• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, August 10, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ದಕ್ಷಿಣ ಕನ್ನಡದಲ್ಲಿ ಭಾರೀ ಮಳೆ: ಗುಡ್ಡ ಕುಸಿತಕ್ಕೆ ಬಾಲಕ ಸೇರಿ ಇಬ್ಬರ ಸಾವು, ಮುಂದುವರೆದ ಶೋಧ!

ಕಾಂಪೌಂಡ್ ಗೋಡೆ ಕುಸಿದು ಬಾಲಕಿ ನಯೀಮ ಸಾವು

ಸಾಬಣ್ಣ ಎಚ್. ನಂದಿಹಳ್ಳಿ by ಸಾಬಣ್ಣ ಎಚ್. ನಂದಿಹಳ್ಳಿ
May 30, 2025 - 12:25 pm
in ಜಿಲ್ಲಾ ಸುದ್ದಿಗಳು, ದಕ್ಷಿಣ ಕನ್ನಡ
0 0
0
Befunky collage 2025 05 30t122413.230

ದಕ್ಷಿಣ ಕನ್ನಡ: ಮಂಗಳೂರಿನ ದೇರಳಕಟ್ಟೆ ಸಮೀಪದ ಕಾನಕೆರೆ ಮತ್ತು ಮೊಂಟೆಪದವು ಕೋಡಿಯಲ್ಲಿ ಭಾರೀ ಮಳೆಯಿಂದ ಗುಡ್ಡ ಕುಸಿದು ಮನೆಗಳ ಮೇಲೆ ಬಿದ್ದ ಪರಿಣಾಮ, ಬಾಲಕಿ ಸೇರಿದಂತೆ ಇಬ್ಬರು ಸಾವನ್ನಪ್ಪಿರುವ ದಾರುಣ ಇಂದು ನಡೆದಿದೆ. ರಾತ್ರಿಯಿಡೀ ಸುರಿದ ಧಾರಾಕಾರ ಮಳೆಯಿಂದ ಈ ಅವಘಡ ಸಂಭವಿಸಿದೆ.

ಮೃತರು ಬಾಲಕ ಆರ್ಯನ್(2.5) ಮತ್ತು ಪ್ರೇಮ ಪೂಜಾರಿ (60) ಎಂದು ಗುರುತಿಸಲಾಗಿದೆ. ಮೊಂಟೆಪದವು ಕೋಡಿಯಲ್ಲಿ ಕಾಂತಪ್ಪ ಪೂಜಾರಿ ಅವರ ಮನೆಯ ಮೇಲೆ ಗುಡ್ಡ ಕುಸಿದಿದ್ದು, ಕುಟುಂಬದ ಐವರು ಸದಸ್ಯರು ಅವಶೇಷಗಳಡಿ ಸಿಲುಕಿದ್ದರು. ಈ ಪೈಕಿ ಪ್ರೇಮ ಪೂಜಾರಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾಂತಪ್ಪ ಪೂಜಾರಿ (65) ಅವರನ್ನು ರಕ್ಷಿಸಲಾಗಿದೆ. ಆದರೆ, ಅಶ್ವಿನಿ (31) ಮತ್ತು ಆರುಶ್ (1) ಇನ್ನೂ ಅವಶೇಷಗಳಡಿ ಸಿಲುಕಿದ್ದಾರೆ. ಅಶ್ವಿನಿ ಮತ್ತು ಒಂದು ಮಗು ಜೀವಂತವಾಗಿದ್ದು, ಆಕ್ಸಿಜನ್ ವ್ಯವಸ್ಥೆಯ ಮೂಲಕ ರಕ್ಷಣೆಗೆ ಪ್ರಯತ್ನ ನಡೆಯುತ್ತಿದೆ. ಆದರೆ, ಒಂದು ಮಗು ಪ್ರಜ್ಞಾಹೀನ ಸ್ಥಿತಿಯಲ್ಲಿ ತಾಯಿಯ ತೋಳನ್ನು ಬಿಗಿದಪ್ಪಿಕೊಂಡಿರುವ ಈ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಮನಕಲಕುವಂತಿದೆ.

