• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, July 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

“ಕುರುಡು ಕಾಂಚಾಣ” ಚಿತ್ರದ ಫಸ್ಟ್ ಲುಕ್ ಅನಾವರಣಗೊಳಿಸಿದ ರಾಕ್ ಸ್ಟಾರ್ ರೋಹಿತ್

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಈ ಚಿತ್ರ ಸದ್ಯದಲ್ಲೇ ತೆರೆಗೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 30, 2025 - 3:37 pm
in ಸಿನಿಮಾ
0 0
0
Untitled design 2025 05 30t153641.161

ವಿ.ಟಾಕೀಸ್ ಲಾಂಛನದಲ್ಲಿ ಅರುಣ್ ಕುಮಾರ್ ಜೆ ಹಾಗೂ ಡಾ. ಶ್ರೇಯಸ್ ಎಸ್ ನಿರ್ಮಿಸಿರುವ, ಕೆ.ಎಸ್ ಮಂಜುನಾಥ್ ರೆಡ್ಡಿ ಅವರ ಸಹ ನಿರ್ಮಾಣವಿರುವ ಹಾಗೂ ಸಂಗೀತ ನಿರ್ದೇಶಕನಾಗಿ ಹೆಸರು ಮಾಡಿರುವ ಎಸ್.ಪ್ರದೀಪ್ ವರ್ಮ ನಿರ್ದೇಶನದ “ಕುರುಡು ಕಾಂಚಾಣ” ಚಿತ್ರದ ಫಸ್ಟ್ ಲುಕ್ ಇತ್ತೀಚೆಗೆ ಬಿಡುಗಡೆಯಾಗಿದೆ. ನಟ, ನಿರ್ದೇಶಕ, ರಾಕ್ ಸ್ಟಾರ್ ರೋಹಿತ್ ಈ ಚಿತ್ರದ ಫಸ್ಟ್ ಲುಕ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ.

ಈಗಾಗಲೇ ಚಿತ್ರೀಕರಣ ಪೂರೈಸಿರುವ, ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ “ಕುರುಡು ಕಾಂಚಾಣ” ಚಿತ್ರ ತೆರೆಗೆ ಬರುವ ಹಂತದಲ್ಲಿದೆ. ಬೆಂಗಳೂರು, ಕುಣಿಗಲ್, ಚಿಕ್ಕಮಗಳೂರು, ವರ್ಕಳ ಹಾಗೂ ವೈನಾಡ್ ನಲ್ಲಿ ಚಿತ್ರೀಕರಣ ನಡೆದಿದೆ. ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ಏಳು ಹಾಡುಗಳಿದ್ದು, ಎಚ್ ಗೀತಾ ಕೈವಾರ ಸಂಗೀತ ನೀಡಿದ್ದಾರೆ‌. ವಿ.ಮನೋಹರ್, ವರದರಾಜ್ ಚಿಕ್ಕಬಳ್ಳಾಪುರ, ಅರ್ಚನಾ ಮರವಂತೆ ಹಾಡುಗಳನ್ನು ಬರೆದಿದ್ದಾರೆ. ಹಿನ್ನೆಲೆ ಸಂಗೀತವನ್ನು ನಿರ್ದೇಶಕ ಪ್ರದೀಪ್ ವರ್ಮ ಅವರೆ ನೀಡಿದ್ದಾರೆ. ಪ್ರವೀಣ್ ಶೆಟ್ಟಿ & ಗೌತಮ್ ಮಟ್ಟಿ ಛಾಯಾಗ್ರಹಣವಿರುವ ಈ ಚಿತ್ರದ ತಾರಾಬಳಗದಲ್ಲಿ ಕಿರಣ್ ರಾಜ್, ಎಸ್ ಪ್ರದೀಪ್ ವರ್ಮ, ಅಮೂಲ್ಯ ಗೌಡ, ಸಾಕ್ಷಿ ಮೇಘನಾ, ರೆಮೋ(ರೇಖಾ), ನಾಗೇಂದ್ರ ಅರಸ್ ಮುಂತಾದವರಿದ್ದಾರೆ.

RelatedPosts

ವಿಜಯ್ ಕೊನೆಯ ಸಿನಿಮಾಗೆ 12 ಕಡೆ ಕತ್ತರಿ: ‘ಜನ ನಾಯಗನ್’ ಸಿನಿಮಾಗೆ ‘A’ ಸರ್ಟಿಫಿಕೆಟ್

ನಿಲ್ಲದ ‘ಕರಾವಳಿ’ ಕಿರಿಕ್: ಟ್ರೈಲರ್ ಲಾಂಚ್ ವೇಳೆ ಗಲಾಟೆ ಮಾಡಿದವ್ರ ವಿರುದ್ಧ ಕೇಸ್

‘ರಾಮಾಯಣ’ ಸಿನಿಮಾ: 400ಕ್ಕೂ ಹೆಚ್ಚು ಶಾಲೆಗಳಲ್ಲಿ ಭರ್ಜರಿ ಪ್ರಚಾರ

ರಿಷಬ್ ಶೆಟ್ಟಿ ಫೌಂಡೇಷನ್ ಮೂಲಕ ಸಮಾಜಸೇವೆ: ಬಡ ಮಕ್ಕಳ ಶಿಕ್ಷಣಕ್ಕೆ ಆಸರೆ..!

