• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, August 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಸರ್ವೇ ಕೆಲಸಕ್ಕೆ ತಂತ್ರಜ್ಞಾನ ಉಪಯೋಗಿಸದೆ ಜನರ ಮೇಲೆ ಹೊರೆ ಹಾಕುವುದು ಅಮಾನವೀಯ : ಕೃಷ್ಣ ಬೈರೇಗೌಡ

admin by admin
February 19, 2025 - 6:18 pm
in Flash News, ಕರ್ನಾಟಕ
0 0
0
Add a subheading (77)
  • ಸರ್ವೇ ಇಲಾಖೆಯಲ್ಲಿ ಸಂಪೂರ್ಣ ತಂತ್ರಜ್ಞಾನ ಬಳಕೆ
  • ರಾಜ್ಯದ ಪ್ರತಿಯೊಬ್ಬ ಭೂ ಮಾಪಕರಿಗೂ ರೋವರ್ ನೀಡುವ ಗುರಿ
  • ರೈತರ ಶತಮಾನಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರದ ಭರವಸೆ

ಆಧುನಿಕ ಕಂಪ್ಯೂಟರ್ ಜಗತ್ತಿನಲ್ಲೂ ಸಹ ಸರ್ವೇ ಕೆಲಸವನ್ನು ತಾಂತ್ರಿಕಗೊಳಿಸದೆ ಜನರ ಮೇಲೆ ಹೊರೆ ಹಾಕುವುದು ಅಮಾನವೀಯ ಮತ್ತು ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾದ ನಡವಳಿಕೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಅಭಿಪ್ರಾಯ ಪಟ್ಟಿದ್ದಾರೆ.

ಸರ್ವೇ ಆಯುಕ್ತರ ಕಚೇರಿಯಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ 465 ಜನ ಭೂ ಮಾಪಕರಿಗೆ ಆಧುನಿಕ ತಂತ್ರಜ್ಞಾನ ಆಧಾರಿತ ರೋವರ್ ನೀಡಿ ಮಾತನಾಡಿದರು.

RelatedPosts

ಶಿವಮೊಗ್ಗದಲ್ಲಿ ಈದ್ ಮಿಲಾದ್ ವೇಳೆ ಕಲರ್ ಪೇಪರ್, ಸಿಡಿಮದ್ದು ನಿಷೇಧ

ತಮಿಳುನಾಡಿಗೆ ನಿತ್ಯ 9,000 ಕ್ಯೂಸೆಕ್ ನೀರು ಹರಿಸಿ: CWRC ಆದೇಶಕ್ಕೆ CWMA ಗ್ರೀನ್ ಸಿಗ್ನಲ್!

ಕನ್ನಡದಲ್ಲೇ ಸಹಾಯವಾಣಿ: ಸ್ವಿಗ್ಗಿಯಿಂದ ಹೋಟೆಲ್ ಮಾಲೀಕರಿಗೆ ಮತ್ತೊಂದು ಮಹತ್ವದ ಸೇವೆ ಆರಂಭ

ಪಾಕ್ ಏರ್‌ಬೇಸ್‌ನಲ್ಲಿ ಚೀನಾ-ಟರ್ಕಿ ವಿಮಾನಗಳು: ಭಾರತದ ಗಡಿಯಲ್ಲಿ ಹೈ ಅಲರ್ಟ್

ADVERTISEMENT
ADVERTISEMENT

“ಸರ್ವೇ ಕೆಲಸವನ್ನು ಹಿಂದಿನಿಂದಲೂ ಚೈನ್ ಹಿಡಿದೇ ಭೂಮಿಯನ್ನು ಅಳೆಯುವ ಸಂಪ್ರದಾಯ ಚಾಲ್ತಿಯಲ್ಲಿದೆ. ಬಿಸಿಲಿನಲ್ಲಿ ಸರ್ವೇಯರ್ ಜೊತೆಗೆ ಇಬ್ಬರು ಸಹಾಯಕರೂ ಕೆಲಸ ಮಾಡಬೇಕಿತ್ತು. ಸರ್ವೇ ಮಾಡಲು ಕನಿಷ್ಟ 70 ನಿಮಿಷ ಅದನ್ನು ನಕ್ಷೆ ಮಾಡಲು 3 ಗಂಟೆ ಸಮಯ ವ್ಯರ್ಥವಾಗುತ್ತಿತ್ತು. ಆದರೆ, ಆಧುನಿಕ ತಂತ್ರಜ್ಞಾನ ಆಧಾರಿತ ರೋವರ್ ಈ ಕೆಲಸವನ್ನು ಕೇವಲ 10 ನಿಮಿಷಕ್ಕೆ ಮುಗಿಸಲಿದೆ” ಎಂದು ಮಾಹಿತಿ ನೀಡಿದರು.

