• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, June 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಹಾಲಿವುಡ್ ಸ್ಟಂಟ್ ಮಾಸ್ಟರ್.. ರಾಕಿಂಗ್ ಸ್ಟಾರ್ ರಾಕ್ಸ್ !

ಮ್ಯಾಡ್ ಮ್ಯಾಕ್ಸ್ ಗಾಯ್ ನೋರಿಸ್ ಜೊತೆ ರಾಕಿಭಾಯ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
May 29, 2025 - 2:49 pm
in ಸಿನಿಮಾ
0 0
0
Befunky collage 2025 05 29t144122.684

ಕನಸು ಎಲ್ಲರೂ ಕಾಣ್ತಾರೆ. ಆದ್ರೆ ಕಾಣುವ ಕನಸು ಸದಾ ದೊಡ್ಡದಾಗಿರಬೇಕು ಅಂತ ಹೇಳ್ತಿದ್ರು ರಾಕಿಂಗ್ ಸ್ಟಾರ್. ಅದ್ರಂತೆ ಕನಸುಗಳ ಬೆನ್ನತ್ತುವ ಮಾನ್‌ಸ್ಟರ್ ಕೂಡ ಹೌದು ಅನ್ನೋದನ್ನ ಪ್ರೂವ್ ಮಾಡಿದವ್ರು ಯಶ್. ಸದ್ಯ ರಾಮಾಯಣ ಶೂಟಿಂಗ್ ಸೆಟ್‌‌ಗೆ ಗ್ರ್ಯಾಂಡ್ ಎಂಟ್ರಿ ಕೊಟ್ಟಿರೋ ರಾಕಿಭಾಯ್, ರಾವಣನಾಗಿ ಅಬ್ಬರಿಸೋಕೆ ಸಜ್ಜಾಗಿದ್ದಾರೆ. ಅದೂ ಹಾಲಿವುಡ್‌‌ನ ಟಾಪ್ ಟೆಕ್ನಿಷಿಯನ್ಸ್ ಜೊತೆ ಅನ್ನೋದು ಇಂಟರೆಸ್ಟಿಂಗ್.

  • ಹಾಲಿವುಡ್ ಸ್ಟಂಟ್ ಮಾಸ್ಟರ್.. ರಾಕಿಂಗ್ ಸ್ಟಾರ್ ರಾಕ್ಸ್ !
  • ಮ್ಯಾಡ್ ಮ್ಯಾಕ್ಸ್ ಗಾಯ್ ನೋರಿಸ್ ಜೊತೆ ರಾಕಿಭಾಯ್
  • ರಾಮಾಯಣ ಸೆಟ್‌‌ನಲ್ಲಿ ಹೆಮ್ಮೆಯ ಕನ್ನಡಿಗ ಯಶ್ ಹವಾ
  • ಮಹಾಕಾಳೇಶ್ವರನ ದರ್ಶನದ ಬಳಿಕ ‘ರಾವಣ’ನಾದ ರಾಕಿ

ಅಣ್ತಮ್ಮಾ ಇಲ್ಲಿ ಯಾರು ಯಾರನ್ನೂ ಹೀರೋ ಮಾಡಲ್ಲ. ನಮಗೆ ನಾವೇ ಆಗ್ಬೇಕು ಅಂತ ಸಿನಿಮಾ ಡೈಲಾಗ್ ಹೊಡೆದಿದ್ರು ಯಶ್. ಅದು ಸಿನಿಮಾದ ಡೈಲಾಗೇ ಆದ್ರೂ ಅಕ್ಷರಶಃ ನಿಜವೂ ಹೌದು. ಅದಕ್ಕೆ ತಕ್ಕನಾಗಿ ಯಶ್ ಕೂಡ ಯಾವುದೇ ಗಾಡ್‌ಫಾದರ್ ಇಲ್ಲದೆ ಒಂಥರಾ ಸ್ಯಾಂಡಲ್‌ವುಡ್ ಬಾಕ್ಸ್ ಆಫೀಸ್ ಪಾಲಿಗೆ ಗಾಡ್ ಆದರು.

