• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, August 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಫೆ. 25ರಂದು ಕೇಂದ್ರ ಜಲಶಕ್ತಿ ಸಚಿವರ ಭೇಟಿ: ಡಿಸಿಎಂ ಡಿ.ಕೆ. ಶಿವಕುಮಾರ್!

admin by admin
February 19, 2025 - 4:23 pm
in ದೇಶ
0 0
0
Add a subheading (71)

ಕೇಂದ್ರ ಜಲಶಕ್ತಿ ಸಚಿವರು ಇದೇ ಫೆ. 25ರಂದು ಭೇಟಿಗೆ ಸಮಯಾವಕಾಶ ನೀಡಿದ್ದಾರೆ, ರಾಜ್ಯದ ನೀರಾವರಿ ಯೋಜನೆಗಳ ಪ್ರಸ್ತಾವನೆ ಸಲ್ಲಿಸುತ್ತೇನೆ. ನಮ್ಮ ಯೋಜನೆಗಳಿಗೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡುವ ವಿಶ್ವಾಸವಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಉದಯಪುರದಲ್ಲಿ ಕೇಂದ್ರ ಜಲಶಕ್ತಿ ಸಚಿವಾಲಯ ನಡೆಸುತ್ತಿರುವ ಅಖಿಲ ಭಾರತ ರಾಜ್ಯಗಳ ಜಲ ಸಂಪನ್ಮೂಲ ಸಚಿವರ ಸಮ್ಮೇಳನದಲ್ಲಿ ಶಿವಕುಮಾರ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.

RelatedPosts

100 ವರ್ಷದ ಟಾಟಾ ಇತಿಹಾಸದಲ್ಲೇ ಮೊದಲ ಬಾರಿಗೆ AGM ಮುಂದೂಡಿಕೆ!

ಕಸ್ಟಡಿಯಲ್ಲಿರುವ ಆರೋಪಿಗಳ ಫೋಟೋ ಬಹಿರಂಗ: X, ಮೆಟಾ ಹಾಗೂ ಕೇಂದ್ರಕ್ಕೆ ಸುಪ್ರೀಂ ನೋಟಿಸ್

ಬೇಟೆಗಾರರ ಎನ್‌ಕೌಂಟರ್ ಕೇಸ್; ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ ಘೋಷಿಸಿದ ತ.ನಾಡು ಸರ್ಕಾರ

ರಾಮಮಂದಿರ ದೇಣಿಗೆ ಕೇಸ್‌: ಅಂತಿಮ ವರದಿಯಲ್ಲಿ ಚಂಪತ್ ರಾಯ್ ಹೆಸರು ಕೈಬಿಟ್ಟ SIT

ADVERTISEMENT
ADVERTISEMENT

“ಕೇಂದ್ರ ಸಚಿವರನ್ನು ಭೇಟಿ ಮಾಡಿ, ಈ ಹಿಂದೆ ಘೋಷಿಸಲಾಗಿರುವ ಅನುದಾನ ಹಾಗೂ ಮಹದಾಯಿ, ಮೇಕೆದಾಟು ಹಾಗೂ ಕೃಷ್ಮಾ ಮೇಲ್ದಂಡೆ ಯೋಜನೆಗಳ ಬಗ್ಗೆ ಚರ್ಚೆ ಮಾಡಲಾಗುವುದು” ಎಂದು ತಿಳಿಸಿದರು.

ಈ ಸಮ್ಮೇಳನ ಎಲ್ಲಾ ರಾಜ್ಯಗಳ ಸಚಿವರುಗಳನ್ನು ಒಗ್ಗೂಡಿಸುವ. ಎಲ್ಲಾ ರಾಜ್ಯಗಳ ಅತ್ಯುತ್ತಮ ನೀರಾವರಿ ವ್ಯವಸ್ಥೆಗಳ ಪರಿಚಯವಾಗುತ್ತಿದೆ. ಇದರ ಜತೆಗೆ ನಮ್ಮಲ್ಲಿರುವ ಸಮಸ್ಯೆಗಳನ್ನು ಅರಿತು, ಅವುಗಳನ್ನು ಕೇಂದ್ರ ಜಲಶಕ್ತಿ ಸಚಿವಾಲಯದ ಮುಂದೆ ಇಡಬಹುದಾಗಿದೆ. ನೀರನ್ನು ಸಂರಕ್ಷಿಸಬೇಕು, ಮರುಬಳಕೆ ಮಾಡಬೇಕು. ಎಂಬುದು ಈ ಸಮ್ಮೇಳನದ ಉದ್ದೇಶ. ನಮ್ಮ ಯೋಜನೆಗಳನ್ನು ರಾಜಕೀಯ ಉದ್ದೇಶದಿಂದ ನೋಡಬೇಡಿ, ಸಮಸ್ಯೆಗಳನ್ನು ಬಗೆಹರಿಸಬೇಕು. ರಾಜ್ಯಗಳ ನಡುವಣ ಬಿಕ್ಕಟ್ಟನ್ನು ಕೇಂದ್ರ ಸರ್ಕಾರ ಬಗೆಹರಿಸಬೇಕು ಎಂದು ತಿಳಿಸಿದರು.

