• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, August 6, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರಿಂದ ಅನಾವರಣವಾಯಿತು ಸುಮಂತ್ ಶೈಲೇಂದ್ರ ಅಭಿನಯದ “ಚೇಸರ್” ಚಿತ್ರದ ಟೀಸರ್!

admin by admin
February 19, 2025 - 3:59 pm
in ಸಿನಿಮಾ
0 0
0
WhatsApp Image 2025 02 19 at 3.30.08 PM (1)

ಹೊಸಬರ ಹೊಸ ಪ್ರಯತ್ನಕ್ಕೆ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಸದಾ ಪ್ರೋತ್ಸಾಹ ನೀಡುತ್ತಾ ಬರುತ್ತಿದ್ದಾರೆ. ಇತ್ತೀಚೆಗೆ ಮಾಲತಿ ಶೇಖರ್ ಶಿವಮೊಗ್ಗ ನಿರ್ಮಾಣದ, ಉಪೇಂದ್ರ ಅಭಿನಯದ ಬುದ್ದಿವಂತ ೨ ಚಿತ್ರದ ಖ್ಯಾತಿಯ ಎಂ ಜಯ್ಯರಾಮಃ ನಿರ್ದೇಶನದ ಹಾಗೂ ದಿಲ್ ವಾಲ ಚಿತ್ರದ ಖ್ಯಾತಿಯ ಸುಮಂತ್ ಶೈಲೇಂದ್ರ ನಾಯಕನಾಗಿ ನಟಿಸಿರುವ ಚೇಸರ್ ಚಿತ್ರದ ಟೀಸರ್ ಅನ್ನು ಧ್ರುವ ಸರ್ಜಾ ಅನಾವರಣ ಮಾಡಿದರು. ನಟರಾದ ಅರವಿಂದ್, ತ್ರಿವಿಕ್ರಮ್ ಹಾಗು ಕರಣ್ ಟೀಸರ್ ಬಿಡುಗಡೆ ಸಮಾರಂಭದಲ್ಲಿ ಉಪಸ್ಥಿತರಿದ್ದರು.

“ಚೇಸರ್” ಚಿತ್ರದ ಟೀಸರ್ ಚೆನ್ನಾಗಿದೆ.‌ ಆಕ್ಷನ್ ಸನ್ನಿವೇಶಗಳಲ್ಲಿ ಸುಮಂತ್ ಶೈಲೇಂದ್ರ ಚೆನ್ನಾಗಿ ಅಭಿನಯಿಸಿದ್ದಾರೆ. ಜಯ್ಯರಾಮಃ ನಿರ್ದೇಶನ ಹಾಗೂ ಇಡೀ ತಂಡದ ಕಾರ್ಯವೈಖರಿ ಟೀಸರ್ ನಲ್ಲಿ ಎದ್ದು ಕಾಣುತ್ತಿದೆ. ನಿರ್ಮಾಪಕರಿಗೆ ಹಾಗೂ ಇಡೀ ತಂಡಕ್ಕೆ ಶುಭವಾಗಲಿ ಎಂದು ಧ್ರುವ ಸರ್ಜಾ ಹಾರೈಸಿದರು.
‌
ನನ್ನ ಸ್ನೇಹಿತನ ಪ್ರೇಮವಿವಾಹಕ್ಕೆ ಸಾಕ್ಷಿ ಹಾಕಲು ಸಬ್ ರಿಜಿಸ್ಟರ್ ಆಫೀಸ್ ಗೆ ಹೋಗಿದಾಗ ಅಲ್ಲಿ ನನಗೆ ಅವರು ಹೇಳಿದ ಕಥೆಯೇ “ಚೇಸರ್”.‌ ಈ ಕಥೆಯನ್ನು ಮೆಚ್ಚಿ ಸಿನಿಮಾ‌‌ ನಿರ್ಮಾಣ ಮಾಡಿದ‌ ಮಾಲತಿ‌ ಶೇಖರ್ ಅವರಿಗೆ ಹಾಗೂ ಚಿತ್ರ‌ ಉತ್ತಮವಾಗಿ ಬರಲು ಸಹಕಾರ ನೀಡಿದ ಇಡೀ ತಂಡಕ್ಕೆ, ವಿಶೇಷವಾಗಿ ಟೀಸರ್ ಬಿಡುಗಡೆ ಮಾಡಿಕೊಟ್ಟ ಧ್ರುವ ಸರ್ಜಾ ಅವರಿಗೆ ವಿಶೇಷ ಧನ್ಯವಾದ ಎಂದರು ನಿರ್ದೇಶಕ ಎಂ.ಜಯ್ಯರಾಮ್.