RelatedPosts

ವೀಕೆಂಡ್‌ಗೆ ತಣ್ಣೀರು ಎರಚಿದ ವರುಣ: ಜೋರು ಮಳೆಗೆ ಬೆಂಗಳೂರು ತತ್ತರ..!

ಮೆಟ್ರೋ ಉದ್ಘಾಟನೆ ಸ್ಟೇಜ್ ಮೇಲೆ ಮೋದಿಗೆ ಕೌಂಟರ್ ಕೊಟ್ಟ ಸಿಎಂ ಸಿದ್ದರಾಮಯ್ಯ; ಪ್ರಧಾನಿಯ ತಿರುಗೇಟು ಏನು?

ನಾಳೆಯಿಂದ ಹಳದಿ ಮೆಟ್ರೋ ಸಂಚಾರ, ಪ್ರತಿ ನಿಲ್ದಾಣದ ಟಿಕೆಟ್ ದರಗಳ ವಿವರ!

ನಮ್ಮ ಮೆಟ್ರೋ 3ನೇ ಹಂತದ ಯೋಜನೆಗೆ ಪ್ರಧಾನಿ ಮೋದಿ ಶಂಕುಸ್ಥಾಪನೆ

ADVERTISEMENT
ADVERTISEMENT

ಕಾನಕೆರೆಯಲ್ಲಿ ನೌಶಾದ್ ಎಂಬವರ ಮನೆಯ ಹಿಂಬದಿಯ ಕಾಂಪೌಂಡ್ ಗೋಡೆ ಕುಸಿದು, ಮನೆಯ ಮೇಲೆ ಮಣ್ಣು ಬಿದ್ದಿದೆ. ಈ ವೇಳೆ ಕಿಟಕಿ ಬಿದ್ದು ಗಂಭೀರವಾಗಿ ಗಾಯಗೊಂಡ ಬಾಲಕಿ ನಯೀಮ ಆಸ್ಪತ್ರೆಗೆ ಸಾಗಿಸುವ ಮಾರ್ಗದಲ್ಲಿ ಮೃತಪಟ್ಟಳು.

ರಾಷ್ಟ್ರೀಯ ವಿಪತ್ತು ನಿರ್ವಹಣಾ ದಳ (ಎನ್‌ಡಿಆರ್‌ಎಫ್) ಮತ್ತು ರಾಜ್ಯ ವಿಪತ್ತು ನಿರ್ವಹಣಾ ದಳ (ಎಸ್‌ಡಿಆರ್‌ಎಫ್) ತಂಡಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ. ಸ್ಥಳೀಯ ಆಡಳಿತವು ಸಿಲುಕಿದವರನ್ನು ರಕ್ಷಿಸಲು ತೀವ್ರ ಪ್ರಯತ್ನ ನಡೆಸುತ್ತಿದೆ. ಭಾರೀ ಮಳೆಯಿಂದಾಗಿ ದಕ್ಷಿಣ ಕನ್ನಡದಲ್ಲಿ ಜಲಾವೃತ, ಭೂಕುಸಿತ, ಮತ್ತು ರಸ್ತೆ ಸಂಪರ್ಕ ಕಡಿತಗೊಂಡಿರುವುದರಿಂದ ಜನರಿಗೆ ಸುರಕ್ಷಿತ ಸ್ಥಳಗಳಿಗೆ ತೆರಳಲು ಸೂಚಿಸಲಾಗಿದೆ.

ಈ ಘಟನೆ ದಕ್ಷಿಣ ಕನ್ನಡದಲ್ಲಿ ಆತಂಕ ಸೃಷ್ಟಿಸಿದ್ದು, ಸ್ಥಳೀಯರು ಮತ್ತು ರಕ್ಷಣಾ ತಂಡಗಳು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸುತ್ತಿವೆ. ಜನರಿಗೆ ಎಚ್ಚರಿಕೆಯಿಂದಿರಲು ಮತ್ತು ಆಡಳಿತದ ಸೂಚನೆಗಳನ್ನು ಪಾಲಿಸಲು ಸೂಚಿಸಲಾಗಿದೆ.