RelatedPosts

ಸಲ್ಮಾನ್ ಖಾನ್ ಹೊಸ ಅಸ್ತ್ರ..‘ಕರ್ಣ’ನಾಗ್ತಾರಾ ಭಾಯಿ‌ಜಾನ್?

ಜಕ್ಕಣ್ಣನ ಪರ್ಫೆಕ್ಷನ್‌ಗೆ ಪೃಥ್ವಿರಾಜ್ ಶಾಕ್!

ನರ್ತಕಿ ಥಿಯೇಟರ್‌ನಲ್ಲಿ ‘ಬಲರಾಮನ ದಿನಗಳು’ ಮಾಸ್ ಹಬ್ಬ

ಮೊದಲ ವಾರದಲ್ಲೇ ₹109 ಕೋಟಿ ಗಳಿಸಿದ ‘ಕಾಕ್‌ಟೇಲ್ 2’: ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಸಕ್ಸಸ್

ADVERTISEMENT
ADVERTISEMENT

494058485 122153152790463576 8176198678415681909 n ಅಂದುಕೊಂಡದ್ದನ್ನು ಮಾಡಿ ತೋರಿಸೋ ಜಾಯಮಾನದವರು ಯಶ್. ಹಂತ ಹಂತವಾಗಿ ಚಿತ್ರರಂಗದಲ್ಲಿ ಒಬ್ಬ ಸಾಮಾನ್ಯ ಸೀರಿಯಲ್ ಸ್ಟಾರ್ ಬೆಳೆದ ಪರಿ ನಿಜಕ್ಕೂ ಹುಬ್ಬೇರಿಸುವಂತಿದೆ. ಸದ್ಯ ನ್ಯಾಷನಲ್ ಸ್ಟಾರ್ ಆಗಿ, ಯೂತ್ ಐಕಾನ್ ಆಗಿ ಅದೆಷ್ಟೋ ಮಂದಿ ಸಿನಿಮೋತ್ಸಾಹಿಗಳಿಗೆ ರೋಲ್ ಮಾಡೆಲ್ ಆಗಿದ್ದಾರೆ. ಕನ್ನಡಿಗರು ನಿರೀಕ್ಷೆ ಮಾಡಿದ್ದಕ್ಕಿಂತ ಒಂದು ಹೆಜ್ಜೆ ಮುಂದಕ್ಕೆ ಹೋಗಿ, ಕನ್ನಡದ ಕೀರ್ತಿ ಪತಾಕೆ ಹಾರಿಸಿದ್ದಾರೆ ರಾಕಿಂಗ್ ಸ್ಟಾರ್.

Snaplytics.io photo 1ಕೆಜಿಎಫ್ ಸಿನಿಮಾ ಐತಿಹಾಸಿಕ ದಾಖಲೆ ಬರೆದ ಬಳಿಕ ಟಾಕ್ಸಿಕ್ ಸಿನಿಮಾ ಶುರು ಮಾಡಿದ್ರು ಯಶ್. ಅದರ ಜೊತೆ ಜೊತೆಗೆ ಬಾಲಿವುಡ್‌ ಪ್ರೊಡಕ್ಷನ್ ಹೌಸ್‌ ಜೊತೆ ತಮ್ಮದೇ ನಿರ್ಮಾಣ ಸಂಸ್ಥೆ ಮಾನ್‌ಸ್ಟರ್ ಕ್ರಿಯೇಷನ್ಸ್ ಕೈ ಜೋಡಿಸುವ ಮೂಲಕ ಮೆಗಾ ಪ್ಯಾನ್ ಇಂಡಿಯಾ ಮೂವಿ ರಾಮಾಯಣ ಸಿನಿಮಾ ಶುಭಾರಂಭ ಮಾಡಿದ್ರು. ದಂಗಲ್ ಖ್ಯಾತಿಯ ಡೈರೆಕ್ಟರ್ ನಿತೀಶ್ ತಿವಾರಿ ನಿರ್ದೇಶನದಲ್ಲಿ ರಣ್‌ಬೀರ್ ಕಪೂರ್, ಸಾಯಿ ಪಲ್ಲವಿ ಹಾಗೂ ಯಶ್ ರಾಮ-ಸೀತೆ-ರಾವಣನಾಗಿ ಬಣ್ಣ ಹಚ್ಚಿದ್ದಾರೆ.