ಈ ಸಮ್ಮೇಳನದಲ್ಲಿ ಆಂಧ್ರಪ್ರದೇಶ ಹಾಗೂ ತೆಲಂಗಾಣ ಸಚಿವರುಗಳ ಜೊತೆ ಚರ್ಚೆ ಮಾಡಿದ್ದು, ತುಂಗಭದ್ರಾ ನದಿಯ 30 ಟಿಎಂಸಿ ನೀರನ್ನು ಉಳಿಸಿ, ಸದ್ಬಳಕೆ ಮಾಡಿಕೊಳ್ಳಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಚರ್ಚೆ ಮಾಡಲು ವಿಜಯವಾಡಕ್ಕೆ ಹೋಗಿ ಮತ್ತೊಮ್ಮ ಚರ್ಚೆ ಮಾಡುತ್ತೇನೆ. ಇದಕ್ಕಾಗಿ ಮೂರು ರಾಜ್ಯಗಳ ಸೇರಿ ಕಾರ್ಯತಂತ್ರ ರೂಪಿಸಬೇಕಿದೆ ಎಂದರು.

“ನೀರಾವರಿಯು ದೇಶದ ಪ್ರಮುಖ ಕ್ಷೇತ್ರವಾಗಿದ್ದು, ರೈತರು, ಕೈಗಾರಿಕೆಗಳು, ಕುಡಿಯುವ ನೀರು ಹಾಗೂ ನಗರೀಕರಣಕ್ಕೆ ನೀರಾವರಿ ಯೋಜನೆ ಅಗತ್ಯವಾಗಿದೆ. ಹೀಗಾಗಿ ಜಲಶಕ್ತಿ ಸಚಿವಾಲಯ ದೇಶದಲ್ಲಿ ಸ್ಪಷ್ಟವಾದ ನೀಲನಕ್ಷೆ ಹಾಗೂ ಮಾರ್ಗಸೂಚಿ ರೂಪಿಸಬೇಕಿದೆ. ಜತೆಗೆ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ನೀಡಬೇಕು” ಎಂದು ಅಭಿಪ್ರಾಯಪಟ್ಟರು.

ಪ್ರಯಾಗರಾಜ್ ಸಂಗಮದ ನೀರು ಸ್ನಾನಕ್ಕೆ ಯೋಗ್ಯವಲ್ಲ ಎಂಬ ವರದಿ ಬಗ್ಗೆ ಕೇಳಿದಾಗ, “ಈ ವಿಚಾರವಾಗಿ ನಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ನಮ್ಮ ರಾಜ್ಯಕ್ಕೆ ಸಂಬಂಧಿಸಿದ ವಿಚಾರವಾಗಿ ಮಾತ್ರ ಪ್ರತಿಕ್ರಿಯೆ ನೀಡುತ್ತೇನೆ” ಎಂದು ತಿಳಿಸಿದರು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಘೋಷಿಸಿದ (1)

IPL ಕ್ರಶ್ ಕಾವ್ಯಾಗೆ ಮ್ಯೂಸಿಕ್ ಕಿಂಗ್ ಅನಿರುದ್ಧ್ ವರನಾಗ್ತಾರಾ..?

by ಶಾಲಿನಿ ಕೆ. ಡಿ
August 18, 2026 - 6:48 pm
0

ಘೋಷಿಸಿದ

ಅಮೆರಿಕನ್ ಸೈನಿಕರ ತಲೆಗೆ 60 ಸಾವಿರ ಡಾಲರ್ ಘೋಷಿಸಿದ ಇರಾನ್

by Hemanth Kumar S
August 18, 2026 - 6:33 pm
0

Untitled design 2026 08 18T181351.095

ಜಾಕ್ವೆಲಿನ್ ಬರ್ತ್‌ಡೇಗೆ ಸುಕೇಶ್ ಕೊಟ್ಟ ಶಾಕಿಂಗ್ ಗಿಫ್ಟ್ ಏನು..?

by ಶಾಲಿನಿ ಕೆ. ಡಿ
August 18, 2026 - 6:17 pm
0

Untitled design 2026 08 18T175550.274

ಜಪಾನ್ ಹಾಗೂ ಕೊರಿಯಾ ಮೇಲೆ ಯುದ್ಧಕ್ಕೆ ಮುಂದಾಗುತ್ತ ಚೀನಾ

by Hemanth Kumar S
August 18, 2026 - 5:58 pm
0

ಸಂಬಂಧಿಸಿದ ಪೋಸ್ಟ್‌ಗಳು

  • Image 3e6bf744
    100 ವರ್ಷದ ಟಾಟಾ ಇತಿಹಾಸದಲ್ಲೇ ಮೊದಲ ಬಾರಿಗೆ AGM ಮುಂದೂಡಿಕೆ!
    August 18, 2026 | 0
  • Image add0d94f
    ಕಸ್ಟಡಿಯಲ್ಲಿರುವ ಆರೋಪಿಗಳ ಫೋಟೋ ಬಹಿರಂಗ: X, ಮೆಟಾ ಹಾಗೂ ಕೇಂದ್ರಕ್ಕೆ ಸುಪ್ರೀಂ ನೋಟಿಸ್
    August 18, 2026 | 0
  • ಮಾಡುವ ಎಐ (10)
    ಬೇಟೆಗಾರರ ಎನ್‌ಕೌಂಟರ್ ಕೇಸ್; ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ ಘೋಷಿಸಿದ ತ.ನಾಡು ಸರ್ಕಾರ
    August 18, 2026 | 0
  • Image e426b36a
    ರಾಮಮಂದಿರ ದೇಣಿಗೆ ಕೇಸ್‌: ಅಂತಿಮ ವರದಿಯಲ್ಲಿ ಚಂಪತ್ ರಾಯ್ ಹೆಸರು ಕೈಬಿಟ್ಟ SIT
    August 18, 2026 | 0
  • ರೆಮ್ಯುನರೇಷನ್ (1)
    ವಿದ್ಯಾರ್ಥಿಗಳ ಹೋರಾಟಕ್ಕೆ ಮಣಿದ ಜಾರ್ಖಂಡ್ ಸರ್ಕಾರ; JSSC-CGL ಪರೀಕ್ಷೆ ರದ್ದು
    August 17, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version