    ಅನಂತ್ ನಾಗ್‌ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ; ಪ್ರಧಾನಿ ಮೋದಿ, ಸಿಎಂ, ಡಿಸಿಎಂ ಅಭಿನಂದನೆ
    September 16, 2026 | 0
  • Your paragraph text 2026 09 16T195645.738
    ಹಾಸ್ಟೆಲ್‌ಗಳಿಗೆ ಭೇಟಿ ನೀಡದ ವಾರ್ಡನ್‌ಗಳ ವಿರುದ್ಧ ಕ್ರಮ: ಸಚಿವ ಶಿವರಾಜ್ ತಂಗಡಗಿ ಎಚ್ಚರಿಕೆ
    September 16, 2026 | 0
  • Your paragraph text 2026 09 16T181158.020
    ಕನ್ನಡದ ಹಿರಿಯ ನಟ ಅನಂತ್ ನಾಗ್‌‌ಗೆ ದಾದಾ ಸಾಹೇಬ್‌ ಫಾಲ್ಕೆ ಪ್ರಶಸ್ತಿ
    September 16, 2026 | 0
  • Your paragraph text 2026 09 16T174927.892
    ಧ್ವನಿವರ್ಧಕ ಬಳಕೆಗೆ ಬ್ರೇಕ್; ಗಣೇಶನನ್ನು ನಡುರಸ್ತೆಯಲ್ಲೇ ಬಿಟ್ಟು ತೆರಳಿದ ಗ್ರಾಮಸ್ಥರು
    September 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version