ADVERTISEMENT
ADVERTISEMENT
ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

‘ರಾಮಾಯಣ’ ಸಿನಿಮಾಗೆ ಭಾರಿ ಪ್ರಚಾರ 400ಕ್ಕೂ ಹೆಚ್ಚು ಶಾಲೆಗಳಲ್ಲಿ ಭರ್ಜರಿ ಪ್ರಚಾರ (4)

ವಿಜಯ್ ಕೊನೆಯ ಸಿನಿಮಾಗೆ 12 ಕಡೆ ಕತ್ತರಿ: ‘ಜನ ನಾಯಗನ್’ ಸಿನಿಮಾಗೆ ‘A’ ಸರ್ಟಿಫಿಕೆಟ್

by ಕವಿತಾ
July 10, 2026 - 11:26 pm
0

‘ರಾಮಾಯಣ’ ಸಿನಿಮಾಗೆ ಭಾರಿ ಪ್ರಚಾರ 400ಕ್ಕೂ ಹೆಚ್ಚು ಶಾಲೆಗಳಲ್ಲಿ ಭರ್ಜರಿ ಪ್ರಚಾರ (3)

ಭೂಕುಸಿತ ಎಫೆಕ್ಟ್: ಮುಂಬೈ-ಪುಣೆ ಮಾರ್ಗದಲ್ಲಿ 30 ರೈಲು ರದ್ದು

by ಕವಿತಾ
July 10, 2026 - 11:04 pm
0

‘ರಾಮಾಯಣ’ ಸಿನಿಮಾಗೆ ಭಾರಿ ಪ್ರಚಾರ 400ಕ್ಕೂ ಹೆಚ್ಚು ಶಾಲೆಗಳಲ್ಲಿ ಭರ್ಜರಿ ಪ್ರಚಾರ (2)

ನಿಲ್ಲದ ‘ಕರಾವಳಿ’ ಕಿರಿಕ್: ಟ್ರೈಲರ್ ಲಾಂಚ್ ವೇಳೆ ಗಲಾಟೆ ಮಾಡಿದವ್ರ ವಿರುದ್ಧ ಕೇಸ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 10, 2026 - 10:58 pm
0

‘ರಾಮಾಯಣ’ ಸಿನಿಮಾಗೆ ಭಾರಿ ಪ್ರಚಾರ 400ಕ್ಕೂ ಹೆಚ್ಚು ಶಾಲೆಗಳಲ್ಲಿ ಭರ್ಜರಿ ಪ್ರಚಾರ (1)

ಮಾತುಕತೆಗೆ ಇರಾನ್ ಮನವಿ, ಕದನ ವಿರಾಮ ಅಂತ್ಯ: ಟ್ರಂಪ್

by ಕವಿತಾ
July 10, 2026 - 10:35 pm
0

ಸಂಬಂಧಿಸಿದ ಪೋಸ್ಟ್‌ಗಳು

  • ‘ರಾಮಾಯಣ’ ಸಿನಿಮಾಗೆ ಭಾರಿ ಪ್ರಚಾರ 400ಕ್ಕೂ ಹೆಚ್ಚು ಶಾಲೆಗಳಲ್ಲಿ ಭರ್ಜರಿ ಪ್ರಚಾರ (4)
    ವಿಜಯ್ ಕೊನೆಯ ಸಿನಿಮಾಗೆ 12 ಕಡೆ ಕತ್ತರಿ: ‘ಜನ ನಾಯಗನ್’ ಸಿನಿಮಾಗೆ ‘A’ ಸರ್ಟಿಫಿಕೆಟ್
    July 10, 2026 | 0
  • ‘ರಾಮಾಯಣ’ ಸಿನಿಮಾಗೆ ಭಾರಿ ಪ್ರಚಾರ 400ಕ್ಕೂ ಹೆಚ್ಚು ಶಾಲೆಗಳಲ್ಲಿ ಭರ್ಜರಿ ಪ್ರಚಾರ (2)
    ನಿಲ್ಲದ ‘ಕರಾವಳಿ’ ಕಿರಿಕ್: ಟ್ರೈಲರ್ ಲಾಂಚ್ ವೇಳೆ ಗಲಾಟೆ ಮಾಡಿದವ್ರ ವಿರುದ್ಧ ಕೇಸ್
    July 10, 2026 | 0
  • ‘ರಾಮಾಯಣ’ ಸಿನಿಮಾಗೆ ಭಾರಿ ಪ್ರಚಾರ 400ಕ್ಕೂ ಹೆಚ್ಚು ಶಾಲೆಗಳಲ್ಲಿ ಭರ್ಜರಿ ಪ್ರಚಾರ
    ‘ರಾಮಾಯಣ’ ಸಿನಿಮಾ: 400ಕ್ಕೂ ಹೆಚ್ಚು ಶಾಲೆಗಳಲ್ಲಿ ಭರ್ಜರಿ ಪ್ರಚಾರ
    July 10, 2026 | 0
  • Untitled design (29)
    ರಿಷಬ್ ಶೆಟ್ಟಿ ಫೌಂಡೇಷನ್ ಮೂಲಕ ಸಮಾಜಸೇವೆ: ಬಡ ಮಕ್ಕಳ ಶಿಕ್ಷಣಕ್ಕೆ ಆಸರೆ..!
    July 10, 2026 | 0
  • Untitled design (22)
    ಜುಲೈ 11 ಮತ್ತು 12ರಂದು ರಾತ್ರಿ 9ಕ್ಕೆ ಜೀ ಕನ್ನಡದಲ್ಲಿ ‘ಜೋಡಿ ನಂ.1’ ಗ್ರ್ಯಾಂಡ್ ಫಿನಾಲೆ
    July 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version