RelatedPosts

ಹಲವು ದಿನಗಳ ವಿರಾಮದ ಬಳಿಕ ಕಮ್‌ಬ್ಯಾಕ್ ಆದ ವಿಕ್ರಂ ರವಿಚಂದ್ರನ್

ಆ.10 ರಿಂದ ಶುರುವಾಗ್ತಿದೆ ಸ್ಟಾರ್ ಸುವರ್ಣದಲ್ಲಿ ಕೂಡು ಕುಟುಂಬದ ಹೊಸ ಕಥೆ “ಆನಂದ ನಿಲಯ”

‘ಋತುತಾರೆ’ಗೆ ಮೋಹಕತಾರೆ ಬ್ರ್ಯಾಂಡ್ ಅಂಬಾಸಿಡರ್

ರಾಮನಗರದಲ್ಲಿ ಡಿಬಾಸ್ ಘೋಷಣೆ: ಫ್ಯಾನ್ಸ್‌ಗೆ CM ಟಿಪ್ಸ್

ADVERTISEMENT
ADVERTISEMENT

ನಾನು ನಿರ್ಮಾಪಕಿಯಾಗಲು ನನ್ನ ಕುಟುಂಬದ ಸಹಕಾರವೇ ಕಾರಣ ಎಂದು ಮಾತನಾಡಿದ ನಿರ್ಮಾಪಕಿ ಮಾಲತಿ ಶೇಖರ್, ಹತ್ತು ವರ್ಷಗಳ ಹಿಂದೆ ” ಅಂಜನಿ ಪುತ್ರ” ಚಿತ್ರದಲ್ಲಿ ಪುನೀತ್ ರಾಜಕುಮಾರ್ ಅವರ ಚಿಕ್ಕಮ್ಮನ ಪಾತ್ರದಲ್ಲಿ ಅಭಿನಯಿಸಿದ್ದೆ. ಈ‌ ಚಿತ್ರದ ಮೂಲಕ ನಿರ್ಮಾಪಕಿಯಾಗಿದ್ದೇನೆ. ಧ್ರುವ ಸರ್ಜಾ ಅವರು ಟೀಸರ್ ಬಿಡುಗಡೆ ಮಾಡಿಕೊಟ್ಟಿದ್ದು ಬಹಳ ಖುಷಿಯಾಗಿದೆ ಎಂದರು.

ಮೂರು ವರ್ಷಗಳ ನಂತರ ನನ್ನ ಅಭಿನಯದ ಚಿತ್ರ ತೆರೆಗೆ ಬರಲು ಅಣಿಯಾಗುತ್ತಿದೆ. “ಚೇಸರ್” ಅಂದ ಕೂಡಲೆ‌ ಬರೀ ಚೇಸಿಂಗ್ ಮಾತ್ರ ಇಲ್ಲ. ನೋಡುಗನಿಗೆ ಬೇಕಾದ ಎಲ್ಲಾ ಅಂಶಗಳು ನಮ್ಮ ಚಿತ್ರದಲ್ಲಿದೆ ಎಂದು ನಾಯಕ ಸುಮಂತ್ ಶೈಲೇಂದ್ರ ತಿಳಿಸಿದರು.

ಕಾರ್ಯಕಾರಿ ನಿರ್ಮಾಪಕ ಕಲ್ಮನೆ ಮಂಜಣ್ಣ, ಛಾಯಾಗ್ರಾಹಕ ಕೆ.ಎಸ್ ಚಂದ್ರಶೇಖರ್ ಹಾಗೂ ಹಿನ್ನಲೆ ಸಂಗೀತ ನೀಡಿರುವ ಹರ್ಷವರ್ಧನ್ ರಾಜ್ “ಚೇಸರ್” ಬಗ್ಗೆ ಮಾತನಾಡಿದರು. ಅರ್ಜುನ್ ಜನ್ಯ‌ ಸಂಗೀತ ಸಂಯೋಜಿಸಿರುವ ಈ ಚಿತ್ರಕ್ಕೆ ಕೆ.ಎಂ.ಪ್ರಕಾಶ್‌ ಸಂಕಲನ ಹಾಗೂ ರವಿವರ್ಮ ಅವರ ಸಾಹಸ ನಿರ್ದೇಶನವಿದೆ.

