• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, April 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಚಿತ್ರದುರ್ಗ

ಚಿತ್ರದುರ್ಗದಲ್ಲಿ ಮದುವೆ ಆಸೆ ತೋರಿಸಿ ಗರ್ಭಿಣಿ ಮಾಡಿ ಯುವಕ ಎಸ್ಕೇಪ್

ಕೈಕೊಟ್ಟ ಯುವಕನ ವಿರುದ್ಧ ಯುವತಿ ದೂರು!

admin by admin
May 30, 2025 - 9:48 am
in ಚಿತ್ರದುರ್ಗ, ಜಿಲ್ಲಾ ಸುದ್ದಿಗಳು
0 0
0
Untitled design (23)

ಚಿತ್ರದುರ್ಗ ಜಿಲ್ಲೆಯ ಕಲ್ಲಹಳ್ಳಿ ಗೊಲ್ಲರಹಟ್ಟಿ ಗ್ರಾಮದಲ್ಲಿ ಯುವತಿಯೊಬ್ಬಳನ್ನು ಪ್ರೀತಿಸಿ, ಮದುವೆಯ ಭರವಸೆ ನೀಡಿ ಮೋಸಗೊಳಿಸಿದ ಘಟನೆ ನಡೆದಿದೆ. ಐದು ತಿಂಗಳ ಗರ್ಭಿಣಿಯಾದ ಯುವತಿಯನ್ನು ಕೈಬಿಟ್ಟು ಯುವಕನೊಬ್ಬ ಪರಾರಿಯಾಗಿದ್ದಾನೆ ಎಂದು ಆರೋಪಿಸಲಾಗಿದೆ.

ಗ್ರಾಮದ ಮಹಾಲಿಂಗ ಎಂಬ ಯುವಕನಿಂದ ಯುವತಿಗೆ ಮೋಸವಾಗಿದೆ. ಕಳೆದ ನಾಲ್ಕು ವರ್ಷಗಳಿಂದ ಈ ಜೋಡಿ ಪರಸ್ಪರ ಪ್ರೀತಿಯಲ್ಲಿದ್ದರು. ಮಹಾಲಿಂಗ, ಯುವತಿಗೆ ಮದುವೆಯ ಆಸೆ ತೋರಿಸಿ ಲೈಂಗಿಕ ಸಂಬಂಧ ಬೆಳೆಸಿದ್ದ ಎಂದು ತಿಳಿದುಬಂದಿದೆ. ಆದರೆ, ಯುವತಿ ಐದು ತಿಂಗಳ ಗರ್ಭಿಣಿಯಾದಾಗ, ಮಹಾಲಿಂಗ ತನ್ನ ಭರವಸೆಯಿಂದ ಹಿಂದೆ ಸರಿದು ಸಂಪರ್ಕಕ್ಕೆ ಸಿಗದಂತೆ ನಾಪತ್ತೆಯಾಗಿದ್ದಾನೆ ಎಂದು ಆರೋಪಿಸಲಾಗಿದೆ.