ShareSendShareTweetShare
ಸಾಬಣ್ಣ ಎಚ್. ನಂದಿಹಳ್ಳಿ

ಸಾಬಣ್ಣ ಎಚ್. ನಂದಿಹಳ್ಳಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2025ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ರಾಜ್ಯ ಮಟ್ಟದ ಪತ್ರಿಕೆಗಳಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ರಾಜಕೀಯ, ಸಿನಿಮಾ, ಕ್ರೀಡೆ ಸೇರಿದಂತೆ ಎಲ್ಲ ವಿಭಾಗದ ಸುದ್ದಿಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ, ಡಿಪ್ಲೋಮಾ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಆಸಕ್ತಿಯಿದೆ.

Please login to join discussion

ತಾಜಾ ಸುದ್ದಿ

Web (7)

ಆಸ್ಪತ್ರೆ ಉದ್ಘಾಟನೆ ವೇಳೆಯಲ್ಲಿ ಸಚಿವ ರಾಮಲಿಂಗಾ ರೆಡ್ಡಿ ಲಿಫ್ಟ್‌ನಲ್ಲಿ ಸಿಲುಕಿ ಪರದಾಟ

by ಶ್ರೀದೇವಿ ಬಿ. ವೈ
August 10, 2025 - 9:53 pm
0

Web (6)

ವಿಭಿನ್ನ ಕಥಾಹಂದರ ಹೊಂದಿರುವ “ಸಾರಂಗಿ” ಚಿತ್ರದಲ್ಲಿ ಎರಡೇ ಪಾತ್ರಗಳು

by ಶ್ರೀದೇವಿ ಬಿ. ವೈ
August 10, 2025 - 8:46 pm
0

Web (5)

ಮತ ಕಳ್ಳತನ ಆರೋಪ: ಸಂಸದ ರಾಹುಲ್​ ಗಾಂಧಿಗೆ ಚುನಾವಣಾ ಆಯೋಗ ನೋಟಿಸ್!

by ಶ್ರೀದೇವಿ ಬಿ. ವೈ
August 10, 2025 - 8:27 pm
0

Untitled design (3)

ಟೈಮ್ ಆದ್ರೂ ಕೆಲಸ ಮಾಡು ಎಂದ ಮ್ಯಾನೇಜರ್, ‘ನೋ’ ಎಂದು ಆಫೀಸ್‌ನಿಂದ ಹೊರನಡೆದ ಉದ್ಯೋಗಿ

by ಶ್ರೀದೇವಿ ಬಿ. ವೈ
August 10, 2025 - 8:12 pm
0

ಸಂಬಂಧಿಸಿದ ಪೋಸ್ಟ್‌ಗಳು

  • Web (3)
    ವೀಕೆಂಡ್‌ಗೆ ತಣ್ಣೀರು ಎರಚಿದ ವರುಣ: ಜೋರು ಮಳೆಗೆ ಬೆಂಗಳೂರು ತತ್ತರ..!
    August 10, 2025 | 0
  • Untitled design (2)
    ಮೆಟ್ರೋ ಉದ್ಘಾಟನೆ ಸ್ಟೇಜ್ ಮೇಲೆ ಮೋದಿಗೆ ಕೌಂಟರ್ ಕೊಟ್ಟ ಸಿಎಂ ಸಿದ್ದರಾಮಯ್ಯ; ಪ್ರಧಾನಿಯ ತಿರುಗೇಟು ಏನು?
    August 10, 2025 | 0
  • Untitled design
    ನಾಳೆಯಿಂದ ಹಳದಿ ಮೆಟ್ರೋ ಸಂಚಾರ, ಪ್ರತಿ ನಿಲ್ದಾಣದ ಟಿಕೆಟ್ ದರಗಳ ವಿವರ!
    August 10, 2025 | 0
  • Untitled design 2025 08 10t142403.821
    ನಮ್ಮ ಮೆಟ್ರೋ 3ನೇ ಹಂತದ ಯೋಜನೆಗೆ ಪ್ರಧಾನಿ ಮೋದಿ ಶಂಕುಸ್ಥಾಪನೆ
    August 10, 2025 | 0
  • Untitled design 2025 08 10t113452.956
    ಧರ್ಮಸ್ಥಳದಲ್ಲಿ ಯೂಟ್ಯೂಬರ್​ಗಳ ಮೇಲೆ ಹಲ್ಲೆ ಕೇಸ್: 6 ಜನರು ಅರೆಸ್ಟ್‌
    August 10, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version