ಸುಮಂತ್ ಶೈಲೇಂದ್ರ ಅವರಿಗೆ ನಾಯಕಿಯಾಗಿ ರಕ್ಷ ಮೆನನ್ ನಟಿಸಿದ್ದಾರೆ. ರವಿಶಂಕರ್, ರಂಗಾಯಣ ರಘು, ಸಾಧುಕೋಕಿಲ, ಚಿಕ್ಕಣ್ಣ, ಕುರಿ ಪ್ರತಾಪ್, ಸುಚೇಂದ್ರ ಪ್ರಸಾದ್, ಕಡಿಪುಡಿ ಚಂದ್ರು, ಸಂಗೀತ ಮುಂತಾದವರು “ಚೇಸರ್” ಚಿತ್ರದ ತಾರಾಬಳಗದಲ್ಲಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಕೈಗೊಳ್ಳಲಿರುವ (39)

ಇಂದಿನ ಹವಾಮಾನ: ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆ ಸಾಧ್ಯತೆ!

by ದಿಶಾ ಕೆ. ಎಸ್.
August 6, 2026 - 6:25 am
0

ಕೈಗೊಳ್ಳಲಿರುವ (38)

ಇಂದಿನ ದಿನಭವಿಷ್ಯ: ಯಾವ ರಾಶಿಯವರಿಗೆ ಯಶಸ್ಸಿನ ಯೋಗ?

by ದಿಶಾ ಕೆ. ಎಸ್.
August 6, 2026 - 6:19 am
0

Your paragraph text (17)

ಜೋಗ್ ಫಾಲ್ಸ್ ವೀಕ್ಷಣೆಗೆ ಕೆಎಸ್‌ಆರ್‌ಟಿಸಿಯಿಂದ ವಿಶೇಷ ಪ್ಯಾಕೇಜ್ ಬಸ್: ರೇಟ್‌ ಎಷ್ಟು?

by ಶಾಲಿನಿ ಕೆ. ಡಿ
August 5, 2026 - 11:25 pm
0

Your paragraph text (16)

ಗಾಂಜಾ ಮಾರಾಟದಲ್ಲಿ ತೊಡಗಿದ್ದ ಮೂವರ ಬಂಧನ

by ಶಾಲಿನಿ ಕೆ. ಡಿ
August 5, 2026 - 11:09 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (14)
    ಹಲವು ದಿನಗಳ ವಿರಾಮದ ಬಳಿಕ ಕಮ್‌ಬ್ಯಾಕ್ ಆದ ವಿಕ್ರಂ ರವಿಚಂದ್ರನ್
    August 5, 2026 | 0
  • ಈಶ್ವರ ಖಂಡ್ರೆ (24)
    ಆ.10 ರಿಂದ ಶುರುವಾಗ್ತಿದೆ ಸ್ಟಾರ್ ಸುವರ್ಣದಲ್ಲಿ ಕೂಡು ಕುಟುಂಬದ ಹೊಸ ಕಥೆ “ಆನಂದ ನಿಲಯ”
    August 5, 2026 | 0
  • ಈಶ್ವರ ಖಂಡ್ರೆ (20)
    ‘ಋತುತಾರೆ’ಗೆ ಮೋಹಕತಾರೆ ಬ್ರ್ಯಾಂಡ್ ಅಂಬಾಸಿಡರ್
    August 5, 2026 | 0
  • ಈಶ್ವರ ಖಂಡ್ರೆ (19)
    ರಾಮನಗರದಲ್ಲಿ ಡಿಬಾಸ್ ಘೋಷಣೆ: ಫ್ಯಾನ್ಸ್‌ಗೆ CM ಟಿಪ್ಸ್
    August 5, 2026 | 0
  • ಈಶ್ವರ ಖಂಡ್ರೆ (14)
    ಬಾಕ್ಸ್ ಆಫೀಸ್‌ನಲ್ಲಿ ಧೂಳೆಬ್ಬಿಸಲು ಸಜ್ಜಾದ ‘ಅಯೋಗ್ಯ-2’
    August 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version