ರಾಜ್ಯದಲ್ಲಿ 1830 ರಿಂದ 1870 ರ ವರೆಗೆ ಮಾತ್ರ ಸರ್ವೇ ಕೆಲಸ ಆಗಿದೆ. 1967 ರಲ್ಲಿ ಅಲ್ಪ ಸಲ್ಪ ರೀರ್ವೇ ಆಗಿದೆ ಎಂಬುದನ್ನು ಬಿಟ್ಟರೆ ಉಳಿದಂತೆ ಸರ್ವೇ ಆಗಿಲ್ಲ. ಆದರೆ, ಪ್ರಸ್ತುತ ರೈತರ ನಾನಾ ಸಮಸ್ಯೆಗಳಿಗೆ ಸರ್ವೇ ಹಾಗೂ ರೀ ಸರ್ವೇ ಕೆಲಸಗಳಿಗೆ ವೇಗ ತುಂಬುವ ಅಗತ್ಯವಿದೆ. ಆದರೆ, ಬಹುಷಾ ಕ್ರಿ.ಶ. 1806 ರಿಂದಲೂ ರಿಂದಲೂ ಸರ್ವೇ ಕೆಲಸಗಳಿಗೆ ಬಳಸಿದ ಚೈನ್ ವ್ಯವಸ್ಥೆ ಈಗಲೂ ಮುಂದುವರೆಯುತ್ತಿರುವುದು ಆಘಾತಕಾರಿ ಎಂದು ಕಳವಳ ವ್ಯಕ್ತಪಡಿಸಿದರು.

ಕಳೆದ 200 ವರ್ಷದಲ್ಲಿ ಪ್ರಪಂಚ ಇಷ್ಟು ಬದಲಾದರೂ ನಮ್ಮ ವಿಧಿ-ವಿಧಾನ ಹಾಗೆ ಇದೆ. ಪ್ರಪಂಚದ ಮುಖ ಅಂತರಾಳ ಬದಲಾದರೂ, ಇಲಾಖೆ ಕೆಲಸ ಮಾಡುವ ರೀತಿ ನೀತಿ ಮಾತ್ರ ಬದಲಾಗಿಲ್ಲ. ಆದರೆ, ಸರ್ವೇ ಕೆಲಸವನ್ನು ತಾಂತ್ರಿಕಗೊಳಿಸದೆ ಕೆಲಸ ಮಾಡೋಕೆ ಜನ ಇದ್ದಾರೆ ಎಂದು ಉಢಾಫೆಯಿಂದ ನೌಕರರ ಮೇಲೆ ಹೊರೆ ಹಾಕುವುದು ಅಮಾನವೀಯ ಮತ್ತು ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾದ ನಡವಳಿಕೆ ಎಂದು ಅಭಿಪ್ರಾಯಪಟ್ಟರು.

ಮುಂದುವರೆದು, “ಚೈನ್ ಸರ್ವೇ ಕೆಲಸದಲ್ಲಿ ಕೆಲವರು ತಮ್ಮ ಹಿತಾಸಕ್ತಿಗೆ ಅನುಗುಣವಾಗಿ ಸರ್ವೇಯಲ್ಲಿ ಬದಲಾವಣೆ ಮಾಡಬಹುದು. ಇದರಿಂದ ಹಲವರು ಇಂದಿಗೂ ಕೋರ್ಟ್ ಕಚೇರಿಗೆ ಅಲೆಯುವಂತಾಗಿದೆ. ಆದರೆ, ರೋವರ್ ಸರ್ವೇಯಲ್ಲಿ ಇಂತಹ ಅಕ್ರಮಗಳಿಗೆ ಆಸ್ಪದ ಇರುವುದಿಲ್ಲ. ಹೀಗಾಗಿ ಇಲಾಖೆಯಲ್ಲಿ ಹೊಸ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳುವ ಮೂಲಕ ಜನರಿಗೆ ತ್ವರಿತ ಸರ್ವೇ ಮಾಡಿಕೊಡುವುದು ಹಾಗೂ ಅಧಿಕಾರಿಗಳಿಗೆ ಕೆಲಸದ ಒತ್ತಡ ಕಡಿಮೆ ಮಾಡುವುದು ನಮ್ಮ ಉದ್ದೇಶವಾಗಿದೆ. ಅಲ್ಲದೆ, ಮುಂದಿನ ದಿನಗಳಲ್ಲಿ ಪ್ರತಿಯೊಬ್ಬ ಭೂ ಮಾಪಕರಿಗೂ ಒಂದು ರೋವರ್ ನೀಡುವುದು ನಮ್ಮ ಗುರಿ” ಎಂದು ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ಶಾಸಕರಾದ ರಿಜ್ವಾನ್ ಅರ್ಷದ್ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಗಳಾದ ರಾಜೇಂದ್ರ ಕುಮಾರ್ ಕಟಾರಿಯಾ, ಕಂದಾಯ ಆಯುಕ್ತರಾದ ಸುನೀಲ್ ಕುಮಾರ್ ಹಾಗೂ ಭೂ ಮಾಪನಾ ಇಲಾಖೆ ಆಯುಕ್ತರಾದ ಮಂಜುನಾಥ್ ಅವರು ಉಪಸ್ಥಿತರಿದ್ದರು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design (11)