Ghoo rfwgaaljzsರಾಮಾಯಣ ಒಂದಲ್ಲ ಎರಡೆರಡು ಭಾಗಗಳಲ್ಲಿ ತಯಾರಾಗ್ತಿದ್ದು, 2026ರ ದೀಪಾವಳಿಗೆ ಮೊದಲ ಭಾಗ ಹಾಗೂ 2027ರ ದೀಪಾವಳಿಗೆ ಎರಡನೇ ಭಾಗ ರಿಲೀಸ್ ಆಗ್ತಿದೆ. ಇನ್ನು ಲಂಕೇಶ್ವರ ಪಾತ್ರಕ್ಕಾಗಿ ಇತ್ತೀಚೆಗೆ ರಾಮಾಯಣ ಸೆಟ್‌‌ಗೆ ರಾಕಿಭಾಯ್ ಯಶ್ ಗ್ರ್ಯಾಂಡ್ ಎಂಟ್ರಿ ಕೊಟ್ಟಿದ್ದಾರೆ. ಅದಕ್ಕೂ ಮುನ್ನ ಮಧ್ಯೆಪ್ರದೇಶದ ಉಜ್ಜಯಿನಿಯಲ್ಲಿರೋ ವಿಶ್ವ ವಿಖ್ಯಾತ ಮಹಾಕಾಳೇಶ್ವರನ ಆಲಯಕ್ಕೆ ತೆರಳಿ ಶಿವನ ದರ್ಶನ ಪಡೆದು, ಸೆಟ್‌ಗೆ ಎಂಟ್ರಿ ಕೊಟ್ಟಿದ್ರು ರಾಕಿಭಾಯ್.

Snaplytics.io photo 3ಇದೀಗ ರಾಮಾಯಣ ಸೆಟ್‌‌ನಲ್ಲಿ ಹಾಲಿವುಡ್‌‌ನ ಖ್ಯಾತ ಸ್ಟಂಟ್ ಮಾಸ್ಟರ್ ಗಾಯ್ ನೋರಿಸ್ ಜೊತೆಗಿರೋ ಯಶ್ ಫೋಟೋಸ್ ಸಿಕ್ಕಾಪಟ್ಟೆ ವೈರಲ್ ಆಗ್ತಿವೆ. ನಿರ್ದೇಶಕ ನಿತೀಶ್ ತಿವಾರಿ ಜೊತೆ ಯಶ್ ರಾವಣನಾಗಿ ಕ್ಯಾಮೆರಾ ಫೇಸ್ ಮಾಡೋಕೆ ಮುನ್ನ ಗಾಯ್ ನೋರಿಸ್ ಜೊತೆ ಹೈ ವೋಲ್ಟೇಜ್ ಆ್ಯಕ್ಷನ್ ಬ್ಲಾಕ್ಸ್‌‌ ಹೇಗಿರಲಿವೆ ಅನ್ನೋದ್ರ ಬಗ್ಗೆ ಮಾಹಿತಿ ಪಡೆಯುತ್ತಿರೋ ಸ್ಟಿಲ್ಸ್ ಇವಾಗಿವೆ. ಅಂದಹಾಗೆ ಗಾಯ್ ನೋರಿಸ್ ಹಾಲಿವುಡ್ ಬ್ಲಾಕ್ ಬಸ್ಟರ್ ಹಿಟ್ಸ್ ಮ್ಯಾಡ್ ಮ್ಯಾಕ್ಸ್, ಸೂಸೈಡ್ ಸ್ಕ್ವ್ಯಾಡ್ ಸಿನಿಮಾಗಳಿಗೆ ಸ್ಟಂಟ್ಸ್ ಕಂಪೋಸ್ ಮಾಡಿದ್ದಾರೆ.