RelatedPosts

ಕರ್ನಾಟಕದಲ್ಲಿ ವಿಪರೀತ ಬಿಸಿಲು: ಕರಾವಳಿಯಲ್ಲಿ ಉಷ್ಣ ಅಲೆ, ಹಲವೆಡೆ ಗುಡುಗು ಸಹಿತ ಮಳೆ

ಯಾವಾಗ ಏನು ಆಗಬೇಕೋ ಆಗುತ್ತೆ, ಪಕ್ಷದ ಮೇಲೆ ವಿಶ್ವಾಸವಿದೆ: ಡಿ.ಕೆ. ಶಿವಕುಮಾರ್

ಬೆಳಗಾವಿಯಲ್ಲಿ ವಕೀಲೆಯ ಮನೆ ಮೇಲೆ ದುಷ್ಕರ್ಮಿಗಳಿಂದ ಮಧ್ಯರಾತ್ರಿ ಗುಂಡಿನ ದಾಳಿ

ಹಾವೇರಿಯಲ್ಲಿ ಲವ್ ಜಿಹಾದ್‌ ಸದ್ದು: ನಿಶ್ಚಿತಾರ್ಥದ ಹಿಂದಿನ ದಿನವೇ ಯುವತಿ ನಾಪತ್ತೆ

ADVERTISEMENT
ADVERTISEMENT

ಯುವತಿ, ಚಿತ್ರದುರ್ಗದ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ತನ್ನನ್ನು ಮೋಸಗೊಳಿಸಿದ ಮಹಾಲಿಂಗನ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯಿಸಿದ್ದಾರೆ. ದೂರು ದಾಖಲಾದ ಕೂಡಲೇ ಮಹಾಲಿಂಗ ಪರಾರಿಯಾಗಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಚಿತ್ರದುರ್ಗ ಮಹಿಳಾ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲು ತನಿಖೆ ಆರಂಭವಾಗಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 04 27T074648.107

ಕರ್ನಾಟಕದಲ್ಲಿ ವಿಪರೀತ ಬಿಸಿಲು: ಕರಾವಳಿಯಲ್ಲಿ ಉಷ್ಣ ಅಲೆ, ಹಲವೆಡೆ ಗುಡುಗು ಸಹಿತ ಮಳೆ

by ಶಾಲಿನಿ ಕೆ. ಡಿ
April 27, 2026 - 7:47 am
0

Untitled design 2026 04 27T072707.021

ಚೀನಾ ಮಿಲಿಟರಿಗೆ ಬಂತು ರಕ್ಕಸ ಡ್ರೋನ್: ಶತ್ರುಗಳಿಗೆ ನಡುಕ ಹುಟ್ಟಿಸುವ ಡ್ರೋನ್

by Hemanth Kumar S
April 27, 2026 - 7:28 am
0

Untitled design 2026 04 27T065332.557

ಬಿಸಿಲಿನಿಂದ ಬೇಗ ಸುಸ್ತಾಗುತ್ತಿದ್ದೀರಾ? ದಿನವಿಡೀ ಆಕ್ಟಿವ್ ಆಗಿರಲು 5 ಸರಳ ಟಿಪ್ಸ್ ಫಾಲೋ ಮಾಡಿ

by ಶಾಲಿನಿ ಕೆ. ಡಿ
April 27, 2026 - 6:54 am
0

Untitled design 2025 12 04T070243.618

ರಾಶಿ ಭವಿಷ್ಯ: ಅವ್ಯವಹಾರದಿಂದ ತೊಂದರೆ, ತಪ್ಪುಗಳಿಂದ ಪಾಠ ಕಲಿಯುವ ದಿನ

by ಶಾಲಿನಿ ಕೆ. ಡಿ
April 27, 2026 - 6:37 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (74)
    ಚಿತ್ರದುರ್ಗದಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ
    April 7, 2026 | 0
  • Untitled design 2026 03 19T230905.939
    ವಿಚ್ಛೇದಿತ ಪತ್ನಿ ಸೇರಿ ಐವರ ಮೇಲೆ ಆ್ಯಸಿಡ್ ದಾಳಿ ನಡೆಸಿ ಮಚ್ಚಿನಿಂದ ಇರಿದ ಕಿರಾತಕ
    March 19, 2026 | 0
  • Untitled design 2026 03 14T173802.013
    ಶಾಲಾ ಆವರಣದಲ್ಲಿ ವಿದ್ಯಾರ್ಥಿನಿಗೆ ಕಚ್ಚಿದ ಹಾವು: ವಿಷ ತೆಗೆದು ಪ್ರಾಣ ಉಳಿಸಿದ ಶಿಕ್ಷಕ
    March 14, 2026 | 0
  • Untitled design 2026 03 14T103948.978
    ಡಿಸಿ ಡಿಜಿಟಲ್ ಸಹಿ ದುರುಪಯೋಗ: 15 ಲಕ್ಷ ರೂ. ನಕಲಿ ಬಿಲ್ ಸೃಷ್ಟಿಸಿದ್ದ ಐವರು ನೌಕರರು ಅರೆಸ್ಟ್‌
    March 14, 2026 | 0
  • BeFunky collage 2026 02 24T093457.820
    ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಿಗ್ ಟ್ವಿಸ್ಟ್: ತನಿಖೆ ಮಾಡ್ತಿದ್ದ ಕಾಮಾಕ್ಷಿಪಾಳ್ಯ ಇನ್ಸ್‌‌ಪೆಕ್ಟರ್‌ಗೆ ಸಂಕಷ್ಟ..!
    February 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version