ವಿಷಕಾರಿ ತಪ್ಪುಲು ತಿಂದು 13 ಕುರಿಗಳ ಸಾವು: ಲಕ್ಷಾಂತರ ರೂ. ನಷ್ಟ

by ಕವಿತಾ
August 25, 2026 - 3:32 pm
0

ಮಾರಾಟ (12)

ಶಿವಮೊಗ್ಗದಲ್ಲಿ ಈದ್ ಮಿಲಾದ್ ವೇಳೆ ಕಲರ್ ಪೇಪರ್, ಸಿಡಿಮದ್ದು ನಿಷೇಧ

by ಶಾಲಿನಿ ಕೆ. ಡಿ
August 25, 2026 - 2:51 pm
0

ಮಾರಾಟ (11)

ತಮಿಳುನಾಡಿಗೆ ನಿತ್ಯ 9,000 ಕ್ಯೂಸೆಕ್ ನೀರು ಹರಿಸಿ: CWRC ಆದೇಶಕ್ಕೆ CWMA ಗ್ರೀನ್ ಸಿಗ್ನಲ್!

by ಶಾಲಿನಿ ಕೆ. ಡಿ
August 25, 2026 - 2:41 pm
0

ಮಾರಾಟ (10)

ಕಾರಿಗೆ 3,400 ಕಿಸ್ ಕೊಟ್ಟ ಗರ್ಲ್‌ಫ್ರೆಂಡ್; ₹5,500 ಫೈನ್ ಕಟ್ಟಿದ ಬಾಯ್‌ಫ್ರೆಂಡ್‌!

by ಶಾಲಿನಿ ಕೆ. ಡಿ
August 25, 2026 - 2:18 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮಾರಾಟ (12)
    ಶಿವಮೊಗ್ಗದಲ್ಲಿ ಈದ್ ಮಿಲಾದ್ ವೇಳೆ ಕಲರ್ ಪೇಪರ್, ಸಿಡಿಮದ್ದು ನಿಷೇಧ
    August 25, 2026 | 0
  • ಮಾರಾಟ (11)
    ತಮಿಳುನಾಡಿಗೆ ನಿತ್ಯ 9,000 ಕ್ಯೂಸೆಕ್ ನೀರು ಹರಿಸಿ: CWRC ಆದೇಶಕ್ಕೆ CWMA ಗ್ರೀನ್ ಸಿಗ್ನಲ್!
    August 25, 2026 | 0
  • ಮಾರಾಟ (8)
    ಪಾಕ್ ಏರ್‌ಬೇಸ್‌ನಲ್ಲಿ ಚೀನಾ-ಟರ್ಕಿ ವಿಮಾನಗಳು: ಭಾರತದ ಗಡಿಯಲ್ಲಿ ಹೈ ಅಲರ್ಟ್
    August 25, 2026 | 0
  • ಮಾರಾಟ (5)
    ಸಿನಿಪ್ರಿಯರಿಗೆ ಬಿಗ್ ರಿಲೀಫ್: ಊರ್ವಶಿ ಥಿಯೇಟರ್ ನೆಲಸಮಕ್ಕೆ ಹೈಕೋರ್ಟ್ ತಾತ್ಕಾಲಿಕ ತಡೆ
    August 25, 2026 | 0
  • ಮಾರಾಟ (4)
    ಹಿಜಾಬ್ ಧರಿಸುವುದು ಇಸ್ಲಾಂನ ಅತ್ಯಗತ್ಯ ಧಾರ್ಮಿಕ ಆಚರಣೆಯಲ್ಲ: ಅಲಹಾಬಾದ್ ಹೈಕೋರ್ಟ್
    August 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version