ಯಶ್ ಸ್ವ್ಯಾಗ್‌ಗೆ ತಕ್ಕನಾಗಿ ಗಾಯ್ ನೋರಿಸ್ ಸ್ಟಂಟ್ಸ್ ಡಿಸೈನ್ ಮಾಡ್ತಿದ್ದು, ಈ ಹಿಂದೆ ಯಾವ ಸಿನಿಮಾ, ಸೀರಿಯಲ್ ಹಾಗೂ ಸೀರೀಸ್‌‌ನಲ್ಲಿ ಕಾಣಸಿಗದಂತಹ ರಾವಣನ ಯುದ್ಧದ ಸನ್ನಿವೇಶಗಳನ್ನು ಹುಟ್ಟಿಹಾಕಲಿದ್ದಾರಂತೆ. ಅದೇನೇ ಇರಲಿ, ಯಶ್ ಚಿತ್ರದಲ್ಲಿ ಹೀಗೆ ಹಾಲಿವುಡ್‌‌ನ ಮೋಸ್ಟ್ ಡಿಮ್ಯಾಂಡಿಂಗ್ ತಂತ್ರಜ್ಞರು ಕೆಲಸ ಮಾಡ್ತಿರೋದು ಸಿನಿಮಾ ಮೇಲಿನ ನಿರೀಕ್ಷೆ ದುಪ್ಪಟ್ಟು ಆಗಿದೆ.

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Web Photo Editor (58)

ನಾಳೆ ಲೋಕಾರ್ಪಣೆಯಾಗಲಿದೆ 631 ಕೋಟಿ ವೆಚ್ಚದ ಎಸ್‌ಎಂ ಕೃಷ್ಣ ರಸ್ತೆ

by ದಿಶಾ ಕೆ. ಎಸ್.
June 26, 2026 - 11:33 pm
0

Web Photo Editor (55)

ಭಾರತ ವಿರುದ್ಧ ಐತಿಹಾಸಿಕ ಮೊದಲ ಗೆಲುವು ದಾಖಲಿಸಿದ ಐರ್ಲೆಂಡ್

by ದಿಶಾ ಕೆ. ಎಸ್.
June 26, 2026 - 10:56 pm
0

Web Photo Editor (56)

ರಷ್ಯಾಕ್ಕೆ ತೈಲ ಸಪ್ಲೈ ಮಾಡುತ್ತಾ ಭಾರತ!

by Hemanth Kumar S
June 26, 2026 - 10:34 pm
0

Web Photo Editor (55)

ಎನ್‌ಡಿಎ ಸರ್ಕಾರದಲ್ಲಿ ಸಚಿವ ಸಂಪುಟ ಪುನರ್‌ರಚನೆ ಚರ್ಚೆ ಜೋರು; ಹಲವು ಹೊಸ ಮುಖಗಳಿಗೆ ಅವಕಾಶ?

by ದಿಶಾ ಕೆ. ಎಸ್.
June 26, 2026 - 10:24 pm
0

ಸಂಬಂಧಿಸಿದ ಪೋಸ್ಟ್‌ಗಳು

  • Web Photo Editor (50)
    ಸಲ್ಮಾನ್ ಖಾನ್ ಹೊಸ ಅಸ್ತ್ರ..‘ಕರ್ಣ’ನಾಗ್ತಾರಾ ಭಾಯಿ‌ಜಾನ್?
    June 26, 2026 | 0
  • Web Photo Editor (50)
    ಜಕ್ಕಣ್ಣನ ಪರ್ಫೆಕ್ಷನ್‌ಗೆ ಪೃಥ್ವಿರಾಜ್ ಶಾಕ್!
    June 26, 2026 | 0
  • Web Photo Editor (47)
    ನರ್ತಕಿ ಥಿಯೇಟರ್‌ನಲ್ಲಿ ‘ಬಲರಾಮನ ದಿನಗಳು’ ಮಾಸ್ ಹಬ್ಬ
    June 26, 2026 | 0
  • Web Photo Editor (46)
    ಮೊದಲ ವಾರದಲ್ಲೇ ₹109 ಕೋಟಿ ಗಳಿಸಿದ ‘ಕಾಕ್‌ಟೇಲ್ 2’: ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಸಕ್ಸಸ್
    June 26, 2026 | 0
  • 12
    ಜೂನ್ 28ಕ್ಕೆ ಬೆಂಗಳೂರಿನಲ್ಲಿ ಜೀ ತೆಲುಗು ‘ಸ ರಿ ಗ ಮ ಪ’ ಆಡಿಷನ್ಸ್
    June 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version